alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಸಾವಿರಾರು ಹುದ್ದೆಗಳನ್ನು ರದ್ದುಪಡಿಸುವ ಸಾಧ್ಯತೆ ಇದೆ. ಮಂಜೂರಾದ ಹುದ್ದೆಗಳಲ್ಲಿ 2,52,596 ಹುದ್ದೆಗಳು Read more…

ವೇತನ ಪರಿಷ್ಕರಣೆ -ಕಾಲ್ಪನಿಕ ವೇತನ: ಸಿಹಿ ಸುದ್ದಿ ನೀಡಿದ ಸಿ.ಎಂ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಹಾಗೂ ಕಾಲ್ಪನಿಕ ವೇತನ ವಿಚಾರ ಕುರಿತಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಪರಿಷತ್ ನಲ್ಲಿ ಮಾತನಾಡಿದ್ದಾರೆ. ವೇತನ ಪರಿಷ್ಕರಣೆ ಕುರಿತ ಗೊಂದಲಗಳಿಗೆ ತೆರೆ Read more…

NPS ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ನೂತನ ಪಿಂಚಣಿ ಯೋಜನೆ(NPS) ನೌಕರರ ಹಿತ ಕಾಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಎನ್.ಪಿ.ಎಸ್. ನೌಕರರ ಕುರಿತಾಗಿ ಸದಸ್ಯರು ಕೇಳಿದ Read more…

ಉದ್ಯೋಗಿಗಳ ಬಳಿ ಅಳಲು ತೋಡಿಕೊಂಡ ವಂಚಕ ಉದ್ಯಮಿ

ಪಂಜಾಬ್ ನ್ಯಾಶನಲ್ ಬ್ಯಾಂಕ್ ಗೆ 11,500 ಕೋಟಿ ರೂಪಾಯಿ ಪಂಗನಾಮ ಹಾಕಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ಉದ್ಯಮಿ ನೀರವ್ ಮೋದಿ, ತಮ್ಮ ಸಂಸ್ಥೆಯ ಉದ್ಯೋಗಿಗಳಿಗೆ ಇ ಮೇಲ್ ಕಳುಹಿಸಿದ್ದಾರೆ. Read more…

ಇಲ್ಲಿದೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತ ಒಂದು ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಲ್ಲಿ ಗೊಂದಲವಾಗಿದೆ ಎಂದು ನೌಕರರ ವರ್ಗದಿಂದ ಆಕ್ರೋಶ ವ್ಯಕ್ತವಾಗಿದೆ. ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟ, ಸಚಿವಾಲಯ ನೌಕರರ ಸಂಘ, ರಾಜ್ಯ Read more…

ವೇತನ ಹೆಚ್ಚಳ: ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 6 ನೇ ವೇತನ ಆಯೋಗ ಶಿಫಾರಸು ಮಾಡಿರುವಂತೆ, ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಸಿ.ಎಂ. ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಎಂ., Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸದ್ಯಕ್ಕೆ ಖುಷಿ ಸುದ್ದಿ ಇಲ್ಲ. ಶೇ. 30 ರಷ್ಟು ವೇತನ ಹೆಚ್ಚಳ ಮಾಡಲಾಗಿದ್ದರೂ, ಬಜೆಟ್ ನಲ್ಲಿ ಪರಿಷ್ಕೃತ ವೇತನ ಜಾರಿಗೆ ಬಂದಿಲ್ಲ. 6 Read more…

ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಸಿಗಲಿದೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಹಬ್ಬದೂಟ ಸಿಗುವ ಸಾಧ್ಯತೆ ಇದೆ. ಫೆಬ್ರವರಿ 16 ರಂದು ಸಿ.ಎಂ. ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ Read more…

ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ ಸರ್ಕಾರ

ನವದೆಹಲಿ: ಬಾಡಿಗೆ ತಾಯಿಯಿಂದ ಮಗು ಪಡೆಯುವ ಮಹಿಳಾ ಉದ್ಯೋಗಿಗಳಿಗೂ 180 ದಿನ ರಜೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸಿಬ್ಬಂದಿ ಸಚಿವಾಲಯದಿಂದ ಈ ಕುರಿತು ಮಾಹಿತಿ ನೀಡಲಾಗಿದ್ದು, ಬಾಡಿಗೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ ‘ಶುಭ ಸುದ್ದಿ’

ನವದೆಹಲಿ: ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ಮೂಲವೇತನದ 2.57 ಫಿಟ್ಮೆಂಟ್ ಗೆ ಅನುಗುಣವಾಗಿ ವೇತನವನ್ನು ಪಡೆಯುತ್ತಿದ್ದು, ಅವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ಮ್ಯಾಟ್ರಿಕ್ಸ್ ಲೆವೆಲ್ 1 -5 Read more…

NPS ನೌಕರರ ಪಿಂಚಣಿ: ಸಿ.ಎಂ. ಹೇಳಿದ್ದೀಗೆ….

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ, ವೇತನ ಆಯೋಗ ನೀಡಿರುವ ವರದಿಯನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 2006 ರಿಂದ ನೇಮಕವಾಗಿರುವ ನೌಕರರಿಗೆ Read more…

ತುಟ್ಟಿಭತ್ಯೆ: ಸರ್ಕಾರಿ ನೌಕರರಿಗೆ ‘ಸಿಹಿ’ ಸುದ್ದಿ ನೀಡಿದ ಸಿ.ಎಂ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ನೇತೃತ್ವದ ನಿಯೋಗ ಮನವಿ ಸಲ್ಲಿಸಿದ್ದು, ಇದಕ್ಕೆ ಸಿ.ಎಂ. ಸ್ಪಂದಿಸಿದ್ದಾರೆ. ಸರ್ಕಾರಿ Read more…

ಸರ್ಕಾರಿ ನೌಕರರಿಗೆ ‘ಖುಷಿ ಸುದ್ದಿ’ ನೀಡಿದ ಸರ್ಕಾರ….

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾಗಿದ್ದ ಆಯೋಗ ವರದಿ ನೀಡಿದ್ದು, ನೌಕರರ ವಲಯದಲ್ಲಿ ತೃಪ್ತಿ ತಂದಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಶೇ. 45 ರಷ್ಟು Read more…

ಸರ್ಕಾರಿ ನೌಕರರಿಗೆ ಬಂಪರ್, ನಾಳೆ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ಚುನಾವಣೆ ವರ್ಷದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಸಿ.ಎಂ. ಸಿದ್ಧರಾಮಯ್ಯ ಮುಂದಾಗಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಕುರಿತಾಗಿ ರಚಿಸಲಾಗಿರುವ 6 ವೇತನ Read more…

ಸರ್ಕಾರಿ ನೌಕರರಿಗೆ ಡಬಲ್ ಧಮಾಕ…! ಏನದು ಗೊತ್ತಾ…?

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಸಿಹಿ ಸುದ್ದಿ ಸಿಗಲಿದೆ. ನೌಕರರ ವೇತನ ಹೆಚ್ಚಳದ ಜೊತೆಗೆ ಪ್ರತಿ ತಿಂಗಳ 4 ನೇ ಶನಿವಾರ ರಜೆ ನೀಡಲು ಸರ್ಕಾರ Read more…

ಏರಿಕೆಯಾಗಲಿದೆ ಸರ್ಕಾರಿ ನೌಕರರ ಆರಂಭಿಕ ಕನಿಷ್ಠ ಮೂಲವೇತನ

ಬೆಂಗಳೂರು: ನಿವೃತ್ತ ಐ.ಎ.ಎಸ್. ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯ ವೇತನ ಆಯೋಗ, ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಲು ಸಿದ್ಧತೆ ನಡೆಸಿದೆ. ರಾಜ್ಯ ಸರ್ಕಾರಿ ನೌಕರರ ಆರಂಭಿಕ ಕನಿಷ್ಠ ಮೂಲ Read more…

ಚುನಾವಣೆ ಬಜೆಟ್, ಸರ್ಕಾರಿ ನೌಕರರಿಗೆ ಬಂಪರ್

ಬೆಂಗಳೂರು: ಚುನಾವಣೆ ಸಮೀಪದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಹೊಸ ಬಜೆಟ್ ಕುರಿತಾಗಿ ಕುತೂಹಲ ಹೆಚ್ಚಾಗಿದೆ. ಸರ್ಕಾರಿ ನೌಕರರು ಸೇರಿದಂತೆ ಎಲ್ಲಾ ವರ್ಗದವರಿಗೆ ಅನುಕೂಲವಾಗುವಂತೆ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಲಾಗಿದೆ. Read more…

NPS ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ರಾಷ್ಟ್ರೀಯ ಪಿಂಚಣಿ ಯೋಜನೆ(NPS) ಅವೈಜ್ಞಾನಿಕವಾಗಿದ್ದು, ಅದನ್ನು ರದ್ದುಪಡಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದೇ ಸಂದರ್ಭದಲ್ಲಿ ಯೋಜನೆಯಿಂದ ಭಾಗಶಃ ಹಣವನ್ನು ವಾಪಸ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಪಿಂಚಣಿ ನಿಧಿ Read more…

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ಗೂ ಮೊದಲೇ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ಟ್ಯಾಕ್ಸ್ ಫ್ರೀ ಗ್ರಾಚುಟಿ: ಉದ್ಯೋಗಿಗಳಿಗೆ ಸಿಹಿ ಸುದ್ದಿ

ನವದೆಹಲಿ: ಮುಂದಿನ ಬಜೆಟ್ ಅಧಿವೇಶನದಲ್ಲಿ ಗ್ರಾಚುಟಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಗುವ ಸಾಧ್ಯತೆ ಇದೆ. ಔಪಚಾರಿಕ ವಲಯದ ಕಾರ್ಮಿಕರು 20 ಲಕ್ಷ ರೂ.ವರೆಗೂ ತೆರಿಗೆ ಮುಕ್ತ ಗ್ರಾಚುಟಿ ಪಡೆಯಲು Read more…

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್…!

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಚುನಾವಣೆಯ ಹೊತ್ತಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ಅನುಕೂಲತೆ ಕಲ್ಪಿಸಲು ಮುಂದಾಗಿದ್ದಾರೆ. ಅದರಂತೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ ನೀಡಲಿದ್ದು, ವೇತನ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಬಿ.ಎಸ್. ಯಡಿಯೂರಪ್ಪ ಅವರ Read more…

ಕೆಲಸದ ಒತ್ತಡಕ್ಕೆ ಕುಸಿದು ಬೀಳ್ತಿದ್ದಾರೆ ಅಮೆಜಾನ್ ಉದ್ಯೋಗಿಗಳು

ಅಮೆಜಾನ್ ನಲ್ಲಿ ಕೆಲಸದ ಒತ್ತಡ ತಡೆಯಲಾಗದೆ ಸಿಬ್ಬಂದಿ ನಿಂತಲ್ಲೇ ಕುಸಿದು ಬೀಳ್ತಿದ್ದಾರೆ. ಕಂಪನಿ ವಾರಕ್ಕೆ 55 ಗಂಟೆಗಳ ಕಾಲ ಸಿಬ್ಬಂದಿಯಿಂದ ಕೆಲಸ ಮಾಡಿಸಿಕೊಳ್ತಿದೆ. ಕಂಪನಿಯ ಗೋದಾಮಿನಲ್ಲಂತೂ ಕೆಲಸಗಾರರ ಸ್ಥಿತಿ Read more…

ನೌಕರರಿಗೆ ಸಿಹಿಸುದ್ದಿ! ಡಬಲ್ ಆಯ್ತು ಭತ್ಯೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ಡೆಪ್ಯೂಟೇಷನ್(ನಿಯೋಜನೆ) ಭತ್ಯೆ ದ್ವಿಗುಣಗೊಳಿಸಲಾಗಿದೆ. ತಾವು ಕೆಲಸ ಮಾಡುವ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ನಿಯೋಜನೆಗೊಂಡು ಕೆಲಸ ಮಾಡುವ ನೌಕರರು ಮೂಲ Read more…

ಸಚಿವರು, ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆ ಕಡ್ಡಾಯ..?

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಇನ್ನು ಮುಂದೆ ಸರ್ಕಾರಿ ನೌಕರರು, ಮುಖ್ಯಮಂತ್ರಿ, ಸಚಿವರ ಮಕ್ಕಳು ಸರ್ಕಾರಿ ಶಾಲೆಯಲ್ಲಿಯೇ ಓದುವುದನ್ನು ಕಡ್ಡಾಯಗೊಳಿಸುವ ವಿಧೇಯಕವನ್ನು Read more…

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಉಡುಗೊರೆ

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಉಡುಗೊರೆಯೊಂದನ್ನು ನೀಡಿದೆ. ಇನ್ಮುಂದೆ ಕೇಂದ್ರ ಸರ್ಕಾರಿ ನೌಕರರು ಹೊಸ ಮನೆ ನಿರ್ಮಾಣ ಅಥವಾ ಖರೀದಿಗೆ ಶೇಕಡಾ 8.50 ಸರಳ ಬಡ್ಡಿ ದರದಲ್ಲಿ Read more…

ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಶೇ. 2 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶೇ. 43.25 Read more…

ಸರ್ಕಾರಿ ನೌಕರರಿಗೆ ಇಂದೇ ಸಂಬಳ….

ದೇಶದೆಲ್ಲೆಡೆ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಹಾಗೆ ಅಕ್ಟೋಬರ್ 2ರಂದು ಗಾಂಧಿ ಜಯಂತಿ. ರಜೆ ಮೇಲೆ ರಜಾ ಬಂದಿದೆ. ಆದ್ರೆ ತಿಂಗಳ ಕೊನೆ. ಕೈನಲ್ಲಿ ಸಂಬಳವಿಲ್ಲದೆ ಹಬ್ಬ ಹೇಗೆ Read more…

ಕೇಂದ್ರ ಸರ್ಕಾರಿ ನೌಕರರ ಡಿ.ಎ. ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ. 1 ರಷ್ಟು ಏರಿಕೆ ಮಾಡಲಾಗಿದೆ. ಶೇ. 4 ರಿಂದ ಶೇ. 5 ರಷ್ಟು ಡಿ.ಎ. ಹೆಚ್ಚಳಕ್ಕೆ ಕೇಂದ್ರ Read more…

6 ತಿಂಗಳೊಳಗೆ ಕನ್ನಡ ಕಲಿಯಲೇಬೇಕು ಬ್ಯಾಂಕ್ ಸಿಬ್ಬಂದಿ

ಕರ್ನಾಟಕದಲ್ಲಿರುವ ಎಲ್ಲಾ ಬ್ಯಾಂಕ್ ಸಿಬ್ಬಂದಿ ಕನ್ನಡ ಕಲಿಯೋದು ಕಡ್ಡಾಯ. ಇನ್ನು 6 ತಿಂಗಳುಗಳಲ್ಲಿ ಕನ್ನಡ ಕಲಿಯದೇ ಇದ್ರೆ ಕೆಲಸದಿಂದ ವಜಾಗೊಳಿಸಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ರಾಜ್ಯದ ಎಲ್ಲಾ Read more…

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...