alex Certify Finance Ministry | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಗೋಲ್ಡ್ ಬಾಂಡ್ ಸ್ಕೀಮ್ʼ ಬಿಡುಗಡೆ ದಿನಾಂಕ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

ಕೇಂದ್ರ ಸರ್ಕಾರವು ಚಿನ್ನದ ಬೆಲೆ ಮೇಲೆ ಹೂಡಿಕೆ ಸ್ಕೀಮ್ ಸಾವರಿನ್ ಗೋಲ್ಡ್ ಬಾಂಡ್ ನ 2023-24 ರ ಸಾಲಿನ ಕೊನೆಯ ಎರಡು ಸರಣಿ ಬಿಡುಗಡೆಯ ದಿನಾಂಕ ಘೋಷಿಸಿದೆ. 2023-24 Read more…

ಎಲ್ಐಸಿ ಏಜೆಂಟರು, ಉದ್ಯೋಗಿಗಳಿಗೆ ಭರ್ಜರಿ ಸುದ್ದಿ: 5 ಲಕ್ಷ ಗ್ರಾಚುಟಿ, ಕುಟುಂಬ ಪಿಂಚಣಿ ಸೇರಿ ವಿವಿಧ ಕಲ್ಯಾಣ ಯೋಜನೆಗೆ ಹಣಕಾಸು ಸಚಿವಾಲಯ ಅನುಮೋದನೆ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮ(ಎಲ್‌ಐಸಿ) ಏಜೆಂಟ್‌ ಗಳು ಮತ್ತು ಉದ್ಯೋಗಿಗಳಿಗೆ ವಿವಿಧ ಕಲ್ಯಾಣ ಕ್ರಮಗಳನ್ನು ಹಣಕಾಸು ಸಚಿವಾಲಯ ಇಂದು ಅನುಮೋದಿಸಿದೆ. ಈ ಕ್ರಮವು 13 ಲಕ್ಷಕ್ಕೂ ಹೆಚ್ಚು Read more…

50 ಕೋಟಿ ದಾಟಿದ ಜನ್-ಧನ್ ಖಾತೆ ಸಂಖ್ಯೆ: ಖಾತೆದಾರರಿಗೆ 10 ಸಾವಿರ ರೂ. ಓವರ್‌ಡ್ರಾಫ್ಟ್ ಸೌಲಭ್ಯ

ನವದೆಹಲಿ: ಪ್ರಧಾನ ಮಂತ್ರಿ ಜನ್-ಧನ್ ಯೋಜನೆ(PMJDY) ಆಗಸ್ಟ್ 9, 2023 ರಂತೆ 50 ಕೋಟಿ ಖಾತೆಗಳ ಮೈಲಿಗಲ್ಲನ್ನು ದಾಟಿದೆ. ಒಟ್ಟಾರೆಯಾಗಿ 2.03 ಲಕ್ಷ ಕೋಟಿ ರೂಪಾಯಿಗಳ ಠೇವಣಿಗಳನ್ನು ಹೊಂದಿದೆ. Read more…

BREAKING: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಸ್ಮರಣಾರ್ಥ 75 ರೂ. ಮೌಲ್ಯದ ವಿಶೇಷ ‘ಕಾಯಿನ್’ ಬಿಡುಗಡೆ…!

ಮೇ 28ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನ ಉದ್ಘಾಟನೆ ನೆರವೇರಿಸಲಿದ್ದು, ಈ ಸಮಾರಂಭದ ಸ್ಮರಣಾರ್ಥ ಕೇಂದ್ರ ಹಣಕಾಸು ಸಚಿವಾಲಯ 75 ರೂಪಾಯಿ ಮುಖಬೆಲೆಯ ಹೊಸ Read more…

ಬಜೆಟ್ ಹೊತ್ತಲ್ಲೇ ಹಣಕಾಸು ಸಚಿವಾಲಯದ ಸೂಕ್ಷ್ಮ ಮಾಹಿತಿ ಸೋರಿಕೆ: ಅರೆಸ್ಟ್

ನವದೆಹಲಿ: ಹಣಕಾಸು ಸಚಿವಾಲಯಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡುವ ಬೇಹುಗಾರಿಕೆ ಜಾಲವನ್ನು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಬುಧವಾರ ಪತ್ತೆ ಹಚ್ಚಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುತ್ತಿಗೆ Read more…

BIG NEWS: ಐಟಿಆರ್ ಫೈಲಿಂಗ್ ಗಡುವು ವಿಸ್ತರಣೆ, ನ. 7 ರವರೆಗೆ ITR ಸಲ್ಲಿಕೆಗೆ ಅವಕಾಶ

ನವದೆಹಲಿ: ಹಣಕಾಸು ಸಚಿವಾಲಯ ಐಟಿಆರ್ ಫೈಲಿಂಗ್ ಗಡುವನ್ನು ನವೆಂಬರ್ 7 ರವರೆಗೆ ವಿಸ್ತರಿಸಿದೆ. ಈ ಮೂಲಕ ತೆರಿಗೆ ಪಾವತಿದಾರರಿಗೆ ಸಡಿಲಿಕೆ ನೀಡಲಾಗಿದೆ. ಈ ಮೂಲಕ ಹಣಕಾಸು ಸಚಿವಾಲಯವು 2022-23ರ Read more…

BIG NEWS: ಚೆಕ್ ಬೌನ್ಸ್ ಆದ್ರೆ ಬೇರೆ ಖಾತೆಯಿಂದ ಹಣ ಕಡಿತ, ಖಾತೆಯೇ ಬಂದ್ –ವಿತ್ ಡ್ರಾ ಗೆ ನಿರ್ಬಂಧ

ನವದೆಹಲಿ: ಚೆಕ್ ಬೌನ್ಸ್ ಆದರೆ ಖಾತೆಯನ್ನೇ ಬಂದ್ ಮಾಡಲಾಗುವುದು. ಬೇರೆ ಖಾತೆಯಿಂದ ಹಣ ವಸೂಲಿ ಮಾಡಲಾಗುವುದು. ಅಲ್ಲದೆ, ಹೊಸ ಖಾತೆಗಳನ್ನು ತೆರೆಯಲು ನಿಷೇಧಿಸಲಾಗುವುದು. ಇಂತಹ ಅನೇಕ ಕ್ರಮಗಳನ್ನು ಒಳಗೊಂಡ Read more…

ಆದಾಯ ತೆರಿಗೆದಾರರಿಗೆ ಮುಖ್ಯ ಮಾಹಿತಿ: ತೆರಿಗೆ ವಿನಾಯಿತಿ ಸಂಪೂರ್ಣ ಕೈ ಬಿಡಲು ಸರ್ಕಾರದ ಚಿಂತನೆ

ನವದೆಹಲಿ: ಗೊಂದಲ ಮುಕ್ತ ಹಾಗೂ ಆಕರ್ಷಕ ತೆರಿಗೆ ಪದ್ಧತಿ ಪರಿಚಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದಾಯ ತೆರಿಗೆಯ ವಿನಾಯಿತಿಯನ್ನು ಸಂಪೂರ್ಣ ಕೈಬಿಡಲು ಹಣಕಾಸು ಇಲಾಖೆ ಹೊಸ ಪ್ರಸ್ತಾವನೆ ಸಿದ್ಧಪಡಿಸಿದೆ. Read more…

BIG NEWS: ಮಾಸಿಕ GST ಪಾವತಿ ಫಾರ್ಮ್‌ನಲ್ಲಿ ಬದಲಾವಣೆ; ಸೆ.15 ರೊಳಗೆ ಅಭಿಪ್ರಾಯ ಹಂಚಿಕೊಳ್ಳಲು ಉದ್ಯಮ ಕ್ಷೇತ್ರಕ್ಕೆ ಸೂಚನೆ

ಮಾಸಿಕ ಜಿ.ಎಸ್‌.ಟಿ. ಪಾವತಿ ನಮೂನೆಯಲ್ಲಿ ಸದ್ಯದಲ್ಲೇ ಬದಲಾವಣೆಯಾಗಲಿದೆ. ಈ ಸಂಬಂಧ ದಾಖಲೆಗಳನ್ನು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದೆ. ಹೊಸ ನಮೂನೆಗಳ ಬಗ್ಗೆ ಸೆಪ್ಟೆಂಬರ್ 15ರೊಳಗೆ ಅಭಿಪ್ರಾಯ ತಿಳಿಸುವಂತೆ Read more…

PPF, ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಮುಖ್ಯ ಮಾಹಿತಿ: ಬಡ್ಡಿದರದಲ್ಲಿ ಬದಲಾವಣೆ ಇಲ್ಲ

ನವದೆಹಲಿ: ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್), ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಜೂನ್ ತ್ರೈಮಾಸಿಕದಲ್ಲಿ ಬದಲಾಗದೆ ಮುಂದುವರೆಯಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ Read more…

ತೈಲ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಪೆಟ್ರೋಲ್, ಡೀಸೆಲ್ GST ವ್ಯಾಪ್ತಿಗೆ ತರುವ ಬಗ್ಗೆ ಹಣಕಾಸು ಸಚಿವಾಲಯದಿಂದ ಮಹತ್ವದ ಹೇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಒತ್ತಾಯವಿದ್ದರೂ, ಪೆಟ್ರೋಲಿಯಂ ಉತ್ಪನ್ನಗಳನ್ನು ಸುಧಾರಿತ ತೆರಿಗೆ ಆಡಳಿತದ ಅಡಿಯಲ್ಲಿ ತರಲು ಜಿಎಸ್‌ಟಿ ಕೌನ್ಸಿಲ್ ಶಿಫಾರಸು ಮಾಡಿಲ್ಲ Read more…

ಪಿಂಚಣಿದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಜುಲೈ 1 ರಿಂದ ತುಟ್ಟಿಭತ್ಯೆ ಹೆಚ್ಚಳ ಅನ್ವಯ

ನವದೆಹಲಿ: ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 31 ರಷ್ಟಕ್ಕೆ Read more…

BIG NEWS: ಬೆಲೆ ಏರಿಕೆ ಬಿಸಿ ನಡುವೆ ನಿವೃತ್ತ ನೌಕರರಿಗೆ ಶೀಘ್ರವೇ ಗುಡ್ ನ್ಯೂಸ್

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಒ) ಚಂದಾದಾರರಿಗೆ ಶೀಘ್ರವೇ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ, 2020-21ರ ಹಣಕಾಸು ವರ್ಷದ ಬಡ್ಡಿ ದರವನ್ನು ದೀಪಾವಳಿಗೆ ಮುಂಚಿತವಾಗಿ ಕ್ರೆಡಿಟ್ ಮಾಡುವ Read more…

ತೆರಿಗೆ ಪಾವತಿದಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಐಟಿ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಣೆ ಸಾಧ್ಯತೆ

ನವದೆಹಲಿ: ಇನ್ಫೋಸಿಸ್ ಸಂಸ್ಥೆಯಿಂದ ಅಭಿವೃದ್ಧಿಪಡಿಸಲಾದ ಆದಾಯ ತೆರಿಗೆ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರಿಗೆ ತೊಂದರೆಯುಂಟಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು Read more…

ಪ್ರತಿ ತಿಂಗಳು ಸಿಗುತ್ತೆ 1.30 ಲಕ್ಷ ರೂ. ತುರ್ತು ನಗದು: 6 ತಿಂಗಳು ಹಣಕಾಸು ಇಲಾಖೆಯಿಂದ ವಿತರಣೆ ಬಗ್ಗೆ ಇಲ್ಲಿದೆ ಅಸಲಿಯತ್ತು

ನವದೆಹಲಿ: ಹಣಕಾಸು ಸಚಿವಾಲಯದಿಂದ ಪ್ರತಿ ತಿಂಗಳು 1.30 ಲಕ್ಷ ರೂಪಾಯಿ ತುರ್ತು ಹಣ ನೀಡಲಾಗುತ್ತದೆ ಎಂಬ ಸಂದೇಶ ನಿಮಗೆ ಬಂದಿದೆಯೇ? ನೀವು ಅಂತಹ ಸಂದೇಶ ಸ್ವೀಕರಿಸಿದ್ದರೆ ಜಾಗರೂಕರಾಗಿರಿ. ಸಾಮಾಜಿಕ Read more…

ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕ್ ಪರೀಕ್ಷೆ: ಹಣಕಾಸು ಸಚಿವಾಲಯದ ಮಹತ್ವದ ತೀರ್ಮಾನ

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂದು ಹೆಚ್ಚುತ್ತಿರುವ ಬೇಡಿಕೆ ಪರಿಗಣಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ Read more…

BIG NEWS: ಸ್ವಿಸ್​ ಬ್ಯಾಂಕ್​ನಲ್ಲಿ ಭಾರತೀಯರ ಠೇವಣಿ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯ ಹೇಳಿದ್ದೇನು…?

ಸ್ವಿಸ್​ ಬ್ಯಾಂಕ್​​ನಲ್ಲಿ ಭಾರತೀಯ ವ್ಯಕ್ತಿಗಳು ಇಟ್ಟಿರುವ ಹಣದ ಮೊತ್ತ ಏರಿಕೆಯಾಗಿದೆ ಎಂಬ ಹೇಳಿಕೆಯನ್ನ ಕೇಂದ್ರ ಹಣಕಾಸು ಸಚಿವಾಲಯ ತಳ್ಳಿ ಹಾಕಿದೆ. ಶುಕ್ರವಾರ ಸ್ವಿಡ್ಜರ್​ಲೆಂಡ್​ನ ಕೇಂದ್ರ ಬ್ಯಾಂಕ್​ ಬಿಡುಗಡೆ ಮಾಡಿದ Read more…

BIG NEWS: ದಿನದ 24 ಗಂಟೆಯೂ ಕೊರೊನಾ ಲಸಿಕೆ…? ಕೇಂದ್ರ ಹಣಕಾಸು ಸಚಿವಾಲಯ ಪ್ರಸ್ತಾವ

ಕೊರೊನಾ ಲಸಿಕೆ ಅಭಿಯಾನ ಇನ್ನಷ್ಟು ಚುರುಕುಗೊಳ್ಳಬೇಕು ಅಂದರೆ ದೇಶದಲ್ಲಿ ಕೆಲ ತಿಂಗಳುಗಳ ಕಾಲ 24 ಗಂಟೆಯೂ ಲಸಿಕೆ ಅಭಿಯಾನ ನಡೆಸಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಈ Read more…

BIG NEWS: ಸಾರ್ವಕಾಲಿಕ ದಾಖಲೆ ಬರೆದ ಡಿಸೆಂಬರ್ GST ಸಂಗ್ರಹ

ನವದೆಹಲಿ: ಜಿಎಸ್ಟಿ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ. 2020 ರ ಡಿಸೆಂಬರ್ ನಲ್ಲಿ ದಾಖಲೆ ಪ್ರಮಾಣದ ಜಿಎಸ್ಟಿ ಸಂಗ್ರಹವಾಗಿದ್ದು, ಬರೋಬ್ಬರಿ 1.15 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. 1,15,174 Read more…

ಗೋಲ್ಡ್ ಬಾಂಡ್ ಯೋಜನೆ ಗ್ರಾಹಕರಿಗೆ ಗುಡ್ ನ್ಯೂಸ್: ಆನ್ಲೈನ್ ನೋಂದಣಿಗೆ ಭರ್ಜರಿ ರಿಯಾಯ್ತಿ, ಇಂದಿನಿಂದಲೇ ಆರಂಭ

ನವದೆಹಲಿ: ಕೇಂದ್ರ ಸರ್ಕಾರದ ಗೋಲ್ಡ್ ಬಾಂಡ್ ಯೋಜನೆ 8 ನೇ ಹಂತದ ನೋಂದಣಿ ನವೆಂಬರ್ 9 ರಿಂದ ಆರಂಭವಾಗಲಿದೆ. ನವೆಂಬರ್ 13 ರವರೆಗೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು ಆನ್ಲೈನ್ನಲ್ಲಿ ಗೋಲ್ಡ್ Read more…

ಶಾಕಿಂಗ್ ನ್ಯೂಸ್: ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ, ಅನೇಕ ಯೋಜನೆಗಳು ರದ್ದು

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಯಾವುದೇ ಹೊಸ ಯೋಜನೆಗಳನ್ನು ಕೈಗೊಳ್ಳದಿರಲು ತೀರ್ಮಾನಿಸಿದೆ. ಅಲ್ಲದೇ ಬಜೆಟ್ನಲ್ಲಿ ಘೋಷಿಸಲಾಗಿದ್ದ ಕಾರ್ಯಕ್ರಮಗಳನ್ನು ಕೂಡ ರದ್ದು ಮಾಡಲು Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ಕೆವೈಸಿ ದೃಢೀಕರಣಕ್ಕಾಗಿ ಆಧಾರ್ ಬಳಕೆ ಮಾಡುವಂತೆ ಹಣಕಾಸು ಸಚಿವಾಲಯ ವತಿಯಿಂದ ವಿಮಾ ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ಗ್ರಾಹಕರ ಕೆವೈಸಿ ದೃಢೀಕರಣಕ್ಕೆ ಆಧಾರ್ ಕಾರ್ಡ್ ಬಳಸುವಂತೆ 29 ವಿಮಾ Read more…

‘ಆಧಾರ್’ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಕೆವೈಸಿ ದೃಢೀಕರಣಕ್ಕಾಗಿ ಆಧಾರ್ ಬಳಸುವಂತೆ ಹಣಕಾಸು ಸಚಿವಾಲಯ ವತಿಯಿಂದ ವಿಮಾ ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ಗ್ರಾಹಕರ ಕೆವೈಸಿ ದೃಢೀಕರಣಕ್ಕೆ ಆಧಾರ್ ಕಾರ್ಡ್ ಬಳಸುವಂತೆ 29 ವಿಮಾ ಸಂಸ್ಥೆಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...