alex Certify Education Dept | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಲಯವಾರು ವರ್ಗಾವಣೆಗೆ ಅರ್ಹರಾದ Read more…

5, 8,9ನೇ ತರಗತಿ ಫಲಿತಾಂಶ ಪ್ರಕಟ: ಮುಂದುವರೆದ ಗೊಂದಲ

ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂ ಕೋರ್ಟ್ ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ Read more…

ವರ್ಗಾವಣೆ ಬಯಸುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಮಾ. 18ರಿಂದ ಆನ್ ಲೈನ್ ನಲ್ಲಿ ಅರ್ಜಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 2024 -25 ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ Read more…

BIG BREAKING: 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ Read more…

ಕೋರ್ಟ್ ಆದೇಶ ಹಿನ್ನೆಲೆ: ಶಿಕ್ಷಕರ ಬಡ್ತಿ ಹಿಂಪಡೆದ ಶಿಕ್ಷಣ ಇಲಾಖೆ

ಬೆಂಗಳೂರು: 2016 ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015 ರ ಮಾರ್ಚ್ 23ರಿಂದ ಅನ್ವಯವಾಗುವಂತೆ ಹಿಂದಿ ತತ್ಸಮಾನ ಪದವಿ ಮತ್ತು ಬಿಇಡಿ ತತ್ಸಮಾನ ಪದವಿ ಪಡೆದ ಪ್ರಾಥಮಿಕ Read more…

ಶಿಕ್ಷಣ ಇಲಾಖೆ ಎಡವಟ್ಟುಗಳ ಸಾಲಿಗೆ ಮತ್ತೊಂದು ಸೇರ್ಪಡೆ: ಪ್ರಶ್ನೆ ಪತ್ರಿಕೆ ಮಾತ್ರ ಕೊಡುತ್ತೇವೆ, ಮನೆಯಿಂದ ಉತ್ತರ ಪತ್ರಿಕೆ ತನ್ನಿ ಎಂದು ಸೂಚನೆ

ಫೆಬ್ರವರಿ 26 ರಿಂದ ಮಾರ್ಚ್ 2ರವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಮಾತ್ರ ನೀಡಲಿದೆ. ಉತ್ತರ ಪತ್ರಿಕೆಗಳ ಜವಾಬ್ದಾರಿ ಶಾಲೆಗಳದ್ದು ಇಲ್ಲವೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ನೀತಿ ಸಂಹಿತೆಯಿಂದ ವಿಳಂಬ ಸಾಧ್ಯತೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ವತಿಯಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದರೂ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಎದುರಾಗುವುದರಿಂದ ನಿಗದಿತ ಕಾಲಕ್ಕೆ ಈ ಬಾರಿಯೂ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಅನುಮಾನವಾಗಿದೆ. Read more…

BREAKING: ವಿಜಯಪುರ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು

ವಿಜಯಪುರ: ವಿಜಯಪುರ ಡಿಡಿಪಿಐ ಮತ್ತು ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್ ನಾಗೂರ Read more…

ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳ ಜಪ್ತಿ

ಬೆಂಗಳೂರು: ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿ ಟವರ್ ನಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ Read more…

ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿನ ತತ್ಸಮಾನ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, Read more…

ಶಾಲೆಗಳಲ್ಲಿ ಅನಗತ್ಯ ಓಡಾಟ, ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಪಡಿಸಿದರೆ ದೂರು ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆ ಆವರಣದಲ್ಲಿ ಅನಗತ್ಯವಾಗಿ ಓಡಾಡುವವರು, ಸುರಕ್ಷತೆಗೆ ಭಂಗ ತರುವವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಶಾಲಾ ಶಿಕ್ಷಣ ಇಲಾಖೆ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ Read more…

ಶಿಕ್ಷಕರಿಗೆ ಸಿ ವಲಯದಲ್ಲಿ ಹುದ್ದೆ ಖಾಲಿ ಇಲ್ಲದಿದ್ದರೆ ತಾತ್ಕಾಲಿಕ ಸ್ಥಳ ನಿಯುಕ್ತಿ: ಜಿಲ್ಲಾ ವ್ಯಾಪ್ತಿ ಶಾಲೆಗೆ ಆದ್ಯತೆ

ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಹೊಸದಾಗಿ ಆಯ್ಕೆಯಾದ ಪದವೀಧರ ಶಿಕ್ಷಕರಿಗೆ ಸಿ ವಲಯದಲ್ಲಿ ಹುದ್ದೆ ಖಾಲಿ ಇಲ್ಲದಿದ್ದರೆ ಅವರು ಆಯ್ಕೆ ಮಾಡಿಕೊಂಡ ಜಿಲ್ಲಾ ವ್ಯಾಪ್ತಿಯ ಶಾಲೆಗೆ ಆದ್ಯತೆ Read more…

BIG NEWS: 6 ರಿಂದ 8ನೇ ತರಗತಿ ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿ ಕೌನ್ಸೆಲಿಂಗ್

ಬೆಂಗಳೂರು: ಶಿಕ್ಷಕರ ನೇಮಕಾತಿ ಕೌನ್ಸೆಲಿಂಗ್ ನವೆಂಬರ್ 4 ರಿಂದ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆಹಿಡಿಯಲಾಗಿದ್ದ ಹೈದರಾಬಾದ್ ಕರ್ನಾಟಕ ವಿಶೇಷ Read more…

ಶಿಕ್ಷಣ ಇಲಾಖೆಯಿಂದ ಮಹತ್ವದ ಕಾರ್ಯ: ಶಾಲೆಗಳಲ್ಲಿ ಮೊಬೈಲ್ ದುಷ್ಪರಿಣಾಮ ಬಗ್ಗೆ ಜಾಗೃತಿ ಅಭಿಯಾನ

ಬೆಂಗಳೂರು: ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಶಾಲೆಗಳಲ್ಲಿ ಮೊಬೈಲ್ ಜಾಗೃತಿ ಅಭಿಯಾನ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ. ಮಕ್ಕಳು ಮತ್ತು ಪೋಷಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ Read more…

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಸ್ವರಕ್ಷಣಾ ಕೌಶಲ ತರಬೇತಿಗೆ ಕರಾಟೆ ತರಬೇತುದಾರರ ನಿಯೋಜನೆಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ ಸ್ವರಕ್ಷಣ ಕೌಶಲಗಳ ಕರಾಟೆ ತರಬೇತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಐದು ವರ್ಷಗಳಿಂದ ಸ್ಥಗಿತಗೊಂಡಿದ್ದ ತರಬೇತಿ ಮತ್ತೆ ಆರಂಭಿಸಲು ಕರಾಟೆ ತರಬೇತುದಾರರನ್ನು ನಿಯೋಜನೆ Read more…

BIG NEWS: ಒಂದೇ ಕಡೆ 10 ವರ್ಷ ಪೂರೈಸಿದ ಶಿಕ್ಷಕರ ಕಡ್ಡಾಯ ವರ್ಗಾವಣೆಗೆ ಶಿಕ್ಷಣ ಇಲಾಖೆಯಿಂದ ಪೂರ್ವ ತಯಾರಿ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ವರ್ಷ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಸಮರ್ಪಕವಾಗಿ ಪೂರ್ಣಗೊಳಿಸಿದ್ದು, ಮುಂದಿನ ವರ್ಷ ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ಯಾವುದೇ ಗೊಂದಲವಿಲ್ಲದೆ ಪೂರ್ಣಗೊಳಿಸಲು Read more…

ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿ ವಿದ್ಯಾರ್ಥಿಗೆ ಜಾಗ ಮೀಸಲಿಡಲು ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಶಾಲೆಗಳು ಪ್ರತಿ ವಿದ್ಯಾರ್ಥಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಸ್ಥಳ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

BIG NEWS: ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಸಭೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಸಮಯ ಪರಿಷ್ಕರಣೆ ಕುರಿತಾಗಿ ಸಮಾಲೋಚನೆ ನಡೆಸಲು ಅ. 5ರಂದು ನಿಗದಿಯಾಗಿದ್ದ ಸಭೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅ. Read more…

ಈ ವರ್ಷದಿಂದಲೇ 9, 11ನೇ ತರಗತಿಗೂ ಬೋರ್ಡ್ ಪರೀಕ್ಷೆ

ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ 8,000 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತಾಲೂಕುವಾರು Read more…

ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ -2020 ತಿದ್ದುಪಡಿ ಕಾಯ್ದೆ ಜಾರಿಯಾದ ನಂತರ ರಾಜ್ಯದ ಸರ್ಕಾರಿ ಶಾಲೆಗಳ 30,629 ಶಿಕ್ಷಕರ ವರ್ಗಾವಣೆ ಪ್ರಯೋಜನ ಪಡೆದುಕೊಂಡಿದ್ದಾರೆ. Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಮೂಲ ಶಾಲೆಗೆ ತೆರಳದಿದ್ದರೆ ವೇತನಕ್ಕೆ ತಡೆ

ಬೆಂಗಳೂರು: ಮೂಲ ಶಾಲೆಗೆ ತೆರಳದ ನಿಯೋಜಿತ ಶಿಕ್ಷಕರ ವೇತನಕ್ಕೆ ತಡೆ ನೀಡುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಗೆ ಹಾಜರಾಗದಿದ್ದರೆ ಕರ್ತವ್ಯ ನಿರ್ಲಕ್ಷವೆಂದು ಶಿಸ್ತು ಕ್ರಮ ಜರುಗಿಸುವುದಾಗಿ ಹೇಳಲಾಗಿದೆ. Read more…

ಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಸೂಚನೆ ನೀಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದಿಂದ Read more…

ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯ: ಶೇ. 60ರಷ್ಟು ಆಧಾರ್ ಜೋಡಣೆ ಪೂರ್ಣ

ಬೆಂಗಳೂರು: ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯಗೊಳಿಸಿದ್ದು, ವಿದ್ಯಾರ್ಥಿಗಳ ಆಧಾರ್ ಜೋಡಣೆ ಶೇಕಡ 60ರಷ್ಟು ಪೂರ್ಣಗೊಂಡಿದೆ. ವಿದ್ಯಾರ್ಥಿಗಳಿಗೆ ಸಿಗುವ ಬಹುತೇಕ ಸೌಲಭ್ಯಗಳಿಗೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ Read more…

ಎಲ್.ಕೆ.ಜಿ.ಗೆ 4 ವರ್ಷ, 1 ನೇ ತರಗತಿಗೆ 6 ವರ್ಷ ವಯೋಮಿತಿ ನಿಗದಿ: ಪೋಷಕರಿಂದ ವಿರೋಧ

ಬೆಂಗಳೂರು: ಶಾಲಾ ಪ್ರವೇಶ ಮತ್ತು ಎಲ್.ಕೆ.ಜಿ.ಗೆ ಸೇರುವ ಮಕ್ಕಳಿಗೆ ವಯೋಮಿತಿ ನಿಗದಿಪಡಿಸಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಕ್ಕೆ ಶಿಕ್ಷಣ Read more…

ಗ್ರಾಮೀಣ ಕೃಪಾಂಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲ

ಬೆಂಗಳೂರು: ಗ್ರಾಮೀಣ ಕೃಪಾಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲವೆಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮ 247 ಎ ಅನ್ವಯ ಅರ್ಹತಾದಾಯಕ ಸೇವೆ ಮಂಜೂರಿಗೆ Read more…

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಸಿದ್ಧತೆಗೆ ಸೂಚನೆ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಡಿಡಿಪಿಐಗಳಿಗೆ ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ Read more…

ಪದವೀಧರ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ: ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಬೆಂಗಳೂರು: ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. 4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ

ಬೆಂಗಳೂರು: 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ವತಿಯಿಂದ Read more…

ಅನಧಿಕೃತ ಶಾಲೆಗಳಿಗೆ ಬಿಗ್ ಶಾಕ್: ಶಾಲೆ ಮುಚ್ಚಲು ಮೇ 25 ರವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 25 ರವರೆಗೆ ಗಡುವು ನೀಡಿದೆ. ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...