alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಹತ್ಯೆ ಆರೋಪಿ ಬೆಳಗಾವಿ ಸ್ಫೋಟದಲ್ಲೂ ಶಾಮೀಲು…?

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಮಾಡಿದ ಆರೋಪಿಗೂ ಬೆಳಗಾವಿಯಲ್ಲಿ ಪದ್ಮಾವತ್ ಚಿತ್ರ ಪ್ರದರ್ಶನ ವೇಳೆ ನಡೆದ ಸ್ಫೋಟಕ್ಕೂ ಸಂಬಂಧ ಇದೆಯೇ ಎಂಬ ತನಿಖೆ ನಡೆದಿದೆ. ಗೌರಿ ಹತ್ಯೆ ತನಿಖೆ Read more…

ಗೌರಿ ಲಂಕೇಶ್ ಹತ್ಯೆ ಕೃತ್ಯಕ್ಕೆ ಬಳಸಿದ್ದ ಬೈಕ್ ಪತ್ತೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್.ಐ.ಟಿ, ಗೌರಿ ಹತ್ಯೆಗೆ ಹಂತಕರು ಬಳಸಿದ್ದ ಬೈಕ್ ನ್ನು ಮಹಾರಾಷ್ಟ್ರದಲ್ಲಿ ಪತ್ತೆ ಹಚ್ಚಿದ್ದಾರೆ. ಮಹಾರಾಷ್ಟ್ರದ ಉಗ್ರ ನಿಗ್ರಹ Read more…

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ಮಹಾರಾಷ್ಟ್ರದ ನರೇಂದ್ರ ದಾಬೋಲ್ಕರ್ ಹತ್ಯೆಗೂ ಪರಸ್ಪರ ನಂಟಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಬಹಿರಂಗಗೊಳಿಸಿದ್ದಾರೆ. ಗೌರಿ Read more…

ಹಂತಕರ ಹಿಟ್ ಲಿಸ್ಟ್ ನಲ್ಲಿದ್ದ ಕುರಿತು ಪ್ರಕಾಶ್ ರೈ ಹೇಳಿದ್ದೇನು?

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮುಂದುವರೆಸಿರುವ ಪೊಲೀಸರು ಮತ್ತೊಂದು ಆತಂಕಕಾರಿ ವಿಚಾರವನ್ನ ಬಯಲಿಗೆಳೆದಿದ್ದರು. ನಟ ಪ್ರಕಾಶ್ ರೈ ಅವರನ್ನು ಗೌರಿ ಹಂತಕರು ಕೊಲೆ ಮಾಡುವ Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮಂಪರು ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ, ಆರೋಪಿ ಕೆ.ಟಿ. ನವೀನ್ ಕುಮಾರ್ ಅಲಿಯಾಸ್ ಹೊಟ್ಟೆಮಂಜನ ಮಂಪರು ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 16 ರಿಂದ 30 Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮತ್ತೈದು ದಿನ ನವೀನ್ ಎಸ್ ಐ ಟಿ ಕಸ್ಟಡಿಗೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ನವೀನ್ ನನ್ನು 3ನೇ ಎಸಿಎಂಎಂ ನ್ಯಾಯಾಲಯ ಮತ್ತೆ ಎಸ್ ಐ ಟಿ ಕಸ್ಟಡಿಗೆ ನೀಡಿದೆ. 5 ದಿನಗಳ ಕಾಲ ನವೀನ್ Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಬಂಧಿತ ಆರೋಪಿಯಿಂದ ಸ್ಪೋಟಕ ಮಾಹಿತಿ

ಕಳೆದ ವರ್ಷದ ಸೆಪ್ಟೆಂಬರ್ 5 ರಂದು ತಮ್ಮ ಮನೆ ಮುಂದೆಯೇ ಹತ್ಯೆಯಾದ ಪತ್ರಕರ್ತೆ ಗೌರಿ ಲಂಕೇಶ್ ಹಂತಕರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ನೀಡಿರುವ Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ, ಅಧಿಕೃತವಾಗಿ ಓರ್ವ ಅರೆಸ್ಟ್

ಬೆಂಗಳೂರು: ಪತ್ರಕರ್ತ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದುವರೆಗೂ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಎಸ್.ಐ.ಟಿ. ಇದೇ ಮೊದಲ ಬಾರಿಗೆ ಓರ್ವನನ್ನು ಬಂಧಿಸಿದೆ. ಗೌರಿ ಹತ್ಯೆ Read more…

ಗೌರಿ ಲಂಕೇಶ್ ಹಂತಕರ ಬಂಧನ, ಗೃಹ ಸಚಿವರು ಹೇಳಿದ್ದೀಗೆ….

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದವರನ್ನು ಮಾಧ್ಯಮಗಳಲ್ಲಿ ಹಲವಾರು ಸಲ ಬಂಧಿಸಲಾಗಿದೆ. ಹಂತಕರ ಬಂಧನಕ್ಕೆ ಹಗಲು ರಾತ್ರಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಐ.ಟಿ. ವಿಚಾರಣೆಗಾಗಿ ಹಲವರನ್ನು ವಶಕ್ಕೆ Read more…

‘ಗೌರಿ ದಿನ ಸಮಾವೇಶ’ಕ್ಕೆ ರಾಜಕೀಯ ಬಣ್ಣ

ಪತ್ರಕರ್ತೆ ಗೌರಿ ಲಂಕೇಶ್ ಅವರ 55 ನೇ ಹುಟ್ಟುಹಬ್ಬದ ಅಂಗವಾಗಿ ಸಮಾನ ಮನಸ್ಕರೆಲ್ಲಾ ಸೇರಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಸಿದ ‘ಗೌರಿ ದಿನ ಸಮಾವೇಶ’ ರಾಜಕೀಯ ಬಣ್ಣ Read more…

ಬಿ.ಜೆ.ಪಿ. ವಿರುದ್ಧ ಪ್ರಚಾರಕ್ಕೆ ಜಿಗ್ನೇಶ್ ಮೇವಾನಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ 56 ನೇ ಜನ್ಮದಿನದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಇಂದು ‘ನಾನೂ ಗೌರಿ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗುಜರಾತ್ ಶಾಸಕ Read more…

ಬ್ರೇಕಿಂಗ್! 4 ತಿಂಗಳ ಬಳಿಕ ಗೌರಿ ಲಂಕೇಶ್ ಹಂತಕರ ಅರೆಸ್ಟ್…?

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾದ 4 ತಿಂಗಳ ಬಳಿಕ ತನಿಖಾ ತಂಡ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ. ಹಗಲಿರುಳು ನಿರಂತರವಾಗಿ ತನಿಖೆ ಕೈಗೊಂಡಿದ್ದ Read more…

‘ಗೌರಿ ಹತ್ಯೆಗೂ, ಬೆಳಗೆರೆ ಬಂಧನಕ್ಕೂ ಸಂಬಂಧವಿಲ್ಲ’

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ, ರವಿ ಬೆಳಗೆರೆ ಬಂಧನಕ್ಕೂ ಸಂಬಂಧವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಗಳು, Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ತಾಹೀರ್ ವಿಚಾರಣೆ…?

ಬೆಂಗಳೂರು : ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನೊಬ್ಬನ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿತನಾಗಿರುವ ತಾಹೀರ್ ಹುಸೇನ್ ನನ್ನು Read more…

3 ತಿಂಗಳಾದ್ರೂ ಪತ್ತೆಯಿಲ್ಲ ಗೌರಿ ಲಂಕೇಶ್ ಹಂತಕರು

ಬೆಂಗಳೂರು: ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ 3 ತಿಂಗಳಾದರೂ ಹಂತಕರ ಪತ್ತೆಯಾಗಿಲ್ಲ. ಪ್ರಕರಣ ಕಗ್ಗಂಟಾಗಿದ್ದು, ಹಗಲು, ರಾತ್ರಿ ತನಿಖಾ ತಂಡ ಹಂತಕರ ಬೆನ್ನು ಬಿದ್ದಿದ್ದರೂ ಸುಳಿವು Read more…

ಗೌರಿ ಲಂಕೇಶ್ ಹಂತಕನ ಬಗ್ಗೆ ಸಿಕ್ತು ಸ್ಪೋಟಕ ಸುಳಿವು..?

ಬೆಂಗಳೂರು: ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ, ತನಿಖೆ ನಡೆಸುತ್ತಿರುವ ಎಸ್.ಐ.ಟಿ.ಗೆ ಮಹತ್ವದ ಸುಳಿವು ಲಭ್ಯವಾಗಿದೆ. ವಿಜಯಪುರ ಜೈಲಿಗೆ ತೆರಳಿದ್ದ ತನಿಖಾ ತಂಡಕ್ಕೆ ಸ್ಪೋಟಕ ಸುಳಿವು ದೊರೆತಿದೆ. Read more…

ಗೌರಿ ಲಂಕೇಶ್ ಹಂತಕರ ಬೆನ್ನು ಬಿದ್ದ ಎಸ್.ಐ.ಟಿ.

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ 2 ತಿಂಗಳಾದರೂ ಹಂತಕರ ಸುಳಿವು ಪತ್ತೆಯಾಗಿಲ್ಲ. ಎಸ್.ಐ.ಟಿ. ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ಗೃಹ ಸಚಿವರು Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ವಶಕ್ಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ತಂಡದ ಅಧಿಕಾರಿಗಳು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೆಪ್ಟಂಬರ್ 5 ರಂದು ಗೌರಿ ಲಂಕೇಶ್ Read more…

ಶೀಘ್ರದಲ್ಲೇ ಗೌರಿ ಲಂಕೇಶ್ ಹಂತಕರ ಅರೆಸ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೈದವರ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಅವರುಗಳನ್ನು ಬಂಧಿಸಲಾಗುವುದೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಆಯೋಜಿಸಲಾಗಿದ್ದ Read more…

ನಿರಂತರ ಶೋಧದ ಬಳಿಕ ಸಿಕ್ತು ಗೌರಿ ಹಂತಕರ ಸುಳಿವು

ಬೆಂಗಳೂರು: ಎಸ್.ಐ.ಟಿ. ಕೈಗೊಂಡ ನಿರಂತರ ಶೋಧ ಕಾರ್ಯದ ಬಳಿಕ, ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಸುಳಿವು ಪತ್ತೆಯಾಗಿದೆ. ಗೌರಿ ಲಂಕೇಶ್ ಅವರನ್ನು ಹತ್ಯೆಗೈದವರು ವೃತ್ತಿಪರ ಹಂತಕರಾಗಿದ್ದು, ಪಾತಕಿಗಳು ಮಧ್ಯಪ್ರದೇಶ, Read more…

ರೇಖಾ ಚಿತ್ರಗಳಿಂದಲೂ ಸಿಗದ ಗೌರಿ ಹಂತಕರ ಸುಳಿವು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಎಸ್.ಐ.ಟಿ.,  ಹಂತಕರ ರೇಖಾ ಚಿತ್ರವನ್ನು ಬಿಡುಗಡೆ ಮಾಡಿತ್ತು. ಈ ಸಂದರ್ಭದಲ್ಲಿ ಸುಳಿವು ನೀಡುವಂತೆ ನೀಡಲಾಗಿದ್ದ ಪೋನ್ Read more…

ಗೌರಿ ಲಂಕೇಶ್ ಕೊಂದವ ಇವನಿರಬಹುದಾ…?

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆಗೈದ ಹಂತಕನ ಎನ್ ಲಾರ್ಜ್ಡ್ ಚಿತ್ರವನ್ನು ಸಂಗ್ರಹಿಸಿರುವ ತನಿಖಾ ತಂಡ ತನಿಖೆಯನ್ನು ತೀವ್ರಗೊಳಿಸಿದೆ. ಸಿ.ಸಿ. ಟಿ.ವಿ. ಕ್ಯಾಮೆರಾದರಿಂದ ಪಡೆಯಲಾದ 2 ವಿಡಿಯೋ Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ತಿರುವು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್.ಐ.ಟಿ. ಶಂಕಿತ ಹಂತಕರ ರೇಖಾ ಚಿತ್ರ ಬಿಡುಗಡೆ ಮಾಡಿದೆ. ಹಣೆಯಲ್ಲಿ ಕುಂಕುಮ ಇಟ್ಟ ಶಂಕಿತನೊಬ್ಬನ ಚಿತ್ರವಿದ್ದು, Read more…

ಗೌರಿ ಲಂಕೇಶ್ ಹಂತಕರ ಮೂರು ರೇಖಾಚಿತ್ರ ಬಿಡುಗಡೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಹಂತಕರ ಗುರುತು ಪತ್ತೆಯಾಗಿದೆ. ವಿಶೇಷ ತನಿಖಾ ತಂಡ ಹಂತಕರ ಮೂರು ಭಾವಚಿತ್ರಗಳನ್ನು ಬಿಡುಗಡೆ ಮಾಡಿದೆ. ರೇಖಾಚಿತ್ರ ಬಿಡುಗಡೆ ಮಾಡಿದ ಎಸ್ ಐ Read more…

ಸಿದ್ಧವಾಗಿದೆ ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಬಂಧನಕ್ಕೆ ಎಸ್.ಐ.ಟಿ. ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಸಿ.ಸಿ. ಕ್ಯಾಮೆರಾ ದೃಶ್ಯಾವಳಿ ಆಧರಿಸಿ, ಘಟನೆಯ ಸಂದರ್ಭದಲ್ಲಿ ಕೆಲವರು ನೀಡಿದ ಮಾಹಿತಿ ಆಧರಿಸಿ, ಗೌರಿ Read more…

ಗೌರಿ ಲಂಕೇಶ್ ಹಂತಕರ ಮಾಹಿತಿ ಕಲೆ ಹಾಕಿದೆ ಎಸ್.ಐ.ಟಿ.

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ತಿಂಗಳಾದರೂ, ಹಂತಕರ ಸುಳಿವು ಸಿಕ್ಕಿಲ್ಲ. ನಿರಂತರವಾಗಿ ಹಂತಕರ ಪತ್ತೆಗೆ ಎಸ್.ಐ.ಟಿ. ತನಿಖೆ ನಡೆಸುತ್ತಿದ್ದು, ಹಲವು ಮಾಹಿತಿ ಕಲೆ ಹಾಕಿದೆ. ಸೆಪ್ಟಂಬರ್ 5 Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಇಬ್ಬರು ವಶಕ್ಕೆ..?

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್.ಐ.ಟಿ., ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಎನ್ನಲಾಗಿದೆ. ಸಿ.ಸಿ. ಟಿ.ವಿ. ಕ್ಯಾಮೆರಾಗಳ ದೃಶ್ಯಾಳಿಗಳನ್ನು Read more…

ಗೌರಿ ಲಂಕೇಶ್ ಹತ್ಯೆ ಕೇಸಲ್ಲಿ ಸಿಕ್ತು ಸ್ಪೋಟಕ ಸುಳಿವು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಎಸ್.ಐ.ಟಿ.ಗೆ ಮಹತ್ವದ ಸುಳಿವು ಸಿಕ್ಕಿದೆ. ಸೆಪ್ಟಂಬರ್ 5 ರಂದು ಗೌರಿ ಲಂಕೇಶ್ ಹತ್ಯೆಯಾಗುವ 1 ಗಂಟೆ ಅವಧಿಯಲ್ಲಿ Read more…

ಕಾಗೋಡು ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಹಿಂದೂ ಧರ್ಮ ಧರ್ಮವೇ ಅಲ್ಲ ಎಂಬ ಸಚಿವ ಕಾಗೋಡು ತಿಮ್ಮಪ್ಪರ ಹೇಳಿಕೆಗೆ ತಿರುಗೇಟು ನೀಡಿರುವ ವಿರೋಧ ಪಕ್ಷದ  ನಾಯಕ ಕೆ.ಎಸ್.ಈಶ್ವರಪ್ಪ, ಧರ್ಮದ ವಿಚಾರದಲ್ಲಿ ಪ್ರತಿಭೆ ಪ್ರದರ್ಶನ ನೀಡುವ ಅವಶ್ಯಕತೆ Read more…

‘ಗೌರಿ ಲಂಕೇಶ್ ಹತ್ಯೆಗೆ ರಾಘವೇಶ್ವರ ಶ್ರೀ ಸುಪಾರಿ’

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ಸುಪಾರಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ 5 ರಂದು ಗೌರಿ ಲಂಕೇಶ್ ಅವರನ್ನು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...