alex Certify family | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಮನೆಯಲ್ಲಿ ಮೂವರು ಮಹಿಳಾ ನ್ಯಾಯಾಧೀಶರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ಮನೆಯ ಮೂವರು ಮಹಿಳೆಯರು ನ್ಯಾಯಾಧೀಶರಾಗಿದ್ದಾರೆ. ಹೈಕೋರ್ಟ್ ಅಧಿಸೂಚನೆಗೊಳಿಸಿದ 33 ಸಿವಿಲ್ ನ್ಯಾಯಾಧೀಶರ ಆಯ್ಕೆ ಪಟ್ಟಿಯಲ್ಲಿ ಉತ್ತರ ಕನ್ನಡ Read more…

KFD ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ವಿಧಾನ ಮಂಡಲ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ Read more…

ಮಗಳನ್ನು ನೆನೆದು ಭಾವುಕರಾದ ಟೀಂ ಇಂಡಿಯಾ ಆಟಗಾರ

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ದಾಂಪತ್ಯ ಜೀವನ ಚೆನ್ನಾಗಿಲ್ಲ ಎನ್ನುವ ವಿಷ್ಯ ಎಲ್ಲರಿಗೂ ಗೊತ್ತು. ಶಮಿ ತಮ್ಮ ಮಗಳು ಮತ್ತು ಪತ್ನಿಯಿಂದ ದೂರ ಉಳಿದಿದ್ದಾರೆ. ಮಗಳಿಂದ ದೂರ Read more…

ಮೃತಪಟ್ಟಿದ್ದಾನೆ ಎಂದು ತಿಳಿದು ಶವದ ಮರಣೋತ್ತರ ಪರೀಕ್ಷೆ ವೇಳೆ ಕುಟುಂಬಕ್ಕೆ ಕರೆ ಮಾಡಿದ ವ್ಯಕ್ತಿಯಿಂದ ಶಾಕಿಂಗ್ ಮಾಹಿತಿ

ವಿಜಯವಾಡ: ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಸುಟ್ಟ ದೇಹವನ್ನು ಸಾಗಿಸಿದ ಗಂಟೆಗಳ ನಂತರ ‘ಮೃತ’ ವ್ಯಕ್ತಿಯ ಕುಟುಂಬಕ್ಕೆ ಬದುಕಿರುವುದಾಗಿ ಕರೆ ಬಂದಿದ್ದು, ಆಘಾತಕ್ಕೊಳಗಾಗಿದೆ. ರಂಗಂಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ Read more…

ದಯಾ ಮರಣಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾದ ಕೇರಳದ ಕುಟುಂಬ

ಕೇರಳದ ಕೊಟ್ಟಾಯಂನಲ್ಲಿರುವ ಕುಟುಂಬವೊಂದು ತಮ್ಮ ಕುಟುಂಬದ ಎಲ್ಲಾ ಐವರು ಸದಸ್ಯರ ದಯಾ ಮರಣಕ್ಕೆ ಅನುಮತಿ ಕೋರಿ ಭಾರತದ ಸರ್ವೋಚ್ಚ ನ್ಯಾಯಾಲಯವನ್ನು ಸಂಪರ್ಕಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಅಪರೂಪದ Read more…

ಗರ್ಭದಲ್ಲಿರುವಾಗಲೇ ಆಗುತ್ತೆ ಮಕ್ಕಳ ಭಾವನೆಗಳ ಅಭಿವೃದ್ಧಿ

ಗರ್ಭಾವಸ್ಥೆಯಲ್ಲಿ ಹಾಗೂ ಒಂದು ವರ್ಷದವರೆಗೆ ಕುಟುಂಬದ ವಾತಾವರಣ ಮಗುವಿನ ಭಾವನಾತ್ಮಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಸಂಶೋಧನೆ ಈ ವಿಷಯವನ್ನು ದೃಢಪಡಿಸಿತ್ತು. ಸಂಶೋಧನೆ ಪ್ರಕಾರ ಮಗುವಿನ ಭಾವನಾತ್ಮಕ Read more…

ದಲಿತ ಯುವತಿ ಪ್ರೀತಿಸಿ ಮದುವೆಯಾದ ಯುವಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಶಿವಮೊಗ್ಗ: ತಾಲೂಕಿನ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರ ವಿರುದ್ಧ ಜಾತಿನಿಂದನೆ ಕೇಸ್ ದಾಖಲಾಗಿದೆ. Read more…

20 ವರ್ಷದ ಬಳಿಕ ಮನೆಗೆ ವಾಪಸ್ಸಾದ ಮಗ; ನೆನಪಿನ ಶಕ್ತಿ ಕಳೆದುಕೊಂಡಿದ್ದವನು ಮರಳಿ ಬಂದಿದ್ದೇ ಅಚ್ಚರಿ…!

ನಾಪತ್ತೆಯಾಗಿದ್ದ ಮಗ ಬರೋಬ್ಬರಿ 20 ವರ್ಷದ ನಂತರ ಮನೆಗೆ ಮರಳಿದ್ದು ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಇತ್ತೀಚಿಗೆ ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ತನ್ನ ಕುಟುಂಬ ಸೇರಿದ Read more…

‘ಆಯುಷ್ಮಾನ್ ಭಾರತ್’ ಫಲಾನುಭವಿಗಳಿಗೆ ಶುಭ ಸುದ್ಧಿ; ವಿಮಾ ಮೊತ್ತ 10 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲು ಚಿಂತನೆ…!

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಈಗಿನ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆ ಮೊತ್ತವನ್ನು 10 ಅಥವಾ 15 Read more…

ʼವಾಸ್ತು ಪ್ರಕಾರʼ ನೆಟ್ಟರೆ ಅದೃಷ್ಟ ತರುತ್ತದೆ ಅಲೋವೆರಾ ಗಿಡ

ಅಲೋವೆರಾವನ್ನು ಆಯುರ್ವೇದದಲ್ಲಿ ಮೂಲಿಕೆ ಎಂದು ಪರಿಗಣಿಸಲಾಗಿದೆ. ಅಲೋವೆರಾ ಆರೋಗ್ಯಕ್ಕೆ ಮಾತ್ರವಲ್ಲದೆ ತ್ವಚೆಗೂ ಅತ್ಯುತ್ತಮ ಪ್ರಯೋಜನಗಳನ್ನು ನೀಡುತ್ತದೆ. ಅದೇ ರೀತಿ ವಾಸ್ತು ಶಾಸ್ತ್ರದಲ್ಲಿಯೂ ಅಲೋವೆರಾಕ್ಕೆ ವಿಶೇಷ ಪ್ರಾಮುಖ್ಯತೆಯಿದೆ. ವಾಸ್ತು ಪ್ರಕಾರ Read more…

ಶವಾಗಾರದಲ್ಲಿ ಶಾಕಿಂಗ್ ಘಟನೆ: ಮಹಿಳೆ ಮೃತದೇಹ ಕಚ್ಚಿ ತಿಂದ ಇಲಿಗಳು

ಲಕ್ನೋ: ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ದೇಹವನ್ನು ಇಲಿ ತಿಂದಿವೆ ಎಂದು ಕುಟುಂಬದವರು ಆರೋಪಿಸಿದ್ದು, ತನಿಖೆಗೆ ಆದೇಶಿಸಲಾಗಿದೆ ಶನಿವಾರ ನಿಗೂಢವಾಗಿ ಸಾವನ್ನಪ್ಪಿದ 24 ವರ್ಷದ ಮಹಿಳೆಯ ಕುಟುಂಬದವರು, Read more…

ಮಗನ ಸಾವಿನ ನೋವಲ್ಲೂ ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಕುಟುಂಬ

ಚಾಮರಾಜನಗರ: ಪುತ್ರನನ್ನು ಕಳೆದುಕೊಂಡ ನೋವಿನ ನಡುವೆಯೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಕುಟುಂಬದವರು ಮೃತನ ಅಂಗಾಂಗ ದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಶಿಂಡನಪುರದ ಸುಬ್ಬಪ್ಪ Read more…

ಪಡಿತರ ಚೀಟಿಯಲ್ಲಿ ಹೆಸರಿರುವ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣ: ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು:  ನಾನಾ ಕಾರಣಗಳಿಂದ ಇದುವರೆಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳ ಹಣ ಖಾತೆಗೆ ಸಂದಾಯವಾಗದ ಕುಟುಂಬಗಳಿಗೆ ಇನ್ನು ಮುಂದೆ ಕುಟುಂಬದ ಹಿರಿಯ ಮಹಿಳಾ ಸದಸ್ಯರ ಬ್ಯಾಂಕ್ ಖಾತೆಗೆ ಹಣವನ್ನು Read more…

ಟ್ರಕ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಬಲಿ

ಬುಂಡಿ: ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‌ ಗೆ ಕಾರ್ ಡಿಕ್ಕಿ ಹೊಡೆದು ಮಧ್ಯಪ್ರದೇಶದ ಕುಟುಂಬ ದುರಂತ ಅಂತ್ಯ ಕಂಡಿದೆ. ಕುಟುಂಬ ಸಮೇತರಾಗಿ ಪುಷ್ಕರ್‌ ಗೆ Read more…

ಪತಿ, ಪತ್ನಿ ಸಾಮರಸ್ಯದಿಂದ ಬಾಳಲು ಹೀಗಿರಲಿ ʼಸಂಗಾತಿʼ ಜೊತೆಗಿನ ಸಂಬಂಧ

ಪತಿ, ಪತ್ನಿ ಸಾಮರಸ್ಯದಿಂದ ಬಾಳಿದರೆ ಜೀವನದಲ್ಲಿ ಸಂತೃಪ್ತಿ ಇರುತ್ತದೆ. ದಾಂಪತ್ಯದಲ್ಲಿ ವಿರಸ ಮೂಡಿದರೆ ಕುಟುಂಬಕ್ಕೆ ಹಾನಿ ಖಂಡಿತ ಎನ್ನುವುದು ಸಾಮಾನ್ಯ ವಿಚಾರ. ಇದು ಗೊತ್ತಿದ್ದರೂ ಬಹುತೇಕ ದಂಪತಿ ಕಲಹದಲ್ಲೇ Read more…

ಕಾಡಾನೆ ದಾಳಿಗೆ ಬಲಿಯಾದ ಮೀನಾ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ಬಲಿಯಾದ ಯುವತಿ ಮೀನಾ ಅವರ ಕುಟುಂಬಕ್ಕೆ ತಕ್ಷಣ 15 ಲಕ್ಷ ರೂ. ಪರಿಹಾರ ಚೆಕ್ Read more…

SHOCKING: ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ

ಸೂರತ್: ಗುಜರಾತ್‌ ನ ಸೂರತ್‌ನ ಸಿದ್ಧೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ 7 ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಮನೀಶ್ ಸೋಲಂಕಿ ಎಂಬ ವ್ಯಕ್ತಿ Read more…

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರ Read more…

ಪ್ರವಾಸಕ್ಕೆ ಪ್ಲಾನ್ ಮಾಡಿದ್ದರೆ ʼದಸರಾ ರಜೆʼಯಲ್ಲಿ ಸುತ್ತಿ ಬನ್ನಿ ಈ ನಗರ

ಅಕ್ಟೋಬರ್ ಹಬ್ಬಗಳ ತಿಂಗಳು. ಹಾಗಾಗಿ ತಿಂಗಳ ಅನೇಕ ದಿನ ಕಚೇರಿಗಳಿಗೆ ರಜೆ ಇರುತ್ತದೆ. ಮಕ್ಕಳಿಗೂ ಇದು ರಜಾ ತಿಂಗಳು. ರಜೆಯನ್ನು ಎಂಜಾಯ್ ಮಾಡ ಬಯಸುವವರು ಈಗಿನಿಂದಲೇ ಪ್ರವಾಸಕ್ಕೆ ಪ್ಲಾನ್ Read more…

ʼಮದುವೆʼಯೊಂದು ಸಂಕೋಲೆಯಲ್ಲ….!

ವರ್ಷ ಮೂವತ್ತಾಯಿತು ಎಂದಾಕ್ಷಣ ‘ಇನ್ನು ಮದುವೆಯಾಗಿಲ್ವಾ’ ಎಂಬ ಮಾತು ಕೇಳಿ ಬರುತ್ತದೆ. ಮೂವತ್ತರೊಳಗೆ ಮದುವೆಯಾಗಿ ಬೇಗ ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಕೆಲವರು ಹೇಳುತ್ತಿರುತ್ತಾರೆ. ಆದರೆ ಇಂದಿನ ಯುವಪೀಳಿಗೆಯವರು ಇಷ್ಟು Read more…

ಪ್ರವಾಹದಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಿದ 61 ವರ್ಷದ ವೃದ್ಧ !

61 ವರ್ಷದ ವೃದ್ಧರೊಬ್ಬರು ಕೇರಳದಲ್ಲಿ ಒಂದೇ ಕುಟುಂಬದ ನಾಲ್ವರನ್ನು ನೀರಿನ ಪ್ರವಾಹದಲ್ಲಿ ರಕ್ಷಿಸಿದ್ದು ರಿಯಲ್ ಹೀರೋ ಆಗಿದ್ದಾರೆ. ಕಳೆದ ವಾರ ಮೂವಾಟ್ಟುಪುಳದ ಪೋತನಿಕಾಡು ಬಳಿಯ ಕಾಳಿಯಾರ್ ನದಿಯಲ್ಲಿ ಒಂದೇ Read more…

ಹಮಾಸ್ ಉಗ್ರರಿಂದ ಕುಟುಂಬವನ್ನು ರಕ್ಷಿಸಿದ ಮರುಕ್ಷಣವೇ ತಂದೆಗೆ ಬಂದೆರಗಿತ್ತು ಸಾವು; ಹೃದಯವಿದ್ರಾವಕ ವಿಡಿಯೋ ವೈರಲ್

ಇಸ್ರೇಲ್ ನಲ್ಲಿ ಹಮಾಸ್ ಉಗ್ರರು ನಡೆಸ್ತಿರೋ ದಾಳಿಯಲ್ಲಿ ಅವರ ಕ್ರೌರ್ಯದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದು ಜನರು ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವುದನ್ನ ತೋರಿಸುತ್ತಿವೆ. ಅಂತಹ ವಿಡಿಯೋವೊಂದರಲ್ಲಿ ತನ್ನ ಕುಟುಂಬವನ್ನು Read more…

ಮೈಸೂರಿನಲ್ಲಿ ಘೋರ ದುರಂತ : ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮೈಸೂರು: ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸರಗೂರು ಸಮೀಪದ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಸರಗೂರು ತಾಲೂಕಿನ ಚಂಗೌಡನಹಳ್ಳಿಯ ಮಹಮ್ಮದ್ ಕಪಿಲ್(42), Read more…

ದೀಪಾವಳಿಗೆ 2 ಸಾವಿರ ರೂ. ಕೊಡುಗೆ ಘೋಷಣೆ: 11,000 ಕುಟುಂಬಗಳಿಗೆ ವಿತರಣೆ: ಶಾಸಕ ಯತ್ನಾಳ್

ವಿಜಯಪುರ: ದೀಪಾವಳಿಗೆ 11,000 ಕುಟುಂಬಗಳಿಗೆ ತಲಾ 2000 ರೂ. ನೀಡುವುದಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಸೋಮವಾರ ರಾತ್ರಿ ನಡೆದ ಸರ್ವ ಗಜಾನನ ಮಂಡಳಿಗಳಿಗೆ Read more…

ಒತ್ತಡ ನಿವಾರಣೆ ಜೊತೆಗೆ ಹತ್ತಾರು ಕಾಯಿಲೆಗಳನ್ನೂ ನಿವಾರಿಸುತ್ತೆ ಕುಟುಂಬದೊಂದಿಗಿನ ಭೋಜನ !

ಆಧುನಿಕ ಜೀವನ ಶೈಲಿಯಲ್ಲಿ ಒತ್ತಡ ಸಾಮಾನ್ಯ ಸಮಸ್ಯೆ. ಕೆಲಸದ ಒತ್ತಡ, ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಮತ್ತು ಸಂಬಂಧದಲ್ಲಿ ಸಮಸ್ಯೆ, ವೈಯಕ್ತಿಕ ಸಮಸ್ಯೆ ಹೀಗೆ ಒತ್ತಡಕ್ಕೆ ಹಲವು ಕಾರಣಗಳಿರಬಹುದು. ಒತ್ತಡವನ್ನು Read more…

ಒತ್ತಡದ ಮಧ್ಯೆ ಖುಷಿಯಾಗಿರುವುದು ಹೇಗೆ……?

ಕೆಲಸದ ಅತೀವ ಒತ್ತಡದಿಂದ ಮನೆಮಂದಿಗೆ ಸಮಯ ಮೀಸಲಿಡುವುದು ಬಿಡಿ, ಸರಿಯಾಗಿ ನಿದ್ದೆ ಮಾಡಲೂ ಆಗುತ್ತಿಲ್ಲ ಎಂದು ದೂಷಿಸುತ್ತಿದ್ದೀರಾ, ಹಾಗಿದ್ದರೆ ಸರಿಯಾದ ಕ್ರಮದಲ್ಲಿ ಸಮಯವನ್ನು ಹೊಂದಿಸಿಕೊಳ್ಳುವುದನ್ನು ಕಲಿಯಿರಿ. ರಾತ್ರಿ ನಿಗದಿತ Read more…

ಸತ್ತು ಹೋಗಿದ್ದಾಳೆಂದು ಭಾವಿಸಿದ್ದ ಮಗಳಿಂದ ಬಂತು ವಿಡಿಯೋ ಕಾಲ್; ಅಂತ್ಯಕ್ರಿಯೆ ನೆರವೇರಿಸಿದ್ದ ಕುಟುಂಬಸ್ಥರಿಗೆ ಬಿಗ್ ಶಾಕ್…!

ಬಿಹಾರದ ಪಾಟ್ನಾದಲ್ಲಿ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ತಿಂಗಳ ಹಿಂದೆ ನಾಪತ್ತೆಯಾಗಿದ್ದ ತಮ್ಮ ಮಗಳು ಶವವಾಗಿ ಪತ್ತೆಯಾಗಿದ್ದಾಳೆ ಎಂದು ಭಾವಿಸಿದ್ದ ಕುಟುಂಬ ಆಕೆಯ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸುದ್ದಿ ತಿಳಿದ Read more…

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಜು. 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಎಂದಿನಂತೆ ಕರೆಂಟ್ ಬಿಲ್

ಗೃಹಜ್ಯೋತಿ ಯೋಜನೆಯಡಿ ನೋಂದಣಿ ಆಗಿರುವ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ. ಇಂಧನ ಇಲಾಖೆಯ ಆದೇಶದ Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಸಮೀಕ್ಷೆ ನಡೆಸಲು ಮುಂದಾದ ಸರ್ಕಾರ

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಮೀಕ್ಷೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಬಿಪಿಎಲ್ ಕುಟುಂಬದ Read more…

ವಾಸ್ತು ಪ್ರಕಾರ ಮನೆಯಲ್ಲಿ ಈ ವಸ್ತುಗಳಿದ್ದರೆ ಕಾಡುತ್ತೆ ದಾರಿದ್ರ್ಯ

ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿ ನೆಲೆಸಿರಬೇಕೆಂದು ಬಯಸುತ್ತಾರೆ. ಇವುಗಳ ಕೊರತೆ ಕಂಡರೆ ವಾಸ್ತುಶಾಸ್ತ್ರದ ಈ ವಿಷಯದ ಬಗ್ಗೆ ಮುಖ್ಯವಾಗಿ ಗಮನ ಹರಿಸಿ. ವಾಸ್ತು ಪ್ರಕಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...