alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಆರೋಗ್ಯ ಕರ್ನಾಟಕ’ ಯೋಜನೆಗೆ ಮಾರ್ಚ್ 2 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ. ಎಲ್ಲಾ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಂದು ಸಿಗಲಿದೆ ಸಿಹಿ ಸುದ್ದಿ…!

ವೇತನ ಪರಿಷ್ಕರಣೆ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ. 6 ನೇ ವೇತನ ಆಯೋಗ ಮಾಡಿರುವ ಶಿಫಾರಸ್ಸಿನಂತೆ ಶೇ. 30 ರಷ್ಟು ವೇತನ ಹೆಚ್ಚಳ ಮಾಡಲು Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ, ಮಾರ್ಚ್ 3 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಆಡಳಿತ Read more…

ರಾಗಿ ಬೆಳೆಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ 15 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ರಾಗಿ ಖರೀದಿ ಕೇಂದ್ರಗಳನ್ನು ತೆರೆದಿದೆ. ಪ್ರತಿ ಕ್ವಿಂಟಾಲ್ ಗೆ 2300 ರೂ. ದರ ನಿಗದಿಪಡಿಸಿದೆ. ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಸಾವಿರಾರು ಹುದ್ದೆಗಳನ್ನು ರದ್ದುಪಡಿಸುವ ಸಾಧ್ಯತೆ ಇದೆ. ಮಂಜೂರಾದ ಹುದ್ದೆಗಳಲ್ಲಿ 2,52,596 ಹುದ್ದೆಗಳು Read more…

ಕರ್ನಾಟಕ ಮುಕ್ತ ವಿವಿ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಹಿಯಾದ ಸುದ್ದಿ ಇಲ್ಲಿದೆ. ಪದವಿ ಪಡೆದು ಅತಂತ್ರರಾಗಿರುವ ವಿದ್ಯಾರ್ಥಿಗಳು ಇನ್ನು ಭಯ ಪಡುವಂತಿಲ್ಲ. ಕರ್ನಾಟಕ ರಾಜ್ಯ ಮುಕ್ತ ವಿವಿಯ ಬಿಕ್ಕಟ್ಟು ಇತ್ಯರ್ಥಪಡಿಸಿ Read more…

ಅಡಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಏನದು ಗೊತ್ತಾ..?

ಬೆಂಗಳೂರು: ಪ್ರತಿ ವರ್ಷ ಅಡಿಕೆ ಮಾರುಕಟ್ಟೆಗೆ ಬಂದು ಒಳ್ಳೆಯ ಧಾರಣೆ ಸಿಗುವ ಸಂದರ್ಭದಲ್ಲಿ ನಿಷೇಧದ ಮಾತುಗಳು ಕೇಳಿ ಬಂದು ದಿಢೀರ್ ಧಾರಣೆ ಕುಸಿತವಾಗುತ್ತದೆ. ಕೇಂದ್ರ ಸರ್ಕಾರದ ಅಧಿಕಾರಿಗಳು ನೀಡಿದ Read more…

ಇಲ್ಲಿದೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತ ಒಂದು ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಲ್ಲಿ ಗೊಂದಲವಾಗಿದೆ ಎಂದು ನೌಕರರ ವರ್ಗದಿಂದ ಆಕ್ರೋಶ ವ್ಯಕ್ತವಾಗಿದೆ. ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟ, ಸಚಿವಾಲಯ ನೌಕರರ ಸಂಘ, ರಾಜ್ಯ Read more…

ಸರ್ಕಾರಿ ಶಾಲೆ ಶಿಕ್ಷಕರಿಗೂ ಕಡ್ಡಾಯವಾಯ್ತು ಡ್ರೆಸ್ ಕೋಡ್

ಭೋಪಾಲ್: ಶಾಲಾ ಮಕ್ಕಳು ಸಮವಸ್ತ್ರ ಧರಿಸುವುದು ಸಾಮಾನ್ಯ. ಇನ್ಮುಂದೆ ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಅನೇಕ ಶಾಲೆಗಳಲ್ಲಿ ಶಿಕ್ಷಕರಿಗೆ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಅದೇ ರೀತಿ ಮಧ್ಯಪ್ರದೇಶದಲ್ಲಿ Read more…

PPF ಠೇವಣಿ ಬಗ್ಗೆ ಗುಡ್ ನ್ಯೂಸ್: ಹೂಡಿಕೆದಾರರಿಗೆ ಬೇಡ ಆತಂಕ

ಮುಂಬೈ: ಪಿ.ಪಿ.ಎಫ್. ಠೇವಣಿ ರಕ್ಷಣೆ ಅಬಾಧಿತವಾಗಿದೆ ಎಂದು ಕೇಂದ್ರ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ತಿಳಿಸಿದ್ದಾರೆ. ಸಾರ್ವಜನಿಕ ಭವಿಷ್ಯ ನಿಧಿ(PPF) ಕಾಯ್ದೆ ರದ್ದುಪಡಿಸಿ, ಉಳಿತಾಯ ಅಭಿವೃದ್ಧಿ Read more…

ವಾಹನ ಸವಾರರಿಗೆ ‘ಸಿಹಿ’ ಸುದ್ದಿ ನೀಡಿದ ಅರುಣ್ ಜೇಟ್ಲಿ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ತೈಲ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದು ಆತಂಕಕ್ಕೆ Read more…

ಗುಡ್ ನ್ಯೂಸ್! ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ತಿಂಗಳಿಗೆ 80,000 ರೂ.

ನವದೆಹಲಿ: ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ, ಸಂಶೋಧನೆ ಕೈಗೊಳ್ಳುವ ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಮಾಸಿಕ 80,000 ರೂ. ಶಿಷ್ಯವೇತನ ನೀಡಲಾಗುವುದು. ಐ.ಐ.ಟಿ., IISER, NIT ಯಂತಹ Read more…

ಮಠ-ಮಂದಿರ ವಶಕ್ಕೆ ಹುನ್ನಾರ, ಆಕ್ರೋಶಕ್ಕೆ ತುತ್ತಾದ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಠ, ಮಂದಿರಗಳ ವಶಕ್ಕೆ ಮುಂದಾಗಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಧಾರ್ಮಿಕ ದತ್ತಿ ಕಾಯ್ದೆ ವ್ಯಾಪ್ತಿಗೆ ಮಠಗಳನ್ನು ತರುವ ಕುರಿತಾಗಿ Read more…

ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ವಿಳಂಬದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಇದೇ ವರ್ಷ 215 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿದೆ. ಆದರೆ, Read more…

ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ ‘ಶುಭ ಸುದ್ದಿ’

ನವದೆಹಲಿ: ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ಮೂಲವೇತನದ 2.57 ಫಿಟ್ಮೆಂಟ್ ಗೆ ಅನುಗುಣವಾಗಿ ವೇತನವನ್ನು ಪಡೆಯುತ್ತಿದ್ದು, ಅವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ಮ್ಯಾಟ್ರಿಕ್ಸ್ ಲೆವೆಲ್ 1 -5 Read more…

‘ಸಿಗಂದೂರು ಸೇತುವೆಗೆ’ ಹಸಿರು ನಿಶಾನೆ ತೋರಿದ ಸರ್ಕಾರ….

ನವದೆಹಲಿ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲು –ಸಿಗಂದೂರು ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಶರಾವತಿ ಹಿನ್ನೀರು ಪ್ರದೇಶದ ಸಿಗಂದೂರಿಗೆ ಲಾಂಚ್ ಮೂಲಕ ಸಂಪರ್ಕ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ‘ಶುಭ ಸುದ್ದಿ’

ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಶುಭ ಸುದ್ದಿ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಲಾದ ಯೋಜನೆಗಳಿಂದ ಸುಮಾರು 50 ಲಕ್ಷ ಉದ್ಯೋಗ ಸೃಷ್ಠಿಯಾಗಲಿವೆ. Read more…

ಗುಡ್ ನ್ಯೂಸ್! ಒಂದೂವರೆ ಪಟ್ಟು ಹೆಚ್ಚಾಗಲಿದೆ ಕೃಷಿ ‘ಬೆಂಬಲ ಬೆಲೆ’

ನವದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಆದ್ಯತೆ ನೀಡಲಾಗಿದೆ. ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಲ್ಲಿ Read more…

ಭರ್ಜರಿ ಕೊಡುಗೆ! ಶೇ. 200 ರಷ್ಟು ಹೆಚ್ಚಾಯ್ತು ವೇತನ

ನವದೆಹಲಿ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನವನ್ನು ಶೇ. 200 ರಷ್ಟು ಏರಿಕೆ ಮಾಡುವ ಮೂಲಕ ಭರ್ಜರಿ ಕೊಡುಗೆ ನೀಡಿದೆ. ಸುಪ್ರೀಂ ಕೋರ್ಟ್ ಹಾಗೂ Read more…

ನೌಕರರು, ನಿರುದ್ಯೋಗಿಗಳಿಗೆ ಆಘಾತಕಾರಿ ಸುದ್ದಿ…!

ನವದೆಹಲಿ: ಕೇಂದ್ರ ಸರ್ಕಾರಿ ಹುದ್ದೆ ಸೇರುವ ನಿರೀಕ್ಷೆಯಲ್ಲಿದ್ದ ನಿರುದ್ಯೋಗಿಗಳಿಗೆ ಆಘಾತಕಾರಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕಳೆದ 5 ವರ್ಷಗಳಿಂದ ಭರ್ತಿಯಾಗದೇ ಉಳಿದಿರುವ ಹುದ್ದೆಗಳನ್ನು ರದ್ದುಪಡಿಸಲು ಚಿಂತಿಸಲಾಗಿದೆ. Read more…

ಬಜೆಟ್: ಗ್ರಾಮೀಣ ವಲಯಕ್ಕೆ ತೆರಿಗೆಯಲ್ಲಿ ಸಿಗುತ್ತಾ ರಿಯಾಯ್ತಿ…?

ನವದೆಹಲಿ: ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ವೇಗವಾಗಿ ಚಲಿಸುವ ಗ್ರಾಹಕರ ಸರಕುಗಳ ಕಂಪನಿಗಳು(Fast Moving Consumer Goods Company –FMCG) ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. Read more…

ರೈತರ ಆದಾಯ ದ್ವಿಗುಣ: ಕೇಂದ್ರದಿಂದ ಶುಭ ಸುದ್ದಿ….

ನವದೆಹಲಿ: ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಅವರು, ಫೆಬ್ರವರಿ 1 ರಂದು ಬಜೆಟ್ ಮಂಡಿಸಲಿದ್ದು, ಹಲವಾರು ವಲಯಗಳಿಂದ ನಿರೀಕ್ಷೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ Read more…

ಪ್ರಾಮಾಣಿಕವಾಗಿ ಸಾಲ ಕಟ್ಟಿದ್ದವರಿಗೆ ಶುಭ ಸುದ್ದಿ

ನವದೆಹಲಿ: ನೀವು ಪಡೆದುಕೊಂಡ ಸಾಲವನ್ನು ಪ್ರಾಮಾಣಿಕವಾಗಿ ಮರು ಪಾವತಿ ಮಾಡಿದ್ದರೆ ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರ ಪ್ರಾಮಾಣಿಕರಿಗೆ ಸುಲಭವಾಗಿ ಸಾಲ ಒದಗಿಸಲು ಮುಂದಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ Read more…

ಸರ್ಕಾರಿ ನೌಕರರಿಗೆ ಡಬಲ್ ಧಮಾಕ…! ಏನದು ಗೊತ್ತಾ…?

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಸಿಹಿ ಸುದ್ದಿ ಸಿಗಲಿದೆ. ನೌಕರರ ವೇತನ ಹೆಚ್ಚಳದ ಜೊತೆಗೆ ಪ್ರತಿ ತಿಂಗಳ 4 ನೇ ಶನಿವಾರ ರಜೆ ನೀಡಲು ಸರ್ಕಾರ Read more…

ಶೇ.100 ರಷ್ಟು ವಿದೇಶಿ ಹೂಡಿಕೆಗೆ ಅನುಮತಿ ಕೋರಿದ ‘ಐಡಿಯಾ’

ಟೆಲಿಕಾಂ ಕಂಪನಿ ಐಡಿಯಾ ಸೆಲ್ಯುಲಾರ್ ವಿದೇಶಿ ನೇರ ಹೂಡಿಕೆಯನ್ನು ಶೇ.100ರಷ್ಟು ಹೆಚ್ಚಳ ಮಾಡಲು ಸರ್ಕಾರದ ಅನುಮತಿ ಕೋರಿದೆ. ಎಫ್ ಡಿ ಐ ಹೆಚ್ಚಳಕ್ಕಾಗಿ ಇಂಡಸ್ಟ್ರಿಯಲ್ ಪಾಲಿಸಿ & ಪ್ರಮೋಷನ್ Read more…

ಬಜೆಟ್ ಗೂ ಮೊದಲೇ ‘ಸಿಹಿ ಸುದ್ದಿ’ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಇದೇ ವೇಳೆ ಮನೆ ಖರೀದಿಸಲು ಮುಂದಾದವರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಕೇಂದ್ರ ಬಜೆಟ್ ಮಂಡನೆಗೆ ಕೆಲವು ದಿನ ಬಾಕಿ Read more…

ಖರೀದಿಗೂ ವಿಧಿಸಲಾಗುತ್ತೆ ಗರಿಷ್ಠ ಮಿತಿ…!

ಇನ್ಮೇಲೆ ವ್ಯಾಪಾರಿಗಳು 6 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಖರೀದಿ ಬಗ್ಗೆ ಹಣಕಾಸು ಗುಪ್ತಚರ ಘಟಕಕ್ಕೆ ಮಾಹಿತಿ ನೀಡಬೇಕು. ಮನಿ ಲಾಂಡರಿಂಗ್ ಗೆ ಬ್ರೇಕ್ ಹಾಕಲು ಈ ಹೊಸ Read more…

ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಾಹಿತಿ

ಬೆಂಗಳೂರು: ಗುತ್ತಿಗೆಯ ಆಧಾರದಲ್ಲಿ ನೇಮಕವಾಗಿ ನಂತರ ಕಾಯಂ ಆದ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಮಾಹಿತಿಯೊಂದು ಇಲ್ಲಿದೆ. ಇಂತಹ ಉಪನ್ಯಾಸಕರು ಮತ್ತು ಶಿಕ್ಷಕರ ವೇತನ, ಪಿಂಚಣಿಯ ಸುತ್ತೋಲೆಯನ್ನು ರಾಜ್ಯ ಸರ್ಕಾರ Read more…

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ಗೂ ಮೊದಲೇ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ಬೊಜ್ಜಿನ ಸಮಸ್ಯೆ ತಡೆಯಲು ಹೋಟೆಲ್ ಗಳಲ್ಲೂ ಕ್ಯಾಲೋರಿ ಕೌಂಟ್

ಬೊಜ್ಜು ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಬಹುದೊಡ್ಡ ಆರೋಗ್ಯ ಸಮಸ್ಯೆಯಾಗಿದೆ. ಜನರು ಆರೋಗ್ಯಕರವಾದ ಆಹಾರವನ್ನು ಸೇವಿಸುತ್ತಿಲ್ಲ. ಜಂಖ್ ಫುಡ್ ಗಳ ಮೊರೆಹೋಗ್ತಿದ್ದಾರೆ. ಕ್ಯಾಲೋರಿಗಳ ಬಗ್ಗೆ ಗಮನ ಕೊಡುತ್ತಿಲ್ಲ. ಬ್ರಿಟನ್ ನಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...