alex Certify Election | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 4.8 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ವಿರುದ್ಧ ಮಾದನಾಯಕನಹಳ್ಳಿ Read more…

ಇಂದು ರಾತ್ರಿ ರಾಜ್ಯಕ್ಕೆ ಮೋದಿ: ನಾಳೆ ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ Read more…

ಬಾಗಲಕೋಟೆಯಲ್ಲಿಂದು ಸಂಯುಕ್ತಾ ಪಾಟೀಲ್ ಪರ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ

ಬಾಗಲಕೋಟೆ: ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ Read more…

ಎರಡು ಬಾರಿ ಮತದಾನ ಮಾಡಿದ ಅದಮಾರು ಸ್ವಾಮೀಜಿ

ಉಡುಪಿ: ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಎರಡು ಬಾರಿ ಮತದಾನ ಮಾಡಿದ್ದಾರೆ. ಉಡುಪಿಯ ನಾರ್ತ್ ಶಾಲೆಯ ಮತಗಟ್ಟೆಗೆ ಬೆಳಗ್ಗೆ Read more…

ಮಾದರಿಯಾದ ಗ್ರಾಮಸ್ಥರು: ಶೇ. 100ರಷ್ಟು ಮತದಾನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇಕಡ 100ರಷ್ಟು ಮತದಾನವಾಗಿದೆ. ಈ ಗ್ರಾಮದ ಜನ ಅಧಿಕಾರಿಗಳಿಗೆ ನೀಡಿದ ಮಾತಿನಂತೆ ಶೇಕಡ 100ರಷ್ಟು ಮತದಾನ ಮಾಡಿದ್ದಾರೆ. ಅಧಿಕಾರಿಗಳು Read more…

ಮೊದಲ ಹಂತದಲ್ಲಿ ಶೇ. 69 ರಷ್ಟು ಮತದಾನ: ಮಂಡ್ಯದಲ್ಲಿ ಅತಿಹೆಚ್ಚು, ಬೆಂಗಳೂರು ಸೆಂಟ್ರಲ್ ನಲ್ಲಿ ಅತಿ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಕೆಲವು ಸಣ್ಣ ಪುಟ್ಟ ಲೋಪ, ಗೊಂದಲ ಹೊರತುಪಡಿಸಿ ಮತದಾನ ಶಾಂತಿಯುತವಾಗಿ ನಡೆದಿದೆ. ಶೇಕಡ 69 ರಷ್ಟು ಮತದಾನ ಆಗಿದ್ದು, Read more…

ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ ಯುವಕನ ವಿರುದ್ಧ ಕೇಸ್ ದಾಖಲು

ಮಂಗಳೂರು: ಪುತ್ತೂರಿನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. Read more…

ಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 14 ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಬೆಂಗಳೂರು Read more…

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಕರೆ: ಕನ್ನಡದಲ್ಲೇ ಟ್ವೀಟ್

ನವದೆಹಲಿ: ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ.  ರಾಜ್ಯದ 14 ಕ್ಷೇತ್ರಗಳು ಸೇರಿ ದೇಶದ 88 ಕ್ಷೇತ್ರಗಳಲ್ಲಿ(ಎರಡನೇ ಹಂತದಲ್ಲಿ) ಇಂದು Read more…

ನೀತಿ ಸಂಹಿತೆ ಉಲ್ಲಂಘಿಸಿದ ನೀರುಗಂಟಿ ಅಮಾನತು

ಹಾಸನ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ನೀರುಗಂಟಿ ಚೆನ್ನಪ್ಪ ಅವರನ್ನು ಅಮಾನತು ಮಾಡಲಾಗಿದೆ. ಒಂದು Read more…

ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 28, 29ರಂದು ಒಟ್ಟು 5 ಕಡೆಗಳಲ್ಲಿ Read more…

ಸಿದ್ದಲಿಂಗ ಶ್ರೀ, ಸುಧಾಮೂರ್ತಿ, ಸುಧಾಕರ್, ನಟ ಗಣೇಶ್ ಮತದಾನ: ಪುತ್ರನ ಮದುವೆ ನಡುವೆಯೂ ಮತ ಹಾಕಿದ ಗೋಪಾಲಯ್ಯ ದಂಪತಿ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ  ಲೋಕಸಭೆ ಚುನಾವಣೆಗೆ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ, ತುಮಕೂರಿನಲ್ಲಿ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ನಾರಾಯಣ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, 226 ಪುರುಷ ಅಭ್ಯರ್ಥಿಗಳು, 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ 14, ಬಿಜೆಪಿ Read more…

ವಾಸ್ತವ ಅರಿಯದ ಟೀಕಾಕಾರರಿಂದ ಸಂಸ್ಕ್ರತಿ ಪಾಠ ಸಲ್ಲದು: ಗುಡುಗಿದ ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ‘ಹಣೆಗೆ ಕುಂಕುಮ ಇಡುವ ಸಂಸ್ಕೃತಿಯನ್ನು ಟೀಕಾಕಾರರಿಂದ ಕಲಿಯಬೇಕಿಲ್ಲ. ಸಾಮಾಜಿಕ ಜಾಲತಾಣದಲ್ಲಾಗಲಿ ಅಥವಾ ರಾಜಕಾರಣಿಗಳಾಗಲಿ ವಿಡಿಯೋಗಳನ್ನು ತಿರುಚಿ ಅಪಪ್ರಚಾರ ನಡೆಸುವ ಮೊದಲು ಪ್ರಜ್ಞಾವಂತಿಕೆ ರೂಢಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ಅಭ್ಯರ್ಥಿ Read more…

ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆ ಶುಕ್ರವಾರ ನಮಾಜ್ ಸಮಯ ಬದಲಾವಣೆ

ಮಂಗಳೂರು: ಲೋಕಸಭೆ ಚುನಾವಣೆಗೆ ಶುಕ್ರವಾರ ಮತದಾನ ನಡೆಯುವುದರಿಂದ ಮತ ಚಲಾವಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿಗಳಲ್ಲಿ ನಮಾಜ್ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶುಕ್ರವಾರ ಮುಸ್ಲಿಮರು ಮಸೀದಿಗೆ ತೆರಳಿ Read more…

ರಾಜ್ಯದಲ್ಲಿ ನಾಳೆ ರಾಹುಲ್ ಗಾಂಧಿಯಿಂದ ಭರ್ಜರಿ ಪ್ರಚಾರ

ಬಳ್ಳಾರಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಬಳ್ಳಾರಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. Read more…

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ 30,602 ಮತಗಟ್ಟೆ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. 14 ಕ್ಷೇತ್ರಗಳಲ್ಲಿ ಮತದಾನ ನಾಳೆ ನಡೆಯಲಿದ್ದು, ಚುನಾವಣಾ ಕಾರ್ಯಕ್ಕೆ Read more…

ನೋಟ್ ಬ್ಯಾನ್, ಚುನಾವಣಾ ಬಾಂಡ್ ಮೂಲಕ ಕಪ್ಪು ಹಣ ಬಿಜೆಪಿ ಖಾತೆಗೆ: ಪ್ರಿಯಾಂಕಾ ಗಾಂಧಿ

ಚಿತ್ರದುರ್ಗ: ನೋಟು ಅಮಾನ್ಯೀಕರಣದ ಮೂಲಕ ಕಪ್ಪುಹಣವನ್ನು ಬಿಳಿಯಾಗಿಸಿ ಬಿಜೆಪಿ ಖಾತೆಗೆ ಜಮಾ ಮಾಡಿದ್ದು ಹೇಗೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ Read more…

ತಂತ್ರಜ್ಞಾನದ ಯುಗದಲ್ಲಿ ಸುಧೀರ್ಘ ಚುನಾವಣೆ ಹಿಂದೆ ಕೇಂದ್ರದ ಕುತಂತ್ರ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಂದೇಹ

ಮಂಗಳೂರು: ಸುಧೀರ್ಘ ಮೂರು ತಿಂಗಳ ಕಾಲ ಲೋಕಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದನ್ನು ನೋಡಿದರೆ ಇದರ ಹಿಂದೆ ಕೇಂದ್ರ ಸರ್ಕಾರದ ಕುತಂತ್ರ ಅಡಗಿರುವ ಸಂದೇಹ ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ Read more…

NDA ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ ಖ್ಯಾತ ನಟ ಚಿರಂಜೀವಿ

ಹೈದರಾಬಾದ್: ತೆಲುಗಿನ ಸ್ಟಾರ್ ನಟ ಹಾಗೂ ರಾಜಕಾರಣಿ ಚಿರಂಜೀವಿ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ರಾಜ್ಯದಲ್ಲಿ ಪ್ರಬಲವಾಗಿರುವ ಕಾಪು ಸಮುದಾಯಕ್ಕೆ Read more…

ಚುನಾವಣೆ ಆಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ನಗದು ಸೇರಿ 403 ಕೋಟಿ ರೂ. ಮೌಲ್ಯದ ವಸ್ತು ವಶ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಅಕ್ರಮಗಳ ತಡೆಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದುವರೆಗೆ 75.47 ಕೋಟಿ ರೂ. ನಗದು ಸೇರಿ 403.40 ಕೋಟಿ Read more…

ಧಾರವಾಡದಲ್ಲಿ ರಾಹುಲ್ ಗಾಂಧಿ, ವೆಂಕಟೇಶ ಪ್ರಸಾದ್ ಕಣಕ್ಕೆ…!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮತ್ತು ವೆಂಕಟೇಶ್ ಪ್ರಸಾದ್ ಸ್ಪರ್ಧಿಸಿದ್ದಾರೆ…! ಅಂದ ಹಾಗೆ, ಇವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರಲ್ಲ. Read more…

ನೀವು ಹೀನಾಯವಾಗಿ ಸೋತಿದ್ದು ಭ್ರಷ್ಟಾಚಾರ ಮಾಡಿದ್ದಕ್ಕಾ…? ಸಿಎಂಗೆ ಕೆ. ಸುಧಾಕರ್ ಪ್ರಶ್ನೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಎನ್.ಡಿ.ಎ. ಅಭ್ಯರ್ಥಿ ಡಾ. ಕೆ. ಸುಧಾಕರ್ ಮಹಾನ್ ಭ್ರಷ್ಟರಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಕೆ. ಸುಧಾಕರ್ Read more…

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಗುರುವಾರ ಸಂಸದರಾದ ಬಿ.ವೈ. ರಾಘವೇಂದ್ರ, ಉಮೇಶ್ ಜಾಧವ್ ಸೇರಿ 93 ಅಭ್ಯರ್ಥಿಗಳು Read more…

ಶುಕ್ರವಾರ ಮೊದಲ ಹಂತದ ಚುನಾವಣೆ: 102 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ನವದೆಹಲಿ: ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದ್ದು, 102 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ನಾಳೆ ಮನೆ ಮನೆ Read more…

ಚುನಾವಣೆ ಚಿಹ್ನೆಗಳ ಬಗ್ಗೆ ಈಶ್ವರಪ್ಪ ಆಕ್ಷೇಪ: ಯಡಿಯೂರಪ್ಪ, ಪುತ್ರರ ವಿರುದ್ಧ ಮತ್ತೆ ಗುಡುಗು

ಶಿವಮೊಗ್ಗ: ಚುನಾವಣೆ ಚಿಹ್ನೆಗಳ ಕುರಿತು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ದೇಶ ಪ್ರೇಮ ಬರುವ ಚಿಹ್ನೆಗಳನ್ನು Read more…

ಕೆ. ಸುಧಾಕರ್ ಪರ ಪ್ರಚಾರಕ್ಕೆ ಪ್ರಧಾನಿ ಮೋದಿ, ನಟ ಪವನ್ ಕಲ್ಯಾಣ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಟ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ನಟರಾದ ಪವನ್ ಕಲ್ಯಾಣ್ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು Read more…

ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಆರೋಪ: ಸಂಸದ ರಾಘವೇಂದ್ರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ Read more…

ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಹೊಡೆತ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ಚುನಾವಣೆಯಲ್ಲಿ ಉಳಿಯುವ ಬಗ್ಗೆ ಅನುಮಾನವಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ Read more…

ಚುನಾವಣೆಗೆ ಹಣ ಸಂಗ್ರಹಿಸಿಟ್ಟ ಶಂಕೆ: ಡಿಕೆ ಬ್ರದರ್ಸ್ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಉದ್ಯಮಿ ಕೆಂಪರಾಜ್ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...