alex Certify Government | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಶ್ಚಿತ ಪಿಂಚಣಿಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ: NPS ನೌಕರರ ಸಂಘದಿಂದ ಸಿದ್ಧತೆ

ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಈ ಹಿಂದಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ Read more…

‘ಅಮೃತ ಜ್ಯೋತಿ’ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲು ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರ ಅಮೃತ ಜ್ಯೋತಿ ಯೋಜನೆ ಅಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ Read more…

ಕೋಳಿ ಸಾಕಾಣೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೋಳಿ ಸಾಕಾಣೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋಳಿ ಸಾಕಾಣಿಕೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಭೂ ಪರಿವರ್ತನೆ ಮಾಡುವ ಸಂಬಂಧ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ನಮ್ಮ ಯಾತ್ರಿ’ ಆಪ್ ಆಧಾರಿತ ಆಟೋ ಸೇವೆಗೆ ಚಾಲನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಯಾತ್ರಿ’ ಆಪ್ ಆಧಾರಿತ ಆಟೋ ಸೇವೆಗೆ ಕನ್ನಡ ರಾಜ್ಯೋತ್ಸವ ದಿನವಾದ ಇಂದು ಚಾಲನೆ ನೀಡಲಾಗಿದೆ. ಓಲಾ – ಉಬರ್ ಆಟೋಗಳಿಗೆ ಸೆಡ್ಡು ಹೊಡೆದು Read more…

ನವೆಂಬರ್ 1ರ ಇಂದಿನಿಂದ ಜಾರಿಗೆ ಬಂದಿರುವ ‘ಯಶಸ್ವಿನಿ’ ಯೋಜನೆ ಕುರಿತು ಇಲ್ಲಿದೆ ವಿವರ

ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ರಾಜ್ಯದ ಜನತೆಗೆ ಸರ್ಕಾರ ಶುಭ ಸುದ್ದಿ ನೀಡಿತ್ತು. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮತ್ತೆ ಅನುಷ್ಠಾನಗೊಳಿಸಲಾಗಿದ್ದು ನವೆಂಬರ್ 1ರ ಇಂದಿನಿಂದ ಇದು Read more…

ಸ್ವಂತಕ್ಕೊಂದು ಸೂರು ಇರಲಿಲ್ಲ ಈ ಕಡುಬಡವ ಶಾಸಕನಿಗೆ…! ಕೊನೆಗೂ ಸರ್ಕಾರಿ ಮನೆ ಮಂಜೂರು

ಒಂದು ಬಾರಿ ಶಾಸಕರಾದವರೂ ಸಹ ಇಂದು ತಮ್ಮ ಐದು ವರ್ಷಗಳ ಅಧಿಕಾರಾವಧಿಯಲ್ಲಿ ಕೋಟಿ ಕೋಟಿ ಹಣ ಗಳಿಸುತ್ತಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಹಲವು ಸೌಲಭ್ಯಗಳು ಸಹ ಸಿಗುತ್ತವೆ. ಇಂತದ್ದರ Read more…

ಇದೇ ಮೊದಲ ಬಾರಿಗೆ ಜಾನುವಾರು ಹತ್ಯೆ ನಡೆದ ಜಾಗ ಮುಟ್ಟುಗೋಲು; ಮಂಗಳೂರು ಉಪವಿಭಾಗಾಧಿಕಾರಿಗಳ ಮಹತ್ವದ ಆದೇಶ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರಾಜ್ಯದಲ್ಲಿ ಜಾರಿಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡಿದ್ದ ಜಾಗವನ್ನು ಮುಟ್ಟುಗೋಲು Read more…

ದೀಪಾವಳಿ ಪ್ರಯುಕ್ತ ಮುಜರಾಯಿ ದೇವಾಲಯಗಳಲ್ಲಿಂದು ‘ಗೋಪೂಜೆ’

ದೀಪಾವಳಿ ಪ್ರಯುಕ್ತ ಅಕ್ಟೋಬರ್ 26ರ ಇಂದು ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋ ಪೂಜೆ ಹಮ್ಮಿಕೊಳ್ಳಲಾಗಿದೆ. ಸಂಜೆ 5:30 ರಿಂದ 6:30ವರೆಗೆ ಸಲ್ಲುವ ಗೋಧೂಳಿ ಲಗ್ನದಲ್ಲಿ Read more…

ಹೈನುಗಾರರಿಗೆ ಬಿಗ್ ಶಾಕ್; ಪಶು ಆಹಾರ ಧಾರಣೆಯಲ್ಲಿ ಭಾರಿ ಹೆಚ್ಚಳ

ದೀಪಾವಳಿಗೂ ಮುನ್ನ ಹೈನುಗಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಪಶು ಆಹಾರ ಧಾರಣೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಕರ್ನಾಟಕ ಹಾಲು ಮಹಾ ಮಂಡಳಿ ಅಕ್ಟೋಬರ್ 19 ರಂದು ಈ Read more…

ಕೇವಲ 45 ದಿನ ಅಧಿಕಾರದಲ್ಲಿದ್ದರೂ ವಾರ್ಷಿಕವಾಗಿ ಸಿಗುತ್ತೆ ಕೋಟಿ ರೂ. ಭತ್ಯೆ…!

ಬೋರಿಸ್ ಜಾನ್ಸನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಬ್ರಿಟನ್ ಪ್ರಧಾನಿ ಪಟ್ಟಕ್ಕೆ ಆಯ್ಕೆಯಾಗಿದ್ದ ಲಿಜ್ ಟ್ರಸ್ ಕೇವಲ 45 ದಿನಗಳಲ್ಲಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಅತ್ಯಂತ Read more…

ವರ್ತಕರಿಗೆ ಗುಡ್ ನ್ಯೂಸ್; ಟ್ರೇಡ್ ಲೈಸೆನ್ಸ್ ನವೀಕರಣ ಅವಧಿ ವಿಸ್ತರಣೆ

ಪಾಲಿಕೆ ಹೊರತುಪಡಿಸಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಟ್ರೇಡ್ ಲೈಸೆನ್ಸ್ ನವೀಕರಣ ಅವಧಿಯನ್ನು ಈಗ Read more…

ಖಾಲಿ ಕುರ್ಚಿಗೆ ಶಾಲು ಹೊದಿಸಿ ಸನ್ಮಾನ; ಪುರಸಭಾ ಸದಸ್ಯನ ವಿನೂತನ ಪ್ರತಿಭಟನೆ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡಲು ವಿಳಂಬ ಮಾಡುವುದು ಹೊಸ ಸಂಗತಿ ಏನಲ್ಲ. ಈ ಕುರಿತು ಎಷ್ಟೇ ಆದೇಶಗಳನ್ನು ಸರ್ಕಾರ ಜಾರಿಗೊಳಿಸಿದರೂ ಬಹಳಷ್ಟು ಅಧಿಕಾರಿಗಳು ಅದನ್ನು ನಿರ್ಲಕ್ಷಿಸಿದ್ದಾರೆ. Read more…

ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ; 2006 ರ ಏ.1 ರಿಂದಲೇ ನಿವೃತ್ತಿ ಉಪದಾನ ಜಾರಿ

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯವನ್ನು 2006ರ ಏಪ್ರಿಲ್ 1 ರಿಂದಲೇ Read more…

ಆ‌ಟೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಉಬರ್

ಬೆಂಗಳೂರು: ಕರ್ನಾಟಕ ಸರ್ಕಾರವು ಶುಕ್ರವಾರ ರಾಜ್ಯದಲ್ಲಿ ಸರ್ಕಾರದ ನಿಗದಿತ ಮಿತಿ ಬೆಲೆಗೆ ಶೇಕಡಾ 10 ರಷ್ಟು ಹೆಚ್ಚುವರಿ ದರದೊಂದಿಗೆ ಆಟೋರಿಕ್ಷಾ ಸೇವೆಗಳನ್ನು ನಡೆಸಲು ಕ್ಯಾಬ್ ಅಗ್ರಿಗೇಟರ್‌ಗಳಿಗೆ ಅನುಮತಿ ನೀಡಿದ Read more…

ನಾಲ್ಕಕ್ಕಿಂತ ಹೆಚ್ಚು ಮಕ್ಕಳಿದ್ದವರಿಗಿಲ್ಲ ಸರ್ಕಾರಿ ನೌಕರಿ; ಮಣಿಪುರ ಸರ್ಕಾರದಿಂದ ಮಹತ್ವದ ನಿರ್ಧಾರ

ರಾಜ್ಯದ ಆರ್ಥಿಕತೆ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಗಮನದಲ್ಲಿರಿಸಿಕೊಂಡು ಮಣಿಪುರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವವರಿಗೆ ಸರ್ಕಾರಿ ಉದ್ಯೋಗ ಮತ್ತು ಇತರೆ ಸೌಲಭ್ಯಗಳನ್ನು ನೀಡದಿರಲು Read more…

‘ವೇತನ’ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ವೇತನ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಇಲ್ಲಿದೆ. ನೌಕರರ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು ಇದೇ ತಿಂಗಳು ವೇತನ ಆಯೋಗ ರಚಿಸಲಾಗುವುದು ಎಂದು Read more…

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್; ಯಶಸ್ವಿನಿ ಯೋಜನೆ ಮರು ಜಾರಿ

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮರು ಜಾರಿಗೊಳಿಸಿದ್ದು, ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಅಲ್ಲದೆ ನವೆಂಬರ್ Read more…

ವಾಹನ ಮಾಲೀಕರಿಗೆ ಸಿಹಿ ಸುದ್ದಿ: ಸಾಮಾನ್ಯ ವೆಹಿಕಲ್ ಗಳಿಗೂ BH ಸೀರೀಸ್ ನಲ್ಲಿ ನೋಂದಣಿಗೆ ಅವಕಾಶ

ನವದೆಹಲಿ: ಸಾಮಾನ್ಯ ವಾಹನಕ್ಕೂ ಬಿಎಚ್ ಸೀರೀಸ್ ನಲ್ಲಿ ವಾಹನ ನೋಂದಣಿ ಮಾಡಿಕೊಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ಈ ಕುರಿತು Read more…

ಆರ್ಥಿಕ ಅಸಮಾನತೆಗೆ RSS ಕಳವಳ; ಪೇಚಿಗೆ ಸಿಲುಕಿದ ಮೋದಿ ಸರ್ಕಾರ

‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಾಗುತ್ತಿದೆ. ಈ ಸರ್ಕಾರದ ಅವಧಿಯಲ್ಲಿ ಇಬ್ಬರು ಉದ್ಯಮಿಗಳು ಮಾತ್ರ ದಿನೇ ದಿನೇ ಶ್ರೀಮಂತರಾಗುತ್ತಿದ್ದಾರೆ Read more…

ಅನಧಿಕೃತ ಕ್ರಷರ್ ಹೊಂದಿರುವವರಿಗೆ ಗುಡ್ ನ್ಯೂಸ್; ಸಕ್ರಮಗೊಳಿಸಲು ಮುಂದಾದ ರಾಜ್ಯ ಸರ್ಕಾರ

ಅನಧಿಕೃತ ಜಲ್ಲಿ ಕ್ರಷರ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಇವುಗಳಿಗೆ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದ್ದು, ಹೀಗಾಗಿ ಇಂತಹ ಕ್ರಷರ್ ಗಳು ಸಕ್ರಮವಾಗಲು Read more…

ಖಾಸಗಿ ಶಾಲೆಗಳ ‘ನವೀಕರಣ’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಖಾರಿಫ್ ಋತುವಿನಲ್ಲಿ ಕಡಿಮೆ ಇಳುವರಿ, ರಫ್ತು ಇತರೆ ಕಾರಣದಿಂದ ಅಕ್ಕಿ ಬೆಲೆ ಏರಿಕೆ ಮುಂದುವರೆಯಬಹುದು ಎಂದು Read more…

ಎಚ್ಚರ…! ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಿದರೆ ಕಾದಿದೆ ಶಿಕ್ಷೆ

ಕೆಲವೊಂದು ಜಿಮ್ ಗಳಲ್ಲಿ ಕಟ್ಟುಮಸ್ತಾದ ದೇಹ ಹೊಂದುವ ಭರವಸೆ ನೀಡಿ ಅಕ್ರಮವಾಗಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತದೆ. ಆದರೆ ಇನ್ನು ಮುಂದೆ ಈ ರೀತಿ ಪ್ರೋಟೀನ್ ಪೌಡರ್ ಮಾರಾಟ Read more…

‘ಬಗರ್ ಹುಕುಂ’ ಸಾಗುವಳಿ ಮಾಡುತ್ತಿದ್ದ ರೈತರಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ಮತ್ತೊಮ್ಮೆ ವಿಸ್ತರಣೆ

ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದ್ದು, ಇದನ್ನು ಎಲ್ಲ Read more…

ಕೇವಲ 750 ರೂ.ಗೆ LPG ಸಿಲಿಂಡರ್ ನೀಡಲಿದೆ ಈ ಸರ್ಕಾರಿ ತೈಲ ಕಂಪನಿ: ಸಾಮಾನ್ಯ ಬೆಲೆಗಿಂತ 300 ರೂ. ಕಡಿಮೆ ಇಂಡೇನ್ ಕಾಂಪೋಸಿಟ್ ಸಿಲಿಂಡರ್

ನವದೆಹಲಿ: ದಿನಬಳಕೆಯ ವಸ್ತುಗಳ ದರ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಿದೆ. ಎಲ್‌.ಪಿ.ಜಿ. ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ. ದೈನಂದಿನ ಮನೆ ಬಳಕೆಯ ವಸ್ತುಗಳು ದುಬಾರಿಯಾದಾಗ ಹೆಚ್ಚು ಪರಿಣಾಮ ಬೀರುತ್ತವೆ. Read more…

‘ಮೀಸಲಾತಿ’ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಕೂಗು ಕೆಲ ಸಮುದಾಯಗಳಿಂದ ಕೇಳಿ ಬಂದಿದ್ದು, ಅಂಥವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸೆಪ್ಟೆಂಬರ್ 23 ರಂದು ಬಿಜೆಪಿ ರಾಜ್ಯ ಘಟಕದಿಂದ ಬಳ್ಳಾರಿಯಲ್ಲಿ ಎಸ್ ಟಿ Read more…

ಭಾರತಕ್ಕೆ ದುರ್ಬಲ ಪ್ರಧಾನಿ – ಖಿಚಡಿ ಸರ್ಕಾರ ಬೇಕು….! ಓವೈಸಿ ವಿವಾದಾತ್ಮಕ ಹೇಳಿಕೆ

ಸದಾ ಒಂದಿಲ್ಲ ಒಂದು ವಿವಾದ ಮಾಡಿಕೊಳ್ಳುವ ಓವೈಸಿ ಈಗ ದೇಶದ ಕುರಿತು ಇನ್ನೊಂದು ಕಿಡಿ ಹೊತ್ತಿಸಿದ್ದಾರೆ. ಆಲ್​ ಇಂಡಿಯಾ ಮಜ್ಲಿಸ್​-ಎ-ಇತ್ತೆಹಾದುಲ್​ ಮುಸ್ಲಿಮೀನ್​ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್​ ಓವೈಸಿ, ಮುಂದಿನ Read more…

KSRTC ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳ ಮೊದಲ ದಿನವೇ ಇನ್ನು ಮುಂದೆ ಜಮೆಯಾಗಲಿದೆ ‘ವೇತನ’

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಕಾಲಕ್ಕೆ ವೇತನ ಪಾವತಿಯಾಗುತ್ತಿಲ್ಲ ಎಂಬ ಕೊರಗನ್ನು ನಿವಾರಿಸಲು ನಿಗಮದ ಅಧಿಕಾರಿಗಳು ಮುಂದಾಗಿದ್ದಾರೆ. ಹೌದು, ಇನ್ನು ಮುಂದೆ Read more…

‘ಜನೋತ್ಸವ’ ಕಾರ್ಯಕ್ರಮ ‘ಜನಸ್ಪಂದನ’ ವಾಗಿದ್ದರ ಹಿಂದಿದೆಯಂತೆ ಈ ಕಾರಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ‘ಜನೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗಿತ್ತಾದರೂ ಇದು ಎರಡನೇ ಬಾರಿಗೆ ಮುಂದೂಡಿಕೆಯಾಗಿದೆ. ಈ ಮೊದಲು ಬಿಜೆಪಿ Read more…

BIG NEWS: ಇಂದು ನಡೆಯಲಿರುವ ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ

ಕಳೆದ ರಾತ್ರಿ ವಿಧಿವಶರಾದ ತಮ್ಮ ಸಚಿವ ಸಂಪುಟ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 10.30 ಕ್ಕೆ ಬೆಳಗಾವಿಗೆ ತೆರಳಲಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...