alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ನೆಮ್ಮದಿ ಸುದ್ದಿ: ಇಳಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ಗುರುವಾರ ಕೇಂದ್ರ ಸರ್ಕಾರ ಪೆಟ್ರೋಲ್-ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಕೇಂದ್ರದ ನಿರ್ಧಾರದ ನಂತ್ರ ಕೆಲ ರಾಜ್ಯ ಸರ್ಕಾರಗಳು ಕೂಡ ಪೆಟ್ರೋಲ್-ಡಿಸೇಲ್ ಮೇಲೆ ಹೇರಿದ್ದ ವ್ಯಾಟ್ ಕಡಿಮೆ Read more…

ಮತ್ತೆ ಏರಿದ ತೈಲ ಬೆಲೆ; ಮುಂಬೈನಲ್ಲಿ 91.20 ರೂ. ತಲುಪಿದ ಪೆಟ್ರೋಲ್

ಮಂಗಳವಾರವೂ ಇಂಧನ ಬೆಲೆ ಏರಿಕೆ ಮುಂದುವರಿದಿದ್ದು, ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 83.85 ರೂ.ಗೆ ಮಾರಾಟವಾದರೆ (12 ಪೈಸೆ ಏರಿಕೆ), ಡೀಸೆಲ್ ಪ್ರತಿ ಲೀಟರ್‌ಗೆ 75.25 ರೂ.ಗೆ (16 Read more…

ಇಂಧನ ದರ ಏರಿಕೆ ಬಿಸಿ ನನಗಿಲ್ಲ ಎಂದ ಕೇಂದ್ರ ಸಚಿವ

ಜೈಪುರ: ಕೇಂದ್ರ ಸಚಿವ ರಾಮದಾಸ್ ಅಠವಾಳೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪೆಟ್ರೋಲ್ ದರಕ್ಕೆ ಸಂಬಂಧಿಸಿದಂತೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಜೈಪುರಕ್ಕೆ ಆಗಮಿಸಿದ್ದ ಕೇಂದ್ರ ಸಚಿವ Read more…

ಬೈಕ್ ಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸ್ತೀರಾ? ಹಾಗಿದ್ರೆ ಹುಷಾರು…!

ನೀವು ಬೈಕ್‍ಗೆ ಯಾವಾಗಲೂ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸುವವರಾಗಿದ್ದರೆ ಹುಷಾರು. ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕಾಗುತ್ತದೆ. ಏಕೆಂದರೆ ಧಗ್ಗನೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇರುತ್ತದೆ. ಅದಕ್ಕೆ ಸಾಕ್ಷಿ Read more…

ತೈಲ ಬೆಲೆಯಿಂದ ಬಚಾವಾಗಲು ಸಚಿವರು ನೀಡಿದ್ರು ಇಂತಹ ‘ಸಲಹೆ’

ತೈಲದ ದರ ದಿನೇ ದಿನೇ ಏರುತ್ತಲೇ ಇದೆ ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ. ಕಿಸೆಗೆ ಭಾರವಾಗಿರುವ ತೈಲದಿಂದ ಬಚಾವಾಗುವ ಐಡಿಯಾವೊಂದು ರಾಜಸ್ಥಾನ ಸಚಿವರಿಗೆ ಹೊಳೆದಿದೆ. ಅದೇನು ಗೊತ್ತಾ?  Read more…

ಇಂಧನ ಬೆಲೆ ಏರಿಕೆ ಖಂಡಿಸಿ ಸೆ.10 ಕ್ಕೆ ‘ಭಾರತ್ ಬಂದ್’

ಪೆಟ್ರೋಲ್ ಬೆಲೆ 80 ರೂ. ಗಡಿ ದಾಟುತ್ತಿದ್ದಂತೆ, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಕೆಂಡ ಕಾರಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರದ ವಿರುದ್ಧ Read more…

ವೆಚ್ಚ ಕಡಿತ ಮಾಡಲು ನೈಸರ್ಗಿಕ‌ ಅನಿಲಕ್ಕೆ ಮೊರೆ ಹೋಗಲಿದೆ ರೈಲ್ವೆ ಇಲಾಖೆ

ನವದೆಹಲಿ: ವೆಚ್ಚ ಕಡಿತ ಮಾಡುವ ಉದ್ದೇಶದಿಂದ ಭಾರತೀಯ ರೈಲ್ವೆ, ನೈಸರ್ಗಿಕ ಅನಿಲವನ್ನು ದೊಡ್ಡಮಟ್ಟದಲ್ಲಿ ಬಳಸಲು ಮುಂದಾಗಿದೆ. ಈ ಸಂಬಂಧ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಜತೆ ರೈಲ್ವೆ ಒಡಂಬಡಿಕೆ Read more…

ಪೆಟ್ರೋಲ್ ಬೆಲೆ ಏರಿಕೆ ಕುರಿತು ರಾಹುಲ್ ಗೆ ಬಿಜೆಪಿ ಟಾಂಗ್

ರಾಜ್ಯ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದೆ. ಈ ಬಜೆಟ್ ನಲ್ಲಿ ಕುಮಾರಸ್ವಾಮಿ ಸರ್ಕಾರ ಜನಸಾಮಾನ್ಯರಿಗೆ ಹೊರೆ ಹೇರಿದೆ. ಪೆಟ್ರೊಲ್ ಹಾಗೂ ಡಿಸೇಲ್ ಬೆಲೆ ಏರಿಸಿ ಜನರಿಗೆ ಶಾಕ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್!

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಂಧನ ಬೆಲೆ ಇನ್ನೂ ದುಬಾರಿಯಾಗಲಿದ್ದು, ಭಾರತದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ Read more…

ದೆಹಲಿ ವಿಮಾನ ನಿಲ್ದಾಣದಲ್ಲಿ ತಪ್ಪಿದೆ ಭಾರೀ ದುರಂತ

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತವೊಂದು ತಪ್ಪಿದೆ. ದೆಹಲಿಯಿಂದ ತಿರುವನಂತಪುರಕ್ಕೆ ಹೊರಟಿದ್ದ ವಿಮಾನದ ರೆಕ್ಕೆ ಪಕ್ಕದಲ್ಲಿ ಇಂಧನ ಸೋರಿಕೆಯಾಗುತ್ತಿದ್ದುದ್ದನ್ನು ಗಮನಿಸಿ ತಕ್ಷಣವೇ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಮಂಗಳವಾರದಂದು Read more…

`ದೀಪಾವಳಿಯೊಳಗೆ ಇಳಿಕೆಯಾಗಲಿದೆ ಪೆಟ್ರೋಲ್ ಬೆಲೆ’

ದೀಪಾವಳಿಯೊಳಗೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ಮಾತನಾಡಿದ ಧರ್ಮೇಂದ್ರ ಪ್ರಧಾನ್ ಈ ವಿಷ್ಯ Read more…

ಸಿಕ್ಕಿಬಿದ್ರು ಇಂಧನ ಕದಿಯುತ್ತಿದ್ದ ಕಳ್ಳರು

ಚಿಕ್ಕೋಡಿ: ವಾಹನಗಳಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರನ್ನು ಹಿಡಿದು ಥಳಿಸಿದ ಗ್ರಾಮಸ್ಥರು, ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಾಂತೇಶ್ ಹಾಗೂ ಅರುಣ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕಳ್ಳರು. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯ Read more…

ವಾಹನ ಸವಾರರಿಗೆ ಶಾಕ್ ಕೊಟ್ಟ ಪೊಲೀಸರು

ಲಖ್ನೋ: ಹೆಲ್ಮೆಟ್ ಕಡ್ಡಾಯ ಆದೇಶ ಜಾರಿಯಾಗಿದ್ದರೂ, ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಪೆಟ್ರೋಲ್ ಸಿಗದಂತೆ ಮಾಡಲು ಮುಂದಾಗಿದ್ದಾರೆ. ಉತ್ತರ ಪ್ರದೇಶದ ಲಖ್ನೋ Read more…

ಈ ಕಾರಿನ ಮೈಲೇಜ್ ಕೇಳಿದ್ರೆ ತಿರುಗುತ್ತೆ ತಲೆ..!

ಜರ್ಮನಿಯ ಟೆಕ್ನಿಕಲ್ ಯುನಿವರ್ಸಿಟಿ ಆಫ್ ಮ್ಯೂನಿಕ್ ನ ಟ್ಯೂಫಾಸ್ಟ್ ಇಕೋ ಗುಂಪು ಈಎಲ್ಐ – 14 ಹೆಸರಿನ ಎಲೆಕ್ಟ್ರಿಕ್ ಕಾರ್ ತಯಾರಿಸಿದೆ. ಇದು ಕೇವಲ ಒಂದು ಲೀಟರ್ ಇಂಧನದಲ್ಲಿ Read more…

ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ಭುವನೇಶ್ವರ್: ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ಹಲವು ರಾಜ್ಯಗಳಲ್ಲಿ ದ್ವಿಚಕ್ರ ವಾಹನ ಸವಾರರಿಗೆ, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಆದರೂ, ಹೆಲ್ಮೆಟ್ ಧರಿಸದೇ ಓಡಾಡುವವರೇ ಜಾಸ್ತಿಯಾಗಿದ್ದಾರೆ. ಹಿಂಬದಿ ಸವಾರರಿರಲಿ, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...