alex Certify
ಕನ್ನಡ ದುನಿಯಾ       Mobile App
       

Kannada Duniya

ಶಕ್ತಿಕಾಂತ್ ದಾಸ್ ಆರ್.ಬಿ.ಐ.ನ ಹೊಸ ಗವರ್ನರ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಸ್ಥಾನಕ್ಕೆ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ ನಂತ್ರ ಮಂಗಳವಾರ ಕೇಂದ್ರ ಸರ್ಕಾರ ನೂತನ ಗವರ್ನರ್ ನೇಮಕ ಮಾಡಿದೆ. ನೂತನ ಗವರ್ನರ್ ಆಗಿ Read more…

ಮುಖ್ಯಮಂತ್ರಿ ಕುರ್ಚಿ ಮೇಲೆ ಮತ್ತೊಬ್ಬರ ಕಣ್ಣು…!

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ತಮ್ಮ Read more…

ಬ್ರೇಕಿಂಗ್ ನ್ಯೂಸ್: ಪಿಡಿಪಿಗೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಜೆಪಿ

ಜಮ್ಮು-ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರದಲ್ಲಿ ಭಾಗಿಯಾಗಿದ್ದ ಬಿಜೆಪಿ, ಈಗ ತನ್ನ ಬೆಂಬಲವನ್ನು ಹಿಂಪಡೆದುಕೊಂಡಿದೆ. ತಮ್ಮ ಪಕ್ಷ ಬೆಂಬಲ ಹಿಂಪಡೆದಿರುವ ಕುರಿತು ಬಿಜೆಪಿ, ಜಮ್ಮು Read more…

ರಾಜ್ಯಪಾಲರ ಲಭ್ಯತೆ ಆಧರಿಸಿ ದಿನಾಂಕ ನಿಗದಿ: ಹೆಚ್.ಡಿ.ಕೆ

ರಾಜ್ಯಪಾಲರ ಲಭ್ಯತೆಯನ್ನು ಆಧರಿಸಿ ಸಚಿವ ಸಂಪುಟ ಪದಗ್ರಹಣಕ್ಕೆ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆದ ಮಹತ್ವದ Read more…

ಸಚಿವರ ಪ್ರಮಾಣವಚನ ಸಮಾರಂಭ ಬುಧವಾರಕ್ಕೆ ಮುಂದೂಡಿಕೆ?

ಇಂದು ಬೆಳಗ್ಗೆಯಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತುಗಳು ನಡೆಯುತ್ತಲೇ ಇವೆ. ಪದ್ಮನಾಭನಗರದ ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, Read more…

ಹಿಂದೂ ಸಮ್ಮೇಳನಕ್ಕೆ ಆರ್ಬಿಐ ಮಾಜಿ ಗವರ್ನರ್ ಗೆ ಆಹ್ವಾನ

ಅಮೆರಿಕಾದ ಶಿಕಾಗೋದಲ್ಲಿ ಸೆಪ್ಟೆಂಬರ್ ನಲ್ಲಿ ನಡೆಯಲಿರುವ ವಿಶ್ವ ಹಿಂದೂ ಸಮ್ಮೇಳನಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಮ್ ರಾಜನ್ ರನ್ನ ವಿಶ್ವ ಹಿಂದೂ ಪರಿಷತ್ ಆಹ್ವಾನಿಸಿದೆ. Read more…

ಬಹುಮತ ಸಾಬೀತಿಗೆ ಹೆಚ್.ಡಿ.ಕೆ. ಗೂ 15 ದಿನಗಳ ಕಾಲಾವಕಾಶ

ಮೂರು ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಬಹುಮತವಿಲ್ಲದ ಕಾರಣ ಅಧಿಕಾರ ಕಳೆದುಕೊಂಡಿದ್ದು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಸೋಮವಾರದಂದು ಜೆಡಿಎಸ್ Read more…

ಸರ್ಕಾರ ರಚನೆಗೆ ಹೆಚ್.ಡಿ.ಕೆ.ಗೆ ರಾಜ್ಯಪಾಲರ ಬುಲಾವ್

ಮೂರು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ತಮಗೆ ಸದನದಲ್ಲಿ ಅಗತ್ಯ ಬಹುಮತ ಸಿಗುವುದಿಲ್ಲವೆಂಬುದನ್ನು ಮನಗಂಡು ವಿಶ್ವಾಸಮತ ಯಾಚನೆ ಮಾಡುವ Read more…

ಸ್ಪೀಕರ್ ಆಯ್ಕೆಗೆ ಕಾಂಗ್ರೆಸ್ ವಿರೋಧ : ವಿಶ್ವಾಸಮತ ಯಾಚನೆ ತಪ್ಪಿಸಿಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್

ವಿಶ್ವಾಸಮತ ಯಾಚನೆಯಿಂದ ಬಚಾವ್ ಆಗಲು ಬಿಜೆಪಿ ನಾಯಕರು ಮಾಸ್ಟರ್ ಪ್ಲಾನ್ ಮಾಡ್ತಿದ್ದಾರೆ. ಬಹುಮತ ಯಾಚನೆಯಿಂದ ತಪ್ಪಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮೊರೆ ಹೋಗಲು ಮುಂದಾಗಿದ್ದಾರಂತೆ. ತ್ರಿಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ Read more…

ಯಾರಾಗ್ತಾರೆ ಸ್ಪೀಕರ್ ? ಸಂಜೆಯೊಳಗೆ ಅಂತಿಮ ತೀರ್ಮಾನ

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಹಂಗಾಮಿ ಸ್ಪೀಕರ್ ಆಯ್ಕೆ ನಡೆಯಬೇಕಿದೆ. ಇದಕ್ಕೆ ಈಗಾಗಲೇ ಬಿಜೆಪಿ ತಯಾರಿ ನಡೆಸುತ್ತಿದೆ. ರಾಜ್ಯಪಾಲರಿಗೆ ನಾಲ್ವರು ನಾಯಕರ ಹೆಸರಿರುವ ಪಟ್ಟಿಯನ್ನು ಬಿಜೆಪಿ ಕಳುಹಿಸಿದೆ ಎನ್ನಲಾಗ್ತಿದೆ. Read more…

ರಾಜ್ಯಪಾಲರಿಗೆ ಕೈ-ಜೆಡಿಎಸ್ ನಿಂದ ಹಕ್ಕು ಮಂಡನೆ

ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಕಾಂಗ್ರೆಸ್-ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದೆ. 118 ಶಾಸಕರ ಬೆಂಬಲವಿರುವ ಪತ್ರವನ್ನು ನಿಯೋಗ ರಾಜ್ಯಪಾಲರಿಗೆ ಸಲ್ಲಿಸಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಹಕ್ಕು ಮಂಡನೆ ಮಾಡಿದ್ದು, Read more…

ನಾಳೆ ಯಡಿಯೂರಪ್ಪ ಒಬ್ಬರಿಂದಲೇ ಪ್ರಮಾಣವಚನ ?

ಕರ್ನಾಟಕದಲ್ಲಿ ಯಾರಿಗೆ ಗದ್ದುಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ನಾಳೆಯೇ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗ್ತಿದೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ನಾಳೆ ಯಡಿಯೂರಪ್ಪ ಒಬ್ಬರೇ Read more…

ಅಧಿಕಾರಕ್ಕಾಗಿ ಅಮರಣಾಂತ ಉಪವಾಸಕ್ಕೆ ಸಿದ್ಧತೆ

ರಾಜ್ಯ ರಾಜಕಾರಣದ ಕಿತ್ತಾಟ ಅತಿರೇಕಕ್ಕೆ ಹೋಗ್ತಿದೆ. ಅಧಿಕಾರಕ್ಕಾಗಿ ರಾಜಕಾರಣಿಗಳು ಏನೆಲ್ಲ ಮಾಡಬಹುದು ಎಂಬುದನ್ನು ಕರ್ನಾಟಕ ರಾಜಕಾರಣಿಗಳು ತೋರಿಸಿಕೊಡ್ತಿದ್ದಾರೆ. ಒಂದು ಕಡೆ ರೆಸಾರ್ಟ್ ರಾಜಕಾರಣ, ಇನ್ನೊಂದೆಡೆ ಆಪರೇಷನ್ ಕಮಲವಾದ್ರೆ ಮತ್ತೊಂದೆಡೆ Read more…

ವೈರಲ್ ಆಗಿದೆ ಮಧ್ಯಪ್ರದೇಶ ರಾಜ್ಯಪಾಲರ ವಿಡಿಯೋ

ಗುಜರಾತ್ ನ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಈಗ ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿದ್ದರೂ ಅದನ್ನು ಮರೆತು ರಾಜಕಾರಣದ ಮಾತುಗಳನ್ನಾಡಿ ವಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಶುಕ್ರವಾರದಂದು ಸಾತ್ನಾ Read more…

ಮಹಿಳಾ ಪತ್ರಕರ್ತೆಯ ಕೆನ್ನೆ ತಟ್ಟಿ ವಿವಾದಕ್ಕೆ ಸಿಲುಕಿದ ರಾಜ್ಯಪಾಲ

ಪರೀಕ್ಷೆಯಲ್ಲಿ ಹೆಚ್ಚು ಅಂಕ ಬೇಕೆಂದರೆ ಅಧಿಕಾರಿಗಳ ಜೊತೆ ಸಹಕರಿಸಬೇಕು ಎಂದು ಹೇಳಿದ್ದ ತಮಿಳುನಾಡಿನ ಅರುಪುಕೊಟೈನ ದೇವಾಂಗ್ ಆರ್ಟ್ ಕಾಲೇಜಿನ ಉಪನ್ಯಾಸಕಿ ನಿರ್ಮಲಾ ದೇವಿ ಇದೀಗ ಪೊಲೀಸರ ವಶದಲ್ಲಿದ್ದು, ಈಕೆ ವಿದ್ಯಾರ್ಥಿನಿಯರೊಂದಿಗೆ Read more…

ಸಿಎಂ ಸಮ್ಮುಖದಲ್ಲೇ ಶಾಸಕರಿಂದ ಮುಖ್ಯ ಕಾರ್ಯದರ್ಶಿಗೆ ಥಳಿತ…?

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಸರ್ಕಾರ, ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಅನ್ಶು ಪ್ರಕಾಶ್ ಅವರ ಮೇಲೆ ಇಬ್ಬರು ಆಪ್ ಶಾಸಕರು Read more…

ರಾತ್ರಿ ಮುಖ ಮುಚ್ಚಿಕೊಂಡು ಸ್ಕೂಟಿಯಲ್ಲಿ ಪುದುಚೇರಿ ಸುತ್ತಿದ ಕಿರಣ್ ಬೇಡಿ

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಶುಕ್ರವಾರ ರಾತ್ರಿ ಮಹಿಳೆಯರ ಸುರಕ್ಷತೆಯನ್ನು ಚೆಕ್ ಮಾಡಿದ್ದಾರೆ. ಸ್ಕೂಟರ್ ನಲ್ಲಿ ರಾತ್ರಿ ಪುದುಚೇರಿ ಸುತ್ತಿದ್ದ ಕಿರಣ್ ಬೇಡಿ ನಂತ್ರ ಟ್ವೀಟರ್ ಮಾಡಿದ್ದಾರೆ. Read more…

ರಾಜ್ಯಪಾಲರ ಹುದ್ದೆಗೆ ರಾಮ್ನಾಥ್ ಕೋವಿಂದ್ ರಾಜೀನಾಮೆ

ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಬಿಹಾರದ ರಾಜ್ಯಪಾಲ ರಾಮ್ನಾಥ್ ಕೋವಿಂದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಹುದ್ದೆಗೆ ರಾಮ್ನಾಥ್ ಕೋವಿಂದ್ Read more…

ಗೋವಾ ಸಿಎಂ ಆಗಿ ಮನೋಹರ್ ಪರಿಕ್ಕರ್ ನೇಮಕ

ಗೋವಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮನೋಹರ್ ಪರಿಕ್ಕರ್ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ 15 ದಿನಗಳೊಳಗೆ ಗೋವಾ ವಿಧಾನಸಭೆಯಲ್ಲಿ Read more…

ಮೌಖಿಕ ಆದೇಶ ಪಾಲಿಸುವುದಿಲ್ಲವೆಂದ ಐಎಎಸ್ ಅಧಿಕಾರಿಗಳು

ಬಿಹಾರದಲ್ಲಿ ಸರ್ಕಾರ ಹಾಗೂ ಐಎಎಸ್ ಅಧಿಕಾರಿಗಳ ನಡುವೆ ಸಂಘರ್ಷ ಆರಂಭವಾಗಿದೆ. ಬಿಹಾರ್ ಸ್ಟಾಪ್ ಸೆಲೆಕ್ಷನ್ ಕಮೀಷನ್ ಚೇರ್ಮನ್ ಸುಧೀರ್ ಕುಮಾರ್ ರನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನಲೆಯಲ್ಲಿ ಬಂಧಿಸಿರುವುದನ್ನು Read more…

ತಮಿಳುನಾಡು ಮುಖ್ಯಮಂತ್ರಿಯಾಗಿ ಪಳನಿಸ್ವಾಮಿ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಬೆಂಬಲಿತ ಅಭ್ಯರ್ಥಿ ಎಡಪ್ಪಾಡಿ ಪಳನಿಸ್ವಾಮಿಯವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುವ ಮೂಲಕ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ ರಾವ್ ಕೆಲ ದಿನಗಳಿಂದ Read more…

ಸರ್ಕಾರ ರಚನೆಯ ಹಕ್ಕು ಮಂಡಿಸಿದ ಪಳನಿಸ್ವಾಮಿ

ಚೆನ್ನೈ: ತಮಿಳುನಾಡು ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಎಡಪಾಡಿ ಪಳನಿಸ್ವಾಮಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಎ.ಐ.ಎ.ಡಿ.ಎಂ.ಕೆ. ಪಕ್ಷದ ಶಶಿಕಲಾ ನಟರಾಜನ್ ಬಣದಿಂದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ Read more…

ರೆಸಾರ್ಟ್ ಗೆ ಭೇಟಿ ನೀಡಿದ ಶಶಿಕಲಾ ನಟರಾಜನ್

ರಾಜ್ಯಪಾಲರ ಮುಂದೆ ಶಾಸಕರ ಬಲ ಪ್ರದರ್ಶನಕ್ಕೆ ಸಿದ್ದತೆ ನಡೆಸಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ, ಸಮಯಾವಕಾಶ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಮಧ್ಯೆ ಬೆಂಬಲಿಗ ಶಾಸಕರು ಬೀಡು ಬಿಟ್ಟಿರುವ Read more…

ಕೇಂದ್ರಕ್ಕೆ ಸಲ್ಲಿಕೆಯಾಯ್ತು ಗದ್ದುಗೆ ಗುದ್ದಾಟದ ವರದಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ಶಶಿಕಲಾ ನಟರಾಜನ್ ಹಾಗೂ ಓ. ಪನ್ನೀರ್ ಸೆಲ್ವಂ ನಡುವೆ ಪೈಪೋಟಿ ಏರ್ಪಟ್ಟಿದೆ. ಶಶಿಕಲಾ ಪರವಾಗಿ ಹೆಚ್ಚಿನ ಶಾಸಕರು ಬೆಂಬಲ ಸೂಚಿಸಿದ್ದು, ಪನ್ನೀರ್ ಸೆಲ್ವಂಗೆ Read more…

ತಮಿಳುನಾಡಿನಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ

ತಮಿಳುನಾಡಿನ ಹಂಗಾಮಿ ರಾಜ್ಯಪಾಲ ವಿದ್ಯಾಸಾಗರ ರಾವ್ ಮುಂಬೈನಿಂದ ಚೆನ್ನೈಗೆ ಆಗಮಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಎಐಎಡಿಎಂಕೆ ಅಧ್ಯಕ್ಷ ಡಿ. ಮಧುಸೂದನ್, ಗ್ರೀನ್ ವೇಸ್ ನಲ್ಲಿರುವ ಹಂಗಾಮಿ ಮುಖ್ಯಮಂತ್ರಿ Read more…

ಯುವತಿ ಮೇಲೆ ದೌರ್ಜನ್ಯ: ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು: ಕಮ್ಮನಹಳ್ಳಿಯಲ್ಲಿ ಡಿಸೆಂಬರ್ 31 ರಂದು ರಾತ್ರಿ, ಯುವತಿ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರು ವರದಿ ಕೇಳಿದ್ದಾರೆ. ಈಗಾಗಲೇ ಪೊಲೀಸರು ತನಿಖೆ ನಡೆಸಿ, ನಾಲ್ವರನ್ನು ಬಂಧಿಸಿದ್ದು, Read more…

ಆರ್.ಬಿ.ಐ. ಗೆ ನೂತನ ಗವರ್ನರ್

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಗವರ್ನರ್ ಆಗಿ ಉರ್ಜಿತ್ ಪಟೇಲ್ ನೇಮಕವಾಗಿದ್ದಾರೆ. ಪ್ರಸ್ತುತ ಗವರ್ನರ್ ಆಗಿರುವ ರಘುರಾಮ್ ರಾಜನ್ ಅವರ ಅವಧಿ ಕೊನೆಯಾಗುತ್ತಿರುವ ಹಿನ್ನಲೆಯಲ್ಲಿ ನೇಮಕಾತಿ Read more…

ತಮಿಳುನಾಡು ರಾಜ್ಯಪಾಲರಾಗಿ ಡಿ.ಹೆಚ್.ಶಂಕರಮೂರ್ತಿ..?

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಅವರನ್ನು ತಮಿಳುನಾಡು ರಾಜ್ಯಪಾಲರಾಗಿ ನೇಮಿಸುವ ಕುರಿತಂತೆ ಕೇಂದ್ರ ವಲಯದಲ್ಲಿ ಚರ್ಚೆ ನಡೆದಿದ್ದು, ಸಂಸತ್ ಅಧಿವೇಶನದ ನಂತರ, ಆದೇಶ ಹೊರಬರುವ ನಿರೀಕ್ಷೆ ಇದೆ Read more…

ಗೌರವ ಡಾಕ್ಟರೇಟ್ ಗೆ ಬ್ರೇಕ್ ಹಾಕಿದ ರಾಜ್ಯಪಾಲರು

ಸಮಾಜದ ಯಾವುದೇ ರಂಗದಲ್ಲಿಯೂ ಸಹ ಗಮನಾರ್ಹ ಸಾಧನೆ ಮಾಡದಿದ್ದರೂ ಸಹ ‘ಪ್ರಭಾವ’ ಬಳಸಿ ಗೌರವ ಡಾಕ್ಟರೇಟ್ ಪಡೆಯುತ್ತಿದ್ದ ಮಹಾಮಹಿಮರ ಆಸೆಗೆ ಇನ್ನು ಮುಂದೆ ಬ್ರೇಕ್ ಬೀಳಲಿದೆ. ಅರೇ ಇದೇನು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...