alex Certify Former | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಮೈಸೂರು: ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. 35 ವರ್ಷದ Read more…

ಮದ್ಯ ಮಾರಾಟ ಪರವಾನಿಗೆ ರದ್ದುಪಡಿಸುವಂತೆ ಆಗ್ರಹಿಸಿ ‘ಬಾರ್’ ಗೆ ಬೀಗ ಜಡಿದ ಗ್ರಾಮಸ್ಥರು…!

ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಆರಂಭಿಸದಂತೆ ಪ್ರತಿಭಟನೆ ನಡೆಸಿದರೂ ಕೂಡ ಇದಕ್ಕೆ ಮನ್ನಣೆ ನೀಡದೆ ಬಾರ್ ಆರಂಭಿಸಿರುವುದನ್ನು ಖಂಡಿಸಿ ಗ್ರಾಮಸ್ಥರು ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ Read more…

ರೈತರ ಸಮಸ್ಯೆ ಪರಿಹಾರಕ್ಕೆ ಬರಲಿದೆ AI ಆಪ್; 14 ಭಾಷೆಗಳಲ್ಲಿ ಕಾರ್ಯನಿರ್ವಹಣೆ…!

ಬೆಂಗಳೂರು: ಕೃಷಿ ಇಲಾಖೆ ರೈತರ ಸಮಸ್ಯೆಗೆ ಒಂದೇ ವೇದಿಕೆಯಲ್ಲಿ ಪರಿಹಾರ ನೀಡುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಆಪ್ ಸಿದ್ಧಪಡಿಸಿದ್ದು, ಶೀಘ್ರವೇ ಬಿಡುಗಡೆಯಾಗಲಿದೆ. ಈ ಬಗ್ಗೆ ಕೃಷಿ ಸಚಿವ Read more…

ಇನ್ನು 10 ರಿಂದ 15 ದಿನ ಮಳೆ ಕೊರತೆ ಮುಂದುವರೆದರೆ ಬರ ಘೋಷಣೆ; ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ

ಈ ಬಾರಿ ‘ಮುಂಗಾರು’ ರಾಜ್ಯಕ್ಕೆ ವಿಳಂಬವಾಗಿ ಎಂಟ್ರಿ ಕೊಟ್ಟಿದ್ದು, ಜೊತೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ ಜಲಾಶಯಗಳು ಬರಿದಾಗುತ್ತಾ ಬಂದಿದ್ದು, ವಿದ್ಯುತ್ ಉತ್ಪಾದನೆ ಜೊತೆಗೆ ಕುಡಿಯುವ ನೀರಿಗೂ ಸಹ Read more…

‘ಬೆಳೆ ವಿಮೆ’ ನೋಂದಣಿ ಕುರಿತಂತೆ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

‘ಬೆಳೆ ವಿಮೆ’ ನೋಂದಣಿ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 – 24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ Read more…

ಕೂಡಿ ಬರದ ಕಂಕಣ ಭಾಗ್ಯ; ಯುವ ರೈತ ಆತ್ಮಹತ್ಯೆಗೆ ಶರಣು

ಮದುವೆಯಾಗಲು ತನಗೆ ಕನ್ಯೆ ಸಿಗಲಿಲ್ಲವೆಂಬ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮಾಸಣಗಿ Read more…

ತಲೆ ತಿರುಗಿಸುವಂತಿದೆ ಪ್ರದರ್ಶನಕ್ಕೆಂದು ತಂದಿಟ್ಟಿರುವ ಈ ಮಾವಿನಹಣ್ಣಿನ ಬೆಲೆ….!

ಈಗ ಹಣ್ಣುಗಳ ರಾಜ ಮಾವಿನ ಸೀಸನ್ ಆಗಿದ್ದು, ಹೀಗಾಗಿ ಮಾರುಕಟ್ಟೆಯಲ್ಲಿ ಇವುಗಳದ್ದೇ ಕಾರುಬಾರು. ಒಳ್ಳೆಯ ತಳಿಯ ಹಣ್ಣುಗಳಿಗೆ ಕೆಜಿಗೆ ಸಾವಿರ ರೂಪಾಯಿ ತನಕ ಬೆಲೆ ಇರಬಹುದು. ಆದರೆ ಇಲ್ಲಿ Read more…

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಈಗ ರೈತ ಸಂಘಟನೆಗಳ ‘ಬಲ’

ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಕುಸ್ತಿಪಟುಗಳು Read more…

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಬಿಡುಗಡೆ ದಿನಾಂಕವನ್ನು ಈಗ ವಿಸ್ತರಣೆ ಮಾಡಲಾಗಿದೆ. ಭದ್ರಾ ಎಡದಂಡೆ ನಾಲೆಗೆ Read more…

ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ

ಬೇಸಿಗೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣ ಜೊತೆಗೆ ನದಿ ಅಕ್ಕಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ Read more…

ಯುವತಿಯರ ಸ್ಕರ್ಟ್ ವಿಡಿಯೋ ತೆಗೆದ ಡಿಸ್ನಿ ವರ್ಲ್ಡ್ ಉದ್ಯೋಗಿ; ಬೆಚ್ಚಿಬೀಳಿಸುವಂತಿದೆ ಈ ಸ್ಟೋರಿ

ಮಾಜಿ ವಾಲ್ಟ್ ಡಿಸ್ನಿ ವರ್ಲ್ಡ್ ಉದ್ಯೋಗಿ ಮಹಿಳಾ ಗ್ರಾಹಕರ ಸ್ಕರ್ಟ್ ನ ವಿಡಿಯೋವನ್ನು ಗುಟ್ಟಾಗಿ ತೆಗೆದ ಆರೋಪವನ್ನು ಎದುರಿಸುತ್ತಿದ್ದಾರೆ, ಕಳೆದ ಆರು ವರ್ಷಗಳಲ್ಲಿ ತಾನು ಇದನ್ನು 500 ಕ್ಕೂ Read more…

ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆ ಅಡಿ ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ. 2022 – 23ನೇ ಸಾಲಿನಲ್ಲಿ ಟಾರ್ಪಲಿನ್ ವಿತರಿಸಲಾಗುತ್ತಿದ್ದು, ಅರ್ಹ ರೈತರಿಂದ Read more…

ರೈತನ ಮಗನನ್ನು ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ನೌಕರಿ ಕೊಡಿ; ಕುರುಬೂರು ಶಾಂತಕುಮಾರ್ ಒತ್ತಾಯ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಮತದಾರರ ಮನವೊಲಿಕೆಗಾಗಿ ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದು, ಜೊತೆಗೆ ಚುನಾವಣಾ ಪ್ರಣಾಳಿಕೆಯಲ್ಲೂ Read more…

ಈರುಳ್ಳಿ ಬೆಳೆದ ರೈತರಿಗೆ ಬಿಗ್ ಶಾಕ್; ದರದಲ್ಲಿ ಭಾರಿ ಕುಸಿತ

ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಕಷ್ಟು ಸಂಕಷ್ಟಕ್ಕೊಳಗಾಗುವ ರೈತರಿಗೆ ಉತ್ತಮ ಬೆಳೆ ಬಂದರೂ ನೆಮ್ಮದಿ ಇರುವುದಿಲ್ಲ. ನಿಶ್ಚಿತ ಬೆಲೆ ಇಲ್ಲದೆ ಬೆಳೆಗೆ ಅತ್ಯಂತ ಕಡಿಮೆ ದರ ಸಿಗುವ ಕಾರಣ ಕೈ ಕೈ Read more…

‘ಕಿಸಾನ್ ಸಮ್ಮಾನ್’ ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಸಲುವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಆರಂಭಿಸಿದ್ದು, ಇದರ ಅನ್ವಯ ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಹಣ ಪಾವತಿಸಲಾಗುತ್ತದೆ. ಈಗಾಗಲೇ 12 ಕಂತುಗಳಲ್ಲಿ Read more…

‘ಕಿಸಾನ್ ಸಮ್ಮಾನ್’ ಯೋಜನೆ ಹಣ ಬಿಡುಗಡೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ರೈತರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಅನ್ವಯ ಪ್ರತಿಯೊಬ್ಬರ ಖಾತೆಗೂ ನೇರವಾಗಿ ಹಣ ಪಾವತಿಸಲಾಗುತ್ತದೆ. ಇದೀಗ ಕೇಂದ್ರ ಸರ್ಕಾರ 13ನೇ Read more…

ತಾಂಬೂಲ ಪ್ರಿಯರಿಗೆ ಕಹಿ ಸುದ್ದಿ; ಮುಗಿಲು ಮುಟ್ಟಿದ ವೀಳ್ಯದೆಲೆ ಬೆಲೆ

ತಾಂಬೂಲ ಪ್ರಿಯರಿಗೆ ಕಹಿ ಸುದ್ದಿಯೊಂದು ಇಲ್ಲಿದೆ. ಇದೇ ಮೊದಲ ಬಾರಿಗೆ ವೀಳ್ಯದೆಲೆ ಬೆಲೆ ಮುಗಿಲು ಮುಟ್ಟಿದ್ದು, ಒಂದು ಕಟ್ಟು ವೀಳ್ಯದೆಲೆಗೆ 120 ರಿಂದ 140 ತಲುಪಿದೆ. ಅಲ್ಲದೆ 5 Read more…

ಕೃಷಿಕರಿಗೆ ಭರ್ಜರಿ ಗುಡ್‌ ನ್ಯೂಸ್:‌ ʼರೈತ ಶಕ್ತಿʼ ಯೋಜನೆಯಡಿ ಡಿಸೇಲ್‌ ಮೇಲೆ ಪ್ರತಿ ತಿಂಗಳು ಸಿಗಲಿದೆ ಸಬ್ಸಿಡಿ

ಬೆಂಗಳೂರು: ರೈತಾಪಿ ಕೃಷಿಕರಿಗೆ ಅನುಕೂಲ ಆಗಲಿ ಅನ್ನೋ ನಿಟ್ಟಿನಲ್ಲಿ ಅವರ ಮೇಲಿನ ಹೊರೆ ಕಡಿಮೆ ಮಾಡಲು ʼರೈತ ಶಕ್ತಿʼ ಯೋಜನೆ ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌ ನೀಡಲಿದ್ದಾರೆ. ಕೃಷಿ Read more…

ಫ್ಯಾಮಿಲಿ ಟ್ರಸ್ಟ್ ಗೆ​ ಉತ್ತರಾಧಿಕಾರಿ ಘೋಷಿಸಿದ ಲಲಿತ್​ ಮೋದಿ

ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ತಮ್ಮ ಪುತ್ರ ರುಚಿರ್ ಮೋದಿ ಅವರನ್ನು ಕೆಕೆ ಮೋದಿ ಫ್ಯಾಮಿಲಿ ಟ್ರಸ್ಟ್‌ನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ. ಲಲಿತ್​ Read more…

ಅಕಾಲಿಕ ಮಳೆಯಿಂದ ರೈತನಿಗೆ ಸಂಕಷ್ಟ; ಕೈಗೆ ಬಂದ ಬೆಳೆ ಮಳೆ ಪಾಲು..!

ಕೋಲಾರ: ಅಕಾಲಿಕ ಮಳೆ ಜನರನ್ನ ತತ್ತರಿಸುವಂತೆ ಮಾಡಿದೆ. ಕಳೆದ ಎರಡ್ಮೂರು ದಿನಗಳಿಂದ ಮನೆಯಿಂದ ಹೊರಗೆ ಬರೋದಿಕ್ಕೂ ಜನ ಹಿಂಜರಿಯುತ್ತಿದ್ದಾರೆ. ಇದರ ಜೊತೆಗೆ ರೈತ ಬೆಳೆದ ಬೆಳೆಗೂ ಮಳೆಯಿಂದ ನಷ್ಟ Read more…

ಗಮನಿಸಿ: ಬೆಂಬಲ ಬೆಲೆಯಡಿ ಭತ್ತ ಖರೀದಿ; ಡಿ.15 ರಿಂದ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಭತ್ತ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಮಂಗಳವಾರದಂದು ಆದೇಶ ಹೊರಡಿಸಲಾಗಿದೆ. ಡಿಸೆಂಬರ್ 15ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, Read more…

ಕಚೇರಿ ಮುಂದೆ ಎತ್ತು ಮೂತ್ರ ವಿಸರ್ಜಿಸಿದ್ದಕ್ಕೆ ರೈತನಿಗೆ ದಂಡ…!

ಕಚೇರಿ ಮುಂದೆ ಎತ್ತು ಮೂತ್ರ ವಿಸರ್ಜಿಸಿದೆ ಎಂಬ ಕಾರಣಕ್ಕೆ ರೈತನಿಗೆ ದಂಡ ವಿಧಿಸಿರುವ ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅಲ್ಲಿನ ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯ SCCL ಕಲ್ಲಿದ್ದಲು ಕಂಪನಿ Read more…

ಭದ್ರಾ ನಾಲೆ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 25 ರಂದು ಭದ್ರಾ ಜಲಾಶಯದ ಬಲ ಮತ್ತು ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ, ಮಲೆಬೆನ್ನೂರು Read more…

ಎಮ್ಮೆ ಮೈ ತೊಳೆಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು

ಎಮ್ಮೆಗಳಿಗೆ ಮೈ ತೊಳೆಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ನಡೆದಿದೆ. 55 ವರ್ಷದ ಈರಪ್ಪ ಮೃತಪಟ್ಟವರಾಗಿದ್ದು, ಇವರು Read more…

ಇಂದಿನಿಂದ ಫುಟ್​ಬಾಲ್​ ವಿಶ್ವಕಪ್​: ಸ್ವಂತ ಗೀತೆ ರಚಿಸಿ ಗಮನ ಸೆಳೆದ ಮಾಜಿ ಸಚಿವ….!

ಕತಾರ್‌ನಲ್ಲಿ ಇಂದಿನಿಂದ ಫಿಫಾ ವಿಶ್ವಕಪ್ ಪ್ರಾರಂಭ. ವಿಶ್ವಾದ್ಯಂತ ಫುಟ್​ಬಾಲ್​ ಪ್ರಿಯರು ಈ ದಿನವನ್ನು ಕುತೂಹಲದಿಂದ ಕಾಯುತ್ತಿದ್ದರು. ದುರದೃಷ್ಟಕರ ಸಂಗತಿ ಎಂದರೆ ಭಾರತವು ವಿಶ್ವಕಪ್‌ಗೆ ಅರ್ಹತೆ ಪಡೆಯಲಿಲ್ಲ. ಆದರೂ ಭಾರತದ Read more…

ಫಿಫಾ ವಿಶ್ವಕಪ್​ಗೆ ತಮ್ಮದೇ ಹಾಡು ರಚಿಸಿದ ಟಿಎಂಸಿ ಶಾಸಕ ಮದನ್​ ಮಿತ್ರಾ: ಗೀತೆಯಲ್ಲೂ ರಾಜಕೀಯ

ಕತಾರ್​: ಇದೇ 20 ರಂದು ಕತಾರ್‌ನಲ್ಲಿ ಫಿಫಾ ವಿಶ್ವಕಪ್ ಪ್ರಾರಂಭವಾಗಲಿದ್ದು, ಭಾರತದಲ್ಲಿಯೂ ಫುಟ್‌ಬಾಲ್ ಜ್ವರ ಜನರನ್ನು ಆವರಿಸಿದೆ. ಭಾರತವು ವಿಶ್ವಕಪ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗದಿದ್ದರೂ, ತಮ್ಮ ನೆಚ್ಚಿನ ತಂಡಗಳಾದ Read more…

ರಾಜ್ಯೋತ್ಸವ ದಿನದಂದೇ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್; ‘ಯಶಸ್ವಿನಿ’ ಯೋಜನೆಗೆ ಇಂದಿನಿಂದಲೇ ನೋಂದಣಿ

ರೈತರು ಹಾಗೂ ಸಹಕಾರಿಗಳಿಗೆ ಅತ್ಯಂತ ಅನುಕೂಲಕರವಾಗಿರುವ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಮರು ಜಾರಿಗೊಳಿಸಲಾಗಿದ್ದು, ಇದರ ನೋಂದಣಿ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗುತ್ತಿದೆ. ಯಶಸ್ವಿನಿ ಯೋಜನೆಯಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ Read more…

ಗಮನಿಸಿ: ‘ಗಂಗಾ ಕಲ್ಯಾಣ’ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಅಡಿ ಸೌಲಭ್ಯ ಒದಗಿಸಲಾಗುತ್ತದೆ. ಆನ್ಲೈನ್ Read more…

ನಿಮ್ಮ ಖಾತೆಗೆ ಜಮಾ ಆಗಿಲ್ವಾ ಕಿಸಾನ್ ಸಮ್ಮಾನ್ ನಿಧಿ ? ಹಾಗಾದ್ರೆ ಹೀಗೆ ಮಾಡಿ

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರದಂದು ದೇಶದ 10 ಕೋಟಿ ಅಧಿಕ ರೈತ ಕುಟುಂಬಗಳಿಗೆ ಕಿಸಾನ್ ಸಮ್ಮಾನ್ ಯೋಜನೆ ಅಡಿ 16,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಫಲಾನುಭವಿ Read more…

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್; ಯಶಸ್ವಿನಿ ಯೋಜನೆ ಮರು ಜಾರಿ

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮರು ಜಾರಿಗೊಳಿಸಿದ್ದು, ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಅಲ್ಲದೆ ನವೆಂಬರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...