alex Certify EC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

543 ಲೋಕಸಭೆ ಕ್ಷೇತ್ರಗಳಿದ್ದರೂ 544 ಸ್ಥಾನಗಳಿಗೆ ಚುನಾವಣೆ ಘೋಷಿಸಿದ ಆಯೋಗ: ಇಲ್ಲಿದೆ ಅಸಲಿ ಕಾರಣ

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ವೇಳೆ ಭಾರತ ಚುನಾವಣಾ ಆಯೋಗ(ಇಸಿಐ) ಎಲ್ಲಾ ಹಂತದ ನಕ್ಷೆ ಹಂಚಿಕೊಂಡಿದೆ. ಇದು ಒಟ್ಟು ಕ್ಷೇತ್ರಗಳ ಸಂಖ್ಯೆಯನ್ನು 543 ಬದಲಿಗೆ Read more…

ಎಲೆಕ್ಟೋರಲ್ ಬಾಂಡ್ ಡೇಟಾ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ ಸೈಟ್‌ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ(ಎಸ್‌ಬಿಐ) ಪಡೆದ ಚುನಾವಣಾ ಬಾಂಡ್‌ ಗಳ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಸ್ಟೇಟ್ Read more…

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಶಾಕ್: ಅಭ್ಯರ್ಥಿ ನಿಧನ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ನಿಧನರಾಗಿದ್ದಾರೆ. ಕರಣ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ ಮಿತ್ ಸಿಂಗ್ ಕೂನರ್(75) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ Read more…

BIG NEWS: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರ ನೋಂದಣಿ(ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಭಾರತದ Read more…

ಮೋದಿ ವಿರುದ್ಧ ‘ನಾಲಾಯಕ್’ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಧಾನಿ ಮೋದಿಯನ್ನು ‘ನಾಲಾಯಕ್’ ಎಂದು ಪ್ರಿಯಾಂಕ್ ಕರೆದಿದ್ದ Read more…

ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ 170 ಕೋಟಿ ರೂ. ವಶ

ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ(ಎಂಸಿಸಿ) ಜಾರಿಗೆ ಬಂದ ನಂತರ ಜಾರಿ ಸಂಸ್ಥೆಗಳು ಕರ್ನಾಟಕದಲ್ಲಿ ಒಟ್ಟು 170 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ Read more…

ಪ್ರತಿಪಕ್ಷಗಳಿಂದ ರಿಮೋಟ್ ವೋಟಿಂಗ್ ಮೆಷಿನ್ ಗೆ ವಿರೋಧ

ರಿಮೋಟ್ ವೋಟಿಂಗ್ ಮೆಷಿನ್ ಕುರಿತು ಚುನಾವಣಾ ಆಯೋಗದ ಪ್ರಸ್ತಾಪವನ್ನು ವಿರೋಧ ಪಕ್ಷಗಳು ವಿರೋಧಿಸುತ್ತವೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಚುನಾವಣಾ ಆಯೋಗ ಸೋಮವಾರ ರಾಜಕೀಯ ಪಕ್ಷಗಳ Read more…

ಆಧಾರ್ ಲಿಂಕ್ ಮಾಡದ ಮತದಾರರ ಹೆಸರು ಪಟ್ಟಿಯಿಂದ ಡಿಲಿಟ್ ಮಾಡಲ್ಲ, ಸ್ವಯಂಪ್ರೇರಿತ; ಕೇಂದ್ರ ಸ್ಪಷ್ಟನೆ

ನವದೆಹಲಿ: ಆಧಾರ್‌ ನೊಂದಿಗೆ ವೋಟರ್ ಐಡಿ ಲಿಂಕ್ ಮಾಡದ ವ್ಯಕ್ತಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದಿಲ್ಲ ಎಂದು ಕೇಂದ್ರ ಇಂದು ಸ್ಪಷ್ಟಪಡಿಸಿದೆ. ವೋಟರ್ ಐಡಿಯನ್ನು ಆಧಾರ್‌ ನೊಂದಿಗೆ ಲಿಂಕ್ Read more…

ಆಧಾರ್ ಹೊಂದಿದ ಮತದಾರರಿಗೆ ಮುಖ್ಯ ಮಾಹಿತಿ: ಆ. 1 ರಿಂದ ವೋಟರ್ ಐಡಿ –ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ಅಭಿಯಾನ

ನವದೆಹಲಿ: ಆಗಸ್ಟ್ 1 ರಿಂದ ವೋಟರ್ ಐಡಿಯನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡಲು ಅಭಿಯಾನ ಪ್ರಾರಂಭಿಸಲು ಭಾರತೀಯ ಚುನಾವಣಾ ಆಯೋಗ ಮುಂದಾಗಿದೆ. ಆಗಸ್ಟ್ 1 ರಿಂದ ಮತದಾರರ ಗುರುತಿನ Read more…

ಮತ ಹಾಕಿ ಬ್ಯಾಲೆಟ್ ಪೇಪರ್ ಪ್ರದರ್ಶಿಸಿದ 5 ಶಾಸಕರ ಮತ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ, ಬೇಡಿಕೆ ತಿರಸ್ಕರಿಸಿದ ಚುನಾವಣಾ ಆಯೋಗ

ಅಸ್ಸಾಂ ರಾಜ್ಯಸಭಾ ಚುನಾವಣೆಯಲ್ಲಿ 5 ಶಾಸಕರ ಮತಗಳನ್ನು ಅಮಾನ್ಯಗೊಳಿಸಬೇಕೆಂದು ಕಾಂಗ್ರೆಸ್ ಬೇಡಿಕೆ ಇಟ್ಟಿದ್ದು, ಇದನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. 5 ಮಂದಿ ಶಾಸಕರು ತಮ್ಮ ಬ್ಯಾಲೆಟ್ ಪೇಪರ್ ಅನ್ನು Read more…

ರಾಜಕೀಯ ಪಕ್ಷಗಳು ನೀಡುವ ಉಚಿತ ಭರವಸೆಗಳ ಬಗ್ಗೆ ಸುಪ್ರೀಂಕೋರ್ಟ್​ ತರಾಟೆ

ಇದೇ ವರ್ಷ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ಉಚಿತವಾಗಿ ಸೌಲಭ್ಯಗಳನ್ನು ನೀಡುವುದಾಗಿ ಆಮಿಷವೊಡ್ಡುತ್ತಿರುವ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕೇಂದ್ರ Read more…

BIG BREAKING: ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ; ಹೊಸ ದಿನಾಂಕ ನಿಗದಿ ಮಾಡಿದ ಆಯೋಗ

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣಾ ದಿನಾಂಕ ಮುಂದೂಡಲಾಗಿದ್ದು, ಫೆ.20ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಫೆ.14ರಂದು ನಡೆಯಬೇಕಿದ್ದ ವಿಧಾನಸಭಾ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಪಂಜಾಬ್ Read more…

ಕೊರೋನಾ ಹೊತ್ತಲ್ಲಿ ಸಮಾವೇಶ, ಜನಸಂದಣಿ ನಿಲ್ಲಿಸಿ: ಮೋದಿ, ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ

ಲಖ್ನೋ: ಚುನಾವಣಾ ರ್ಯಾಲಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ, ಚುನಾವಣೆಯನ್ನು ಮುಂದೂಡುವ ಬಗ್ಗೆಯೂ ಯೋಚಿಸುವಂತೆ ಚುನಾವಣಾ ಆಯೋಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲಹಾಬಾದ್ ಹೈಕೋರ್ಟ್ ಸೂಚಿಸಿದೆ. ರಾಜ್ಯದಲ್ಲಿ Read more…

ಮತದಾನ ಸುಧಾರಣೆಗೆ ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ವೋಟರ್ ಐಡಿಗೆ ಆಧಾರ್ ಲಿಂಕ್ ಸೇರಿ ಹಲವು ಕ್ರಮ

ನವದೆಹಲಿ: ಚುನಾವಣಾ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಚುನಾವಣಾ ಪ್ರಕ್ರಿಯೆ ಸುಧಾರಿಸಲು ಪ್ರಮುಖ ತಿದ್ದುಪಡಿಗಳನ್ನು ತರಲಾಗುತ್ತಿದೆ ಎಂದು ಸರ್ಕಾರ ಇಂದು ತಿಳಿಸಿದೆ. ಮತದಾರರ ಪಟ್ಟಿಯನ್ನು ಬಲಪಡಿಸಲು, ಮತದಾನ ಪ್ರಕ್ರಿಯೆಯಲ್ಲಿ Read more…

‘ಋಣಭಾರ ಪ್ರಮಾಣಪತ್ರ’ ಪಡೆಯುವ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಆಸ್ತಿ ಮಾರಾಟ ಮತ್ತು ನೋಂದಣಿ ವೇಳೆ ಋಣಬಾರ ಪ್ರಮಾಣ ಪತ್ರ (ಇಸಿ) ಮಹತ್ವದ ದಾಖಲೆಯಾಗಿದೆ. ಆದರೆ ಇದನ್ನು ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಪಡೆಯಲು ದಿನಗಟ್ಟಲೆ ಅಲೆಯಬೇಕಾಗುತ್ತದೆ. ಇದೀಗ ಈ Read more…

ಪ್ರಚಾರಕ್ಕೆ ನಿಷೇಧ ಹೇರಿದ ಚುನಾವಣಾ ಆಯೋಗದ ವಿರುದ್ಧ ದೀದೀ ಆಕ್ರೋಶ: ಗಾಂಧಿ ಪ್ರತಿಮೆ ಎದುರು ಏಕಾಂಗಿ ಧರಣಿ

ಕೊಲ್ಕತ್ತಾ: ಚುನಾವಣಾ ಆಯೋಗ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಚಾರಕ್ಕೆ 24 ಗಂಟೆ ಕಾಲ ನಿಷೇಧ ಹೇರಿದೆ. ಚುನಾವಣಾ ಆಯೋಗದ ಈ ಕ್ರಮವನ್ನು ಅಸಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ Read more…

BIG NEWS: 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ಮೋದಿ ಸುಳಿವು

ಮಾರ್ಚ್ 7 ರೊಳಗೆ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕುರಿತಾಗಿ ಪ್ರಧಾನಿ ಮೋದಿ ಸುಳಿವು ನೀಡಿದ್ದಾರೆ. ಅಸ್ಸಾಂನ ಧೆಮಾಜಿ ಜಿಲ್ಲೆಯ ಸಿಲಾಪಥರ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...