alex Certify Floods | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Viral Video | ನೋಡನೋಡುತ್ತಿದ್ದಂತೆ ನೀರಲ್ಲಿ ಕೊಚ್ಚಿ ಹೋಯ್ತು ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ಸೇತುವೆ

ಅರ್ಜೆಂಟೀನಾದ ಕ್ಯಾಟಮಾರ್ಕಾದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪಾದಚಾರಿ ಮೇಲ್ಸೇತುವೆಯನ್ನು ಕೊಚ್ಚಿಕೊಂಡು ಹೋಗಿದೆ. ಸುಮಾರು 600 ಜನರು ಇರುವ ಹಳ್ಳಿಯನ್ನು ಸಂಪರ್ಕಿಸುವ ಸೇತುವೆ ನೆರೆ ನೀರಿಗೆ ಸಿಕ್ಕಿ ಸಂಪೂರ್ಣ Read more…

ಚೆನ್ನೈ ಪ್ರವಾಹದಲ್ಲಿ ಸಿಲುಕಿದ್ದ ಅಮೀರ್ ಖಾನ್ ರಕ್ಷಣೆ: ಫೋಟೋಗಳು ವೈರಲ್

ಚೆನ್ನೈ: ತಮಿಳುನಾಡಿನಲ್ಲಿ ಮೈಚಾಂಗ್ ಚಂಡಮಾರುತದ ನಡುವೆ, ಬಾಲಿವುಡ್ ನಟ ಅಮೀರ್ ಖಾನ್ ಮತ್ತು ತಮಿಳು ನಟ ವಿಷ್ಣು ವಿಶಾಲ್ 24 ಗಂಟೆಗಳಿಗೂ ಹೆಚ್ಚು ಕಾಲ ನಗರದಲ್ಲಿ ಸಿಲುಕಿಕೊಂಡರು. ಆದರೆ, Read more…

ಭಾರೀ ಮಳೆಗೆ ಮುಳುಗಿದ ಚೆನ್ನೈ: 2015ರ ನಂತರ ಮಹಾ ಪ್ರವಾಹ: ಕನಿಷ್ಠ 7 ಮಂದಿ ಸಾವು: ನಾಳೆ ರಜೆ ಘೋಷಣೆ

ಚೆನ್ನೈ: ಮೈಚಾಂಗ್ ಚಂಡಮಾರುತದ ಅಬ್ಬರದಿಂದ ಸುರಿದ ಭಾರಿ ಮಳೆ ಪ್ರವಾಹಕ್ಕೆ ಚೆನ್ನೈ ತತ್ತರಿಸಿದೆ. ನಗರದಲ್ಲಿ 48 ಗಂಟೆಗಳಲ್ಲಿ ಸುಮಾರು 40 ಸೆಂ.ಮೀ ಮಳೆಯಾಗಿದೆ. 2015 ರ ಮಹಾನ್ ಚೆನ್ನೈ Read more…

ಸೊಮಾಲಿಯಾದಲ್ಲಿ ಭೀಕರ ಪ್ರವಾಹ : 100 ಮಂದಿ ಸಾವು

ಸೊಮಾಲಿಯಾದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 96 ಕ್ಕೆ ಏರಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಸೊನ್ನಾ ಶನಿವಾರ ತಿಳಿಸಿದೆ. “ಸೊಮಾಲಿಯಾದಲ್ಲಿ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 96 Read more…

BIGG UPDATE : ಸಿಕ್ಕಿಂನಲ್ಲಿ ಭೀಕರ ಪ್ರವಾಹಕ್ಕೆ ಈವರೆಗೆ 10 ಮಂದಿ ಬಲಿ, 80 ಕ್ಕೂ ಹೆಚ್ಚು ಜನರು ನಾಪತ್ತೆ

ನವದೆಹಲಿ : ಸಿಕ್ಕಿಂನಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿದೆ. ಪ್ರವಾಹದಲ್ಲಿ 80 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದು, 14 ಸೇತುವೆಗಳು ಕುಸಿದಿವೆ. ಸಿಕ್ಕಿಂ Read more…

BREAKING : ಸಿಕ್ಕಿಂನಲ್ಲಿ ಮೇಘಸ್ಪೋಟ : 23 ಸೇನಾ ಸಿಬ್ಬಂದಿಗಳು ನಾಪತ್ತೆ!

ಸಿಕ್ಕಿಂ : ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಹಠಾತ್ ಮೇಘಸ್ಫೋಟವು ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು. ಸಿಕ್ಕಿಂನಲ್ಲಿ ಪ್ರವಾಹದಿಂದಾಗಿ 23 ಸೇನಾಧಿಕಾರಿಗಳು ನಾಪತ್ತೆಯಾಗಿದ್ದಾರೆ. Read more…

BIGG UPDATE : ಭೀಕರ ಪ್ರವಾಹಕ್ಕೆ ಲಿಬಿಯಾ ದೇಶ ತತ್ತರ : ಸಾವನ್ನಪ್ಪಿದವರ ಸಂಖ್ಯೆ 20,000 ಕ್ಕೆ ಏರಿಕೆ| Libya flooding

ಲಿಬಿಯಾ : ಭೀಕರ ಚಂಡಮಾರುತಕ್ಕೆ ತತ್ತರಿಸಿರುವ ಲಿಬಿಯಾದಲ್ಲಿ ಸಾವವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದೆ ಎಂದು ಡೆರ್ನಾ ಮೇಯರ್ ಅಬ್ದುಲ್ಮೆನಮ್ ಅಲ್-ಘೈತಿ ಸೌದಿ ತಿಳಿಸಿದ್ದಾರೆ. ಸಾವಿರಾರು ಜನರನ್ನು ಬಲಿತೆಗೆದುಕೊಂಡ Read more…

BIGG UPDATE : ಲಿಬಿಯಾದಲ್ಲಿ ರಣಭೀಕರ ಪ್ರವಾಹಕ್ಕೆ 2,200ಕ್ಕೂ ಹೆಚ್ಚು ಮಂದಿ ಬಲಿ : 10 ಸಾವಿರ ಜನರು ನಾಪತ್ತೆ!

ಲಿಬಿಯಾ : ಲಿಬಿಯಾದಲ್ಲಿ ಬೃಹತ್ ಮೆಡಿಟರೇನಿಯನ್ ಚಂಡಮಾರುತದಿಂದ ಉಂಟಾದ ಪ್ರವಾಹದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 10,000 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಪೂರ್ವ ಲಿಬಿಯಾದಲ್ಲಿ ಚಂಡಮಾರುತದ Read more…

ಚಂಡಮಾರುತದಿಂದ ಅಣೆಕಟ್ಟುಗಳು ಒಡೆದು ಜಲಪ್ರಳಯವಾದ ಲಿಬಿಯಾದಲ್ಲಿ ಹೆಣಗಳ ರಾಶಿ: ಒಂದೇ ಊರಲ್ಲಿ 1 ಸಾವಿರ ಶವ ಪತ್ತೆ, 10 ಸಾವಿರ ಜನ ನಾಪತ್ತೆ

ಚಂಡಮಾರುತದಲ್ಲಿ ಅಣೆಕಟ್ಟುಗಳು ಒಡೆದುಹೋದ ನಂತರ ಲಿಬಿಯಾದ ಪೂರ್ವ ನಗರವಾದ ಡರ್ನಾದ ಸುಮಾರು ಕಾಲು ಭಾಗವು ನಾಶವಾಯಿತು ಎಂದು ಪ್ರದೇಶದ ಆಡಳಿತವು ಮಂಗಳವಾರ ತಿಳಿಸಿದೆ. ಡರ್ನಾ ನಗರದಲ್ಲಿ ಮಾತ್ರ ಕನಿಷ್ಠ Read more…

ಲಿಬಿಯಾದಲ್ಲಿ ಭೀಕರ ಪ್ರವಾಹ : 2,000ಕ್ಕೂ ಹೆಚ್ಚು ಸಾವು, ಸಾವಿರಾರು ಮಂದಿ ನಾಪತ್ತೆ|Libya floods

ಲಿಬಿಯಾ : ಪೂರ್ವ ಲಿಬಿಯಾದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಡೆರ್ನಾ ನಗರದಲ್ಲಿ ಕನಿಷ್ಠ 2,000 ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರವಾಹದಿಂದ ನಗರದಲ್ಲಿ ಸಾವಿರಾರು ಜನರು ಕಾಣೆಯಾಗಿದ್ದಾರೆ ಎಂದು ಪೂರ್ವ Read more…

BIGG NEWS : ಹಠಾತ್ ಪ್ರವಾಹ ಮುನ್ಸೂಚನೆ : ಸಾರ್ವಜನಿಕರು ಎಚ್ಚರಿಕೆಯಿಂದರುವಂತೆ ಸೂಚನೆ!

ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ Read more…

Karnataka Rain : ರಾಜ್ಯದಲ್ಲಿ `ಮಹಾಮಳೆ’ ಗೆ ಮತ್ತೆ ಐವರು ಬಲಿ : 9 ಜಿಲ್ಲೆಗಳಲ್ಲಿ ಪ್ರವಾಹ, 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆಯ ಅಬ್ಬರ ಮುಂದುವರೆದಿದ್ದು, 9 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ಥವ್ಯಸ್ತಗೊಂಡಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು Read more…

BREAKING : ರಾಜ್ಯದ ಕರಾವಳಿ, ಒಳನಾಡಿನಲ್ಲಿ ಭಾರೀ ಮಳೆಯಿಂದ ಪ್ರವಾಹ ಸಾಧ್ಯತೆ : ಎಚ್ಚರಿಕೆ ವಹಿಸುವಂತೆ ಸಿಎಂ ಮನವಿ

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್‌ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು Read more…

Karnataka Rain : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮೂವರು ಬಲಿ : 9 ಜಿಲ್ಲೆಗಳಿಗೆ ಪ್ರವಾಹದ ಆತಂಕ

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವಡೆ ಭಾರೀ ಮಳೆಯಿಂದಾದ ಅವಘಡಗಳಲ್ಲಿ ಮೂವರು ಸಾವನ್ನಪ್ಪಿದ್ದು, 9 ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ Read more…

BIGG NEWS : ರಾಜ್ಯದಲ್ಲಿ ವರುಣನ ಅಬ್ಬರ : ಉಕ್ಕಿ ಹರಿಯುತ್ತಿರುವ ನದಿಗಳು, 3 ಜಿಲ್ಲೆಗಳಲ್ಲಿ `ಪ್ರವಾಹ’ದ ಆತಂಕ!

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ. ಬೆಳಗಾವಿ, ಕಲಬುರಗಿ ಹಾಗೂ ಯಾದಗಿರಿ Read more…

Viral Video: ಬೆಂಗಳೂರು ಪ್ರವಾಹದ ನಡುವೆ ಮನೆಯೊಳಗೇ ಈಜಿದ ವ್ಯಕ್ತಿ

ಬೆಂಗಳೂರು: ಪ್ರವಾಹದ ನಡುವೆ ವ್ಯಕ್ತಿಯೊಬ್ಬ ತನ್ನ ಲಿವಿಂಗ್ ರೂಮ್ ನಲ್ಲಿ ಈಜುತ್ತಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. Read more…

ನೋಡ ನೋಡುತ್ತಿದ್ದಂತೆಯೇ ಪ್ರವಾಹದಲ್ಲಿ ಕೊಚ್ಚಿಹೋದ ಅಂಗಡಿಗಳು…!

ದೇಶಾದ್ಯಂತ ಮಳೆಯ ಅಬ್ಬರ ವಿಪರೀತವಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಮಾಚಲದ ಕುಲುವಿನಲ್ಲಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಅಂಗಡಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನದಿಯೊಂದರ ದಡದ ಮೇಲಿದ್ದ ಅಂಗಡಿ Read more…

BIG NEWS: ನದಿಯ ಒಡ್ಡು ಒಡೆದು ಲಕ್ಷಕ್ಕೂ ಅಧಿಕ ಜನರಿಗೆ ಸಂಕಷ್ಟ ತಂದಿಟ್ಟ ಇಬ್ಬರು ‘ಅಂದರ್’

ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಬರಾಕ್ ನದಿಯ ಒಡ್ಡು ಒಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ, ಒಡ್ಡು ಒಡೆದ ಪರಿಣಾಮ ಸಿಲ್ಚಾರ್ ನಗರದಲ್ಲಿ ಭಾರಿ ಪ್ರವಾಹಕ್ಕೆ ಕಾರಣವಾಯಿತು ಎಂದು ಅಧಿಕಾರಿಯೊಬ್ಬರು Read more…

ಪ್ರವಾಹದಲ್ಲಿ ಎಲ್ಲವನ್ನೂ ಕಳೆದುಕೊಂಡರೂ ಛಲ ಬಿಡದೆ ಮತ್ತೆ ಬದುಕು ಕಟ್ಟಿಕೊಂಡ ವ್ಯಕ್ತಿ…!

ಭಾರೀ ಪ್ರವಾಹ ಅಸ್ಸಾಂನಲ್ಲಿ ಜನಜೀವನವನ್ನೇ ಅಸ್ತವ್ಯಸ್ತ ಮಾಡಿಬಿಟ್ಟಿದೆ. ಜನರು ಮನೆ ಮಠ, ಆಸ್ತಿ ಎಲ್ಲವನ್ನೂ ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಸಂಕಷ್ಟದ ನಡುವೆಯೂ ಪಾನ್‌ ಅಂಗಡಿ ಮಾಲೀಕನೊಬ್ಬನ ಕ್ರಿಯೇಟಿವಿಟಿ ಎಲ್ಲರ Read more…

ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ ಐಎಎಸ್ ಅಧಿಕಾರಿ ಈ ಕಾರ್ಯ

ನಮ್ಮಲ್ಲಿ ಐಎಎಸ್ ಅಧಿಕಾರಿಗಳಿರಲಿ, ಮೊದಲ ದರ್ಜೆಯ ಗುಮಾಸ್ತ ಯಾವುದಾದರೂ ಸಾರ್ವಜನಿಕ ಸಮಾರಂಭಗಳು ಅಥವಾ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರೆ ಅವನಿಗೊಂದು ಎಸಿ ಇರುವ ವಾಹನ, ಹಿಂದೆ ಮುಂದೆ Read more…

ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸಾಹಸದಿಂದ ರಕ್ಷಿಸಿದ ಆಂಧ್ರ ಪೊಲೀಸ್‌

ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ತಿರುಪತಿ ತಿಮ್ಮಪ್ಪನಿಗೆ ಜಲದಿಗ್ಬಂಧನ ಆಗಿತ್ತು. ಚಿತ್ತೂರು, ಅನಂತಪುರ ಜಿಲ್ಲೆಗಳಲ್ಲಿ ಭಾರಿ ಮಳೆಗೆ 20ಕ್ಕೂ ಹೆಚ್ಚು ಜನ Read more…

ಬಂಗಾಳ ಪ್ರವಾಹ: ಪಕ್ಕದ ಮನೆಯ ಮೇಲ್ಛಾವಣಿ ಮೇಲೆ ಆಶ್ರಯ ಪಡೆದ 11 ತಿಂಗಳ ಮಗು ಮತ್ತು ಕುಟುಂಬ

ಮಾನ್ಸೂನ್ ಅಬ್ಬರಕ್ಕೆ ಅನೇಕ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಪರೀತ ಮಳೆಯ ಕಾರಣದಿಂದಾಗಿ ಜನಸಾಮಾನ್ಯರ ಪಾಡು ಹೇಳತೀರದಾಗಿದೆ. ತಮ್ಮ 11 ತಿಂಗಳ ಮಗುವಿನೊಂದಿಗೆ ಕುಟುಂಬವೊಂದು ಪಕ್ಕದ ಮನೆಯ ಛಾವಣಿ Read more…

ಪ್ರವಾಹ ಸಂತ್ರಸ್ತೆಗೆ ಮರುಜೀವ ನೀಡಲು 15 ಗಂಟೆ ನಿರಂತರ ಹೋರಾಟ ಮಾಡಿದ ITBP ಸಿಬ್ಬಂದಿ

ಪ್ರವಾಹ ಪೀಡಿತ ಉತ್ತರಾಖಂಡದಲ್ಲಿ ಇಂಡೋ ಟಿಬೇಟನ್‌ ಗಡಿ ಪೊಲೀಸ್ (ITBP) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಭೂಕುಸಿತ ಆಗುತ್ತಿರುವ ಜಾಗದಲ್ಲೆಲ್ಲಾ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಜನರ ನೆರವಿಗೆ Read more…

ಪ್ರವಾಹದಲ್ಲೂ ಚಿಂತೆ ಮಾಡದೆ ಆರಾಮಾಗಿ ತೇಲಿಕೊಂಡು ಹೋದ ಭೂಪ

ಪಾಕಿಸ್ತಾನದ ನಗರಗಳಲ್ಲಿ ಮಾನ್ಸೂನ್ ಅಬ್ಬರಕ್ಕೆ ರಸ್ತೆಗಳೆಲ್ಲಾ ನೀರು ತುಂಬಿಕೊಂಡು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗುವುದು ಸಹಜವಾಗಿಬಿಟ್ಟಿದೆ. ಕರಾಚಿಯಲ್ಲಿ ಭಾರೀ ಮಳೆಯಾದ ಬಳಿಕ ಇಂಥದ್ದೇ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದೇ ವೇಳೆ ನೀರು Read more…

ಪ್ರಾಣದ ಹಂಗು ತೊರೆದು ಬಾಲಕರನ್ನು ರಕ್ಷಿಸಿದ ಪೊಲೀಸ್ ಗೆ ನೆಟ್ಟಿಗರ ಸಲಾಂ

ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಹುಡುಗರನ್ನು ರಕ್ಷಿಸಲು ಪೊಲೀಸ್ ಪೇದೆಯೊಬ್ಬರು ತಮ್ಮ ಜೀವದ ಹಂಗನ್ನೇ ತೊರೆದು ನೀರಿಗೆ ಧುಮುಕಿದ ಘಟನೆ ಅಸ್ಸಾಂನ ಡಿಬ್ರೂಗಢದಲ್ಲಿ ಜರುಗಿದೆ. ASI ಪೂರ್ಣಾನಂದ ಸೈಕಾ ಎಂಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...