alex Certify
ಕನ್ನಡ ದುನಿಯಾ       Mobile App
       

Kannada Duniya

DYSP ಗಣಪತಿ ಪ್ರಕರಣ: ಸಚಿವ ಜಾರ್ಜ್ ಗೆ ಸಂಕಷ್ಟ

ಬೆಂಗಳೂರು: ಮಡಿಕೇರಿಯಲ್ಲಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಸಿ.ಬಿ.ಐ., ಸಚಿವ ಕೆ.ಜೆ. ಜಾರ್ಜ್ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿದೆ. Read more…

ಸಿ.ಬಿ.ಐ.ಗೆ ಗಣಪತಿ ಪ್ರಕರಣದ ದಾಖಲೆ

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಸಾವಿನ ಪ್ರಕರಣದ ತನಿಖೆ ನಡೆಸಿರುವ ಸಿ.ಐ.ಡಿ. ದಾಖಲೆಗಳನ್ನು ಸಿ.ಬಿ.ಐ.ಗೆ ಹಸ್ತಾಂತರ ಮಾಡಲಿದೆ. ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಎಂ.ಕೆ. ಗಣಪತಿ ಅವರ ಆತ್ಮಹತ್ಯೆ Read more…

‘ರಾಜೀನಾಮೆ ನೀಡಲ್ಲ, ತನಿಖೆಗೆ ಸಹಕಾರ ಕೊಡುವೆ’

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪ್ರಕರಣದಲ್ಲಿ ಆರೋಪಿತರಾಗಿದ್ದ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಬಿ.ಜೆ.ಪಿ. ಒತ್ತಾಯಿಸಿದೆ. Read more…

ಮಾಜಿ ಮೇಯರ್ ಅರೆಸ್ಟ್

ಬೆಳಗಾವಿ: ನಿವೃತ್ತ ಡಿ.ವೈ.ಎಸ್.ಪಿ. ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ, ಬೆಳಗಾವಿಯ ಮಾಜಿ ಮೇಯರ್ ಒಬ್ಬರನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಂ.ಇ.ಎಸ್. ಮುಖಂಡ, ಮಾಜಿ ಮೇಯರ್ ಶಿವಾಜಿ Read more…

ಸಮರಕ್ಕೆ ಮುಂದಾದ್ರಾ ಅನುಪಮ ಶೆಣೈ..?

ಬೆಂಗಳೂರು: ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಅನುಪಮಾ ಶೆಣೈ ಮತ್ತೆ ಸುದ್ದಿಯಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ Read more…

ಡಿ.ವೈ.ಎಸ್.ಪಿ. ಗಣಪತಿ ಪ್ರಕರಣ: ಸರ್ಕಾರಕ್ಕೆ ನೋಟಿಸ್

ನವದೆಹಲಿ: ಮಡಿಕೇರಿಯಲ್ಲಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕೆಂದು ಕೋರಿ, ಗಣಪತಿ Read more…

‘ಬಿ’ ರಿಪೋರ್ಟ್ ನಲ್ಲಿ ಗಣಪತಿ ಆತ್ಮಹತ್ಯೆ ರಹಸ್ಯ ಬಯಲು

ಮಡಿಕೇರಿ: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಐ.ಡಿ. ‘ಬಿ’ ರಿಪೋರ್ಟ್ ಸಲ್ಲಿಸಿದೆ. ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಗಣಪತಿ ಅವರ Read more…

ಅನುಪಮಾ ಶೆಣೈ ಪ್ರಕರಣಕ್ಕೆ ತಿರುವು

ಮಂಗಳೂರು: ತಾವು ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆಯುವುದಾಗಿ, ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಅನುಪಮಾ ಶೆಣೈ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅನುಪಮಾ ಶೆಣೈ Read more…

ಡಿ.ವೈ.ಎಸ್.ಪಿ. ಗಣಪತಿಯವರ ಪತ್ನಿ ಹೇಳಿದ್ದೇನು..?

ಮಡಿಕೇರಿ: ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಐ.ಡಿ. ವತಿಯಿಂದ ಮಡಿಕೇರಿಯ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಗಣಪತಿ ಅವರು ಮಾಡಿದ್ದ ಆರೋಪಗಳಿಗೆ ಸಾಕ್ಷ್ಯಾಧಾರಗಳು Read more…

ಗಣಪತಿ ಆತ್ಮಹತ್ಯೆ ಕೇಸ್: ಕೆ.ಜೆ. ಜಾರ್ಜ್ ವಿಚಾರಣೆ

ಬೆಂಗಳೂರು: ಡಿ.ವೈ.ಎಸ್.ಪಿ., ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಿ.ಐ.ಡಿ. ವಿಚಾರಣೆಗೊಳಪಡಿಸಿದೆ. ಬೆಂಗಳೂರಿನ ಸಿ.ಐ.ಡಿ. ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ. Read more…

ಅನುಪಮಾ ಶೆಣೈ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಬೆಂಗಳೂರು: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಡಿ.ವೈ.ಎಸ್.ಪಿ.ಯಾಗಿದ್ದ ಅನುಪಮಾ ಶೆಣೈ, ಈಗಾಗಲೇ ರಾಜೀನಾಮೆ ನೀಡಿದ್ದು, ಸೇವೆಯಿಂದ ಬಿಡುಗಡೆ ಹೊಂದಿದ್ದಾರೆ. ಇದೀಗ ಅವರು ರಾಜ್ಯದ ಪೊಲೀಸ್ ಮಹಾ ನಿರ್ದೇಶಕರ ವಿರುದ್ಧ ಕ್ರಿಮಿನಲ್ Read more…

ಡಿ.ವೈ.ಎಸ್.ಪಿ. ಗಣಪತಿ ಪ್ರಕರಣ, ಕೇಸ್ 1, ತನಿಖೆ 3

ಮಡಿಕೇರಿ: ಮಂಗಳೂರು ಐ.ಜಿ. ಕಚೇರಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಈಗಾಗಲೇ ತನಿಖೆ ನಡೆಯುತ್ತಿದೆ. ಆದರೆ, ಒಂದೇ ಪ್ರಕರಣದಲ್ಲಿ 3 ತನಿಖೆ ನಡೆಯುವ Read more…

ಅಂತೂ ಇಂತು ದಾಖಲಾಯ್ತು ಎಫ್.ಐ.ಆರ್.

ಮಡಿಕೇರಿ: ಮಂಗಳೂರು ಐ.ಜಿ. ಕಚೇರಿ ಡಿ.ವೈ.ಎಸ್.ಪಿ.ಯಾಗಿದ್ದ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಹಾಗೂ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ, ಎ.ಎಂ. ಪ್ರಸಾದ್ ವಿರುದ್ಧ Read more…

ಗಣಪತಿ ಪ್ರಕರಣ, ಬಿ.ಜೆ.ಪಿ. ಜನಾಂದೋಲನ

ಬೆಂಗಳೂರು: ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಸ್ಥಾನಕ್ಕೆ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದು, ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕೆಂದು ಬಿ.ಜೆ.ಪಿ. ವತಿಯಿಂದ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಜುಲೈ Read more…

ಅನಿರ್ದಿಷ್ಟಾವಧಿಗೆ ಉಭಯ ಸದನಗಳ ಕಲಾಪ ಮುಂದೂಡಿಕೆ

ಬೆಂಗಳೂರು: ಮಂಗಳೂರು ಐ.ಜಿ.ಕಚೇರಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ, ಸಚಿವ ಜಾರ್ಜ್ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ Read more…

ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೂ ಹೋರಾಟ

ಬೆಂಗಳೂರು: ಮಂಗಳೂರು ಐ.ಜಿ.ಕಚೇರಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್, ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ವಿಧಾನಮಂಡಲದಲ್ಲಿ ಪ್ರತಿಪಕ್ಷಗಳ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. Read more…

ಸದನದಲ್ಲಿ ನಡೀತು ಅಹೋರಾತ್ರಿ ಧರಣಿ

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕು. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ Read more…

ಅಹೋರಾತ್ರಿ ಧರಣಿಗೆ ಮುಂದಾದ ಪ್ರತಿಪಕ್ಷಗಳು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ, ಮಂಗಳೂರು ಡಿ.ವೈ.ಎಸ್.ಪಿ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದ್ದು, ಇದನ್ನು ವಿರೋಧಿಸಿ ಪ್ರತಿಪಕ್ಷಗಳು ಸದನದಲ್ಲಿ ಅಹೋರಾತ್ರಿ ಧರಣಿ Read more…

ಡಿ.ವೈ.ಎಸ್.ಪಿ. ಗಣಪತಿ ಪತ್ನಿಗೆ ಸಿ.ಐ.ಡಿ. ನೋಟೀಸ್

ಮಡಿಕೇರಿ: ಕಳೆದ ವಾರದಿಂದ ತೀವ್ರ ಚರ್ಚೆಯಲ್ಲಿರುವ ಮಂಗಳೂರು ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಸದನದಲ್ಲಿಯೂ ಕೋಲಾಹಲಕ್ಕೆ ಕಾರಣವಾಗಿದೆ. ಗಣಪತಿ ಅವರ Read more…

ವಿಧವೆಗೆ ಅವಮಾನ ಮಾಡಿದ್ದಾರೆ ಎಂದ ಡಿವೈಎಸ್ಪಿ ಪತ್ನಿ

ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಐ.ಜಿ.ಕಚೇರಿ ಡಿ.ವೈ.ಎಸ್.ಪಿ. ಎಂ.ಕೆ ಗಣಪತಿ ಅವರ ಕುಟುಂಬದವರು ಸೋಮವಾರಪೇಟೆ ತಾಲ್ಲೂಕಿನ ರಂಗಸಮುದ್ರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಗಣಪತಿ Read more…

ಡಿ.ವೈ.ಎಸ್.ಪಿ. ಗಣಪತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಮಡಿಕೇರಿ: ಮಂಗಳೂರು ಐ.ಜಿ.ಕಚೇರಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರನ್ನು ಕೊಲೆ ಮಾಡಿರಬಹುದೆಂಬ ಅನುಮಾನವನ್ನು ಕುಟುಂಬದವರು ವ್ಯಕ್ತಪಡಿಸಿದ್ದು, ಕೋರ್ಟ್ ಮೊರೆ ಹೋಗಿದ್ದಾರೆ. ಮಡಿಕೇರಿಯ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ Read more…

ಅಧಿವೇಶನದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಪ್ರತಿಧ್ವನಿ

ಬೆಂಗಳೂರು: ಡಿ.ವೈ.ಎಸ್.ಪಿ.ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಸೋಮವಾರದಿಂದ ಪುನಾರಂಭವಾಗಲಿರುವ ವಿಧಾನಮಂಡಲ ಉಭಯ ಸದನಗಳ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಸರ್ಕಾರದ Read more…

ಡಿವೈಎಸ್ಪಿ ಸಾವಿನ ತನಿಖೆಗೆ ಮಡಿಕೇರಿಗೆ ತೆರಳಿದ ಸಿಐಡಿ ತಂಡ

ಗುರುವಾರದಂದು ಮಡಿಕೇರಿಯ ವಸತಿ ಗೃಹವೊಂದರಲ್ಲಿ ಡಿ.ವೈ.ಎಸ್.ಪಿ. ಗಣಪತಿ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಉನ್ನತ ಅಧಿಕಾರಿಗಳ ತಂಡ ಮಡಿಕೇರಿಗೆ ತೆರಳಿದೆ Read more…

ಸಾವಿಗೂ ಮುನ್ನ ಡಿ.ವೈ.ಎಸ್.ಪಿ. ಗಣಪತಿ ಮಾಡಿದ್ದೇನು?

ಮಡಿಕೇರಿ: ಮಂಗಳೂರು ಐ.ಜಿ.ಕಚೇರಿಯ ಡಿ.ವೈ.ಎಸ್.ಪಿ., ಎಂ.ಕೆ.ಗಣಪತಿ ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಇವರೇ ಕಾರಣ ಎಂದು ಸಚಿವ ಹಾಗೂ ಇಬ್ಬರು Read more…

ಮತ್ತೊಬ್ಬ ಡಿ.ವೈ.ಎಸ್.ಪಿ. ಆತ್ಮಹತ್ಯೆ

ಮಡಿಕೇರಿ: ಅಪಹರಣ ಮತ್ತು ಹಣಕ್ಕಾಗಿ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ವಿಭಾಗದ ಡಿ.ವೈ.ಎಸ್.ಪಿ. ಕಲ್ಲಪ್ಪ ಹಂಡಿಭಾಗ್ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹಸಿರಾಗಿರುವಾಗಲೇ ರಾಜ್ಯದಲ್ಲಿ ಮತ್ತೊಬ್ಬ ಡಿ.ವೈ.ಎಸ್.ಪಿ. Read more…

ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ನೇಣಿಗೆ ಶರಣು

ಯುವಕನ ಅಪಹರಣ ಹಾಗೂ ಹಣ ವಸೂಲಿ ಪ್ರಕರಣದಲ್ಲಿ ತಮ್ಮ ವಿರುದ್ದ ಆರೋಪ ಕೇಳಿ ಬಂದ ಬಳಿಕ ನಾಪತ್ತೆಯಾಗಿದ್ದ ಚಿಕ್ಕಮಗಳೂರು ವಿಭಾಗದ ಡಿ.ವೈ.ಎಸ್.ಪಿ. ಕಲ್ಲಪ್ಪ ಹಂಡಿಭಾಗ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ Read more…

ಕಿಡ್ನಾಪ್ ಪ್ರಕರಣದಲ್ಲಿ ಆರೋಪಿಯಾಗಿದ್ದ ಡಿವೈಎಸ್ಪಿ ಆತ್ಮಹತ್ಯೆ ಯತ್ನ..?

ತೇಜಸ್ ಗೌಡ ಎಂಬ ಯುವಕನನ್ನು ಅಪಹರಿಸಿ ಆತನಿಂದ 10 ಲಕ್ಷ ರೂ. ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಚಿಕ್ಕಮಗಳೂರು ವಿಭಾಗದ ಡಿ.ವೈ.ಎಸ್.ಪಿ. ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆಗೆ ಯತ್ನಿಸಿರುವ Read more…

10 ಲಕ್ಷ ರೂ.ಗೆ ಕಿಡ್ನಾಪ್ ಮಾಡಿಸಿದ್ದ ಪೊಲೀಸ್ ಅಧಿಕಾರಿ ನಾಪತ್ತೆ

ಚಿಕ್ಕಮಗಳೂರು: ಇದೊಂದು ರೀತಿ ಬೇಲಿಯೇ ಎದ್ದು ಹೊಲ ಮೇಯ್ದದಂತಿದೆ. ರಕ್ಷಣೆ ಮಾಡಬೇಕಾದ ಡಿ.ವೈ.ಎಸ್.ಪಿ.ಯೇ ಯುವಕನೊಬ್ಬನನ್ನು ಅಪಹರಿಸಿ ಹಣ ಪಡೆದುಕೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಡಿ.ವೈ.ಎಸ್.ಪಿ.ಕಲ್ಲಪ್ಪ ಹುಂಡಿಭಾಗ್ ಅವರು Read more…

ಕೂಡ್ಲಿಗಿಯಲ್ಲಿ ಕಾಣಿಸಿಕೊಂಡ ಅನುಪಮಾ ಶೆಣೈ

ಬಳ್ಳಾರಿ: ಕಳೆದ 4-5 ದಿನಗಳಿಂದ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಕೂಡ್ಲಿಗಿ ಡಿ.ವೈ.ಎಸ್.ಪಿ. ಅನುಪಮಾ ಶೆಣೈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅನುಪಮಾ ಶೆಣೈ ಅವರು ಬೆಳಗಿನ ಜಾವ 4 Read more…

‘ಪರಮೇಶ್ವರ ಪ್ರೇಮಪ್ರಸಂಗ ಮಧ್ಯರಾತ್ರಿ ನೋಡೋ ಸಿಡಿ’

ಬಳ್ಳಾರಿ: ನಾನು ರಾಜೀನಾಮೆ ಕೊಟ್ಟಾಯ್ತು, ಸಚಿವ ಪರಮೇಶ್ವರ್ ನಾಯ್ಕ್ ರಾಜೀನಾಮೆ ಯಾವಾಗ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದ ಬಳ್ಳಾರಿ ಜಿಲ್ಲೆ ಕೂಡ್ಲಿ ಡಿ.ವೈ.ಎಸ್.ಪಿ. ಅವರು ಜಾಲತಾಣದಲ್ಲಿ ಸಮರ ಮುಂದುವರೆಸಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...