alex Certify Govt | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಬರ ಇದೆ ಎಂದು ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ: ಸಿಎಂ ಮಾಹಿತಿ

ಮೈಸೂರು: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ ನೀಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಇದೆ ಎಂದು ಗ್ಯಾರಂಟಿ Read more…

ಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ ಮರು ನಿಗದಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕನಿಷ್ಠ ವೇತನ ಕುರಿತಂತೆ ರಾಜ್ಯ ಸರ್ಕಾರದ ಈ ಹಿಂದಿನ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದ್ದು, ಹೊಸದಾಗಿ ಕನಿಷ್ಠ ವೇತನ ಮರು ನಿಗದಿ ಮಾಡುವಂತೆ ಸೂಚನೆ ನೀಡಿದೆ. 2022 ರಲ್ಲಿ Read more…

BIG NEWS: ‘ಉದ್ಯೋಗ ಸೃಷ್ಟಿ ಉದ್ದೇಶದಿಂದ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಸರ್ಕಾರ ಚಿಂತನೆ’

ರಾಮನಗರ: ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಕೂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಮೈದಾನ, ಕೊಠಡಿ, ಅಗ್ನಿ ಸುರಕ್ಷತೆ ವಿನಾಯಿತಿ ಕೋರಿದ ಶಾಲೆಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಕೊಠಡಿ, ಆಟದ ಮೈದಾನ, ಗ್ರಂಥಾಲಯ, ಪ್ರಯೋಗಾಲಯ, ಅಗ್ನಿ ಸುರಕ್ಷತಾ ಕ್ರಮಗಳಿಲ್ಲದ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಖಾಸಗಿ ಶಾಲೆಗಳನ್ನು ಹೈಕೋರ್ಟ್ ತರಾಟೆಗೆ Read more…

BIG NEWS : ‘ಫ್ಯಾಕ್ಟ್ ಚೆಕ್’ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ರಾಜ್ಯ ಸರ್ಕಾರ ಕರೆ : ಅರ್ಹತೆಗಳೇನು..? ತಿಳಿಯಿರಿ

ಬೆಂಗಳೂರು : ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ಫ್ಯಾಕ್ಟ್ ಚೆಕ್ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ಕರೆ  ನೀಡಿದೆ. ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ Read more…

ನೌಕರರಿಗೆ ಶಾಕಿಂಗ್ ನ್ಯೂಸ್: ಏರಿಕೆಯಾಗದ ಜಿಪಿಎಫ್ ಬಡ್ಡಿ ದರ ಯಥಾಸ್ಥಿತಿಯಲ್ಲೇ ಮುಂದುವರಿಕೆ

ನವದೆಹಲಿ: ಜನರಲ್ ಪ್ರಾವಿಡೆಂಟ್ ಫಂಡ್(ಜಿಪಿಎಫ್) ಬಡ್ಡಿ ದರವನ್ನು ಕೇಂದ್ರ ಹಣಕಾಸು ಸಚಿವಾಲಯ ಯಥಾಸ್ಥಿತಿಯಲ್ಲಿ ಮುಂದುವರೆಸಿದ್ದು, ಇದರಿಂದಾಗಿ ಬಡ್ಡಿ ದರ ಏರಿಕೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಸೆಯಾಗಿದೆ. ಅಕ್ಟೋಬರ್ -ಡಿಸೆಂಬರ್ ತ್ರೈಮಾಸಿಕ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: 320 ಎಸಿ ಎಲೆಕ್ಟ್ರಿಕ್ ಬಸ್ ಬಿಎಂಟಿಸಿಗೆ ಸೇರ್ಪಡೆ ಶೀಘ್ರ

ಬೆಂಗಳೂರು: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗಲಿವೆ. ಡೀಸೆಲ್ ಬಸ್ ಗಳಿಂದ ಆಗುತ್ತಿರುವ ವೆಚ್ಚ ತಗ್ಗಿಸಲು ಮತ್ತು ಪರಿಸರ ಸಂರಕ್ಷಣೆ ಉದ್ದೇಶದಿಂದ ಹೊಸದಾಗಿ 320 ಹವಾನಿಯಂತ್ರಿತ Read more…

ಬಡ, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ‘ಸಪ್ತಪದಿ ಯೋಜನೆ’ ಮರು ಜಾರಿ

ಮಂಗಳೂರು: ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮದುವೆಯ ಆರ್ಥಿಕ ಸಂಕಷ್ಟ ತಪ್ಪಿಸಲು ಜಾರಿಗೊಳಿಸಲಾಗಿದ್ದ ಸಪ್ತಪದಿ ಯೋಜನೆಯನ್ನು ಮುಂದುವರೆಸುವ ಕುರಿತಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸುಳಿವು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು 7ನೇ ವೇತನ ಆಯೋಗ ವರದಿ ಸಲ್ಲಿಕೆ ಸಾಧ್ಯತೆ

ಕೊಪ್ಪಳ: ನವೆಂಬರ್ ಅಂತ್ಯಕ್ಕೆ 7ನೇ ವೇತನ ಆಯೋಗ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಮುಂದುವರೆದ ಅಧಿಕಾರಿಗಳ ವರ್ಗಾವಣೆ: 35 ಡಿವೈಎಸ್ಪಿಗಳು, 138 ಇನ್ಸ್ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, 35 ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ 138 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. Read more…

ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕೋಲಾರದ ಅಂಬೇಡ್ಕರ್ Read more…

ಏ. 1 ರಿಂದಲೇ ಅನ್ವಯವಾಗುವಂತೆ ಶೇ. 15 ರಷ್ಟು ವೇತನ ಹೆಚ್ಚಳ: NHM ನೌಕರರ ಬೇಡಿಕೆಗೆ ಸರ್ಕಾರ ಅಸ್ತು

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಿ ಸೂಕ್ತ ಅನುದಾನ ಬಿಡುಗಡೆ ಮಾಡಲು Read more…

BIG NEWS: 15 ವರ್ಷ ಪೂರ್ಣಗೊಂಡ 5 ಸಾವಿರ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ಒಂದು ತಿಂಗಳು ಬಾಕಿ ಉಳಿದಿದೆ. ವೇತನ ಆಯೋಗದ ಅಧ್ಯಕ್ಷರು, ಸದಸ್ಯರೊಂದಿಗೆ ಮುಖ್ಯಮಂತ್ರಿ Read more…

BIG NEWS: ಕರ್ನಾಟಕ ಬಂದ್ ನಿಂದ 5000 ಕೋಟಿ ರೂ.ಗೂ ಅಧಿಕ ನಷ್ಟ, ಸರ್ಕಾರಕ್ಕೆ 400 ಕೋಟಿ ತೆರಿಗೆ ಲಾಸ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ವಹಿವಾಟು ಸ್ಥಗಿತಗೊಂಡು ಸುಮಾರು 5000 ಕೋಟಿ ರೂ.ಗೂ ಅಧಿಕ ನಷ್ಟ Read more…

16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯ

ಬೆಂಗಳೂರು: ಬಾಕಿ ಇರುವ 16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸರ್ಕಾರಿ ವಾಹನಗಳ ಚಾಲಕರು ಒತ್ತಾಯಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಸರ್ಕಾರಿ ವಾಹನಗಳಿಗೆ ಚಾಲಕರ Read more…

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವರ್ಗಾವಣೆ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸಂಚಾರ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ಅವರನ್ನು Read more…

ಸಣ್ಣ ಉಳಿತಾಯ ಖಾತೆದಾರರಿಗೆ ಗುಡ್ ನ್ಯೂಸ್: ಆರ್.ಡಿ. ಬಡ್ಡಿದರ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರ ಅಕ್ಟೋಬರ್-ಡಿಸೆಂಬರ್‌ಗೆ ಒಂದು ಸಣ್ಣ ಉಳಿತಾಯ ಯೋಜನೆಯ ಬಡ್ಡಿದರವನ್ನು 20 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಇದು ಸತತ ಐದನೇ ತ್ರೈಮಾಸಿಕದಲ್ಲಿ ಈ ಉಪಕರಣಗಳ ಮೇಲಿನ ದರಗಳನ್ನು Read more…

BIG NEWS: ಗ್ರಾಮ ಪಂಚಾಯಿತಿ ಅಧಿಕಾರ ಬಲಪಡಿಸಲು ಮಹತ್ವದ ಕ್ರಮ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಬಲಪಡಿಸುವ ಮೂಲಕ ವಿಕೇಂದ್ರಿಕರಣಕ್ಕೆ ಒತ್ತು ನೀಡಲು ಸರ್ಕಾರ ಮುಂದಾಗಿದೆ. 29 ಇಲಾಖೆಗಳ ಅಧಿಕಾರ ಮರು ಸ್ಥಾಪಿಸಿ ಸ್ಥಳೀಯ ಸರ್ಕಾರಗಳಾಗಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಪಡಿಸಲು Read more…

BIG NEWS: ರಾಜ್ಯಾದ್ಯಂತ ನಡೆದ ಜನತಾದರ್ಶನದಲ್ಲಿ 12,914 ಅಹವಾಲು ಸ್ವೀಕಾರ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಏಕಕಾಲದಲ್ಲಿ ನಡೆದ ಜನತಾದರ್ಶನದಲ್ಲಿ 12,914 ಅಹವಾಲು ಸ್ವೀಕರಿಸಲಾಗಿದೆ. ಆಯಾ ಇಲಾಖೆಯ ಅಹವಾಲುಗಳನ್ನು ಕೂಡಲೇ ಬಗೆಹರಿಸಲು ಇಲಾಖೆ ಮುಖ್ಯಸ್ಥರಿಗೆ ಸಿಬ್ಬಂದಿ ಮತ್ತು ಆಡಳಿತ Read more…

BIG NEWS: ಪ್ರಧಾನಿಯಾದರೂ ಮೋದಿಗೆ ಸ್ವಂತ ಮನೆಯೇ ಇಲ್ಲ

ಅಹಮದಾಬಾದ್: ತಮ್ಮ ಹೆಸರಿನಲ್ಲಿ ಸ್ವಂತ ಮನೆಗೆ ಇಲ್ಲ. ಆದರೂ, ಕೇಂದ್ರ ಸರ್ಕಾರ ದೇಶದ ಲಕ್ಷಾಂತರ ಹೆಣ್ಣು ಮಕ್ಕಳ ಹೆಸರಲ್ಲಿ ಮನೆ ನಿರ್ಮಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. Read more…

BIG NEWS: ಮತ್ತೆ 6.55 ಲಕ್ಷ ಕೋಟಿ ರೂ. ಸಾಲ ಮಾಡಲಿದೆ ಕೇಂದ್ರ ಸರ್ಕಾರ

ನವದೆಹಲಿ: ವಿತ್ತೀಯ ಕೊರತೆ ಸರಿದೂಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2023 -24ರ ಆರ್ಥಿಕ ವರ್ಷ(ಅಕ್ಟೋಬರ್ – ಮಾರ್ಚ್) ಎರಡನೇ ಅವಧಿಯಲ್ಲಿ ಬಾಂಡ್ ವಿತರಣೆಯ ಮೂಲಕ ಮಾರುಕಟ್ಟೆಯಿಂದ 6.55 ಲಕ್ಷ Read more…

BIG NEWS: ಲೋಕಸಭೆ, ವಿಧಾನಸಭೆಗೆ ಒಟ್ಟಿಗೆ ಚುನಾವಣೆ ಜಾರಿಗೆ ಶಿಫಾರಸು

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಒಟ್ಟಿಗೆ ಚುನಾವಣೆ ನಡೆಸುವ ವ್ಯವಸ್ಥೆ ಜಾರಿಗೆ 22ನೇ ಕಾನೂನು ಆಯೋಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ‘ಒನ್ ನೇಷನ್, ಒನ್ ಎಲೆಕ್ಷನ್’ ಐದು ವರ್ಷದ ಬಳಿಕ Read more…

BIG NEWS: ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ: ಸರ್ಕಾರಕ್ಕೆ 250 ಕೋಟಿ ರೂ. GST ಲಾಸ್

ಬೆಂಗಳೂರು: ಮಂಗಳವಾರ ಕರೆ ನೀಡಿದ್ದ ಬೆಂಗಳೂರು ಬಂದ್ ನಿಂದ 1500 ಕೋಟಿ ರೂಪಾಯಿಯಷ್ಟು ವಹಿವಾಟು ಸ್ಥಗಿತಗೊಂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ರೂ.ನಷ್ಟು ಜಿ.ಎಸ್.ಟಿ. ನಷ್ಟವಾಗಿದೆ. ಒಂದು Read more…

BIG NEWS: ಮಳೆ ಕೊರತೆ ಹಿನ್ನೆಲೆ ಮೋಡ ಬಿತ್ತನೆಗೆ ಸರ್ಕಾರ ಚಿಂತನೆ

ಬೆಂಗಳೂರು: ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ನಡೆಸಿದೆ. ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎರಡು ಮೂರು ದಿನಗಳಲ್ಲಿ ಮೋಡ Read more…

ಒಬಿಸಿ ಪಟ್ಟಿಗೆ ಕುಂಚಿಟಿಗ ಸಮುದಾಯ: ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ

ಬೆಂಗಳೂರು: ಕುಂಚಿಟಿಗ ಜಾತಿಯನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿ -ಒಬಿಸಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

HSRP ನಂಬರ್ ಪ್ಲೇಟ್ ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಸಂಬಂಧ ಹೊರಡಿಸಿದ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಹೆಚ್ಎಸ್ಆರ್‌ಪಿ ನಂಬರ್ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಗ್ರಾಮ, ಸೂಪರ್ ಮಾರ್ಕೆಟ್ ನಲ್ಲೂ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ಮದ್ಯದ ಅಂಗಡಿ ಲೈಸೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಮೂರು ಸಾವಿರ ಜನರು ಇರುವ ಗ್ರಾಮಗಳು, ಸೂಪರ್ ಮಾರ್ಕೆಟ್ ನಲ್ಲಿ ಮದ್ಯ ಮಾರಾಟ ಮನೆಗೆ ಮಳಿಗೆ Read more…

ಯಜಮಾನಿಯರೇ ಗಮನಿಸಿ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ ಬೇಗ ಬರುತ್ತೆ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ 2000 ರೂ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ.ಆದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...