alex Certify Govt Job | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘Cement Corporation of India’ ದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಸಿಸಿಐ) ವಿವಿಧ ವಿಭಾಗಗಳಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂಜಿನಿಯರ್, ಅಧಿಕಾರಿ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸಿಸಿಐ ತಂಡಕ್ಕೆ ಸೇರಲು ನೀವು Read more…

‘BPL’ ಕಾರ್ಡ್ ಹೊಂದಿದ ಸರ್ಕಾರಿ ನೌಕರರಿಗೆ ಬಿಗ್ ಶಾಕ್

ಯಾದಗಿರಿ : ಬಿಪಿಎಲ್ ಕಾರ್ಡ್ ಹೊಂದಿದ ಸರ್ಕಾರಿ ನೌಕರರು, ಉದ್ಯಮಿಗಳು, ಖಾಸಗಿ ನೌಕರರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಂಡ ವಿಧಿಸಿದೆ. ಜಿಲ್ಲೆಯಲ್ಲಿ 405 Read more…

ಬೆತ್ತಲೆ ಮೆರವಣಿಗೆ: ದೌರ್ಜನ್ಯಕ್ಕೊಳಗಾದ ಮಹಿಳೆಗೆ ಸರ್ಕಾರಿ ನೌಕರಿ, 10 ಲಕ್ಷ ರೂ.: ಸಿಎಂ ಗೆಹ್ಲೋಟ್ ಘೋಷಣೆ

ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸರ್ಕಾರದಿಂದ ಸಂತ್ರಸ್ತೆಗೆ ನೆರವು ಘೋಷಿಸಲಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Read more…

JOB ALERT : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ವಿವಿಧ ಇಲಾಖೆಗಳಲ್ಲಿ 35 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಕೆಲವು ಉದ್ಯೋಗ Read more…

ನಕಲಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಕೆಲಸ ಪಡೆದವರಿಗೆ ಬಿಗ್ ಶಾಕ್

ಬೆಂಗಳೂರು: ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಉದ್ಯೋಗ ಪಡೆದ 76 ಮಂದಿಯನ್ನು ಪತ್ತೆ ಮಾಡಿ ಕೇಸ್ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 42,000 ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ(SSC) 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿದ್ದು, ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಈ ಪತ್ರಗಳನ್ನು ನೀಡಲಾಗುವುದು. 42,000 Read more…

SHOCKING: ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಕೈ ಕತ್ತರಿಸಿದ ಕಿರಾತಕ

ಕೊಲ್ಕತ್ತಾ: ಪತ್ನಿ ಸರ್ಕಾರಿ ಕೆಲಸಕ್ಕೆ ಹೋಗುವುದನ್ನು ತಡೆಯಲು ವ್ಯಕ್ತಿಯೊಬ್ಬ ಆಕೆಯ ಕೈ ಕತ್ತರಿಸಿದ ಘಟನೆ ಪಶ್ಚಿಮ ಬಂಗಾಳ ಪೂರ್ವ ಬುರ್ದ್ವಾನ್ ಜಿಲ್ಲೆಯ ಕೇತು ಗ್ರಾಮ್ ದಲ್ಲಿ ನಡೆದಿದೆ. ಶೇರ್ Read more…

ಅನುಕಂಪದ ‘ಉದ್ಯೋಗ’ ಪಡೆಯಲು ನಕಲಿ ದಾಖಲೆ ಸಲ್ಲಿಸಿ ಸಿಕ್ಕಿಬಿದ್ದ ಪೊಲೀಸನ ಪತ್ನಿ…!

ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಪರಾಧ ತನಿಖಾ ವಿಭಾಗದ ಹಿರಿಯ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 4726 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಸುವರ್ಣಾವಕಾಶವಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Read more…

ಹ್ಯಾಟ್ಸಾಫ್: 6 ಸರ್ಕಾರಿ ಉದ್ಯೋಗ ಬಂದ್ರೂ ತಿರಸ್ಕರಿಸಿ ಗುರಿ ತಲುಪಿದ ಸಾಧಕ

ಬೆಳಗಾವಿ: ಒಂದಲ್ಲ, ಎರಡಲ್ಲ ಬರೋಬ್ಬರಿ ಆರು ಸರ್ಕಾರಿ ಕೆಲಸ ಬಿಟ್ಟು ಪಿಎಸ್ಐ ಆದ ಸಾಧಕನ ಮಾಹಿತಿ ಇಲ್ಲಿದೆ. 25 ವರ್ಷದ ಕಾಮಣ್ಣ ಹೆಳವರ ಕೂಲಿ ಕಾರ್ಮಿಕ ಬಸವರಾಜ ಮತ್ತು Read more…

ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗಾವಕಾಶ, ಕ್ರೀಡಾ ಇಲಾಖೆಯಲ್ಲಿ ಶೇ. 50, ಉಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ

ದಾವಣಗೆರೆ: ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ Read more…

BIG NEWS: ಕೊರೊನಾಗೆ ಬಲಿಯಾದ ಶಿಕ್ಷಕರು; 130 ಕುಟುಂಬಕ್ಕೆ ಸರ್ಕಾರದಿಂದ ಅನುಕಂಪದ ನೌಕರಿ

ಬೆಂಗಳೂರು: ಉಪಚುನಾವಣಾ ಕರ್ತವ್ಯ, ವಿದ್ಯಾಗಮ ಇನ್ನಿತರ ಕಾರಣಗಳಿಂದ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಶಿಕ್ಷಕರ ಕುಟುಂಬದವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಕಂಪದ ನೌಕರಿ ನೀಡಲು ನಿರ್ಧರಿಸಿದೆ. ಜಿಂದಾಲ್ ಗೆ ನೀಡಿದ್ದ Read more…

BIG NEWS: ಪ್ರತಿಭಟನೆ ಮಾಡಿದ್ರೆ ಸಿಗಲ್ಲ ಸರ್ಕಾರಿ ಉದ್ಯೋಗ, ಸೌಲಭ್ಯ – ಜಾಲತಾಣದಲ್ಲಿ ಪೋಸ್ಟ್ ಹಾಕಿದ್ರೆ ಪಾಸ್ಪೋರ್ಟ್ ಇಲ್ಲ

ನವದೆಹಲಿ:  ಪ್ರತಿಭಟನೆ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಸರ್ಕಾರಿ ಉದ್ಯೋಗ ಸಿಗುವುದಿಲ್ಲ. ಅಲ್ಲದೆ, ಅಂತಹ ವ್ಯಕ್ತಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುವುದಿಲ್ಲವೆಂದು ಬಿಹಾರ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಪ್ರತಿಭಟನೆ, ಹಿಂಸಾತ್ಮಕ ಕೃತ್ಯಗಳಲ್ಲಿ Read more…

ವಿವಿಧ ಇಲಾಖೆಗಳ ನೇಮಕಾತಿ: FDA, SDA ಸೇರಿ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಕೊರೋನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ 2020 – 21 Read more…

ಭರ್ಜರಿ ಗುಡ್ ನ್ಯೂಸ್: FDA, SDA ಸೇರಿ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಕೊರೋನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ 2020 – 21 ನೇ ಸಾಲಿನ Read more…

ಸರ್ಕಾರಿ ಕೆಲಸಕ್ಕೆ ಸೇರುವವರು, ನೌಕರರಿಗೆ ಹೊಸ ನಿಯಮ: ತಂಬಾಕು ತಿನ್ನಲ್ಲವೆಂದು ಅಫಿಡವಿಟ್ ಸಲ್ಲಿಸಬೇಕು

ರಾಂಚಿ: ತಂಬಾಕು ಸೇವಿಸುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಜಾರ್ಖಂಡ್ ಸರ್ಕಾರ ಸರ್ಕಾರಿ ನೌಕರರಿಗೆ ಸೂಚನೆ ನೀಡಿದೆ. ಸರ್ಕಾರಿ ಉದ್ಯೋಗಿಗಳು ಮತ್ತು ಸರ್ಕಾರದ ಉದ್ಯೋಗಕ್ಕೆ ಸೇರುವ ಆಕಾಂಕ್ಷಿಗಳು ಇನ್ನು ಮುಂದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...