alex Certify
ಕನ್ನಡ ದುನಿಯಾ       Mobile App
       

Kannada Duniya

ದೊಡ್ಡ ಪಕ್ಷವಾದ್ರೂ ಪಿಎಂ ಆಗಲು ಇಮ್ರಾನ್ ಖಾನ್ ಗೆ ಮೈತ್ರಿ ಅತ್ಯಗತ್ಯ

ಪಾಕಿಸ್ತಾನ ಸಾರ್ವಜನಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಉಳಿದ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಇಮ್ರಾನ್ ಖಾನ್ ಯಶಸ್ವಿಯಾಗಿದ್ದಾರೆ. ಆದ್ರೆ ಬಹುಮತ Read more…

4 ನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಕೂಪನ್ ಮಂತ್ರ

ವರ್ಷಾಂತ್ಯದಲ್ಲಿ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಬಿಜೆಪಿ ಭರದ ಸಿದ್ಧತೆ ನಡೆಸಿದೆ. ನಾಲ್ಕನೇ ಬಾರೀ ಮಧ್ಯ ಪ್ರದೇಶದಲ್ಲಿ ಕಮಲ ಅರಳಿಸುವ ಇರಾದೆ ಬಿಜೆಪಿಯದ್ದಾಗಿದೆ. ನಿಧಿ ಸಂಗ್ರಹಕ್ಕೆ ಕಮಲ ಪಾಳಯ Read more…

ಮತದಾನ ಮಾಡಿ, ಉಚಿತವಾಗಿ ಆಹಾರ ಸೇವಿಸಿ

ಪಾಕಿಸ್ತಾನದಲ್ಲಿ ಬುಧವಾರ ಸಾರ್ವಜನಿಕ ಚುನಾವಣೆಗೆ ಮತದಾನ ನಡೆಯುತ್ತಿದೆ. ಅನೇಕ ರಾಜಕೀಯ ನಾಯಕರು ಬೆಳಿಗ್ಗೆಯೇ ಮತದಾನ ಮಾಡಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾರರನ್ನು ಮತಗಟ್ಟೆಗೆ ಕರೆತರುವ ಪ್ರಯತ್ನ Read more…

ಮತದಾನದ ವೇಳೆ ಬಾಂಬ್ ಸ್ಫೋಟ: 15 ಸಾವು,12 ಮಂದಿಗೆ ಗಾಯ

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುತ್ತದೆ. ಮತದಾನದ ವೇಳೆ ಬಲುಚಿಸ್ತಾನದ ಕ್ವೆಟ್ಟಾದಲ್ಲಿ  ಬಾಂಬ್ ಸ್ಫೋಟಗೊಂಡ ಘಟನೆ ಬೆಳಕಿಗೆ ಬಂದಿದೆ. ಕ್ವೆಟ್ಟಾದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ನಲ್ಲಿ 15 ಮಂದಿ Read more…

ಪಿಎಂ ಮೋದಿಗೆ ಸಿಕ್ತು ಸೂಪರ್ ಸ್ಟಾರ್ ರಜನಿಕಾಂತ್ ಬೆಂಬಲ

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮತ್ತೊಮ್ಮೆ ತಮಿಳುನಾಡು ಸೂಪರ್ ಸ್ಟಾರ್ ರಜನಿಕಾಂತ್ ಬೆಂಬಲ ಸಿಕ್ಕಿದೆ. ತಮಿಳುನಾಡಿನ ಎಲ್ಲ ಪಕ್ಷಗಳು ಮೋದಿ ನೀತಿಯನ್ನು ವಿರೋಧಿಸುತ್ತಿದ್ದರೆ ರಜನಿಕಾಂತ್  ಬೆಂಬಲಿಸಿದ್ದಾರೆ. ರಾಜಕೀಯಕ್ಕೆ ಕಾಲಿಡಲಿರುವ Read more…

ರಾಜಕೀಯ ಲಾಭಕ್ಕಾಗಿ ಸ್ವಯಂ ಬಂಧನಕ್ಕೊಳಗಾಗುತ್ತಿದ್ದಾರಾ ನವಾಜ್ ಶರೀಫ್?

ಅಕ್ರಮ ಆಸ್ತಿ ಖರೀದಿ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಮತ್ತವರ ಪುತ್ರಿ ಮರಿಯಮ್ ಶರೀಫ್ ಇಂದು ಪಾಕಿಸ್ತಾನಕ್ಕೆ ಮರಳುತ್ತಿದ್ದು, ಅವರುಗಳು ಲಾಹೋರ್ Read more…

ಅರಮನೆ ಮೈದಾನದಲ್ಲಿಂದು ಬಿಜೆಪಿ ಕಾರ್ಯಕಾರಿಣಿ ಸಭೆ

ರಾಜ್ಯದ ಮೈತ್ರಿಕೂಟ ಸರ್ಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆ, ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ Read more…

ಬಿನ್ನಿಪೇಟೆ ಬಿಬಿಎಂಪಿ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆ ಗೆಲುವು

ಬಿಬಿಎಂಪಿ ಬಿನ್ನಿಪೇಟೆ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಐಶ್ವರ್ಯಾ ಮಹಾದೇವಮ್ಮ ಗೆಲುವು ಸಾಧಿಸಿದ್ದಾರೆ. ಐಶ್ವರ್ಯಾ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿದ್ಯಾ ಶಶಿಕುಮಾರ್ Read more…

ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದ ಮುಷರಫ್ ಗೆ ಮುಖಭಂಗ

ಜುಲೈ 25 ರಂದು ನಡೆಯಲಿರುವ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿ ನಾಮಪತ್ರ ಸಲ್ಲಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಮುಖಭಂಗಕ್ಕೊಳಗಾಗಿದ್ದಾರೆ. ಖೈಬರ್ Read more…

ಕಾಂಗ್ರೆಸ್ ಗೆ ಕೈ ಕೊಟ್ಟ ಮಾಯಾವತಿ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಸುದ್ದಿಯನ್ನು ಬಿಎಸ್ಪಿ ತಿರಸ್ಕರಿಸಿದೆ. ಈಗಿನ ಪರಿಸ್ಥಿತಿಯಲ್ಲಿ ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲೂ ಬಿಎಸ್ಪಿ ಸ್ಪರ್ಧೆ ನಡೆಸಲಿದೆ ಎಂದು ಪಕ್ಷದ ಹಿರಿಯ ನಾಯಕರು ಮಾಹಿತಿ ನೀಡಿದ್ದಾರೆ. Read more…

ಬಿನ್ನಿಪೇಟೆ ಬಿಬಿಎಂಪಿ ಉಪ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಬೆಂಗಳೂರಿನ ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್ ಬಿಬಿಎಂಪಿ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಕಳೆದ ರಾತ್ರಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆದಿದೆ. ಸುರೇಶ್ ಕುಮಾರ್ Read more…

ಕನೌಜ್ ನಲ್ಲಿ ಅಖಿಲೇಶ್, ಮೈನ್ಪುರಿಯಲ್ಲಿ ಮುಲಾಯಂ ಸ್ಪರ್ಧೆ ನಿಶ್ಚಿತ

ಎಸ್ಪಿ ನಾಯಕ ಅಖಿಲೇಶ್ ಯಾದವ್ ಕನೌಜ್ ಕ್ಷೇತ್ರದಿಂದ ಲೋಕಸಭಾ ಚುನಾವಣಾ ಕಣಕ್ಕಿಳಿಯಲಿದ್ದಾರೆ. ಮುಲಾಯಂ ಸಿಂಗ್ ಯಾದವ್ ಮೈನ್ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪತ್ನಿ Read more…

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯ ಆರಂಭ

ಜೂನ್ 8 ರಂದು ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಆರಂಭಗೊಂಡಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. Read more…

ವಿಧಾನಪರಿಷತ್ ಸದಸ್ಯರಾಗಿ 11 ಮಂದಿ ಅವಿರೋಧ ಆಯ್ಕೆ

ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಬೇಕಿದ್ದ ದ್ವೈವಾರ್ಷಿಕ ಚುನಾವಣೆಯಲ್ಲಿ 11 ಮಂದಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಎಂ.ಎಸ್. ಕುಮಾರಸ್ವಾಮಿ ವಿಧಾನ ಪರಿಷತ್ ಸದಸ್ಯರ ಆಯ್ಕೆಯನ್ನು ಘೋಷಣೆ ಮಾಡಿದ್ದು, 11 Read more…

ಭಾವುಕರಾಗಿ ಕಣ್ಣೀರಿಟ್ಟ ಸ್ಪೀಕರ್ ರಮೇಶ್ ಕುಮಾರ್

ಕೋರಮಂಗಲ-ಚಲ್ಲಘಟ್ಟ ನೀರಾವರಿ ಯೋಜನೆ ಪೂರ್ಣಗೊಂಡು ಕೋಲಾರ ತಾಲೂಕಿನ ಲಕ್ಷ್ಮಿಸಾಗರ ಕೆರೆಗೆ ನೀರು ಬಂದಿದ್ದನ್ನು ಕಂಡು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ Read more…

ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಭರ್ಜರಿ ಗೆಲುವು

ಮೇ 28 ರಂದು ನಡೆದಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಈಗಾಗಲೇ ಪೂರ್ಣಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ Read more…

ಹಣ ಬಲದ ಮುಂದೆ ಬೇರೆನೂ ನಡೆಯಲ್ಲ: ಬಿ.ಎಸ್.ವೈ.

ಹಣ ಬಲದ ಮುಂದೆ ಏನೂ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರದ ಚುನಾವಣಾ ಫಲಿತಾಂಶವನ್ನು ವಿಮರ್ಶಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಹಣ ಬಲ ಕೆಲಸ ಮಾಡಿದೆ. Read more…

ಮೂರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಮುನಿರತ್ನ

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಸಾಗುತ್ತಿದ್ದು, ಮೂರನೆಯ ಸುತ್ತಿನ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು 12 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆಯನ್ನು Read more…

ಎರಡನೇ ಸುತ್ತಿನ ಎಣಿಕೆ ಬಳಿಕವೂ ರೇಸ್ ನಲ್ಲಿ ಕಾಂಗ್ರೆಸ್ ಫಸ್ಟ್

ಬೆಂಗಳೂರಿನ ಪ್ರತಿಷ್ಠಿತ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಭರದಿಂದ ಸಾಗುತ್ತಿದ್ದು, ಬಿಸಿಲಿನ ಜೊತೆ ರಾಜ್ಯದ ಜನತೆಯಲ್ಲಿ ಕುತೂಹಲವನ್ನೂ ಹೆಚ್ಚಿಸುತ್ತಿದೆ. ಎರಡನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ Read more…

ಮೊದಲ ಸುತ್ತಿನಲ್ಲಿ ಹುಚ್ಚ ವೆಂಕಟ್ ಗಳಿಸಿದ ಮತಗಳೆಷ್ಟು ಗೊತ್ತಾ…?

ಮೇ 28 ರಂದು ನಡೆದಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 4122 ಮತಗಳಿಂದ ಮುನ್ನಡೆ Read more…

ಯಾರಿಗೆ ಒಲಿಯಲಿದೆ ರಾಜರಾಜೇಶ್ವರಿ ನಗರ?

ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 28ರಂದು ನಡೆದಿದ್ದು, ಇದರ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಆರ್ ಆರ್ ನಗರದ ಜ್ಞಾನಾಕ್ಷಿ Read more…

ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬಿಜೆಪಿ ಹೈಕಮಾಂಡ್, ವಿಧಾನಪರಿಷತ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಕೆ.ಪಿ. ನಂಜುಂಡಿ, ತೇಜಸ್ವಿನಿಗೌಡ, ರಘುನಾಥ್ ಮಲ್ಕಾಪುರೆ, ಎಸ್. ರುದ್ರೇಗೌಡ ಹಾಗೂ ಎನ್. ರವಿಕುಮಾರ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ Read more…

‘ರಾಜಕಾರಣದಿಂದ ದೂರಾಗಿ ಆರಾಮವಾಗಿದ್ದೇನೆ’: ಅಂಬಿ

ನಾನು ನ್ಯಾಯ ನೀತಿಗೆ ಪ್ರಾಣ ಕೊಡುವವನು. ರಾಜಕಾರಣ ಇಂದು ಪವಿತ್ರವಾಗಿ ಉಳಿದಿರುವ ಬಗ್ಗೆ ನನಗೆ ನಂಬಿಕೆ ಇಲ್ಲ, ರಾಜಕಾರಣದಿಂದ ಸ್ವಲ್ಪ ದೂರವಾಗಿ ಈಗ ಆರಾಮವಾಗಿದ್ದೇನೆ ಎಂದು ರೆಬಲ್ ಸ್ಟಾರ್ Read more…

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ…?

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ, ಸಚಿವ ಸ್ಥಾನ ಹಂಚಿಕೆಗಾಗಿ ಹಗ್ಗ ಜಗ್ಗಾಟ ನಡೆಸುತ್ತಿರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ Read more…

ಮೇ 28 ರಂದು ನಡೆಯಬೇಕಿದ್ದ ಡಿಪ್ಲೊಮಾ ಪರೀಕ್ಷೆ ಮುಂದೂಡಿಕೆ

ಮೇ 28 ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಲಾಗಿದೆ. ತಾಂತ್ರಿಕ ಶಿಕ್ಷಣ ಇಲಾಖೆ ಈ ಕುರಿತು ಪ್ರಕಟಣೆ Read more…

ರಂಗೇರಿದ ವಿಧಾನಸಭಾ ಸ್ಪೀಕರ್ ಚುನಾವಣಾ ಕಣ

ವಿಧಾನಸಭಾ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಶಾಸಕ ರಮೇಶ್ ಕುಮಾರ್ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ಎಸ್. ಮೂರ್ತಿಯವರಿಗೆ Read more…

ಮೋದಿ-ಷಾ ಮುಂದಿದೆ 429 ಸೀಟಿನ ಚಕ್ರವ್ಯೂಹ

ಕರ್ನಾಟಕದಲ್ಲಿ ಸಿಕ್ಕ ಗೆಲುವು ವಿರೋಧಿ ಪಕ್ಷಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಇದೇ ಉತ್ಸಾಹದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿಜಯ ರಥಕ್ಕೆ ತಡೆಯೊಡ್ಡಲು ಹೊಸ ಫಾರ್ಮುಲಾ ಸಿದ್ಧಪಡಿಸಿವೆ. 13 Read more…

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಬಾಬು

ತಮ್ಮ ಪಕ್ಷದ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ನಿಧನದ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಬಿ.ಎನ್. ವಿಜಯಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ Read more…

ನಿಕೋಲಾಸ್ ಮಡುರೋ ವೆನಿಜುವೆಲಾದ ನೂತನ ಅಧ್ಯಕ್ಷ

ಕಾರಾಕಾಸ್ : ನಿಕೋಲಾಸ್ ಮಡುರೋ ವೆನಿಜುವೆಲಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, ವೆನಿಜುವೆಲಾದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ನಿಕೋಲಾಸ್ ಮಡುರೋ ಗೆಲುವು ಸಾಧಿಸಿದರು. ಶೇಕಡ 90ಕ್ಕೂ ಹೆಚ್ಚು ಮತಗಳನ್ನು ಎಣಿಕೆ Read more…

ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಜೂನ್ 8 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳಾಗಿ ಬಿಜೆಪಿಯ ಆಯನೂರು ಮಂಜುನಾಥ, ಗಣೇಶ್ ಕಾರ್ಣಿಕ್ ಹಾಗೂ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...