alex Certify Election Commission Of India | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ದರಾಮಯ್ಯ ಸೇರಿದಂತೆ 16 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ; ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಬಹಿರಂಗ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್ ಪಕ್ಷ ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು Read more…

BIG NEWS: ಬೆಳಗ್ಗೆಯಿಂದಲೇ ಬಿರುಸುಗೊಂಡ ಮತದಾನ; ಮತಗಟ್ಟೆ ಬಳಿ ಸಾಲುಗಟ್ಟಿ ನಿಂತ ಜನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, Read more…

BIG NEWS: ಮಳೆಗಾಲದೊಳಗೆ ವಿದ್ಯಾರ್ಥಿಗಳಿಗೆ 2ನೇ ಯೂನಿಫಾರ್ಮ್ ಸಿಗೋದು ‘ಡೌಟ್’

ಈ ಬಾರಿಯ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗಲಿದ್ದು, ಈ ವೇಳೆಗೆ ವಿದ್ಯಾರ್ಥಿಗಳಿಗೆ ಮೊದಲ ಜೊತೆ ಸಮವಸ್ತ್ರ ಸಿಗುವ ನಿರೀಕ್ಷೆ ಇದೆ. 1 ರಿಂದ 10ನೇ ತರಗತಿ Read more…

ಮನೆಯಿಂದಲೇ ಮತದಾನ ಮುಕ್ತಾಯ; ನೋಂದಾಯಿಸಿದವರ ಪೈಕಿ ಶೇ.94.77 ರಷ್ಟು ಮಂದಿಯಿಂದ ಹಕ್ಕು ಚಲಾವಣೆ

ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ಈ Read more…

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

ಮನೆಯಿಂದಲೇ ಮತ ಚಲಾಯಿಸಿದ ಶತಾಯುಷಿ; ಕರೆ ಮಾಡಿ ಅಭಿನಂದಿಸಿದ ಮುಖ್ಯ ಚುನಾವಣಾ ಆಯುಕ್ತ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿರಿಯರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದ್ದು, ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ವೃದ್ಧೆಯೊಬ್ಬರು ತಮ್ಮ ಪತಿಯ ಸಾವಿನ ನೋವಿನಲ್ಲೂ Read more…

BIG NEWS: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

ತಮ್ಮ ಸುದ್ದಿಗೋಷ್ಠಿಗೆ ಹಲವು ಪತ್ರಕರ್ತರು ಬಂದಿಲ್ಲವೆಂಬ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೂಂಡಾಗಿರಿ ವರ್ತನೆ ತೋರಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ನಿರ್ವಹಣಾ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ Read more…

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ; ಒಂದೇ ದಿನ 6 ಕೋಟಿ ರೂಪಾಯಿ ನಗದು ವಶ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಇದರ ಮಧ್ಯೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಈಗಾಗಲೇ ನೂರು ಕೋಟಿ Read more…

ಚುನಾವಣಾ ಅಕ್ರಮಗಳ ವಿರುದ್ಧ ಮುಂದುವರೆದ ಬೇಟೆ; ದಂಗಾಗಿಸುತ್ತೆ ಈವರೆಗೆ ವಶಪಡಿಸಿಕೊಂಡ ನಗದು – ವಸ್ತುಗಳ ಮೌಲ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಇದರ ಜೊತೆಗೆ ಚುನಾವಣಾ ಅಕ್ರಮ ತಡೆಗಟ್ಟಲು ಸಹ ಅಧಿಕಾರಿಗಳ ಬೇಟೆ ಮುಂದುವರೆದಿದ್ದು, ಕೋಟ್ಯಾಂತರ Read more…

JDS ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ವಾರ್ಡನ್ ‘ಸಸ್ಪೆಂಡ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಸುಸೂತ್ರವಾಗಿ ಚುನಾವಣೆ ನಡೆಸಲು Read more…

BIG NEWS: ಮತದಾನ ದಿನವಾದ ಮೇ 10ರಂದು ವೇತನ ಸಹಿತ ‘ರಜೆ’ ನೀಡಲು ಆದೇಶ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ Read more…

ಮನೆಯಿಂದ ‘ಮತದಾನ’ ಮಾಡುವುದಕ್ಕೆ ಕಾಂಗ್ರೆಸ್ ವಿರೋಧ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ರಾಜ್ಯದ ಚುಕ್ಕಾಣಿ ಯಾರ ಕೈಗೆ ಸಿಗಲಿದೆ Read more…

ಚುನಾವಣೆ ಘೋಷಣೆಯಾಗುತ್ತಿದ್ದಂತೆ ನಾಯಕರಿಗೆ ತಟ್ಟಿದ ಬಿಸಿ; ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರು ಏರಿದ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರ ಬೀಳಲಿದ್ದು, Read more…

ಇಲ್ಲಿದೆ ಚುನಾವಣೆ ನಡೆಯಲಿರುವ ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಸಂಪೂರ್ಣ ಪಟ್ಟಿ

ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಘೋಷಿಸಲಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ.  Read more…

BIG BREAKING:‌ ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್; ಮೇ 10 ರಂದು ಒಂದೇ ಹಂತದಲ್ಲಿ ಮತದಾನ;‌ 13 ರಂದು ಫಲಿತಾಂಶ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕೇಂದ್ರ ಚುನಾವಣೆ ಆಯೋಗ, ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಿಸಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪ್ರಸ್ತುತ ಸರ್ಕಾರದ ಅವಧಿ ಮೇ 23 ಕ್ಕೆ ಅಂತ್ಯವಾಗಲಿದ್ದು, ಅಷ್ಟರಲ್ಲೇ ಹೊಸ Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ; ಇಂದು ನಡೆಯಲಿದೆ ‘ಮತದಾನ’

ಈಶಾನ್ಯ ರಾಜ್ಯಗಳಾದ ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದ್ದು, ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಎರಡೂ ರಾಜ್ಯಗಳಲ್ಲಿ ತಲಾ Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭೆಗಳಿಗೆ ನಾಳೆ ‘ಮತದಾನ’

ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳಿಗೆ ನಾಳೆ ಮತದಾನ ನಡೆಯಲಿದ್ದು, ಸುಸೂತ್ರವಾಗಿ ನಡೆಸಲು ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಅಭ್ಯರ್ಥಿ ಮೃತಪಟ್ಟಿರುವ ಕಾರಣ ಮೇಘಾಲಯದ ಶಿಲ್ಲಾಂಗ್ ವಿಧಾನಸಭಾ Read more…

BREAKING: 3 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್

ನವದೆಹಲಿ: ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ತ್ರಿಪುರಾದಲ್ಲಿ ಫೆಬ್ರವರಿ 16ರಂದು Read more…

ಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಗುರುವಾರದಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು ಕೆಲವೊಂದು ಇಂಟ್ರೆಸ್ಟಿಂಗ್ ಮಾಹಿತಿ Read more…

ಗಮನಿಸಿ: ಮತದಾರರ ಪಟ್ಟಿಯಲ್ಲಿ ನ್ಯೂನತೆಯಿದ್ದರೆ ಡಿ.8 ರೊಳಗೆ ಸರಿಪಡಿಸಿಕೊಳ್ಳಿ

ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು ಹಾಗೂ ಸೇರ್ಪಡೆಗೆ ಅವಕಾಶವಿದ್ದು, ಈ ಕಾರ್ಯ ನವೆಂಬರ್ 11 Read more…

ದೇಶದಲ್ಲಿದ್ದಾರೆ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರು…!

ದೇಶದಲ್ಲಿ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರಿದ್ದಾರೆ ಎಂಬ ಮಾಹಿತಿಯನ್ನು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೀಡಿದ್ದಾರೆ. ಪುಣೆಯಲ್ಲಿ ನಡೆದ ಮತದಾರರ ನೋಂದಣಿ ಜಾಗೃತಿ ರ್ಯಾಲಿಗೆ ಚಾಲನೆ Read more…

BIG NEWS: ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ; ಇಲ್ಲಿದೆ ವಿಶೇಷ ನೋಂದಣಿ ಅಭಿಯಾನದ ದಿನಾಂಕ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ದಿನಾಂಕ ನವೆಂಬರ್ 9 ರಿಂದ ಡಿಸೆಂಬರ್ 12ರವರೆಗೆ ನಡೆಸಲಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಬಯಸಿದಲ್ಲಿ ಸಾರ್ವಜನಿಕರು ಇದರ Read more…

BIG BREAKING: ಕೇಂದ್ರ ಚುನಾವಣಾ ಆಯೋಗದಿಂದ ಇಂದು ಗುಜರಾತ್ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗವು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸಲಿದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ಕೇಂದ್ರ ಚುನಾವಣಾ ಆಯೋಗ ಹಿಮಾಚಲ Read more…

BIG NEWS: ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕವನ್ನು ದೆಹಲಿಯ ವಿಜ್ಞಾನ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ Read more…

BIG NEWS: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಹೊರಬೀಳಲಿದೆ. ಮಹಾರಾಷ್ಟ್ರದ Read more…

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದ ಅಭ್ಯರ್ಥಿಗಳಿಗೆ ಬಿಗ್ ಶಾಕ್; ನಿರ್ಬಂಧಕ್ಕೆ ಚುನಾವಣಾ ಆಯೋಗದಿಂದ ಶಿಫಾರಸ್ಸು

ದೊಡ್ಡ ದೊಡ್ಡ ರಾಜಕೀಯ ನಾಯಕರುಗಳು ಮತದಾನ ನಡೆಯುವ ಮುನ್ನ ಆಂತರಿಕ ಸಮೀಕ್ಷೆ ನಡೆಸಿ ಒಂದೊಮ್ಮೆ ತಮ್ಮ ಮಾಮೂಲಿ ಮತ ಕ್ಷೇತ್ರಗಳಲ್ಲಿ ಜಯ ಸಾಧಿಸುವುದು ಕಷ್ಟ ಎಂಬ ಸಂದರ್ಭದಲ್ಲಿ ಮತ್ತೊಂದು Read more…

Big News: ವೋಟರ್ ಐಡಿ ಗೆ ‘ಆಧಾರ್’ ಜೋಡಣೆ ಶೀಘ್ರ

‘ಆಧಾರ್’ ಇಂದು ಸರ್ಕಾರಿ ಸೇವೆಗಳು ಸೇರಿದಂತೆ ಬಹುತೇಕ ಸೇವೆಗಳಿಗೆ ಕಡ್ಡಾಯವಾಗಿದೆ. ಪಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಇದೀಗ ಆಧಾರ್ Read more…

BIG BREAKING: ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದೆ. ವಿಧಾನ ಪರಿಷತ್ ನ 7 ಸದಸ್ಯರ ಅವಧಿ ಜೂನ್ Read more…

BIG BREAKING: ಪಂಚರಾಜ್ಯಗಳ ಚುನಾವಣೆಗೆ ಇಂದು ನಿಗದಿಯಾಗಲಿದೆ ದಿನಾಂಕ

ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿರುವ ಮಧ್ಯೆಯೂ ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಚುನಾವಣೆ ದಿನಾಂಕ ನಿಗದಿಗೂ ಮುನ್ನವೇ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಚುನಾವಣಾ ಪ್ರಚಾರವನ್ನು ಈಗಾಗಲೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...