alex Certify Farmer | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

‘ಸಿರಿಧಾನ್ಯ’ ಗಳ ಮಹತ್ವ ಕುರಿತು ಪ್ರಧಾನಿ ಮೋದಿ ಬರೆದ ಹಾಡು ರಿಲೀಸ್

ಪ್ರಸ್ತುತ, ಸಿರಿಧಾನ್ಯಗಳಿಂದ ಆಗುವ ಆರೋಗ್ಯ ಲಾಭ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದರ ಜೊತೆಗೆ ಸಿರಿಧಾನ್ಯಗಳ ಬಳಕೆಯೂ ಹೆಚ್ಚಾಗಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ Read more…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲಗಾರಹಳ್ಳಿ Read more…

ಮಹಾರಾಷ್ಟ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್: ವಾರ್ಷಿಕ 6,000 ರೂ. ಆರ್ಥಿಕ ನೆರವು

ಮುಂಬೈ: ಲಕ್ಷಾಂತರ ರೈತರಿಗೆ ಮಹಾರಾಷ್ಟ್ರ ಸರ್ಕಾರ ಶುಭ ಸುದ್ದಿಯೊಂದನ್ನು ಪ್ರಕಟಿಸಿದೆ. ಮಂಗಳವಾರ ಹೊಸ ಹಣಕಾಸು ಯೋಜನೆಯನ್ನು ಪ್ರಕಟಿಸಿದ್ದು, ರಾಜ್ಯದ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ವರ್ಷ 6,000 Read more…

ಜಮೀನು ಪರಿಹಾರ, ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದ ರೈತ ಸ್ಥಳದಲ್ಲೇ ಸಾವು

ಕಲಬುರಗಿ: ಶ್ರೀ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಬೆನಕನಹಳ್ಳಿ ಗ್ರಾಮದ ಸಮೀಪ ಇರುವ ಸಿಮೆಂಟ್ ಫ್ಯಾಕ್ಟರಿ ಬಳಿ Read more…

ಗಮನಿಸಿ: ಬಿತ್ತನೆ ಬೀಜ ಖರೀದಿಗೆ ಬಾರ್ ಕೋಡ್ ಸ್ಕ್ಯಾನರ್ ಕಡ್ಡಾಯ

ಪ್ರಸಕ್ತ ವರ್ಷದ ಮುಂಗಾರು ಹಂಗಾಮು ಜೂನ್ ಮೊದಲ ವಾರದಿಂದ ಆರಂಭವಾಗುತ್ತಿದ್ದು, ಇದಕ್ಕೂ ಪೂರ್ವಭಾವಿಯಾಗಿ ಕೃಷಿ ಇಲಾಖೆ ಮೂಲಕ ಬಿತ್ತನೆ ಬೀಜ, ರಸಗೊಬ್ಬರ, ಪರಿಕರ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು Read more…

ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಶುಂಠಿ’ ದರ

ಹಸಿ ಶುಂಠಿ ಮತ್ತು ಒಣ ಶುಂಠಿಯ ದರದಲ್ಲಿ ಭಾರಿ ಏರಿಕೆಯಾಗಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಹಸಿ ಶುಂಠಿ ಕ್ವಿಂಟಾಲ್ ಗೆ 16 ಸಾವಿರದಿಂದ 19 ಸಾವಿರ ರೂಪಾಯಿಗಳಾಗಿದ್ದು, Read more…

ಮಾರುಕಟ್ಟೆಯಲ್ಲಿ ಕಾಣುತ್ತಿಲ್ಲ ‘ಹಣ್ಣುಗಳ ರಾಜ’ ಮಾವಿನ ಅಬ್ಬರ….!

ಹಣ್ಣುಗಳ ರಾಜ ಎಂದೇ ಹೇಳಲಾಗುವ ಮಾವು ಈ ಬಾರಿ ಸೀಸನ್ ನಲ್ಲಿಯೂ ಮಾರುಕಟ್ಟೆಯಲ್ಲಿ ಅಬ್ಬರ ಕಾಣುತ್ತಿಲ್ಲ. ಒಂದೊಮ್ಮೆ ಹಣ್ಣುಗಳು ಕಂಡರೂ ಸಹ ದುಬಾರಿಯಾಗಿರುತ್ತವಲ್ಲದೆ ಕಾಯಿ ಬಲಿಯುವ ಮುನ್ನವೇ ಕೊಯ್ದು Read more…

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾರ್ಗಲ್ ಸಮೀಪ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ. ಕಾರ್ಗಲ್ ಸಮೀಪದ ಹೆನ್ನಿ -ಜಾಡ್ಗಲ್ ಬಳಿ ತೋಟದಲ್ಲಿ Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

BIG NEWS: ಸಿದ್ದರಾಮಯ್ಯ ಅವರನ್ನು ಸೋಲಿಸಿದರೆ 50 ಲಕ್ಷ ರೂ ಕೊಡುತ್ತೇನೆ; ಬಹಿರಂಗ ಸವಾಲು ಹಾಕಿದ ರೈತ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ವರುಣಾದಿಂದ ಸೋಲಿಸಿದರೆ 50 ಲಕ್ಷ ರೂಪಾಯಿ ಕೊಡುತ್ತೇನೆ ಎಂದು ರೈತರೊಬ್ಬರು ಬಹಿರಂಗವಾಗಿ ಸವಾಲು ಹಾಕಿದ್ದಾರೆ. ಮೈಸೂರಿನ ವರುಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತರೊಬ್ಬರು, Read more…

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಸಹಾಯಧನ ಬರುತ್ತಿಲ್ಲ. ಅರ್ಜಿ ಸ್ವೀಕೃತವಾಗಿದ್ದರೂ ತಾಂತ್ರಿಕ ಕಾರಣದಿಂದ Read more…

ಟಿಕೆಟ್ ಹಂಚಿಕೆಗೂ ಶುರುವಾಯ್ತು ಪಣ….! ತಲಾ ಒಂದು ಎಕರೆ ಜಿದ್ದಿಗೆ ಇಟ್ಟ ರೈತರು

ಚುನಾವಣೆಯಾಗಲಿ ಅಥವಾ ಕ್ರೀಡೆಯಾಗಲಿ ಗೆಲುವಿಗೆ ಸಂಬಂಧಿಸಿದಂತೆ ಪಣ ಕಟ್ಟುವುದು ಸಾಮಾನ್ಯ. ಆದರೆ ಈಗ ರೈತರಿಬ್ಬರು ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ವಿಚಾರವಾಗಿಯೂ ತಲಾ ಒಂದು ಎಕರೆ ಜಮೀನನ್ನು ಜಿದ್ದಿಗೆ Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು Read more…

ಸಿಡಿಲು ಬಡಿದು ರೈತ ಸಾವು

ಗುರುವಾರದಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆ ಅಫ್ಜಲ್ ಪುರ ತಾಲೂಕಿನ ಬಿಲ್ವಾಡ್ Read more…

ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್ ಈರುಳ್ಳಿ ಖರೀದಿ

ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಂಬಲ ಬೆಲೆಯನ್ನು ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ Read more…

ಆಲೂಗಡ್ಡೆ ದರದಲ್ಲಿ ಭಾರಿ ಕುಸಿತ; ಸಂಕಷ್ಟಕ್ಕೆ ಸಿಲುಕಿದ ಪಂಜಾಬ್ ರೈತರು

ಪಂಜಾಬ್ ನಲ್ಲಿ ಆಲೂಗಡ್ಡೆ ದರ ಭಾರಿ ಕುಸಿತ ಕಂಡಿದ್ದು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಜಿ ಆಲೂಗಡ್ಡೆ ನಾಲ್ಕು ರೂಪಾಯಿಗೆ ಮಾರಾಟವಾಗುತ್ತಿದ್ದು, ಹೀಗಾಗಿ ಸರ್ಕಾರ ಮಧ್ಯ ಪ್ರವೇಶ ಮಾಡಬೇಕೆಂದು Read more…

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬೆಂಬಲ ಬೆಲೆ ಯೋಜನೆ ಅಡಿ ಕೊಬ್ಬರಿ ಖರೀದಿ ಮಾಡಲು ನಿಗದಿಯಾಗಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ Read more…

ಉತ್ತಮ ಮಳೆ – ಬೆಳೆಗೆ ಪ್ರಾರ್ಥಿಸಿ ಗ್ರಾಮಸ್ಥರಿಂದ ಮರಗಳಿಗೆ ಮದುವೆ…!

ಈ ಬಾರಿ ಉತ್ತಮ ಮಳೆ – ಬೆಳೆಯಾಗಲಿ ಹಾಗೂ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲಿ ಎಂಬ ಕಾರಣಕ್ಕೆ ಚಾಮರಾಜನಗರ ತಾಲೂಕಿನ ಭೋಗಾಪುರದ ನಾಯಕ ಬೀದಿ ನಿವಾಸಿಗಳು ಮರಗಳಿಗೆ ಮದುವೆ Read more…

ಪರಿಹಾರ ನೀಡಲು ಒತ್ತಾಯಿಸಿ ‘ಮೊಬೈಲ್ ಟವರ್’ ಏರಿದ ದ್ರಾಕ್ಷಿ ಬೆಳೆಗಾರರು…!

ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ 40 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ಇದರಿಂದಾಗಿ 2,000ಕ್ಕೂ ಹೆಚ್ಚು ದ್ರಾಕ್ಷಿ ಬೆಳೆಗಾರರು Read more…

ಬೆರಗಾಗಿಸುವಂತಿದೆ ಈ ರೈತ ಬೆಳೆದಿರುವ ‘ಮೂಲಂಗಿ’ ತೂಕ….!

ಮಹಾರಾಷ್ಟ್ರದ ರೈತರೊಬ್ಬರು ತಮ್ಮ  ಹೊಲದಲ್ಲಿ ದಾಖಲೆ ತೂಕದ ಮೂಲಂಗಿ ಬೆಳೆದಿದ್ದು, ಇದು ಈಗ ಆ ಪ್ರಾಂತ್ಯದ ಸಾರ್ವಜನಿಕರನ್ನು ಅಚ್ಚರಿಗೀಡು ಮಾಡಿದೆ. ಈ ರೈತ ಬೆಳೆದಿರುವ ಒಂದೊಂದು ಮೂಲಂಗಿಯೂ ಬರೋಬ್ಬರಿ Read more…

‘ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ವಿದ್ಯಾರ್ಥಿಗಳು – ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಬೇಸಿಗೆ ಸಂದರ್ಭದಲ್ಲಿ ವಿದ್ಯುತ್ ಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಅಲ್ಲದೆ ಉತ್ಪಾದನೆಯೂ ಸಹ ಕುಂಠಿತಗೊಳ್ಳುವ ಕಾರಣ ಅಂತಹ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ. ಆದರೆ ಇದೇ ಸಂದರ್ಭದಲ್ಲಿ ಪರೀಕ್ಷೆಗಳು Read more…

ಸಂಕಷ್ಟಕ್ಕೆ ಸಿಲುಕಿರುವ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿದ ‘ಮಹಾ’ ಸರ್ಕಾರ

ಈರುಳ್ಳಿ ಬೆಲೆಯಲ್ಲಿ ತೀವ್ರ ಕುಸಿತ ಕಂಡಿರುವ ಪರಿಣಾಮ ದೇಶದಲ್ಲಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಜರಾತ್ ಸರ್ಕಾರ ಈಗಾಗಲೇ ಅವರುಗಳ ನೆರವಿಗಾಗಿ ಪ್ಯಾಕೇಜ್ ಘೋಷಿಸಿದ್ದು, ಇದೀಗ ಮಹಾರಾಷ್ಟ್ರ ಸರ್ಕಾರ ಕೂಡ Read more…

ಸಂಕಷ್ಟದಲ್ಲಿರುವ ಈರುಳ್ಳಿ ಬೆಳೆಗಾರರ ನೆರವಿಗೆ ಮುಂದಾದ ಗುಜರಾತ್ ಸರ್ಕಾರ; 330 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ

ಈರುಳ್ಳಿ ಬೆಲೆ ಕುಸಿತದಿಂದ ದೇಶದಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇದರ ಮಧ್ಯೆ ಗುಜರಾತ್ ಸರ್ಕಾರ ತನ್ನ ರಾಜ್ಯದ ಈರುಳ್ಳಿ ಹಾಗೂ ಆಲೂಗಡ್ಡೆ ಬೆಳೆಗಾರರ ನೆರವಿಗೆ ಧಾವಿಸಿದೆ. ಇವುಗಳ ಸಾಗಣೆ Read more…

ವಿದ್ಯುತ್ ತಗುಲಿ ತಮಿಳುನಾಡಿನಲ್ಲಿ ಮೂರು ಆನೆಗಳ ಸಾವು

ಕಾಡು ಪ್ರಾಣಿಗಳಿಂದ ತನ್ನ ಬೆಳೆಯನ್ನು ರಕ್ಷಿಸುವ ಸಲುವಾಗಿ ರೈತನೊಬ್ಬ ಅಕ್ರಮವಾಗಿ ವಿದ್ಯುತ್ ಬೇಲಿಯನ್ನು ಹಾಕಿದ್ದು, ಇದನ್ನು ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ಮೂರು ಆನೆಗಳು ಸತ್ತಿರುವ ಘಟನೆ ತಮಿಳುನಾಡಿನಲ್ಲಿ Read more…

BIG NEWS: ಕಳೆದ ಐದು ವರ್ಷಗಳಲ್ಲಿ ರಾಜ್ಯದ 4,257 ರೈತರು ಆತ್ಮಹತ್ಯೆಗೆ ಶರಣು

‘ಅನ್ನದಾತ’ ಎಂದೇ ಕರೆಯಲ್ಪಡುವ ರೈತರ ಬದುಕು ಬಲು ಕಷ್ಟಕರವಾಗಿರುತ್ತದೆ. ಜಾಸ್ತಿ ಮಳೆಯಾದರೂ ಕಷ್ಟ, ಮಳೆ ಬಾರದಿದ್ದರೂ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಒಂದೊಮ್ಮೆ ಒಳ್ಳೆ ಬೆಳೆ ಸಿಕ್ಕರೂ ಸಹ ಮಾರುಕಟ್ಟೆಯಲ್ಲಿ Read more…

5 ಕ್ವಿಂಟಾಲ್ ಈರುಳ್ಳಿ ಮಾರಾಟ ಮಾಡಿದ ರೈತನಿಗೆ ಸಿಕ್ಕಿದ್ದು ಕೇವಲ ಎರಡೂವರೆ ರೂಪಾಯಿ…..!

ಕೃಷಿಯಲ್ಲಿ ತೊಡಗಿಕೊಂಡವರಿಗೆ ತಮ್ಮ ಬೆಳೆಗೆ ನಿಶ್ಚಿತ ಬೆಲೆ ಲಭ್ಯವಾಗುವುದಿಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರ ಜೊತೆಗೆ ಪ್ರಾಕೃತಿಕ ವಿಕೋಪಗಳಿಂದಲೂ ಬೆಳೆ ಕಳೆದುಕೊಳ್ಳುವುದು ಸರ್ವೇಸಾಮಾನ್ಯ. ಇಷ್ಟೆಲ್ಲಾ ಸಂಕಷ್ಟಗಳ ಮಧ್ಯೆಯೂ ಬಂದ Read more…

ರಿಯಾಯಿತಿ ದರದಲ್ಲಿ ರೈತರಿಗೆ ಟಾರ್ಪಲ್; ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಟಾರ್ಪಲಿನ್ ವಿತರಿಸಲಾಗುತ್ತದೆ. ಈ ಹಿಂದೆ ಟಾರ್ಪಲಿನ್ ಪಡೆಯದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. Read more…

ಅಕ್ರಮ ಮರಳು ಗಣಿಗಾರಿಕೆಗೆ ಆಕ್ಷೇಪಿಸಿದ ರೈತನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ

ಮೊಹಾಲಿ: ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ರೈತ ಮುಖಂಡರೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಮೃತರನ್ನು ಗುರುಚರಣ್ ಸಿಂಗ್ ಎಂದು ಗುರುತಿಸಲಾಗಿದೆ. ಮೊಹಾಲಿ ಜಿಲ್ಲೆಯ ದೇರಾ ಬಸ್ಸಿ ಪಟ್ಟಣದಲ್ಲಿ Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ

ಗ್ರಾಮೀಣ ಪ್ರದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಮುಂದಿನ ಐದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...