alex Certify Electric Vehicle | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ತೆರಿಗೆ ವಿನಾಯಿತಿ ಮುಂದುವರಿಕೆಗೆ ಅಧಿಕೃತ ಆದೇಶ

ಬೆಂಗಳೂರು: 20 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ವಾಹನಗಳ ತೆರಿಗೆ ವಿನಾಯಿತಿ ಮುಂದುವರೆದಿದೆ. ಸರ್ಕಾರ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ದುಬಾರಿ ಮೊತ್ತದ Read more…

BIG NEWS: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ: ಸರ್ಕಾರದ ಭರವಸೆ

ಬೆಳಗಾವಿ(ಸುವರ್ಣಸೌಧ): ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಲಾಗಿದೆ. ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ Read more…

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ ‘ಊಬರ್ ಗ್ರೀನ್’ ಆರಂಭ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ ‘ಊಬರ್ ಗ್ರೀನ್’ ಪ್ರಾರಂಭವಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅರಮನೆ ಮೈದಾನದಲ್ಲಿ ಚಾಲನೆ ನೀಡಿದ್ದಾರೆ. ಮಧ್ಯ ಬೆಂಗಳೂರು Read more…

BIG NEWS: ದೋಷಯುಕ್ತ ಎಲೆಕ್ಟ್ರಿಕ್ ವಾಹನ ಕೊಟ್ಟ ಟಿವಿಎಸ್ ಕಂಪನಿಗೆ 1.60 ಲಕ್ಷ ರೂ. ದಂಡ

ಧಾರವಾಡ: ದೋಷಯುಕ್ತ ಎಲೆಕ್ಟ್ರಿಕ್ ವಾಹನ ಕೊಟ್ಟ ಟಿವಿಎಸ್ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1 ಲಕ್ಷ 60 ಸಾವಿರ ರೂಪಾಯಿ ದಂಡ ಮತ್ತು ಪರಿಹಾರ ಕೊಡಲು ಧಾರವಾಡ Read more…

SHOCKING: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ, ಸುಟ್ಟು ಕರಕಲಾದ ಮನೆ

ಧಾರವಾಡ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡು ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಿ. ಗುಡಿಹಾಳ ಗ್ರಾಮದ ಬಸಯ್ಯ ಹಿರೇಮಠ ಅವರ ಮನೆಯಲ್ಲಿ Read more…

ಟಾಟಾ ಮೋಟಾರ್ಸ್ ನಿಂದ ಎರಡು ಹೊಸ ನೆಕ್ಸಾನ್ ಬಿಡುಗಡೆ; ಒಮ್ಮೆ ಚಾರ್ಜ್ ಮಾಡಿದರೆ ಕ್ರಮಿಸಲಿದೆ 465 ಕಿ.ಮೀ.

ಟಾಟಾ ಮೋಟಾರ್ಸ್ ಕಂಪನಿಯು ಗುರುವಾರದಂದು ಎರಡು ಹೊಸ ನೆಕ್ಸಾನ್ ಮಾದರಿಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಈ ವಾಹನಗಳಿಗೆ ಹೊಸ ರೂಪ, ನವೀಕರಣ ಮಾಡಲಾಗಿದೆ. 8.10 ಲಕ್ಷ ರೂಪಾಯಿಗಳಿಂದ (ಎಕ್ಸ್ Read more…

BIG NEWS: ಆದ್ಯತಾ ಸಾಲ ವ್ಯಾಪ್ತಿಗೆ ಎಲೆಕ್ಟ್ರಿಕ್ ವಾಹನ: ಕೇಂದ್ರ ಸರ್ಕಾರ ಪರಿಶೀಲನೆ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳನ್ನು ಆದ್ಯತಾ ವಲಯದ ಸಾಲ ಸೌಲಭ್ಯ ವ್ಯಾಪ್ತಿಗೆ ತರುವ ಪ್ರಸ್ತಾಪದ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಸುತ್ತಿದೆ. ಎಲೆಕ್ಟ್ರಿಕ್ ವಾಹನಗಳನ್ನು(ಇವಿ) ಆದ್ಯತೆಯ ವಲಯದ ಸಾಲ(ಪಿಎಸ್‌ಎಲ್) ವಿಭಾಗದಲ್ಲಿ ಸೇರಿಸುವ Read more…

50 ಮಿಲಿಯನ್ ಉದ್ಯೋಗ ಸೃಷ್ಟಿಸಲಿದೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ: ವಾರ್ಷಿಕ 10 ಮಿಲಿಯನ್ ಇವಿ ಮಾರಾಟ ನಿರೀಕ್ಷೆ

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯು ವಾರ್ಷಿಕ 10 ಮಿಲಿಯನ್ ಯುನಿಟ್ ಮಾರಾಟಕ್ಕೆ ಬೆಳೆಯುವ ನಿರೀಕ್ಷೆಯಿದೆ. 2030 ರ ವೇಳೆಗೆ 50 ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಕೇಂದ್ರ Read more…

‘ಎಲೆಕ್ಟ್ರಿಕ್ ವಾಹನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಶೇ.50 ರಷ್ಟು ರಸ್ತೆ ತೆರಿಗೆ ವಿಧಿಸಲು ಚಿಂತನೆ

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ನೀಡುತ್ತಿದ್ದ ಸಹಾಯಧನವನ್ನು ಕಡಿತಗೊಳಿಸಿದ್ದು, ಇದರ ಪರಿಣಾಮ ಇವಿ ವಾಹನಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ Read more…

ಶೀಘ್ರದಲ್ಲೇ ಬರಲಿದೆ ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿ; 2-ಸೀಟರ್‌ ವಿಮಾನದ ವಾಣಿಜ್ಯೋತ್ಪಾದನೆಗೆ ಡಿಜಿಸಿಎ ‘ಗ್ರೀನ್ ಸಿಗ್ನಲ್’

ಲಂಬವಾಗಿ ಟೇಕಾಫ್ ಹಾಗೂ ಲ್ಯಾಂಡಿಂಗ್ ಮಾಡಬಲ್ಲ ಎಲೆಕ್ಟ್ರಿಕ್ ವಿಮಾನಗಳ ಅಭಿವೃದ್ಧಿ ಮಾಡುತ್ತಿರುವ ಚೆನ್ನೈ ಮೂಲದ ಇಪ್ಲೇನ್ ಕಂಪನಿ ಈ ಸಂಬಂಧ ಅಭಿವೃದ್ಧಿಪಡಿಸಿದ ವಿನ್ಯಾಸಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) Read more…

ಪುಟಾಣಿ ಸ್ಕೂಟರ್‌ಗಳಿಗೆ ಭಾರತದಲ್ಲಿ ಪೇಟೆಂಟ್ ಪಡೆದ ಹೋಂಡಾ

1960ರಲ್ಲಿ ಬಿಡುಗಡೆಯಾದ ಹೋಂಡಾ ಡ್ಯಾಕ್ಸ್ ಹಾಗೂ ಕಬ್ ಸ್ಕುಟರ್‌ಗಳು ಚೀನೀ ಹಾಗೂ ಐರೋಪ್ಯ ಮಾರುಕಟ್ಟೆಗಳಲ್ಲಿ ಭಾರೀ ಜನಪ್ರಿಯವಾಗಿದ್ದವು. ಈ ರೆಟ್ರೋ ಮಾಡೆಲ್‌ಗಳನ್ನು ನಿಲ್ಲಿಸುವ ಮೂಡ್‌ನಲ್ಲಿಲ್ಲದ ಹೋಂಡಾ ಇದೀಗ ಇವುಗಳಿಗೆ Read more…

ದೇಶದ ಅತಿ ದೊಡ್ಡ ಇವಿ ಬ್ಯಾಟರಿ ಉತ್ಪಾದನಾ ಘಟಕ ನಿರ್ಮಾಣಕ್ಕೆ ಓಲಾ ರೆಡಿ

ಭಾರತದ ಅತಿ ದೊಡ್ಡ ಇವಿ ಸೆಲ್ ಉತ್ಪಾದನಾ ಘಟಕವೆಂದು ಹೇಳಲಾದ ವ್ಯವಸ್ಥೆಯನ್ನು ಓಲಾ ಎಲೆಕ್ಟ್ರಿಕ್ ಭರದಿಂದ ಸ್ಥಾಪಿಸುತ್ತಿದೆ. ಓಲಾದ ಈ ನಡೆಯಿಂದ ಭಾರತದ ಇವಿ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯಾಗುವ Read more…

ಇವಿ ಬಳಕೆಯಿಂದ ಬೆಂಗಳೂರಿನ ಗಾಳಿ ಎಷ್ಟು ಶುದ್ಧವಾಗಲಿದೆ ಗೊತ್ತಾ ? ಇಲ್ಲಿದೆ ವರದಿಯ ವಿವರ

ಹಸಿರು ಮನೆ ಅನಿಲಗಳ ಉತ್ಪಾದನೆಗೆ ಬ್ರೇಕ್ ಹಾಕುತ್ತಿರುವ ಎಲೆಕ್ಟ್ರಿಕ್ ವಾಹನಗಳು (ಇವಿ) ಜಾಗತಿಕ ಮಟ್ಟದಲ್ಲಿ ಬಹುಬೇಗ ಜನಪ್ರಿಯವಾಗಿವೆ. ಭಾರತದಂಥ ದೇಶದಲ್ಲಿ ಇವಿಗಳ ಖರೀದಿಗೆ ಉತ್ತೇಜನ ನೀಡಲು ವಿಶೇಷವಾದ ಸಬ್ಸಿಡಿಗಳನ್ನು Read more…

ಗಮನಿಸಿ: ಜೂನ್‌ನಿಂದ ದುಬಾರಿಯಾಗಲಿವೆ ಎಲೆಕ್ಟ್ರಿಕ್ ವಾಹನಗಳು….!

ಎಲೆಕ್ಟ್ರಿಕ್ ವಾಹನಗಳಿಗೆ ವಿಶೇಷ ಸಬ್ಸಿಡಿ ನೀಡುವ ಫೇಮ್-2 ಯೋಜನೆಯನ್ನು ಇದೇ ಜೂನ್ 1ರಿಂದ ಸರ್ಕಾರ ಹಿಂತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಇವಿಗಳ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ Read more…

ಫೇಮ್ ನಿಯಮಾವಳಿ ಉಲ್ಲಂಘನೆ: ಹೀರೋ ಎಲೆಕ್ಟ್ರಿಕ್, ಒಕಿನಾವಾ ವಿರುದ್ಧ ಕ್ರಮ ?

ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ ಉತ್ಪಾದನೆಯಲ್ಲಿ ಆಮದು ಮಾಡಿಕೊಳ್ಳಲಾದ ವಸ್ತುಗಳ ಬಳಕೆ ಮೂಲಕ ಹೀರೋ ಎಲೆಕ್ಟ್ರಿಕ್ ನಿಯಮಗಳ ಉಲ್ಲಂಘನೆ ಮಾಡಿರುವ ಶಂಕೆ ಮೇಲೆ ಭಾರೀ ಕೈಗಾರಿಕೆ ಸಚಿವಾಲಯ ತನಿಖೆಗೆ ಮುಂದಾಗಿದೆ. Read more…

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿಸಿದ್ದೀರಾ ? ಹಾಗಾದ್ರೆ ನಿಮಗೆ ಮರಳಿ ಬರಬಹುದು ಚಾರ್ಜರ್‌ ಹಣ

ಒಂದು ವೇಳೆ ನೀವು ಓಲಾ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿಸುವ ವೇಳೆ ಬ್ಯಾಟರಿ ಚಾರ್ಜರ್‌ಗೆ 9,000-19,000 ರೂ.ಗಳನ್ನು ವ್ಯಯಿಸಿದ್ದರೆ, ನಿಮಗೆ ಆ ದುಡ್ಡು ಮರಳಿ ಬರುವ ಸಾಧ್ಯತೆ ಇದೆ. ಸರ್ಕಾರವು Read more…

2023ರ ಅಂತ್ಯಕ್ಕೆ ಪ್ರತಿ ಐದರಲ್ಲಿ ಒಂದು ಕಾರು ಇವಿ: ಐಇಎ ವರದಿ

ಎಲೆಕ್ಟ್ರಿಕ್ ವಾಹನಗಳ ಖರೀದಿಯಲ್ಲಿ ಭಾರೀ ಏರಿಕೆ ಕಂಡು ಬರುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ 35% ಹೆಚ್ಚಳ ಕಾಣುತ್ತಿದ್ದು, 2023ರ ಅಂತ್ಯಕ್ಕೆ 14 Read more…

ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್‌ ಬಿಡುಗಡೆ ದಿನಾಂಕ ಘೋಷಣೆ

ತನ್ನ ಒನ್ ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಮೇ 23, 2023ರಲ್ಲಿ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಸಿಂಪಲ್ ಎನರ್ಜಿ ಘೋಷಿಸಿದೆ. ಒಮ್ಮೆ ಪೂರ್ಣವಾಗಿ ಚಾರ್ಜ್ ಮಾಡಿದರೆ 236 ಕಿಮೀ Read more…

ಮೂರನೇ ತಲೆಮಾರಿನ cayenne ಬಿಡುಗಡೆ ಮಾಡಲು ಸಜ್ಜಾದ ಪೋರ್ಶೆ

ಜರ್ಮನಿಯ ಆಟೋಮೊಬೈಲ್ ದಿಗ್ಗಜ ಪೋರ್ಶೆ ತನ್ನ cayenne ಕಾರಿನ ಮೂರನೇ ತಲೆಮಾರಿನ ಮಾಡೆಲ್ ಬಿಡುಗಡೆ ಮಾಡಿದೆ. ಈ ನೂತನ ಮಾಡೆಲ್‌ನ ಪಾದಾರ್ಪಣೆಯು ಚೀನಾದ ಶಾಂಘಾಯ್ ಆಟೋ ಶೋನಲ್ಲಿ ಆಗಲಿದೆ. Read more…

ಓಲಾ ಎಸ್‌ 1 ಪ್ರೋ ಮೇಲೆ ವಿಶೇಷ ರಿಯಾಯಿತಿ

ಓಲಾ ಎಲೆಕ್ಟ್ರಿಕ್ ತನ್ನ ಓಲಾ ಎಸ್‌1 ಪ್ರೋ ಸ್ಕೂಟರ್‌ ಮೇಲೆ 8,000  ರೂ. ಗಳ ವಿನಾಯಿತಿ ಕೊಟ್ಟಿದ್ದು, 1,24,999 ರೂ.ಗೆ ಮಾರಾಟ ಮಾಡುತ್ತಿದೆ. ಇದರೊಂದಿಗೆ, ತಮ್ಮ ಹಳೆಯ ಸ್ಕೂಟರ್‌ Read more…

BIG NEWS: ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ ಬಿಡುಗಡೆ ಮಾಡುವ ಸಿದ್ಧತೆಯಲ್ಲಿ ಹೋಂಡಾ

ದಿನೇ ದಿನೇ ಎಲೆಕ್ಟ್ರಿಕ್ ಚಾಲಿತ ವಾಹನಗಳ ಟ್ರೆಂಡ್‌ ಜೋರಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಚಾಲ್ತಿಯಲ್ಲಿರುವ ಸಾಂಪ್ರದಾಯಿಕ ಆಟೋಮೊಬೈಲ್ ವಾಹನ ಉತ್ಪಾದಕರೆಲ್ಲಾ ಇದೀಗ ಇವಿಗಳ ಉತ್ಪಾದನೆಯತ್ತ ಸ್ಥಿರವಾಗಿ ವಾಲುತ್ತಿವೆ. ದ್ವಿಚಕ್ರ ವಾಹನ Read more…

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಯುಲು – ಬಜಾಜ್

ಪೆಟ್ರೋಲ್ – ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಈಗ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಕಂಪನಿಗಳು ಸಹ ಈ ವಾಹನಗಳ ತಯಾರಿಕೆಗೆ ಹೆಚ್ಚು ಒತ್ತು Read more…

2035 ರ ವೇಳೆಗೆ 100 % ವಿದ್ಯುದೀಕರಣಗೊಳ್ಳಲು ಮಿತ್ಸುಬಿಷಿ ಸಿದ್ಧತೆ

ಜಗತ್ತಿನಲ್ಲಿ ವಿದ್ಯುತ್‌ ಚಾಲಿತ ವಾಹನಗಳ (ಇವಿ) ಭರಾಟೆ ದಿನೇ ದಿನೇ ಜೋರಾಗುತ್ತಲೇ ಸಾಗಿರುವುದನ್ನು ಮನಗಂಡಿರುವ ಮಿತ್ಸುಬಿಷಿ ಮೋಟರ್ಸ್ ಕಾರ್ಪ್ 2035ರ ವೇಳೆಗೆ ತಾನು ಉತ್ಪಾದಿಸುವ ವಾಹನಗಳನ್ನು 100% ಹೈಬ್ರಿಡ್ Read more…

ಈ ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಬಂಪರ್; ಸೀಮಿತ ಅವಧಿಗೆ ಸಿಗಲಿದೆ ಕೊಡುಗೆ

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇವಿ ವಾಹನಗಳ ತಯಾರಕರು ಸಹ ಹಲವು ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು Read more…

ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ‘ಏಥರ್’

ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪನಿ ಏಥರ್ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಸೀಮಿತ ಅವಧಿಗೆ ಈ ಅವಕಾಶ ಇರಲಿದ್ದು, ಜೊತೆಗೆ ಎರಡು ವರ್ಷಗಳ ಕಾಲ ಹೆಚ್ಚುವರಿ ವಾರೆಂಟ್ Read more…

ಎಲೆಕ್ಟ್ರಿಕ್ ವಾಹನಗಳ ಸಂಚಾರ ನಿಷೇಧಿಸಲು ಮುಂದಾಗಿದೆ ಈ ದೇಶ…!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ರಿಯಾಯಿತಿಗಳನ್ನು ಘೋಷಿಸುತ್ತಿದ್ದರೆ, ಇದಕ್ಕೆ ವ್ಯತಿರಿಕ್ತವಾಗಿ ದೇಶವೊಂದು ಎಲೆಕ್ಟ್ರಿಕ್ ವಾಹನಗಳ ಸಂಚಾರ ನಿಷೇಧಕ್ಕೆ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಸ್ಟೇಷನ್ ಆರಂಭ

ಬೆಂಗಳೂರು: ಎಲೆಕ್ಟ್ರಿಕ್ ವಾಹನ ಬಳಕೆಗೆ ಉತ್ತೇಜನ ನೀಡಲು ಸರ್ಕಾರ ನೂತನ ನೀತಿ ಜಾರಿಗೆ ಮುಂದಾಗಿದೆ. ರಾಜ್ಯಾದ್ಯಂತ ನಗರ ಪಟ್ಟಣಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. Read more…

ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆಗೆ ಜನವರಿ 14ರಂದು ಚಾಲನೆ…!

ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭಕ್ಕೆ ವಾಣಿಜ್ಯ ನಗರಿ ಮುಂಬೈ ಸಜ್ಜಾಗಿದೆ. ಜನವರಿ 14ರಂದು ಈ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಬೃಹತ್ ಮುಂಬೈ Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ತೊಡಗಿಕೊಂಡಿವೆ. ಇದರ ಮಧ್ಯೆ ಎಲೆಕ್ಟ್ರಿಕ್ Read more…

10 ತಿಂಗಳಲ್ಲಿ ಒಂದು ಲಕ್ಷ ಸ್ಕೂಟರ್ ತಯಾರಿಸಿದ ಓಲಾ ಎಲೆಕ್ಟ್ರಿಕ್

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ವಾಹನ ತಯಾರಿಕಾ ಕಂಪನಿಗಳು ಈಗ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...