alex Certify Freedom | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದಂತೆ ಬಿಜೆಪಿ ಓಡಿಸುವ ಜವಾಬ್ದಾರಿ ನಮ್ಮ ಮೇಲಿದೆ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ನಾವು ಹೇಗೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದೇವೆಯೋ ಅದೇ ರೀತಿ ಬಿಜೆಪಿಯನ್ನು ದೇಶ ಬಿಟ್ಟು ಓಡಿಸಬೇಕು. ಅಂತಹ ದೊಡ್ಡ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ಕಾರ್ಮಿಕ ಸಚಿವ Read more…

ಮಕ್ಕಳಿದ್ದಾಗಲೇ ಈ ತಪ್ಪುಗಳನ್ನು ತಿದ್ದುವುದು ಬಲು ಸುಲಭ….!

ಮಕ್ಕಳನ್ನು ಸ್ವತಂತ್ರವಾಗಿ ಬೆಳೆಸಿ ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುವಂತೆ ಪ್ರೇರೇಪಿಸಬೇಕು ಎಂಬುದು ಎಲ್ಲಾ ಪೋಷಕರ ಬಯಕೆಯಾಗಿರುತ್ತದೆ. ಆದರೆ ಅದು ಹೇಗೆ ಎಂಬ ಗೊಂದಲದಲ್ಲೇ ಕಳೆದುಬಿಡುತ್ತಾರೆ. ಇದಕ್ಕೆ ಒಂದಿಷ್ಟು ಸಲಹೆಗಳು Read more…

ʼಸ್ವಾತಂತ್ರ‍್ಯʼ ದ ಅರ್ಥವನ್ನು ದೃಶ್ಯರೂಪದಲ್ಲಿ ಕಟ್ಟಿಕೊಡುತ್ತೆ ಈ ವಿಡಿಯೋ…!

ನಮಗೆ ಸಿಕ್ಕಿರುವ ಸ್ವಾತಂತ್ರ‍್ಯದ ಬೆಲೆ ಏನೆಂದು ತೋರುವ ಅನೇಕ ವಿಚಾರಧಾರೆಗಳನ್ನು ಓದಿದ್ದೇವೆ, ದೃಶ್ಯರೂಪದಲ್ಲೂ ಕಂಡಿದ್ದೇವೆ. ಆದರೆ ಅವೆಲ್ಲವನ್ನೂ ಮೀರಿಸಬಲ್ಲ ಸುಂದರವಾದ ದೃಶ್ಯರೂಪವೊಂದನ್ನು ಬರೀ 20 ಸೆಕೆಂಡ್‌ಗಳಲ್ಲಿ ಕಟ್ಟಿಕೊಡುವ ವಿಡಿಯೋವೊಂದನ್ನು Read more…

ಪಠಾಣ್​ ಚಿತ್ರದ ವಿರುದ್ಧ ಕಿಡಿಗೆ ಆಕ್ರೋಶ ವ್ಯಕ್ತಪಡಿಸಿದ ಅಮಿತಾಭ್​: ಬಿಜೆಪಿ ಕೆಂಡಾಮಂಡಲ

ಮುಂಬೈ: ನಟರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಹೊಸ ಚಿತ್ರ ‘ಪಠಾಣ್’ ವಿರುದ್ಧ ಅನೇಕ ರಾಜಕೀಯ ನಾಯಕರು ಮಾತನಾಡುವುದನ್ನು ಮುಂದುವರಿಸುತ್ತಿದ್ದಂತೆ, ಬಾಲಿವುಡ್ ನಟ ಅಮಿತಾಭ್​ ಬಚ್ಚನ್ Read more…

8 ತಿಂಗಳಿಗೆ ಬೇಕಾಗುವಷ್ಟು ಅಡುಗೆಯನ್ನ ಒಮ್ಮೆಲೇ ಮಾಡಿದ್ದಾಳೆ ಈ ಮಹಿಳೆ,  ಅಚ್ಚರಿ ಹುಟ್ಟಿಸುತ್ತೆ ಇದರ ಹಿಂದಿರೋ ಕಾರಣ…!

ನಾವು ಸಾಮಾನ್ಯವಾಗಿ ದಿನಕ್ಕೆ ಮೂರು ಹೊತ್ತು ತಿನ್ನುತ್ತೇವೆ. ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟ ಹೀಗೆ ಮೂರು ಬಾರಿ ಕಡಿಮೆ ಅಂದ್ರೂ ಮೂರು ತೆರನಾದ ವೆರೈಟಿ ವೆರೈಟಿ Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಡಿ.ಎಲ್.ನಿಂದ ಮುಕ್ತಿ; ವಾಟ್ಸಾಪ್ ನಲ್ಲೇ ದಾಖಲೆ ತೋರಿಸಿ

ನವದೆಹಲಿ: ಕೇಂದ್ರ ಸರ್ಕಾರ WhatsApp ಬಳಕೆದಾರರಿಗಾಗಿ ಹೊಸ ವೈಶಿಷ್ಟ್ಯವನ್ನು ಪ್ರಾರಂಭಿಸಿದೆ. WhatsApp ನಲ್ಲಿ ಬಳಕೆದಾರರಿಗೆ ಡಿಜಿಲಾಕರ್ ಸೇವೆಗಳನ್ನು ತರಲಾಗಿದೆ. ಈ ಹೊಸ ಸೇವೆಯ ನಂತರ, ಬಳಕೆದಾರರು ತಮ್ಮ ಡ್ರೈವಿಂಗ್ Read more…

ರಷ್ಯಾ ದಾಳಿ ಬಾಂಬ್ ಸದ್ದಿನ ನಡುವೆ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ, ಹೆಣ್ಣು ಮಗುವಿಗೆ ಇಟ್ಟ ಹೆಸರೇ ವಿಶೇಷ

 ಕೈವ್: ರಷ್ಯಾದ ದಾಳಿಯ ನಡುವೆ ಉಕ್ರೇನಿಯನ್ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳನ್ನು ಸ್ವಾತಂತ್ರ್ಯ ಎಂದು ಕರೆಯುವುದಾಗಿ ಹೇಳಲಾಗಿದೆ. ರಷ್ಯಾದ ಆಕ್ರಮಣದೊಂದಿಗೆ ಉಕ್ರೇನ್ ನೆಲ ಕೆಲವು ಕೆಟ್ಟ Read more…

296 ರೂ. ಗೆ ಈ ಕಂಪನಿ ನೀಡ್ತಿದೆ 25 ಜಿಬಿ ಡೇಟಾ.…!

ಅಗ್ಗದ ಪ್ಲಾನ್ ನೀಡುವುದ್ರಲ್ಲಿ ರಿಲಾಯನ್ಸ್ ಜಿಯೋ ಮುಂದಿದೆ. ಆರಂಭದಿಂದಲೇ ಧಮಾಲ್ ಮಾಡ್ತ ಬಂದಿರುವ ಜಿಯೋ ಪೋಸ್ಟ್ ಪೇಯ್ಡ್ ಹಾಗೂ ಪ್ರೀ ಪೇಯ್ಡ್ ಎರಡೂ ಪ್ಲಾನ್ ಗಳನ್ನು ನೀಡ್ತಿದೆ. ಇಂದು Read more…

ನಿಮಗೆ ತಿಳಿದಿರಲಿ ಗಣರಾಜ್ಯೋತ್ಸವ ಆಚರಣೆಯ ಹಿಂದಿನ ಮಹತ್ವ

ಭಾರತದಲ್ಲಿ ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ ಭಾರತವು 73 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಭಾರತಕ್ಕೆ 1947 ರಲ್ಲಿ ಬ್ರಿಟಿಷ್ ಅವ್ರಿಂದ ಸ್ವಾತಂತ್ರ್ಯವನ್ನು Read more…

ದೇಶದ ಸ್ವಾತಂತ್ರ್ಯವನ್ನು ‘ಭಿಕ್ಷೆ’ ಎಂದ ಕಂಗನಾ ವಿರುದ್ಧ ಭುಗಿಲೆದ್ದ ಆಕ್ರೋಶ: ಪದ್ಮಶ್ರೀ ಹಿಂಪಡೆಯುವಂತೆ ಹೆಚ್ಚಾಯ್ತು ಕೂಗು

1947ರಲ್ಲಿ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯ ಭಿಕ್ಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಾಲಿವುಡ್​ ನಟಿ ಕಂಗನಾ ರಣಾವತ್​​​ರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂಬ ಮಾತುಗಳು ಕೇಳಿ ಬರುತ್ತಿದೆ. Read more…

ಗುಡ್ ನ್ಯೂಸ್: ಹೊಸ IT ನಿಯಮಗಳಿಂದ ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ

ನವದೆಹಲಿ: ಹೊಸ ಐಟಿ ನಿಯಮಗಳು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳಿಗೆ ಅನುಗುಣವಾಗಿರುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸಂವಿಧಾನವು ಖಾತರಿಪಡಿಸಿದಂತೆ ಬಳಕೆದಾರರ ಮೇಲೆ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡುವುದಿಲ್ಲ Read more…

ಮನಕಲಕುತ್ತೆ ಜೈಲಿನಿಂದ ಹೊರ ಬಂದ ಕೈದಿ ಕೋವಿಡ್​ನಿಂದ ಮೃತಪಟ್ಟ ಕರುಣಾಜನಕ ಕತೆ….!

ಬರೋಬ್ಬರಿ 9 ವರ್ಷಗಳ ಕಾಲ ಕೊಲೆ ಆರೋಪದ ಅಡಿಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಸೆರೆಮನೆ ವಾಸದಿಂದ ಹೊರಬಂದು ಹೊಸ ಬದುಕನ್ನು ಕಟ್ಟಿಕೊಂಡಿದ್ದ ವ್ಯಕ್ತಿಯೊಬ್ಬ ಕೋವಿಡ್​ 19ನಿಂದ ಸಾವಿಗೀಡಾಗಿದ್ದಾನೆ. ಮೃತ Read more…

ಚುನಾವಣಾ ಆಯೋಗದಂತೆ ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಬೇಕು: ಮದ್ರಾಸ್ ಹೈಕೋರ್ಟ್ ಮಹತ್ವದ ಹೇಳಿಕೆ

ಚುನಾವಣಾ ಆಯೋಗದಂತೆ ಕೇಂದ್ರ ತನಿಕಾ ದಳ (ಸಿಬಿಐ) ಸಹ ಸ್ವಾಯತ್ತವಾಗಿ ಕೆಲಸ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ತಿಳಿಸಿದೆ. ರಾಮನಾಥಪುರಂ ಜಿಲ್ಲೆಯಲ್ಲಿ ಜರುಗಿದ 300 ಕೋಟಿ ರೂಪಾಯಿಗಳ Read more…

‘ಬಾಂಗ್ಲಾ ವಿಮೋಚನೆ’ಯ ಪರ ಹೋರಾಟ ನಡೆಸಿ ಜೈಲಿಗೂ ಹೋಗಿದ್ದರು ಪ್ರಧಾನಿ ಮೋದಿ

ಬಾಂಗ್ಲಾದೇಶ ತನ್ನ ಐವತ್ತನೆ ಸ್ವಾತಂತ್ರೋತ್ಸವ ಸಂಭ್ರಮದಲ್ಲಿದೆ. 1971 ರಲ್ಲಿ ಬಾಂಗ್ಲಾದೇಶ ಸ್ವತಂತ್ರಗೊಂಡಿದ್ದು, ಈ ವೇಳೆ ಸ್ವಾತಂತ್ರ್ಯದ ಹೋರಾಟದಲ್ಲಿ ಭಾರತೀಯ ಸೇನೆ ಮಹತ್ತರ ಪಾತ್ರ ವಹಿಸಿತ್ತು. 50 ನೆಯ ಸ್ವಾತಂತ್ರ್ಯ Read more…

ಬಾಂಗ್ಲಾದಲ್ಲಿ ಮೋದಿ ಹೇಳಿದ ಮಹತ್ವದ ಸಂಗತಿ: ಬಾಂಗ್ಲಾ ಸ್ವಾತಂತ್ರ್ಯಕ್ಕಾಗಿ ಸತ್ಯಾಗ್ರಹ ಮಾಡಿದ್ದ ಪ್ರಧಾನಿ

ನವದೆಹಲಿ: ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನಾನು 20 -22 ವರ್ಷದವನಿದ್ದಾಗ ಬಾಂಗ್ಲಾ ದೇಶದ ಸ್ವಾತಂತ್ರ್ಯಕ್ಕಾಗಿ ಸತ್ಯಾಗ್ರಹ ಮಾಡಿದ್ದೆ ಎಂದು ತಿಳಿಸಿದ್ದಾರೆ. ಬಾಂಗ್ಲಾದೇಶ ಪಾಕಿಸ್ತಾನದಿಂದ ವಿಮೋಚನೆಯಾಗಿ 50 Read more…

‘ಹ್ಯಾಪಿ ವರ್ಕ್ ಪ್ಲೇಸ್’ ಗೆ ಸುಲಭ ಸೂತ್ರ

ವೃತ್ತಿ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಕಠಿಣ ಪರಿಶ್ರಮದ ಜೊತೆಗೆ ಒಳ್ಳೆಯ ವೃತ್ತಿಪರ ವಾತಾವರಣವೂ ಇರಬೇಕಾದ್ದು ಅತ್ಯಗತ್ಯ. ಕೆಲಸ ಮಾಡುವ ಜಾಗ ಖುಷಿ ನೀಡುವ ಹಾಗಿದ್ದರೆ ಮಾತ್ರ ಗುರಿ ಸಾಧಿಸಲು Read more…

ನೂತನ ಕೃಷಿ ಕಾಯ್ದೆ ಕುರಿತು ನಿಮಗೆಷ್ಟು ಗೊತ್ತು…? ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮ ಸಂವಿಧಾನದ ಅನುಚ್ಛೇದ 19 ರಿಂದ ಹಿಡಿದು 22ರವರೆಗೂ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದೇ ಆಗಿದೆ. ಇದರಲ್ಲಿ ದೇಶದ ಪ್ರತಿ ವರ್ಗದ ಜನರ ಸೌಖ್ಯವನ್ನ ಗಮನದಲ್ಲಿ ಇಟ್ಕೊಂಡು ಈ ಅನುಚ್ಛೇದಗಳನ್ನ ರೂಪಿಸಲಾಗಿದೆ. Read more…

ಯುವ ಲೇಖಕರಿಗೆ ಕೇಂದ್ರ ಸರ್ಕಾರದಿಂದ ಬಂಪರ್‌ ಆಫರ್

ನವದೆಹಲಿ: ಭಾರತೀಯ ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಪುಸ್ತಕ ಬರೆಯುವಂತೆ ಯುವ ಲೇಖಕರನ್ನು ಪ್ರೇರೇಪಿಸುವ ಹಾಗೂ ಮಾರ್ಗದರ್ಶನ ನೀಡುವ ಹೊಸ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...