alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಾಯುಕ್ತರಾಗಿ ವಿಶ್ವನಾಥ ಶೆಟ್ಟಿ ನೇಮಕ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜೂಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ವಿಶ್ವನಾಥ ಶೆಟ್ಟಿ ಅವರ ಹೆಸರನ್ನು Read more…

ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲು ಮಹತ್ವದ ಹೆಜ್ಜೆ..?

ಶೀಘ್ರದಲ್ಲಿಯೇ ಕಾರ್ಡ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡುವ ಸಾಧ್ಯತೆ ಇದೆ. ಕಾರ್ಡ್ ಮೂಲಕ ವ್ಯವಹಾರ ನಡೆಸುವವರಿಗೆ ವಿಧಿಸಲಾಗ್ತಾ ಇದ್ದ ವಹಿವಾಟು ತೆರಿಗೆಯನ್ನು ತೆಗೆದುಕಾಗುವ ಬಗ್ಗೆ ಚಿಂತನೆ Read more…

ಸಾಮಾನ್ಯ ಬಜೆಟ್ ನಲ್ಲೇ ರೈಲ್ವೇ ಬಜೆಟ್

ನವದೆಹಲಿ: ಬ್ರಿಟಿಷರ ಕಾಲದಿಂದಲೂ ಪಾಲಿಸಿಕೊಂಡು ಬರಲಾಗುತ್ತಿದ್ದ, ಸಂಪ್ರದಾಯಕ್ಕೆ ಕೇಂದ್ರ ಸರ್ಕಾರ ತಿಲಾಂಜಲಿ ಇಟ್ಟಿದೆ. ಇಷ್ಟು ವರ್ಷಗಳ ಕಾಲ ಪ್ರತ್ಯೇಕವಾಗಿ ಮಂಡನೆಯಾಗುತ್ತಿದ್ದ ರೈಲ್ವೇ ಬಜೆಟ್, ಸಾಮಾನ್ಯ ಬಜೆಟ್ ನಲ್ಲೇ ವಿಲೀನವಾಗಿದೆ. Read more…

ಇಲ್ಲಿದೆ ಶಾಸಕರ ಹಾಜರಾತಿ ರಿಪೋರ್ಟ್

ಶಾಲೆಗೆ ಚಕ್ಕರ್, ಊಟಕೆ ಹಾಜರ್ ಲೆಕ್ಕದಿ ಬರಿ ಸೊನ್ನೆ ಎಂಬ ಮಾತನ್ನು ಶಾಲೆಗೆ ಬಂಕ್ ಹೊಡೆಯುವ ಮಕ್ಕಳಿಗೆ ಹೇಳಲಾಗುತ್ತದೆ. ಈ ಮಾತನ್ನು ಈಗ ಮತ ಹಾಕಿ ಕಳುಹಿಸಿದ ಶಾಸಕರಿಗೂ Read more…

ರೈತರ 660.5 ಕೋಟಿ ಬಡ್ಡಿ ಮನ್ನಾ ಮಾಡಿದ ಮೋದಿ ಸರ್ಕಾರ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮೊದಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರ ಪರ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಮಂಗಳವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ರೈತರ ಸಾಲದ ಬಗ್ಗೆ Read more…

‘ಅತಿಶೀಘ್ರದಲ್ಲೇ ಆರಂಭವಾಗಲಿದೆ ಜಲ್ಲಿಕಟ್ಟು’

ಚೆನ್ನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಸುಗ್ರೀವಾಜ್ಞೆ ಜಾರಿಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು, ನವದೆಹಲಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮಿಸಿದ ಕೂಡಲೇ, Read more…

ಲೋಕಾಯುಕ್ತರ ನೇಮಕಕ್ಕೆ ರಾಜ್ಯಪಾಲರ ಹಿಂದೇಟು

ಬೆಂಗಳೂರು: ಲೋಕಾಯುಕ್ತರ ನೇಮಕದಲ್ಲಿ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರನ್ನು ಲೋಕಾಯುಕ್ತರ ಹುದ್ದೆಗೆ ನೇಮಕ ಮಾಡಲು ರಾಜ್ಯಪಾಲರು ಹಿಂದೇಟು ಹಾಕಿದ್ದಾರೆ. Read more…

ಅಕ್ರಮ-ಸಕ್ರಮಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯ ಸರ್ಕಾರದ ಅಕ್ರಮ ಸಕ್ರಮ ಯೋಜನೆಗೆ, ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಮಧ್ಯಾಂತರ ತಡೆಯಾಜ್ಞೆ ನೀಡಿದೆ. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ನಿಯಮವನ್ನು ಉಲ್ಲಂಘಿಸಿ, ನಿರ್ಮಾಣವಾಗಿರುವ ಅಕ್ರಮ Read more…

ಯುವತಿ ಮೇಲೆ ದೌರ್ಜನ್ಯ: ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು: ಕಮ್ಮನಹಳ್ಳಿಯಲ್ಲಿ ಡಿಸೆಂಬರ್ 31 ರಂದು ರಾತ್ರಿ, ಯುವತಿ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರು ವರದಿ ಕೇಳಿದ್ದಾರೆ. ಈಗಾಗಲೇ ಪೊಲೀಸರು ತನಿಖೆ ನಡೆಸಿ, ನಾಲ್ವರನ್ನು ಬಂಧಿಸಿದ್ದು, Read more…

ಡಿ.30 ರ ಬಳಿಕ ಕ್ಯಾಶ್ ವಿತ್ ಡ್ರಾ ಮಿತಿ ಹೆಚ್ಚಳ..?

500 ಮತ್ತು 1000 ರೂಪಾಯಿ ನೋಟುಗಳ ನಿಷೇಧದಿಂದ ಕಳೆದ 2 ತಿಂಗಳಿನಿಂದ ಭಾರತದಲ್ಲಿ ಆರ್ಥಿಕ ಮುಗ್ಗಟ್ಟು ತಲೆದೋರಿಗೆ. ಕ್ಯಾಶ್ ಸಿಗದೆ ಜನ ಕಂಗಾಲಾಗಿದ್ದಾರೆ, ಯಾಕಂದ್ರೆ ಬ್ಯಾಂಕ್ ಮತ್ತು ಎಟಿಎಂನಿಂದ Read more…

ಆದಿವಾಸಿಗಳ ಹೋರಾಟ ತಾತ್ಕಾಲಿಕ ಸ್ಥಗಿತ

ಮಡಿಕೇರಿ: ಕಳೆದ 2 ವಾರಗಳಿಂದ ನಡೆಯುತ್ತಿದ್ದ, ಆದಿವಾಸಿಗಳ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಸರ್ಕಾರದ ಭರವಸೆ ಹಿನ್ನಲೆಯಲ್ಲಿ 3 ತಿಂಗಳ ಕಾಲ ಕಾದು ನೋಡಲು ಹೋರಾಟಗಾರರು ತೀರ್ಮಾನಿಸಿದ್ದು, ಪ್ರತಿಭಟನಾ Read more…

ಇನ್ಮುಂದೆ ಸುಲಭವಲ್ಲ ಕಾರು ಖರೀದಿ

ನವದೆಹಲಿ: ಕಾರ್ ಖರೀದಿಸಲು ಇನ್ಮುಂದೆ ಕಷ್ಟವಾಗಬಹುದು. ಕಾರ್ ಖರೀದಿ ಮಾಡಲು ಮನೆಯಲ್ಲಿ ಕಡ್ಡಾಯವಾಗಿ ಪಾರ್ಕಿಂಗ್ ಜಾಗ ಹೊಂದಿರಬೇಕೆಂಬ ನಿಯಮವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಬೆಳೆಯುತ್ತಿರುವ ನಗರಗಳಲ್ಲಿ Read more…

ಕಾಳಧನಿಕರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಕಪ್ಪು ಹಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ. ಕಪ್ಪು ಹಣ ಘೋಷಣೆಗೆ ಹಿಂದೆಯೇ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ, ಕೊನೆಯ Read more…

ಡಿಸೆಂಬರ್ 13 ರಂದು ಈದ್ ಮಿಲಾದ್ ರಜೆ

ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ 13 ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ರಜೆ ಘೋಷಿಸಿದೆ. ಈ ಮೊದಲು ಡಿಸೆಂಬರ್ 12 ರಂದು ರಜೆ ಘೋಷಣೆ ಮಾಡಲಾಗಿತ್ತು. ಸೆಂಟ್ರಲ್ Read more…

ಡಿಸೆಂಬರ್ 12 ರಂದು ರಜೆ ಘೋಷಣೆ

ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ(ಈದ್ ಮಿಲಾದ್) ಅಂಗವಾಗಿ, ಕೇಂದ್ರ ಸರ್ಕಾರಿ ನೌಕರರಿಗೆ ಡಿಸೆಂಬರ್ 12 ರಂದು ರಜೆ ಘೋಷಿಸಲಾಗಿದೆ. ಕೇಂದ್ರ ಸರ್ಕಾರ ಈ ಮೊದಲು ಮಂಗಳವಾರ ರಜೆ Read more…

ವಿವಾದ ಬಗೆಹರಿಸುವಂತೆ ಕೇಂದ್ರದ ಕದ ತಟ್ಟಿದ ಮಿಸ್ತ್ರಿ

ಟಾಟಾ ಸನ್ಸ್ ಕಂಪನಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಸೈರಸ್ ಮಿಸ್ತ್ರಿ, ರತನ್ ಟಾಟಾ ವಿರುದ್ಧ ಹರಿಹಾಯ್ದಿದ್ದಾರೆ. ಹೈಕಮಾಂಡ್, ಸರ್ವಾಧಿಕಾರಿ ಧೋರಣೆಯಲ್ಲಿ ನಿರ್ಧಾರ ತೆಗೆದುಕೊಳ್ತಾ ಇದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ತೆಲಂಗಾಣ ದೇವಾಲಯಗಳಲ್ಲಿ ಭಕ್ತರಿಗೆ ಸ್ವೈಪಿಂಗ್ ಮಷಿನ್ ವ್ಯವಸ್ಥೆ

ನಗದು ರಹಿತ ವಹಿವಾಟನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತೆಲಂಗಾಣ ಸರ್ಕಾರ ಹೊಸ ಕ್ರಮಕ್ಕೆ ಮುಂದಾಗಿದೆ. ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಾರ್ಡ್ ಸ್ವೈಪಿಂಗ್ ಸಿಸ್ಟಮ್ ಅಳವಡಿಸಲು ನಿರ್ಧರಿಸಲಾಗಿದೆ. ಇದರ ಜೊತೆಜೊತೆಗೆ ದೇವಾಲಯದ Read more…

ನೌಕರರಿಗೆ ನಗದು ರಹಿತ ವ್ಯವಹಾರದ ಮಾಹಿತಿ

ಹೈದರಾಬಾದ್: ದೇಶದಲ್ಲಿ ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ ಬಳಿಕ, ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ತೆಲಂಗಾಣ ಸರ್ಕಾರವೂ ನಗದು ರಹಿತ ವ್ಯವಹಾರ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ Read more…

ಹೊಸ ದಾರಿ ಕಂಡುಕೊಂಡ ಕಾಳಧನಿಕರು….

ನವದೆಹಲಿ: ದೇಶದಲ್ಲಿ ನವೆಂಬರ್ 8 ರಿಂದ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟ್ ಗಳನ್ನು ಬ್ಯಾನ್ ಮಾಡಿದ ಬಳಿಕ, ಕಾಳಧನಿಕರು ತಮ್ಮಲ್ಲಿರುವ ಬ್ಲಾಕ್ ಮನಿ ವೈಟ್ Read more…

2018 ರಿಂದ ಮತ್ತೆ ಶುರುವಾಗಲಿದೆ 10ನೇ ತರಗತಿಗೆ ಬೋರ್ಡ್ ಪರೀಕ್ಷೆ

2017-2018ನೇ ಸಾಲಿನಿಂದ ಸಿ ಬಿ ಎಸ್ ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಶುರುವಾಗಲಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ. Read more…

ಏರಿಕೆಯಾಯ್ತು ಚಿನ್ನ, ಬೆಳ್ಳಿ ಅಮದು ಸುಂಕ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಹಬ್ಬ ಮತ್ತು ಮದುವೆ ಸೀಸನ್ ಗಳಿಂದ ಬೆಲೆ ಹೆಚ್ಚಾಗುತ್ತಿದೆ. ಹೂಡಿಕೆದಾರರು ಮತ್ತು ಗ್ರಾಹಕರು ಚಿನ್ನ ಖರೀದಿಗೆ ಮುಗಿಬಿದ್ದ ಕಾರಣ Read more…

ವಿವಾದಕ್ಕೆ ಕಾರಣವಾಗಿದೆ ಟಿಪ್ಪು ಸುಲ್ತಾನ್ ಜಯಂತಿ

ಬಿ.ಜೆ.ಪಿ.ಯ ತೀವ್ರ ವಿರೋಧದ ನಡುವೆಯೂ, ರಾಜ್ಯ ಸರ್ಕಾರ ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ಮುಂದಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈ ಕುರಿತು ನಿರ್ದೇಶನ ನೀಡಿದೆ. ಶತಾಯಗತಾಯ ಟಿಪ್ಪುಸುಲ್ತಾನ್ ಜಯಂತಿ Read more…

OROP ವಿಳಂಬಕ್ಕೆ ನಿವೃತ್ತ ಯೋಧ ಬಲಿ..!

ನಿವೃತ್ತ ಯೋಧನೊಬ್ಬ ದೆಹಲಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೇಂದ್ರ ಸರ್ಕಾರದ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ಜಾರಿಯಾಗುವಲ್ಲಿ ವಿಳಂಬವಾಗುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗ್ತಿದೆ. ಹರಿಯಾಣ ಮೂಲದ ನಿವೃತ್ತ ಯೋಧ Read more…

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ

ಬೆಂಗಳೂರು: ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಾಡು, ನುಡಿಗಾಗಿ ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಲಾಗಿದೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹರಿದು ಹಂಚಿಹೋಗಿದ್ದ Read more…

ಟಿಪ್ಪು ಜಯಂತಿ ಆಚರಣೆ ಬೇಡ ಎಂದ ಬಿ.ಎಸ್.ವೈ.

ಹುಬ್ಬಳ್ಳಿ: ಹಜರತ್ ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ಬಿ.ಜೆ.ಪಿ. ಪ್ರಬಲ ವಿರೋಧ ವ್ಯಕ್ತಪಡಿಸಿದೆ. ವಿರೋಧದ ನಡುವೆಯೂ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ Read more…

ಎಲ್ಇಡಿ ಬಲ್ಪ್ ರೀತಿಯಲ್ಲಿಯೇ ಸರ್ಕಾರ ನೀಡಲಿದೆ ಟ್ಯೂಬ್ ಲೈಟ್, ಫ್ಯಾನ್

ಉಜ್ವಲ ಯೋಜನೆ ಅಡಿಯಲ್ಲಿ ಕಡಿಮೆ ದರದಲ್ಲಿ ಕೇಂದ್ರ ಸರ್ಕಾರ ಎಲ್ಇಡಿ ಬಲ್ಪ್ ಗಳನ್ನು ದೇಶದ ಜನತೆಗೆ ನೀಡ್ತಾ ಇದೆ. ಇದರಂತೆ ಗುಜರಾತ್ ಸರ್ಕಾರ ಕೂಡ ಕಡಿಮೆ ದರದಲ್ಲಿ ಟ್ಯೂಬ್ Read more…

ಕಾವೇರಿಗಾಗಿ ಒಗ್ಗಟ್ಟು ಪ್ರದರ್ಶನ: ಸಿ.ಎಂ. ಧನ್ಯವಾದ

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ಅಧ್ಯಯನ ತಂಡ ರಚಿಸಿದ್ದು, ಪ್ರತಿದಿನ 2,000 ಕ್ಯೂಸೆಕ್ ನಂತೆ ಅಕ್ಟೋಬರ್ 7 ರಿಂದ 18 ರ Read more…

ಕಾವೇರಿ ಮೇಲುಸ್ತುವಾರಿ ಸಭೆಯತ್ತ ಎಲ್ಲರ ಚಿತ್ತ

ನವದೆಹಲಿ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಮೇಲುಸ್ತುವಾರಿ ಸಮಿತಿ ಸಭೆ ನಡೆಯಲಿದ್ದು, ಸಮರ್ಥ ವಾದ ಮಂಡಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈಗಾಗಲೇ ಕಾವೇರಿ ನದಿ ನೀರಿನ Read more…

ಫೈರಿಂಗ್ ನಲ್ಲಿ ಮೃತಪಟ್ಟ ಉಮೇಶ್ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಹೆಗ್ಗನಹಳ್ಳಿಯಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹಾರಿಸಿದ ಗುಂಡಿಗೆ ಬಲಿಯಾದ ಉಮೇಶ್ ಕುಟುಂಬದವರಿಗೆ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಈ ಕುರಿತು ಮಾಹಿತಿ Read more…

ಸೆಪ್ಟೆಂಬರ್ 13 ರಂದು ಬಕ್ರೀದ್ ರಜೆ

ಬೆಂಗಳೂರು: ಬಕ್ರೀದ್ ಹಬ್ಬದ ಪ್ರಯುಕ್ತ ಸೆಪ್ಟಂಬರ್ 13 ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಈ ಮೊದಲು ಸೆಪ್ಟಂಬರ್ 12 ರಂದು ರಜೆ ನಿಗದಿಯಾಗಿತ್ತು. ಸೆಪ್ಟಂಬರ್ 12 ರಂದು ನಿಗದಿಯಾಗಿದ್ದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...