alex Certify file | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಏಪ್ರಿಲ್ 22ರಂದು ಚಿತ್ರದುರ್ಗದ Read more…

BIG NEWS: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಬಿರು ಬಿಸಿಲು ಲೆಕ್ಕಿಸದೇ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ Read more…

BREAKING NEWS: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ಕಾವೇರಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆ Read more…

KPSC ಕಚೇರಿಯಲ್ಲಿ ನಾಪತ್ತೆಯಾಗಿದ್ದ ನೇಮಕಾತಿ ಕಡತ ಪತ್ತೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಕಚೇರಿಯಲ್ಲಿ ನಾಪತ್ತೆಯಾಗಿದ್ದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪತ್ರ ಕಚೇರಿಯಲ್ಲಿಯೇ ಪತ್ತೆಯಾಗಿದೆ. ಎರಡು ತಿಂಗಳಿನಿಂದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ Read more…

KPSC ಯಲ್ಲಿ ಮತ್ತೊಂದು ಅಚ್ಚರಿ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಬೆಂಗಳೂರು: ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೊಂದು ಅಚ್ಚರಿ ಬೆಳವಣಿಗೆ ನಡೆದಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ಕಚೇರಿಯಿಂದಲೇ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಗೆ ಕೆಪಿಎಸ್ Read more…

ವಿಲೇವಾರಿಗೆ 1.37 ಲಕ್ಷಕ್ಕೂ ಹೆಚ್ಚು ಕಡತ ಬಾಕಿ: ತಕ್ಷಣ ಕ್ರಮಕ್ಕೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ 16,155, ಕಂದಾಯ ಇಲಾಖೆಯ 13,632 ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 1.37 ಲಕ್ಷಕ್ಕೂ ಹೆಚ್ಚು ಕಡತಗಳು ವಿಲೇವಾರಿಗೆ ಬಾಕಿ ಇದ್ದು, ತಕ್ಷಣ ವಿಲೇವಾರಿ Read more…

BREAKING NEWS: ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲು

ಕುಮಟಾ: ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ. ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಂಸದ ಅನಂತ ಕುಮಾರ್ ಹೆಗಡೆ Read more…

ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳ ಜಪ್ತಿ

ಬೆಂಗಳೂರು: ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿ ಟವರ್ ನಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ Read more…

BIG NEWS: ಕರವೇ ವಿರುದ್ಧ ಮತ್ತೆ ಮೂರು ಕೇಸ್ ದಾಖಲು

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಯಲ್ಲಿ ಬೋರ್ಡ್ ಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರಕರಣ ಸಂಬಂಧ ಇದೀಗ ಮತ್ತೆ ಮೂರು Read more…

BIG NEWS: 3 ವರ್ಷಗಳಲ್ಲಿ 8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣ ಪತ್ತೆ; ಬರೋಬ್ಬರಿ 33 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದ ಬೆಸ್ಕಾಂ

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ 8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುವ ಬೆಸ್ಕಾಂ ಭಾರಿ ಪ್ರಮಾಣದ ದಂಡ ವಸೂಲಿ ಮಾಡಿದೆ. 8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ Read more…

BIG NEWS: ಪ್ಯಾಲೆಸ್ತೀನ್ ಬೆಂಬಲಿಸಿ ಪಾದಯಾತ್ರೆ ಮಾಡಿದ್ದವರ ವಿರುದ್ಧ FIR ದಾಖಲು

ಬೆಂಗಳೂರು: ಪ್ಯಾಲೆಸ್ತೀನ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೌನ ಪಾದಯಾತ್ರೆ ಮಾಡಿದ್ದ ಜನರ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಬೆಂಗಳೂರಿನ Read more…

BIG NEWS: ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆ ಯತ್ನ ಕೇಸ್ ದಾಖಲು

ಬೆಂಗಳೂರು: ರಾಷ್ಟ್ರರಕ್ಷಣಾ ಪಡೆ ಮುಖಂಡ, ಹಿಂದೂ ಪರ ಸಂಘಟನೆ ನಾಯಕ ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆಗೆ ಯತ್ನ ಕೇಸ್ ದಾಖಲಾಗಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ Read more…

ಬಂಧನಕ್ಕೊಳಗಾಗಿದ್ದ ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಬಿಡುಗಡೆ

ಮಿಯಾಮಿ: ಸರ್ಕಾರದ ದಾಖಲೆ ಅಕ್ರಮವಾಗಿ ಸಂಗ್ರಹಿಟ್ಟಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಿಡುಗಡೆ ಮಾಡಲಾಗಿದೆ. ಪ್ರಕರಣದ ಸಂಬಂಧ ಮಿಯಾಮಿ ನ್ಯಾಯಾಲಯ ಎದುರು ಟ್ರಂಪ್ Read more…

30 ರಹಸ್ಯ ಕಡತ ಅಕ್ರಮವಾಗಿ ಸಂಗ್ರಹಿಸಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್

ಮಿಯಾಮಿ: ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮತ್ತೆ ಬಂಧಿಸಲಾಗಿದೆ. ಪ್ರಕರಣದ ಸಂಬಂಧ ಮಿಯಾಮಿ ಕೋರ್ಟ್ ಎದುರು ಡೊನಾಲ್ಡ್ ಟ್ರಂಪ್ Read more…

ಪಾಕ್ ನಲ್ಲೇ ಕುಳಿತು ದುಷ್ಕೃತ್ಯಕ್ಕೆ ಸಂಚು: ಮಸೂದ್ ಅಜರ್ ಸೇರಿ 12 ಉಗ್ರರ ವಿರುದ್ಧ NIA ಚಾರ್ಜ್ ಶೀಟ್

ನವದೆಹಲಿ: ಪಾಕಿಸ್ತಾನದಲ್ಲಿ ಕುಳಿತು ಕಾಶ್ಮೀರದಲ್ಲಿ ದುಷ್ಕೃತ್ಯಕ್ಕೆ ಸಂಚು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಇಎಂ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮಸೂದ್ ಅಜರ್ ಸೇರಿದಂತೆ Read more…

BIG NEWS: ರಾಜ್ಯ ಅರಣ್ಯ ಕೈಗಾರಿಕಾ ನಿಗಮ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ; ಇಡಿಯಿಂದ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ -KSFIC ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ.ಶಾಂತಕುಮಾರ್ ಇಡಿ ಅಧಿಕಾರಿಗಳು ಪ್ರಕರಣ Read more…

ಎಲ್ಲಾ ಫೈಲ್ ಮನೆಯಲ್ಲೇ ಇಟ್ಟುಕೊಂಡ ಮಂತ್ರಿ ದಾಖಲೆ ಬಿಡುಗಡೆ: ಪರಿಹಾರ ಕಲ್ಪಿಸುವಲ್ಲಿ ಧಮ್, ತಾಕತ್ ತೋರಿಸಿ: HDK ವಾಗ್ದಾಳಿ

ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಧಮ್, ತಾಕತ್ ಪದಗಳನ್ನು ಸಿಎಂ ಬಳಸಿದ್ದಾರೆ. ಅತಿವೃಷ್ಟಿಯಿಂದ 22 ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. Read more…

ಮನೆ ಕಟ್ಟುವವರಿಗೆ ಬಿಗ್ ಶಾಕ್: ಸಾಫ್ಟ್ ವೇರ್ ಸ್ಥಗಿತಗೊಂಡು ಲೈಸೆನ್ಸ್ ಸಿಗದೇ ಪರದಾಟ

ಬೆಂಗಳೂರು: ಮನೆ, ಕಟ್ಟಡ ನಿರ್ಮಿಸುವವರು ಕಟ್ಟಡ ನಿರ್ಮಾಣ ಲೈಸೆನ್ಸ್ ಸಿಗದೇ ಪರದಾಡುವಂತಾಗಿದೆ. ಜುಲೈ 7 ರಿಂದಲೇ ನಿರ್ಮಾಣ -2 ತಂತ್ರಾಂಶ ಸ್ಥಗಿತವಾಗಿದ್ದು, ಸಾಫ್ಟ್ವೇರ್ ಬಿಟ್ಟು ಕಚೇರಿಯಲ್ಲಿಯೇ ಅರ್ಜಿ ಸ್ವೀಕರಿಸಿ Read more…

BIG NEWS: ಕೈಗಾರಿಕೆ ಇಲಾಖೆ ಭೌತಿಕ ಕಡತ ಸ್ವೀಕಾರ ಸ್ಥಗಿತ: ಆ. 15 ರಿಂದ ಇ –ಆಫೀಸ್

ಬೆಂಗಳೂರು: ಕೈಗಾರಿಕೆ ಇಲಾಖೆಯಲ್ಲಿ ಆಗಸ್ಟ್ 15 ರ ನಂತರ ಭೌತಿಕ ಕಡತ ಸ್ವೀಕಾರ ಸ್ಥಗಿತವಾಗಲಿದೆ. ಆಗಸ್ಟ್ 15 ರೊಳಗೆ ಎಲ್ಲಾ ಕಚೇರಿಗಳನ್ನು ಇ- ಆಫೀಸ್ ವ್ಯವಸ್ಥೆಗೆ ಬದಲಿಸುವಂತೆ ಸಚಿವ Read more…

BIG NEWS: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ FIR ದಾಖಲು

ಮಂಡ್ಯ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದ Read more…

ಡಿ.31ರೊಳಗೆ ಈ ಕೆಲಸ ಮಾಡಿದ್ರೆ ಸಿಗಲಿದೆ 7 ಲಕ್ಷ ರೂಪಾಯಿ

ಉದ್ಯೋಗಿಗಳಿಗೆ ಖುಷಿ ಸುದ್ದಿಯೊಂದಿದೆ. ಉದ್ಯೋಗಿಗಳು 7 ಲಕ್ಷ ರೂಪಾಯಿಗಳ ಬಂಪರ್ ಲಾಭ ಪಡೆಯುವ ಅವಕಾಶವಿದೆ. ಉದ್ಯೋಗಿಗಳಿಗೆ ಇಪಿಎಫ್ ಒ ಅನೇಕ ರೀತಿಯ ಸೌಲಭ್ಯಗಳನ್ನು ಒದಗಿಸ್ತಿದೆ. ಇದರ ಅಡಿಯಲ್ಲಿ ಇಪಿಎಫ್ಒ Read more…

BIG NEWS: ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು FIR ದಾಖಲು

ಬೆಂಗಳೂರು: ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿ ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಜಾತಿ ನಿಂದನೆ ಹಾಗೂ ಜೀವ ಬೆದರಕಿಯೊಡ್ಡಿದ ಆರೋಪದ Read more…

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಲಖನ್ ಜಾರಕಿಹೊಳಿ

ಬೆಳಗಾವಿ: ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶಾಸಕ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಗೆ Read more…

BDA ಕಚೇರಿ ಮೇಲೆ ಎಸಿಬಿ ದಾಳಿ: ಕಂತೆ ಕಂತೆ ಹಣ ವಶ; ಕಡತ ಪರಿಶೀಲನೆ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹದಳದಿಂದ(ಎಸಿಬಿ) ದಾಳಿ ನಡೆದಿದೆ. ಬಿಡಿಎ ಕಚೇರಿಯಲ್ಲಿ ಕಂತೆಗಟ್ಟಲೆ ಹಣ ಜಪ್ತಿ ಮಾಡಲಾಗಿದೆ. ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಬಿಡಿಎ ಕಚೇರಿಯ ಮುಖ್ಯದ್ವಾರ Read more…

ದೇಶದ ಜನತೆಗೆ ಗುಡ್ ನ್ಯೂಸ್: ಮೋದಿ ಸರ್ಕಾರದಿಂದ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ: ಕಡತ ವಿಲೇವಾರಿಗೆ ಹೊಸ ವ್ಯವಸ್ಥೆ

ನವದೆಹಲಿ: ಕಡತ ತ್ವರಿತ ವಿಲೇವಾರಿಗೆ ನವೆಂಬರ್ ನಿಂದ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಸರ್ಕಾರಕ್ಕೆ ಒಂದು ಫೈಲ್ ಕಳುಹಿಸಿದರೆ ಅದು ಮೇಜಿನಿಂದ ಮೇಜಿಗೆ ಹೋಗಿ ವಿಲೇವಾರಿ ಆಗಲು ವರ್ಷಗಟ್ಟಲೆ Read more…

BIG NEWS: ಲಖಿಂಪುರ ಹಿಂಸಾಚಾರ ಪ್ರಕರಣ; ಕೇಂದ್ರ ಸಚಿವರ ಪುತ್ರನ ವಿರುದ್ಧ ಕೊಲೆ ಕೇಸ್ ದಾಖಲು

ಲಖನೌ: ಉತ್ತರ ಪ್ರದೇಶದ ಲಖಿಂಪುರ ಕೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ Read more…

BIG NEWS: ಫಾರ್ಮ್ 16 ಇಲ್ಲದೆಯೂ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಐಟಿ ರಿಟರ್ನ್

ಐಟಿ ರಿಟರ್ನ್ ಸಲ್ಲಿಸುವ ಬಗ್ಗೆ ಸಾಮಾನ್ಯರಲ್ಲಿ ಗೊಂದಲ ಇದ್ದೇ ಇದೆ. ಫಾರ್ಮ್ 16 ಇಲ್ಲದೇ ಐಟಿ ರಿಟರ್ನ್ ಸಲ್ಲಿಸಬಹುದೇ ಎಂಬ ಪ್ರಶ್ನೆಯೂ ಅನೇಕರಲ್ಲಿದೆ. ಪ್ರತಿ ಸಂಬಳ ಪಡೆಯುವ ವ್ಯಕ್ತಿಗೆ Read more…

BIG NEWS: ಆದಾಯ ತೆರಿಗೆ ರಿಟರ್ನ್ ಮಾಡುವುದು ಇನ್ಮುಂದೆ ಮತ್ತಷ್ಟು ಸುಲಭ: ಅಂಚೆ ಕಚೇರಿಯಲ್ಲಿ ಶುರುವಾಗಿದೆ ಸೇವೆ

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರಿಗೆ ಖುಷಿ ಸುದ್ದಿಯೊಂದಿದೆ. ಐಟಿ ರಿಟರ್ನ್ಸ್ ಸಲ್ಲಿಸುವುದು ಇನ್ಮುಂದೆ ಮತ್ತಷ್ಟು ಸುಲಭವಾಗಲಿದೆ. ಇಂಡಿಯಾ ಪೋಸ್ಟ್ ಈಗ ಹೊಸ ಸೇವೆಯನ್ನು ಶುರು ಮಾಡಿದೆ. ಅಂಚೆ ಕಚೇರಿ Read more…

ಈ ತಿಂಗಳೇ ಮಾಡಿ ಈ ಕೆಲಸ…! ಇಲ್ಲವಾದ್ರೆ ಪಾವತಿಸಬೇಕು ಹೆಚ್ಚಿನ ದಂಡ

ಈವರೆಗೂ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿಲ್ಲವೆಂದಾದ್ರೆ ಈ ತಿಂಗಳು ತೆರಿಗೆ ರಿಟರ್ನ್ ಮಾಡಿ. ಈ ತಿಂಗಳು ತೆರಿಗೆ ರಿಟರ್ನ್ ಮಾಡಿಲ್ಲವೆಂದಾದ್ರೆ ಜುಲೈ ಒಂದರ ನಂತ್ರ ಹೆಚ್ಚಿನ ದಂಡ ವಿಧಿಸಬೇಕಾಗುತ್ತದೆ. Read more…

ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋದ 12 ವರ್ಷದ ಬಾಲಕ

ರಾಷ್ಟ್ರ ರಾಜಧಾನಿ ದೆಹಲಿಯ 12 ವರ್ಷದ ಬಾಲಕನೊಬ್ಬ ದೆಹಲಿ ಹೈಕೋರ್ಟ್ ನಲ್ಲಿ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ, 12ರಿಂದ 17 ವರ್ಷದವರಿಗೂ ಕೊರೊನಾ ಲಸಿಕೆ ಹಾಕುವಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...