alex Certify
ಕನ್ನಡ ದುನಿಯಾ       Mobile App
       

Kannada Duniya

ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

ರೌಡಿ ಶೀಟರ್ ಮೇಲೆ ಪೊಲೀಸರು ಫೈರ್ ಮಾಡಿರುವ ಘಟನೆ ಗೌರಿಬಿದನೂರು ತಾಲೂಕಿನ ಕುರೂಡಿ ಕ್ರಾಸ್ ಬಳಿ ನಡೆದಿದೆ. ಜೆಡಿಎಸ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅರುಣ್ ಕುಮಾರ್ ಆಲಿಯಾಸ್ Read more…

ಆಕಸ್ಮಿಕವಾಗಿ ಹಾರಿದ ಗುಂಡಿಗೆ ವಾಯುಪಡೆ ಅಧಿಕಾರಿಗೆ ಗಾಯ

ನವದೆಹಲಿ: ಭಾರತೀಯ ವಾಯುಪಡೆ ಅಧಿಕಾರಿ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಶಿರೀಶ್​ ಬಬನ್ ದೇವ್​ ಅವರು ಕರ್ತವ್ಯದಲ್ಲಿದ್ದಾಗ ಅವರ ಕೈಯಲ್ಲಿದ್ದ Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಷ್

ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ತಮಗೆ ದೊರೆತ ಮಾಹಿತಿಯ ಆಧಾರದ ಮೇರೆಗೆ ಯೋಧರು Read more…

ವಿಕೋಪಕ್ಕೆ ತಿರುಗಿದ ಗುಂಪು ಘರ್ಷಣೆ: ಶೂಟೌಟ್ ನಲ್ಲಿ ಸಹೋದರರು ಸೇರಿ ಮೂವರ ಹತ್ಯೆ

ಶಹಜಾನ್ ಪುರ: ಎರಡು ಗುಂಪುಗಳ ನಡುವೆ ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿ ಶೂಟೌಟ್ ನಡೆದು ಇಬ್ಬರು ಸಹೋದರರು ಸೇರಿ ಮೂವರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಲಖನೌದ ಶಹಹಾಜನ್ಪುರದಲ್ಲಿ ನಡೆದಿದೆ. Read more…

ಗುಂಡು ಹಾರಿಸಿದವ ಕ್ಯಾಮೆರಾದಲ್ಲಿ ಸೆರೆ…?

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಗುರಿಯಾಗಿಸಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಸಂಶಯಾಸ್ಪದ ವ್ಯಕ್ತಿಯ ಫೋಟೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನವದೆಹಲಿಯ ವಿಠಲ್ Read more…

ಪುಂಡಾಟಿಕೆ ನಡೆಸಿದ್ದವನ ಮೇಲೆ ಫೈರಿಂಗ್

ತನ್ನ ಸ್ನೇಹಿತರೊಂದಿಗೆ ಸೇರಿ ಪುಂಡಾಟಿಕೆ ನಡೆಸಿದ್ದ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ, ಅವರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ Read more…

ಜೈಲಿನ ಮುಂಭಾಗದಲ್ಲೇ ಜೈಲಾಧಿಕಾರಿ ಮೇಲೆ ಗುಂಡಿನ ದಾಳಿ

ಜೈಲು ಅಧಿಕಾರಿಯ ಮೇಲೆ ಜೈಲಿನ ಮುಂಭಾಗದಲ್ಲೇ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ಯರವಾಡ ಜೈಲಿನ ಮುಂಭಾಗದಲ್ಲಿ ಇಂದು ಬೆಳಗ್ಗೆ ಈ Read more…

ಬೆಂಗಳೂರಿನಲ್ಲಿ ಕುಖ್ಯಾತ ರೌಡಿ ಶೀಟರ್ ಮೇಲೆ ಫೈರಿಂಗ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಕುಖ್ಯಾತ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದ ಪೊಲೀಸರು ಆತ ಹಲ್ಲೆ ಮಾಡಲೆತ್ನಿಸಿದಾಗ ಫೈರಿಂಗ್ ಮಾಡಿದ್ದಾರೆ. ಕೆಂಗೇರಿ ಬಳಿಯ ನೈಸ್ Read more…

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಹಾಡಹಗಲೇ ರೌಡಿ ಶೀಟರ್ ಒಬ್ಬನನ್ನು ಹತ್ಯೆ ಮಾಡಿದ್ದ ಆರೋಪಿ ಮೇಲೆ ಬೆಂಗಳೂರಿನ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ನಡೆದಿದೆ. ಚರಣ್ ರಾಜ್ ಎಂಬಾತ ಗುರುವಾರದಂದು ಕೆಆರ್ ಪುರಂನಲ್ಲಿ Read more…

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪುಂಡರಿಗೆ ಗುಂಡು

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಪುಂಡಾಟಿಕೆ ನಡೆಸಿದ್ದವರನ್ನು ಬೆಂಗಳೂರಿನ ರಾಜಗೋಪಾಲ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಈ ಪುಂಡರು ಪೊಲೀಸರ ಮೇಲೆ ಹಲ್ಲೆಗೆ Read more…

ಬೆಂಗಳೂರಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಶರಣ್ ಅಲಿಯಾಸ್ ತರುಣ್ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಮೇ Read more…

ತಪ್ಪಿಸಿಕೊಳ್ಳಲೆತ್ನಿಸಿದ ದರೋಡೆಕೋರರ ಮೇಲೆ ಫೈರಿಂಗ್

ದರೋಡೆ ಮಾಡಲು ಕಾರಿನಲ್ಲಿ ಬರುತ್ತಿದ್ದ ಆರೋಪಿಗಳನ್ನು ಹಿಡಿಯಲು ಮುಂದಾದ ಪೊಲೀಸರು, ಅವರುಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ Read more…

ಗಾಳಿಯಲ್ಲಿ ಗುಂಡು ಹಾರಿಸಿ ಸಿಕ್ಕಿಬಿದ್ದ ಕಾಂಗ್ರೆಸ್ ಶಾಸಕನ ಪುತ್ರರು

ಸಂಗೀತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಶಾಸಕರೊಬ್ಬರ ಇಬ್ಬರು ಪುತ್ರರು ಸಂಭ್ರಮಾಚರಣೆಗಾಗಿ ತಮ್ಮ ಬಳಿಯಿದ್ದ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸ್ವಯಂಪ್ರೇರಿತ Read more…

ಪಾರ್ಟಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮಾಡಿದ್ದೇನು…?

ಬಿಹಾರದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಮಗಾಗಿ ಆಯೋಜನೆಯಾಗಿದ್ದ ಪಾರ್ಟಿ ವೇಳೆ ಸಂಭ್ರಮಾಚರಣೆಗಾಗಿ ತಮ್ಮ ಅಧಿಕೃತ ಸರ್ವೀಸ್ ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಬಿ.ಜೆ.ಪಿ. ಮುಖಂಡನ ಮನೆ ಮೇಲೆ ಫೈರಿಂಗ್

ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಚಿನಿವಾಡದಲ್ಲಿ ಬಿ.ಜೆ.ಪಿ. ಮುಖಂಡನ ಮನೆ ಮೇಲೆ ಫೈರಿಂಗ್ ಮಾಡಲಾಗಿದೆ. ಬಿ.ಜೆ.ಪಿ. ಕೃಷಿ ಮೋರ್ಚಾ ಜಂಟಿ ಕಾರ್ಯದರ್ಶಿಯಾಗಿರುವ ಪೂವಯ್ಯ ಅವರ ನಿವಾಸದ ಮೇಲೆ Read more…

ನಿಂತು ಹಾಡದ ಗಾಯಕಿಯ ಗುಂಡಿಕ್ಕಿ ಹತ್ಯೆ

ಕಾರ್ಯಕ್ರಮದಲ್ಲಿ ಹಾಡು ಹೇಳುತ್ತಿದ್ದ ಗಾಯಕಿ ಈ ಸಂದರ್ಭದಲ್ಲಿ ನಿಂತುಕೊಂಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಖಾನಾ ಜಿಲ್ಲೆಯಲ್ಲಿ ನಡೆದಿದೆ. ಕಂಗನಾ Read more…

ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆ ಫೈರಿಂಗ್

ಕಲಬುರಗಿ: ಕಲಬುರಗಿ ಹೊರವಲಯದ ಆಶ್ರಯ ಕಾಲೋನಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಇಬ್ಬರು ದರೋಡೆಕೋರರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. Read more…

ಸರಗಳ್ಳನ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ, ಹಲ್ಲೆಗೆ ಮುಂದಾಗಿದ್ದ ಸರಗಳ್ಳನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಚಿಕ್ಕಬಾಣವರ ಬಳಿ ಸರಗಳ್ಳ ರಾಮ್ ಸಿಂಗ್ ಮೇಲೆ ನಂದಿನಿ ಲೇಔಟ್ Read more…

ಮತಯಾಚಿಸುತ್ತಿದ್ದ ಬಿ.ಜೆ.ಪಿ. ಮುಖಂಡನ ಮೇಲೆ ಫೈರಿಂಗ್

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಜೋರಾಗುತ್ತಿದೆ. ಮತಯಾಚನೆ ಮಾಡುತ್ತಿದ್ದ ಬಿ.ಜೆ.ಪಿ. ಮುಖಂಡನ ಮೇಲೆ ಕಾಂಗ್ರೆಸ್ ಮುಖಂಡ ಫೈರಿಂಗ್ ಮಾಡಿದ್ದು, ಅದೃಷ್ಟವಶಾತ್ ಬಿ.ಜೆ.ಪಿ. Read more…

ರೌಡಿ ಶೀಟರ್ ಗಳ ಮೇಲೆ ಫೈರಿಂಗ್

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಇಬ್ಬರು ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತರಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿ ರೌಡಿಶೀಟರ್ Read more…

ಬೆಂಗಳೂರಿನಲ್ಲಿ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರು: ಬೆಂಗಳೂರು ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ರೂಪೇಶ್ ಅಲಿಯಾಸ್ ನಿರ್ಮಲ್ ಕಾಲಿಗೆ ಗುಂಡೇಟು ತಗುಲಿದೆ. Read more…

ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸ್ ಗೆ ಇರಿತ, ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಇಬ್ಬರು ಅಪಹರಣಕಾರರ ಮೇಲೆ ಫೈರಿಂಗ್ ಮಾಡಲಾಗಿದ್ದು, ಘಟನೆಯಲ್ಲಿ ಓರ್ವ Read more…

ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. 2 ದಿನಗಳ ಹಿಂದಷ್ಟೇ ಶಶಿಧರ ಮುಂಡೇವಾಡಿ ಮೇಲೆ ಫೈರಿಂಗ್ ಮಾಡಲಾಗಿತ್ತು. ಇಂದು ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. Read more…

ಭೀಮಾತೀರದಲ್ಲಿ ಮತ್ತೆ ಫೈರಿಂಗ್, ಶಶಿಧರ ಮುಂಡೇವಾಡಿಗೆ ಗುಂಡೇಟು

ವಿಜಯಪುರ: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪಡೆದಿದ್ದ ಶಶಿಧರ ಮುಂಡೇವಾಡಿ ಮೇಲೆ, ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಬರಡೋಲದಲ್ಲಿ ಫೈರಿಂಗ್ ಮಾಡಲಾಗಿದೆ. ಕಾಲಿಗೆ ಗುಂಡೇಟು ಬಿದ್ದಿರುವ ಶಶಿಧರನನ್ನು Read more…

ಸಿಲಿಕಾನ್ ಸಿಟಿಯಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ರಾಜಧಾನಿಯಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಗನ್ ನೊಂದಿಗೆ ದರೋಡೆಗೆ ಮುಂದಾಗಿದ್ದು, ಮಹಿಳೆ ಮೇಲೆ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಟಾರ್ಗೆಟ್ ಮಿಸ್ ಆಗಿದ್ದು, ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. Read more…

ಸಂಭ್ರಮಾಚರಣೆಯ ‘ಫೈರಿಂಗ್’ಗೆ ಮದುಮಗನೇ ಬಲಿ

ವಿವಾಹ ಸಮಾರಂಭದಲ್ಲಿ ಸಂಭ್ರಮದಿಂದ ಗುಂಡು ಹಾರಿಸುವ ಪದ್ದತಿ ವಿವಿಧೆಡೆ ಚಾಲ್ತಿಯಲ್ಲಿದೆ. ಈ ಸಂಭ್ರಮವೇ ಸಾವಿಗೆ ಕಾರಣವಾಗುತ್ತಿರುವ ಹಲವು ಘಟನೆಗಳು ನಡೆದಿದ್ದರೂ ಜನ ಮಾತ್ರ ಬುದ್ದಿ ಕಲಿತಿಲ್ಲ. ಈಗ ಮತ್ತೊಂದು Read more…

ಬೆಂಗಳೂರು ಚಿನ್ನದ ಅಂಗಡಿಯಲ್ಲಿ ಫೈರಿಂಗ್

ಬೆಂಗಳೂರು: ಬೆಂಗಳೂರು ರಾಜಾಜಿನಗರದ ಪ್ರತಿಷ್ಠಿತ ಚಿನ್ನದ ಅಂಗಡಿ ಬಳಿ ಸೆಕ್ಯೂರಿಟಿ ಗಾರ್ಡ್ ಫೈರಿಂಗ್ ಮಾಡಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಚಿನ್ನದ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದು, ಆಗ ಸೆಕ್ಯೂರಿಟಿ ಗಾರ್ಡ್ Read more…

ವಧುವಿನ ತಂದೆ ಹಾರಿಸಿದ ಗುಂಡಿಗೆ ನೆರೆಮನೆ ಯುವತಿ ಬಲಿ

ಮಗಳ ವಿವಾಹದ ಸಂಭ್ರಮದಲ್ಲಿ ವಧುವಿನ ತಂದೆ ಹಾರಿಸಿದ ಗುಂಡಿಗೆ ನೆರೆಮನೆಯ ಯುವತಿ ಬಲಿಯಾದ ದಾರುಣ ಘಟನೆ ಪಂಜಾಬ್ ನ ಹೋಶಿಯಾರ್ಪುರ್ ನಲ್ಲಿ  ಶನಿವಾರದಂದು ನಡೆದಿದೆ. ಚರಣ್ಜಿತ್ ಅರೋರಾ ಎಂಬವರ Read more…

ಕೈ ಮಾಡಿದ ದುಷ್ಕರ್ಮಿಗಳಿಗೆ ಪೊಲೀಸರಿಂದ ಗುಂಡೇಟು

ಬೆಂಗಳೂರು: ಬಂಧನಕ್ಕೆ ತೆರಳಿದ್ದ ಸಂದರ್ಭದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆಗೆ ಮುಂದಾದ, ದುಷ್ಕರ್ಮಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪನಹಳ್ಳಿ ಬಳಿಯ ವೀರಸಾಗರದಲ್ಲಿ ವಿದ್ಯಾರಣ್ಯಪುರ ಠಾಣೆ Read more…

ರಾಜಧಾನಿಯಲ್ಲಿ ಮತ್ತೆ ರಿವಾಲ್ವರ್ ಸದ್ದು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಮಗುವನ್ನು ಅಪಹರಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಕಾರನ ಮೇಲೆ ಗುಂಡು ಹಾರಿಸಲಾಗಿದೆ. 2 ದಿನಗಳ ಹಿಂದೆ ಬೆಂಗಳೂರು ಕೆ.ಪಿ. ಅಗ್ರಹಾರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...