alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಪರಮೇಶ್ವರ್ ಟಾಂಗ್

ಈ ಹಿಂದೆ ತಾವು ಬಜೆಟ್ ಮಂಡಿಸಿರುವ ಕಾರಣ ಈಗ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಹೊಸ ಬಜೆಟ್ ಮಂಡಿಸುವ ಬದಲು ಪೂರಕ ಬಜೆಟ್ ಮಂಡಿಸುವುದು ಸೂಕ್ತ ಎಂದು Read more…

ರಾಜ್ಯ ಸರ್ಕಾರದ ಭವಿಷ್ಯ ಕುರಿತು ಹೊರಟ್ಟಿ ಹೇಳಿದ್ದೇನು?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಸರ್ಕಾರದ ಆಯುಷ್ಯ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಸಚಿವ ಸ್ಥಾನ ವಂಚಿತ ಶಾಸಕರುಗಳು ಸರಣಿ Read more…

ಬಿಎಂಟಿಸಿ ಪ್ರಯಾಣಿಕರಿಗೆ ಸದ್ಯದಲ್ಲೇ ಕಾದಿದೆ ಶಾಕ್…!

ಬಿಎಂಟಿಸಿ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆಯ ಶಾಕ್ ಕಾದಿದೆ. ನಷ್ಟದಲ್ಲಿರುವ ಬಿಎಂಟಿಸಿ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಟಿಕೆಟ್ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಬಿಎಂಟಿಸಿ ಈಗ ವಾರ್ಷಿಕ Read more…

ಸಮ್ಮಿಶ್ರ ಸರ್ಕಾರಕ್ಕೆ ಹೊಸ ಕಂಟಕ: ಬಜೆಟ್ ಮಂಡನೆ ಕುರಿತು ದೋಸ್ತಿಗಳ ‘ಭಿನ್ನ’ರಾಗ

ವಿಧಾನ ಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವ ಸಂಪುಟ ರಚನೆಯಾದ ಬಳಿಕ ಸ್ಥಾನ ವಂಚಿತರು ಸರಣಿ Read more…

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ನೆಮ್ಮದಿಯ ಸುದ್ದಿ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಕೊಂಚ ಸಮಾಧಾನದ ಸುದ್ದಿ ಇಲ್ಲಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಕೊರತೆ ನೀಗಲು 25,600 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ Read more…

ಶುಭ ಸುದ್ದಿ: ಹಿಂಬಡ್ತಿ ಹೊಂದಿದ ನೌಕರರಿಗಿಲ್ಲ ಆತಂಕ

ಸುಪ್ರೀಂ ಕೋರ್ಟ್ ಆದೇಶದಂತೆ ಹಿಂಬಡ್ತಿ ಹೊಂದಿದ ನೌಕರರು ಈಗ ನಿರಾಳರಾಗಿದ್ದಾರೆ. ಈ ನೌಕರರ ಹಿತ ಕಾಯುವ ಉದ್ದೇಶದಿಂದ ರಾಜ್ಯ ಸರ್ಕಾರ ಅಂಗೀಕರಿಸಿದ್ದ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಹೀಗಾಗಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ನೀಡಲಿದ್ದಾರಾ ಮೋದಿ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ತನ್ನ ನಾಲ್ಕು ವರ್ಷದ ಅಧಿಕಾರಾವಧಿಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 5 ವಿವಿಧ ಉಡುಗೊರೆಯನ್ನು ನೀಡಿದೆ. ಇನ್ನೊಂದು ದೊಡ್ಡ ಉಡುಗೊರೆಯನ್ನು ಮೋದಿ ಸರ್ಕಾರ Read more…

ಗುಡ್ ನ್ಯೂಸ್: ಜಂಟಿ ಕಾರ್ಯದರ್ಶಿಯಾಗಲು ಯುಪಿಎಸ್ಸಿ ಪಾಸ್ ಆಗ್ಬೇಕಿಲ್ಲ

ಮೋದಿ ಸರ್ಕಾರ ಅಧಿಕಾರಶಾಹಿಯಲ್ಲಿ ಸುಧಾರಣೆ ತರಲು ಮಹತ್ವದ ನಿರ್ಧಾರ ಕೈಗೊಂಡಿದೆ. ಆಡಳಿತದಲ್ಲಿ ನೇರವಾಗಿ ಪ್ರವೇಶ ಪಡೆಯಲು ದೊಡ್ಡ ಬದಲಾವಣೆ ಜಾರಿಗೆ ತಂದಿದೆ. ಇದ್ರ ಪ್ರಕಾರ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳದೆ Read more…

ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ತಂದೆ-ಸಹೋದರನಿಗೆ ಸೂಚನೆ ನೀಡಿದ್ರಾ ಸಿಎಂ?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಹೊಸ ಸಮಸ್ಯೆಯೊಂದು ತಲೆದೋರಿದೆ. ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಸಹೋದರ ಹೆಚ್.ಡಿ. ರೇವಣ್ಣ ಇತರೆ ಸಚಿವರ ಇಲಾಖೆಯಲ್ಲೂ ಹಸ್ತಕ್ಷೇಪ Read more…

ಸಚಿವರ ಖಾತೆ ಫೈನಲ್: ಯಾರಿಗೆ ಯಾವ ಖಾತೆ, ಇಲ್ಲಿದೆ ಪಟ್ಟಿ

ಬುಧವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದ ಮೈತ್ರಿಕೂಟ ಸರ್ಕಾರದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಯಾರ್ಯಾರಿಗೆ ಯಾವ ಖಾತೆ ಲಭಿಸಿದೆ ಎಂಬುದರ ಪಟ್ಟಿ ಇಲ್ಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹಣಕಾಸು ಇಲಾಖೆ Read more…

ಅತೃಪ್ತ ಶಾಸಕರ ಕುರಿತು ಹೊಸ ಬಾಂಬ್ ಸಿಡಿಸಿದ ಈಶ್ವರಪ್ಪ

ಶಿವಮೊಗ್ಗ: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆಯಲ್ಲಿ ಮಂತ್ರಿ ಸ್ಥಾನ ಸಿಗದೇ ಹಲವು ಶಾಸಕರು ಅತೃಪ್ತಿಯನ್ನು ಹೊರ ಹಾಕಿದ್ದು, ಈ ಸರ್ಕಾರ ಹೆಚ್ಚು ದಿನ ಆಡಳಿತದಲ್ಲಿ ಇರುವುದಿಲ್ಲ ಎಂದು Read more…

ಕಾಂಗ್ರೆಸ್ ಮುಗಿಸಲು ಅಪ್ಪ-ಮಗ ಸಂಚು ಮಾಡಿದ್ದಾರೆ-ಯಡಿಯೂರಪ್ಪ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಪ್ಪ-ಮಗ Read more…

ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದೇ ಮೇಲುಗೈ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರಕಾರದ ಸಚಿವ ಸಂಪುಟ ರಚನೆ ಇಂದು ನಡೆಯುತ್ತಿದ್ದು, ಉಭಯ ಪಕ್ಷಗಳ ಸಚಿವರ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

ಸಚಿವರ ಪ್ರಮಾಣವಚನದ ನಂತರ ಮೈತ್ರಿ ಸರ್ಕಾರಕ್ಕೆ ಕಾದಿದೆಯಾ ಶಾಕ್?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ದಿನಗಳ ಮೇಲಾದರೂ ಸಚಿವ ಸಂಪುಟ ರಚನೆಯಾಗಿರಲಿಲ್ಲ. ಮೊದಲಿಗೆ ಪ್ರಮುಖ ಖಾತೆಗಳಿಗಾಗಿ ಹಗ್ಗಜಗ್ಗಾಟ ನಡೆದಿದ್ದು, ಇದು ಬಗೆಹರಿದ ಬಳಿಕ ಉಭಯ Read more…

ಸಚಿವ ಸಂಪುಟ ಪ್ರಮಾಣ ವಚನ ವೇಳೆ ಬದಲಾವಣೆ

ನಾಳೆ ಸಿಎಂ ಕುಮಾರಸ್ವಾಮಿ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ಮೊದಲು ನಿರ್ಧರಿಸಿದಂತೆ 12 ಗಂಟೆಗೆ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಬೇಕಾಗಿತ್ತು. ಆದರೆ, ದಿಢೀರ್ ಅಂತಾ ಸಚಿವರ Read more…

ಬಂದ್ ಆಗಲಿವೆ ನಾಲ್ಕು ಬ್ಯಾಂಕ್: ದೊಡ್ಡ ಬದಲಾವಣೆಗೆ ಮುಂದಾದ ಮೋದಿ

ಬ್ಯಾಂಕಿಂಗ್ ಕ್ಷೇತ್ರದ ಪರಿಸ್ಥಿತಿ ಸುಧಾರಣೆಗೆ ನರೇಂದ್ರ ಮೋದಿ ಸರ್ಕಾರ ಆದಷ್ಟು ಬೇಗ ದೊಡ್ಡ ನಿರ್ಧಾರ ಕೈಗೊಳ್ಳಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೆಗಾ ವಿಲೀನವೊಂದು ನಡೆಯಲಿದೆ ಎಂದು ಮೂಲಗಳು ಹೇಳಿವೆ. ನಾಲ್ಕು Read more…

ಮತ್ತೆ ಸರ್ಕಾರ ರಚನೆಗೆ ಈ ಲೆಕ್ಕಾಚಾರದಲ್ಲಿದೆಯಾ ಬಿಜೆಪಿ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದರೂ ಅಧಿಕಾರ ಪಡೆಯುವಲ್ಲಿ ವಿಫಲವಾಯಿತು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪನವರು ಅನ್ಯ ಪಕ್ಷಗಳ ಶಾಸಕರ ಬೆಂಬಲ ಸಿಗದ ಕಾರಣ Read more…

ಶಾಖೆಗಳನ್ನು ಬಂದ್ ಮಾಡಲಿದೆ ದೇಶದ 9 ಬ್ಯಾಂಕ್

ದೇಶದ 9 ಸರ್ಕಾರಿ ಬ್ಯಾಂಕುಗಳು ತಮ್ಮ ಕೆಲವು ದೊಡ್ಡ ಶಾಖೆಗಳ ಬಾಗಿಲು ಮುಚ್ಚುವ ಚಿಂತನೆ ನಡೆಸಿವೆ. ಆ ಶಾಖೆಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಬ್ಯಾಂಕ್ ಗಳು ಈ Read more…

ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿದು ಬೆನ್ನಲ್ಲೇ ಶುರುವಾಗಿದೆ ಮತ್ತೊಂದು ಸಮಸ್ಯೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರೆಯದ ಕಾರಣ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ Read more…

ಖಾತೆ ಹಂಚಿಕೆ ಹಗ್ಗಜಗ್ಗಾಟದಲ್ಲಿ ಕೊನೆಗೂ ಜೆಡಿಎಸ್ ಗೆ ಗೆಲುವು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಿಬ್ಬರು Read more…

ರೈತರ ಸಾಲ ಮನ್ನಾ ಮಾಡಲು 15 ದಿನಗಳ ಕಾಲಾವಕಾಶ ಕೋರಿದ ಸಿಎಂ

ರೈತರ ಸಾಲ ಮನ್ನಾ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ್ದು, ಸಾಲಮನ್ನಾದ ಕುರಿತಂತೆ ನಿರ್ಧಾರ ಕೈಗೊಳ್ಳಲು Read more…

ನಗೆಪಾಟಲಿಗೀಡಾಗಿದೆ ಪೆಟ್ರೋಲ್-ಡೀಸೆಲ್ ದರ ಇಳಿಕೆ…!

ಕರ್ನಾಟಕ ವಿಧಾನಸಭಾ ಚುನಾವಣೆಯ ಬಳಿಕ ಕಳೆದ 15 ದಿನಗಳಿಂದಲೂ ಸತತ ಏರಿಕೆ ಕಾಣುತ್ತಲೇ ಇದ್ದ ಪೆಟ್ರೋಲ್- ಡೀಸೆಲ್ ದರ ಹದಿನಾರನೇ ದಿನದಂದು ಇಳಿಕೆ ಕಂಡಿದೆ ಎಂಬ ವರದಿ ಮಾಧ್ಯಮಗಳಲ್ಲಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ : ಸಾಲ ಮನ್ನಾ ಕುರಿತು ನಾಳೆ ಅಧಿಕೃತ ಘೋಷಣೆ?

ರಾಜ್ಯದ ರೈತರಿಗೆ ನಾಳೆ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟದ ಸರ್ಕಾರ ಒಮ್ಮತದ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದ್ದು, ಈ Read more…

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ…?

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ, ಸಚಿವ ಸ್ಥಾನ ಹಂಚಿಕೆಗಾಗಿ ಹಗ್ಗ ಜಗ್ಗಾಟ ನಡೆಸುತ್ತಿರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ Read more…

‘ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಿವೇಶದ ಶಿಶು’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಹೆಚ್.ಡಿ. ಕುಮಾರಸ್ವಾಮಿ ಈಗ ಸನ್ನಿವೇಶದ ಶಿಶು ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. Read more…

4 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ಜನರಿಗೆ ಧನ್ಯವಾದ ಹೇಳಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ನಾಲ್ಕನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮೇ 26, 2014 ರಂದು ಮೋದಿ ಅಧಿಕಾರ ಸ್ವೀಕರಿಸಿದ್ದರು. ಪ್ರಧಾನಿಯಾಗಿ ನಾಲ್ಕು ವರ್ಷ ಪೂರೈಸಿರುವ ಮೋದಿ Read more…

ಮೈತ್ರಿಕೂಟದ ಸರ್ಕಾರಕ್ಕೆ ಎದುರಾಗಿದೆ ಮೊದಲ ಅಗ್ನಿಪರೀಕ್ಷೆ

ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ ಕಾರಣ ರಾಜ್ಯಪಾಲರ ಆಹ್ವಾನದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಶಾಸಕರ ಸಂಖ್ಯಾಬಲ ದೊರೆಯದ ಹಿನ್ನಲೆಯಲ್ಲಿ ವಿಶ್ವಾಸಮತ ಯಾಚನೆಗೂ Read more…

ಸಾಲ ಮನ್ನಾ ಬಗ್ಗೆ ದೇವೇಗೌಡರು ಹೇಳಿದ್ದೇನು?

ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾತನಾಡಿದ ದೇವೇಗೌಡ, ಸಾಲ ಮನ್ನಾ ಮಾಡಲು ನಮಗೆ ಪೂರ್ಣ Read more…

ರೈತರ ಸಾಲ ಮನ್ನಾ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಹೆಚ್.ಡಿ.ಕೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4-30 ಕ್ಕೆ ವಿಧಾನಸೌಧದ ಪೂರ್ವ ಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ Read more…

ಹೆಚ್.ಡಿ.ಕೆ. ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಭಾರೀ ಸಿದ್ಧತೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...