alex Certify Farmer | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ತೋಟಗಾರಿಕೆ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ Read more…

ಬಿತ್ತಿದ್ದು ಬೀಟ್ ರೂಟ್, ಬಂದಿದ್ದು ಮೂಲಂಗಿ ರೀತಿಯ ಬೆಳೆ…ಶಾಕ್ ಆದ ರೈತ

ಚಾಮರಾಜನಗರ: ರೈತರೊಬ್ಬರು ಬೀಟ್ ರೂಟ್ ಬೆಳೆ ಬೆಳೆಯಲೆಂದು ಬಿತ್ತನೆ ಮಾಡಿದರೆ ಬಂದಿದ್ದು ಮಾತ್ರ ಮೂಲಂಗಿಯಂತಹ ಬೆಳೆ… ಇದನ್ನು ಕಂಡು ಕಂಗಾಲಾಗಿರುವ ರೈತ ಕಳಪೆ ಬಿತ್ತನೆ ಬೀಜದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

ಬರೋಬ್ಬರಿ 3.50 ಲಕ್ಷ ರೂಪಾಯಿಗಳಿಗೆ ಮಾರಾಟವಾದ ‘ಹಣಿಮ್ಯಾ’

ರೈತ ಮಹಿಳೆಯೊಬ್ಬರು ಸಾಕಿದ್ದ ‘ಹಣಿಮ್ಯಾ’ಎಂಬ ಹೆಸರಿನ ಎತ್ತು ಬರೋಬ್ಬರಿ 3.50 ಲಕ್ಷಗಳಿಗೆ ಮಾರಾಟವಾಗಿ ದಾಖಲೆ ಬರೆದಿದೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕು ಬಳೂತಿ ಗ್ರಾಮದ ಮಲ್ಲವ್ವ ಹೆಬ್ಬಿ ಎಂಬವರ Read more…

ಬೆಲೆಯಲ್ಲಿ ಭಾರಿ ಕುಸಿತ; ಸಂಕಷ್ಟಕ್ಕೆ ಸಿಲುಕಿದ ‘ಟೊಮೆಟೊ’ ಬೆಳೆಗಾರರು

ಈ ಹಿಂದೆ ದಾಖಲೆ ಬೆಲೆಯ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಕುಸಿತದ ಹಾದಿ ಹಿಡಿದಿದ್ದು, ಬೆಳೆಗಾರರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಕೋಲಾರದ ಎಪಿಎಂಸಿ Read more…

ಸೈಕಲ್ ಏರಿ ಹಳ್ಳಿಗಳಿಗೆ ತೆರಳುವ ಮೂಲಕ ಜನರ ಸಂಕಷ್ಟ ಆಲಿಸುತ್ತಾರೆ ಈ ಉಪ ವಿಭಾಗಾಧಿಕಾರಿ….!

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದೇ ಸರ್ಕಾರಿ ನೌಕರರ ಕರ್ತವ್ಯವಾಗಿರುತ್ತದೆ. ಆದರೆ ಕೆಲ ನೌಕರರು ತೋರುವ ವರ್ತನೆಗಳಿಂದಾಗಿ ಜನಸಾಮಾನ್ಯರು ಬೇಸತ್ತಿದ್ದು, ಆದರೆ ಇದಕ್ಕೆ ಅಪವಾದವೆಂಬಂತೆ ಸರ್ಕಾರಿ ಉನ್ನತ ಅಧಿಕಾರಿಯೊಬ್ಬರು ಜನರ ಸಂಕಷ್ಟ Read more…

ಪ್ರತಿಫಲಾಪೇಕ್ಷೆಯಿಲ್ಲದೆ ಶಾಲಾ ಮಕ್ಕಳ ಬಿಸಿಯೂಟಕ್ಕೆ ಈ ರೈತ ನೀಡ್ತಾರೆ ಉಚಿತ ತರಕಾರಿ…!

ಬಂಟ್ವಾಳ: ರೈತರು ತಮ್ಮ ದುಡಿಮೆಗೆ ಅಂತಹ ಆರ್ಥಿಕ ಲಾಭವನ್ನು ಬಯಸದೆ ಸಮುದಾಯಕ್ಕೆ ಆಹಾರವನ್ನು ಒದಗಿಸುತ್ತಾರೆ. ಹಾಗೆಯೇ ಇಲ್ಲೊಬ್ಬರು ರೈತ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಉಚಿತವಾಗಿ Read more…

ಜಾನುವಾರುಗಳಿಗೆ ಕಂದುರೋಗ : ಆತಂಕದಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ Read more…

ಕೆಜಿ ಟೊಮ್ಯಾಟೋ ಬೆಲೆ ಎಷ್ಟು ಅಂತ ತಿಳಿದ್ರೆ ಶಾಕ್ ಆಗ್ತೀರಾ….!

ಕೆಲ ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲು ಮುಟ್ಟಿದ ಕಾರಣ ಗ್ರಾಹಕರು ಕಂಗಾಲಾಗುವಂತೆ ಆಗಿತ್ತು. ಕೈಕೊಟ್ಟ ಮಳೆ, ಸಕಾಲಕ್ಕೆ ಬಾರದ ಬೆಳೆ ಮೊದಲಾದ ಕಾರಣಗಳಿಂದ ಟೊಮೆಟೊ ಬೆಲೆ ಕೈಗೆಟುಕದಂತಾಗಿತ್ತು. Read more…

ಬೆಳೆ ಸಮೀಕ್ಷೆ ಆ್ಯಪ್ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆ್ಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ Read more…

ರೈತರೇ ಗಮನಿಸಿ : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಸೌಲಭ್ಯ ವಿಸ್ತರಣೆ

ಮಡಿಕೇರಿ : ಕೇಂದ್ರ ಸರ್ಕಾರವು 2018-19 ನೇ ಸಾಲಿನ ಬಜೆಟ್  ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರಿಕೆ ಚಟುವಟಿಕೆ ಹಾಗೂ ಮೀನು ಕೃಷಿಕರಿಗೆ ವಿಸ್ತರಣೆ ಮಾಡಿ ಘೋಷಿಸಿದೆ. ಈ Read more…

ರೈತರೇ ಗಮನಿಸಿ : ಒಣಗುತ್ತಿರುವ ಭತ್ತದ ಬೆಳೆಗೆ ಇಲ್ಲಿದೆ ವೈಜ್ಞಾನಿಕ ಸಲಹೆ

ಉಡುಪಿ : ಕಾರ್ಕಳ ತಾಲೂಕಿನ ಅಜೆಕಾರು ವ್ಯಾಪ್ತಿಯ ರೈತರಿಂದ ಭತ್ತದ ಸಸಿಗಳ ಒಣಗುವಿಕೆಯ ಕುರಿತು ಸಮಸ್ಯೆ ವರದಿಯಾದ ಹಿನ್ನೆಲೆ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿಗಳು Read more…

‘PM ಕಿಸಾನ್ ಸಮ್ಮಾನ್ ನಿಧಿ’ ಯೋಜನೆ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಹ ತೋಟಗಾರಿಕೆ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆಎಂಇಆರ್ಸಿ ಅಡಿ ಸಿಇಪಿಎಂಐಜೆಡ್ ಯೋಜನೆಯಡಿ ಸಂಡೂರು, ಬಳ್ಳಾರಿ Read more…

ಗಮನಿಸಿ : ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ, ಮೊಬೈಲ್ ಆ್ಯಪ್ ಬಗ್ಗೆ ಇಲ್ಲಿದೆ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ Read more…

ರೈತರೇ ಗಮನಿಸಿ : ಜಮೀನಿನ ದಾಖಲೆಗಳನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ರೈತರು ತಮ್ಮ ಜಮೀನಿನ ಹಳೆಯ ದಾಖಲೆಗಳನ್ನು ಪಡೆಯಲು ಅಲ್ಲಿ ಇಲ್ಲಿ ಅಲೆಯುವ ಅಗತ್ಯವಿಲ್ಲ…ನೀವು ಬಹಳ ಸುಲಭವಾಗಿ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಂಡು ನಂತರ ಪ್ರಿಂಟ್ ತೆಗೆಯಬಹುದು…ಅದು ಹೇಗೆ ಅಂತೀರಾ..ಇಲ್ಲಿದೆ Read more…

ಲುಧಿಯಾನದಲ್ಲೊಬ್ಬ ಅಪರೂಪದ ರೈತ; ಆಗಿದ್ದರು ಸ್ವರ್ಣ ಶತಾಬ್ಧಿ ಎಕ್ಸ್‌ಪ್ರೆಸ್ ರೈಲಿನ ಮಾಲೀಕ…..!

ಭಾರತದಲ್ಲಿ ಕೋಟ್ಯಾಂತರ ಜನರು ನಿತ್ಯದ ಪ್ರಯಾಣಕ್ಕಾಗಿ ರೈಲುಗಳನ್ನು ಅವಲಂಬಿಸಿದ್ದಾರೆ. ದೂರದೂರುಗಳಿಗೆ ಪ್ರವಾಸ ಹೋಗುವಾಗ ಇಡೀ ಬೋಗಿಯನ್ನೇ ಬುಕ್ಕಿಂಗ್‌ ಮಾಡಿಕೊಂಡು ತೆರಳುವುದನ್ನು ನಾವು ನೋಡಿದ್ದೇವೆ. ಆದರೆ ಲುಧಿಯಾನದ ಕಟಾನಾ ಗ್ರಾಮದ Read more…

ರೈತರೇ ಗಮನಿಸಿ : ಸಹಾಯಧನ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಹೊಸತೋಟ ಪ್ರದೇಶ ವಿಸ್ತರಣೆಯಡಿ ಅಂಗಾಂಶ ಬಾಳೆ, ಬಿಡಿಹೂಗಳು, ಕಟ್ Read more…

ಖರೀದಿಸುವ ಶಕ್ತಿ ಇಲ್ಲದವರು 2 ತಿಂಗಳು ಈರುಳ್ಳಿ ತಿನ್ನದಿದ್ದರೆ ಏನೂ ವ್ಯತ್ಯಾಸವಾಗುವುದಿಲ್ಲ; ಮಹಾರಾಷ್ಟ್ರ ಸಚಿವರ ಉಡಾಫೆ ಹೇಳಿಕೆ

ಟೊಮೊಟೊ ಬಳಿಕ ಇದೀಗ ಈರುಳ್ಳಿ ಬೆಲೆಯಲ್ಲಿ ಬೆಲೆಯಲ್ಲಿ ಏರಿಕೆಯಾಗಿದೆ. ಹೀಗೆ ದೈನಂದಿನ ಬಳಕೆಯ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದು, ಹೀಗಾಗಿ ಈರುಳ್ಳಿ ಬೆಲೆ ನಿಯಂತ್ರಿಸಲು ಮುಂದಾಗಿರುವ ಕೇಂದ್ರ Read more…

ರೈತರೇ ಗಮನಿಸಿ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : 2023-24 ಸಾಲಿನ ಕೇಂದ್ರ ಪುರಸ್ಕ್ರತ   ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ವೈ) ಯಡಿಯಲ್ಲಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಕಾಫಿ, Read more…

BIG NEWS: ಸಾಲಬಾಧೆ: ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಮೈಸೂರು: ಸಾಲಬಾಧೆಗೆ ಮನನೊಂದ ರೈತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, 40 ವರ್ಷದ ಅಶೋಕ್ ಮೃತ Read more…

ರೈತರೇ ಗಮನಿಸಿ : ಬೆಳೆವಿಮೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೊಂದಣಿಯನ್ನು ಪ್ರಾರಂಭಿಸಿದ್ದು, ರೈತರು ಭತ್ತ, ಮುಸುಕಿನ ಜೋಳ, Read more…

BIG NEWS: ಆಗಸ್ಟ್ ಕಡೆ ವಾರದಲ್ಲಿ ವಾಡಿಕೆಗಿಂತ ಅಧಿಕ ಮಳೆ; ಹವಾಮಾನ ಇಲಾಖೆ ತಜ್ಞರಿಂದ ಮಹತ್ವದ ಮಾಹಿತಿ

ಈ ಬಾರಿ ರಾಜ್ಯಕ್ಕೆ ಮುಂಗಾರು ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದಲ್ಲಿ ಮಳೆ ಕುಂಠಿತವಾಗಿದ್ದರೂ ಆ ಬಳಿಕ ಅಬ್ಬರಿಸಿತ್ತು. ಇದರ ಪರಿಣಾಮ ಹಳ್ಳ ಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ತುಂಬಲಾರಂಭಿಸಿದ್ದವು. ಆದರೆ ಆ Read more…

Tomato CC Cameras : ಕಳ್ಳರಿಗೆ ಹೆದರಿ `ಕೆಂಪು ಸುಂದರಿ’ ಕಣ್ಣಾಗವಲಿಗೆ ಸಿಸಿಟಿವಿ ಕ್ಯಾಮೆರಾ ಇಟ್ಟ ರೈತ!

ಟೊಮೆಟೊ ಬೆಲೆಯಲ್ಲಿ ತೀವ್ರ ಏರಿಕೆಯ ಹಿನ್ನೆಲೆಯಲ್ಲಿ ಅನೇಕ ಸ್ಥಳಗಳಲ್ಲಿ ಟೊಮೆಟೊ ಕಳ್ಳತನ ಹೆಚ್ಚಾಗಿದೆ. ರೈತನೊಬ್ಬ ತನ್ನ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾನೆ. ಟೊಮೆಟೊ ಬೆಲೆಗಳು ಸದ್ಯಕ್ಕೆ ಕಡಿಮೆಯಾಗುತ್ತಿರುವಂತೆ ಕಾಣುತ್ತಿಲ್ಲ. Read more…

ರೈತರೇ ಗಮನಿಸಿ : ಬೆಳೆ ವಿಮೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರುಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಿಜಗರ್ಣಿಯ ಕೃಷಿ ಭೂಮಿಯಲ್ಲಿ ಕ್ರಿಮಿ ನಾಶಕ ಸಿಂಪಡಿಸಲು ಹೋಗಿದ್ದ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರುಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ Read more…

ರೈತನಿಗೆ ಖುಲಾಯಿಸಿದ ಅದೃಷ್ಟ: ಕೇವಲ 45 ದಿನಗಳಲ್ಲಿ 4 ಕೋಟಿ ರೂ. ಗಳಿಕೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೆಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಗಳಿಸಿದ್ದಾರೆ. Read more…

PM Kisan Yojana : ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ಫಲಾನುಭವಿ ಸ್ಟೇಟಸ್ ತಿಳಿಯಲು……..ಜಸ್ಟ್ ಹೀಗೆ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9 ಕೋಟಿ ಜನರ ಖಾತೆಗೆ 20 ಸಾವಿರ ಕೋಟಿಗೂ Read more…

ರೈತರೇ ಗಮನಿಸಿ: ಬೆಳೆ ಹಾನಿ ‘ಸಬ್ಸಿಡಿ’ಯಲ್ಲಿ ಹೆಚ್ಚಳ

ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ ಸಾಲಿನ ಮುಂಗಾರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...