alex Certify Government | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಪ್ರಮುಖ ಬೇಡಿಕೆಗೆ ಗ್ರೀನ್ ಸಿಗ್ನಲ್; ಅಂತರ್ ಜಿಲ್ಲಾ ವರ್ಗಾವಣೆಗೆ ಅಧಿಸೂಚನೆ ಪ್ರಕಟ

ಪೊಲೀಸರ ಪ್ರಮುಖ ಬೇಡಿಕೆಯಾದ ಅಂತರ್ ಜಿಲ್ಲಾ ವರ್ಗಾವಣೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಇದರ ಬೆನ್ನಲ್ಲೇ ಈಗ ಅಧಿಸೂಚನೆ ಹೊರಡಿಸಲಾಗಿದೆ. ಹೀಗಾಗಿ ಎಸ್ಐ ಹುದ್ದೆಗಿಂತ ಕೆಳಹಂತದ ಪೊಲೀಸರು Read more…

SSLC ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕದ ಕುರಿತಂತೆ ಮಹತ್ವದ ತೀರ್ಮಾನ

10ನೇ ತರಗತಿ ಪೂರ್ವಸಿದ್ಧತಾ ಪರೀಕ್ಷಾ ಶುಲ್ಕವನ್ನು ಈ ಹಿಂದೆ ಅರವತ್ತು ರೂಪಾಯಿಗಳಿಗೆ ನಿಗದಿಪಡಿಸಲಾಗಿದ್ದು, ಈ ಕುರಿತಂತೆ ಈಗ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪರೀಕ್ಷಾ ಶುಲ್ಕದಲ್ಲಿ ಹತ್ತು ರೂಪಾಯಿ ಕಡಿಮೆ Read more…

‘ವಸತಿ ಶಾಲೆ’ ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣವನ್ನು ಪಿಯುಸಿ ವರೆಗೆ ವಿಸ್ತರಿಸುವ Read more…

‘ಯಶಸ್ವಿನಿ’ ಯೋಜನೆ ಕುರಿತು ಇಲ್ಲಿದೆ ಒಂದು ಮಹತ್ವದ ಮಾಹಿತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸಿದ್ದು, ರೈತರು – ಸಹಕಾರಿಗಳಿಗೆ ಉಪಯುಕ್ತವಾಗಿರುವ ಈ ಆರೋಗ್ಯ ಯೋಜನೆಗೆ ನೋಂದಣಿ ಕಾರ್ಯ ನಡೆಯುತ್ತಿದೆ. ಈ Read more…

ಶುಭ ಸುದ್ದಿ: ಪದವಿ ಕಾಲೇಜುಗಳಲ್ಲಿ 1,250 ಸಹಾಯಕರ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇಮಕಾತಿ ಶೀಘ್ರ

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ನಡೆಯುತ್ತಿರುವ 1,250 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಉನ್ನತ Read more…

ಸರ್ಕಾರಿ ಗೋಶಾಲೆಗಳ ಬಳಿ ಚೆಕ್ ಡ್ಯಾಮ್; ಸರ್ಕಾರದ ಮಹತ್ವದ ತೀರ್ಮಾನ

ರಾಜ್ಯದ ಎಲ್ಲ ಸರ್ಕಾರಿ ಗೋಶಾಲೆಗಳ ಸಮೀಪ ಚೆಕ್ ಡ್ಯಾಮ್ ನಿರ್ಮಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಪಶುಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಭಾನುವಾರದಂದು ಈ ವಿಷಯ Read more…

ಇಂದಿನಿಂದ ಸಿಬ್ಬಂದಿ ಮುಷ್ಕರ; ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಸೇವಾ ಭದ್ರತೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ Read more…

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ….!

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು Read more…

BIG NEWS: 400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

ನೀರಾವರಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜಲ ಸಂಪನ್ಮೂಲ ಇಲಾಖೆಯಲ್ಲಿ 400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ಸಿದ್ಧತೆ Read more…

3457 ಸರ್ಕಾರಿ ಶಾಲೆಗಳ ವಿಲೀನ: ಆಡಳಿತ ಸುಧಾರಣಾ ಆಯೋಗದಿಂದ ಮಹತ್ವದ ಶಿಫಾರಸ್ಸು

ಶಾಲಾ ಮಕ್ಕಳ ಡ್ರಾಪ್ ಔಟ್ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗ, ಸರ್ಕಾರಕ್ಕೆ ಮಹತ್ವದ ಶಿಫಾರಸ್ಸು ಮಾಡಿದೆ. 100 ಮೀಟರ್ ಅಂತರದಲ್ಲಿರುವ 3,457 ಸರ್ಕಾರಿ ಕಿರಿಯ Read more…

ಬಜೆಟ್‌ ಮಂಡಿಸಲು ಹಣದ ಮೂಲ ಯಾವುದು ? ಅದನ್ನು ಹೇಗೆಲ್ಲಾ ಖರ್ಚು ಮಾಡಲಾಗುತ್ತೆ ? ಇಲ್ಲಿದೆ ವಿವರ

ಕೇಂದ್ರದ ನರೇಂದ್ರ ಮೋದಿ ಸರ್ಕಾರ ತನ್ನ ಎರಡನೇ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಿದೆ. ಬಜೆಟ್‌ನಲ್ಲಿ ವಿವಿಧ ಯೋಜನೆಗಳಿಗೆ ಸರ್ಕಾರ ಹಣ ಮೀಸಲಿಟ್ಟಿದೆ. ಅಷ್ಟಕ್ಕೂ  ಸರ್ಕಾರಕ್ಕೆ Read more…

KSFC ಯಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆದು ಸುಸ್ತಿದಾರರಾದವರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ‘ಒನ್ ಟೈಮ್ ಸೆಟಲ್ಮೆಂಟ್’ ಯೋಜನೆಯನ್ನು ಮತ್ತೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ಬೆಳೆ ನಷ್ಟಕ್ಕೆ ದುಪ್ಪಟ್ಟು ಪರಿಹಾರ ಗರಿಷ್ಠ 1 ಲಕ್ಷ ರೂ. ನೀಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ನೀಡುವ Read more…

ಮದ್ಯ ಖರೀದಿಗೆ ಕನಿಷ್ಠ ವಯಸ್ಸಿನ ಮಿತಿ; ಮಹತ್ವದ ತೀರ್ಮಾನ ಕೈಗೊಂಡ ಅಬಕಾರಿ ಇಲಾಖೆ

ಮದ್ಯ ಖರೀದಿಗೆ ಕನಿಷ್ಠ 21 ವರ್ಷಗಳಾಗಿರಬೇಕು ಎಂಬ ನಿಯಮ ರಾಜ್ಯದಲ್ಲಿದೆ. ಇದನ್ನು 18 ವರ್ಷಗಳಿಗೆ ಇಳಿಸಲು ಅಬಕಾರಿ ಇಲಾಖೆ ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಪುಷ್ಟಿ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್; ವಿದ್ಯುತ್ ದರ ಭಾರಿ ಏರಿಕೆ ಸಾಧ್ಯತೆ

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ ಎಂದು ಹೇಳಲಾಗಿದೆ. ವಿದ್ಯುಚ್ಛಕ್ತಿ ನಿಗಮದ ಸಿಬ್ಬಂದಿ ವರ್ಗಕ್ಕೆ ಕೊಡಬೇಕಾಗಿರುವ ನಿವೃತ್ತಿ ವೇತನದ ಮೊತ್ತವನ್ನು Read more…

ಜೀವ ಬೆದರಿಕೆ ಎದುರಿಸುತ್ತಿರುವ ನೂಪುರ್ ಶರ್ಮಾಗೆ ಗನ್ ಲೈಸೆನ್ಸ್

ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಕಾರಣಕ್ಕೆ ಜೀವ ಬೆದರಿಕೆ ಎದುರಿಸುತ್ತಿರುವ ನೂಪುರ್ ಶರ್ಮಾ ಅವರಿಗೆ ಗನ್ ಲೈಸೆನ್ಸ್ ನೀಡಲಾಗಿದೆ. ದೆಹಲಿ ಪೊಲೀಸರು ನೂಪುರ್ ಶರ್ಮಾ Read more…

ಪ್ರಧಾನಿಯಾದಾಗಿನಿಂದಲೂ ನಯಾ ಪೈಸೆ ವೈದ್ಯಕೀಯ ವೆಚ್ಚ ಪಡೆದಿಲ್ಲ ನರೇಂದ್ರ ಮೋದಿ…!

ಚುನಾಯಿತ ಪ್ರತಿನಿಧಿಗಳಾದವರು ಆ ಬಳಿಕ ಪ್ರತಿಯೊಂದಕ್ಕೂ ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ಸಚಿವ, ಶಾಸಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಯಾದವರಿಗೆ ಬಹುತೇಕ ಎಲ್ಲವೂ ಉಚಿತವಾಗಿರುತ್ತದೆ. ಆದರೆ ನರೇಂದ್ರ ಮೋದಿ ಅವರ Read more…

ಕಲಾ ತಂಡಗಳಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ

ಕಲಾ ತಂಡಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಈ ಮೊದಲು ನೀಡುತ್ತಿದ್ದ 5 ಲಕ್ಷ ರೂಪಾಯಿ ಧನಸಹಾಯವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ Read more…

ಗಳಿಕೆ ರಜೆ ನಗದೀಕರಣ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ Read more…

ಹಳೆ ಪಿಂಚಣಿ ಪದ್ಧತಿ ಮುಂದುವರಿಸಲು ಆಗ್ರಹಿಸಿ ‘ಮಾಡು ಇಲ್ಲವೇ ಮಡಿ’ ಅನಿರ್ದಿಷ್ಟ ಹೋರಾಟ

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಪದ್ಧತಿಯನ್ನೇ ಮುಂದುವರಿಸುವಂತೆ ರಾಜ್ಯ ಸರ್ಕಾರಿ ನೌಕರರು ಈ ಮೊದಲಿನಿಂದಲೂ ಆಗ್ರಹಿಸುತ್ತಿದ್ದು, ಇದೀಗ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ‘ಮಾಡು Read more…

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಗೌರವಧನ ಹೆಚ್ಚಳ

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಗೌರವ ಧನವನ್ನು 3,000 Read more…

ಹೊಸ ಪಿಂಚಣಿ ವ್ಯವಸ್ಥೆ (NPS) ಕುರಿತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಂದ ಮಹತ್ವದ ಹೇಳಿಕೆ

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂಬ ಕೂಗು ಬಹಳ ಕಾಲದಿಂದ ಕೇಳಿ ಬರುತ್ತಿದ್ದು, ಈ ಕುರಿತಂತೆ ಎನ್‌.ಪಿ.ಎಸ್. ನೌಕರ ಸಂಘದ ವತಿಯಿಂದ ‘ಮಾಡು Read more…

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಗುಡ್ ನ್ಯೂಸ್’

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ‌. ಇಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೇ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಗುರುವಾರದಂದು ಕಂದಾಯ ಸಚಿವ Read more…

ಕಿರಿಕಿರಿ ಕಾಲ್ ಗಳಿಗೆ ಬೀಳಲಿದೆ ತೆರೆ; ಸರ್ಕಾರದಿಂದಲೇ ಕಾಲರ್ ಐಡಿ ಬಿಡುಗಡೆ

ಮೊಬೈಲ್ ಬಳಕೆದಾರರಿಗೆ ಸಾಕಷ್ಟು ಕಿರಿಕಿರಿಯನ್ನುಂಟು ಮಾಡುವುದು ಪ್ರಮೋಷನ್ ಕಾಲ್ ಗಳು. ಸಮಯ ಸಂದರ್ಭ ಇಲ್ಲದೆ ಯಾವಾಗ ಬೇಕಾದರೂ ಇವರುಗಳು ಕಾಲ್ ಮಾಡಿ ಲೋನ್ ಬೇಕಾ, ರೆಸಾರ್ಟ್ ಸೇವೆ ಬೇಕಾ Read more…

ಸರ್ಕಾರಿ ನೌಕರರು ಡಿ.31ರೊಳಗೆ ಆಗಲೇಬೇಕು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸ್…! ಇಲ್ಲದಿದ್ದರೆ ಹಲವು ಸೌಲಭ್ಯಗಳಿಗೆ ಕೊಕ್

ಇಂದಿನ ದಿನಮಾನಗಳಲ್ಲಿ ಎಲ್ಲ ಕೆಲಸ ಕಾರ್ಯಗಳಿಗೂ ತಂತ್ರಜ್ಞಾನದ ಮಾಹಿತಿ ಅತ್ಯಗತವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಬಹಳಷ್ಟು Read more…

ಚಾರ್ ಧಾಮ್ – ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಚಾರ್ ಧಾಮ್ ಮತ್ತು ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ಸರ್ಕಾರ ಇವರುಗಳಿಗೆ ಸಹಾಯಧನ ನೀಡಲಿದ್ದು, 2021-22 ಹಾಗೂ 2022-23ನೇ ಸಾಲಿಗೆ ಇದನ್ನು Read more…

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೊಸ ಪಡಿತರ ಚೀಟಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ವಾರ್ಷಿಕ ಹಿರಿತನದ ಆಧಾರದ ಮೇಲೆ ಇವುಗಳನ್ನು ವಿಲೇವಾರಿ Read more…

ನಿವೃತ್ತ ನೌಕರರ ವಿರುದ್ಧ ತನಿಖೆಗೆ ಅವಕಾಶವಿಲ್ಲ; ಹೈಕೋರ್ಟ್ ಮಹತ್ವದ ಆದೇಶ

ನಾಲ್ಕು ವರ್ಷಗಳ ಹಿಂದಿನ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನೌಕರರ ವಿರುದ್ಧ ತನಿಖೆ ನಡೆಸಲು ಅವಕಾಶವಿಲ್ಲವೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕರ್ನಾಟಕ ನಾಗರೀಕ ಸೇವೆಗಳ ಅಧಿನಿಯಮದ ನಿಯಮ 214ರ Read more…

SDA ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. 1323 ಹುದ್ದೆಗಳ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗ ಶುಕ್ರವಾರದಂದು ತಾತ್ಕಾಲಿಕ Read more…

BIG NEWS: ವಿದ್ಯುತ್‌ ಕಂಪನಿ ಖರೀದಿಗೆ ಅಂಬಾನಿ – ಅದಾನಿ ಪೈಪೋಟಿ; ಸರ್ಕಾರದಿಂದ್ಲೂ ಬಿಡ್ಡಿಂಗ್‌….!

ಭಾರತದ ಅತ್ಯಂತ ಶ್ರೀಮಂತ ಉದ್ಯಮಿಗಳಾದ ಮುಖೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಮಧ್ಯೆ ಪೈಪೋಟಿ ಶುರುವಾಗಿದೆ. ಇಬ್ಬರೂ ಕಂಪನಿಯೊಂದನ್ನು ಖರೀದಿಸಲು ಜಿದ್ದಿಗೆ ಬಿದ್ದಿದ್ದಾರೆ. ಇವರೊಂದಿಗೆ ಸರ್ಕಾರವೂ ಈ ಕಂಪನಿಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...