alex Certify Guest Lecturer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸೇವೆ ಕಾಯಂಗೆ ಆಗ್ರಹಿಸಿ ಇಂದಿನಿಂದ ಬೆಂಗಳೂರಿಗೆ ಪಾದಯಾತ್ರೆ

ಬೆಂಗಳೂರು: ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಇಂದು ತುಮಕೂರಿನಿಂದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಆರಂಭವಾಗಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ Read more…

ಸರ್ಕಾರದ ಭರವಸೆ ತಿರಸ್ಕರಿಸಿದ ಅತಿಥಿ ಉಪನ್ಯಾಸಕರು: ಹೋರಾಟ ತೀವ್ರಗೊಳಿಸಲು ನಿರ್ಧಾರ

ಬೆಂಗಳೂರು: ಸರ್ಕಾರದ ಭರವಸೆ ತಿರಸ್ಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಜನವರಿ 1ರಂದು ಅತಿಥಿ ಶಿಕ್ಷಕರು ಕಾಲೇಜುಗಳಿಗೆ ಹಾಜರಾಗದಿದ್ದರೆ ಪರ್ಯಾಯ ಕ್ರಮ Read more…

ಮತ್ತೊಂದು ಹೋರಾಟಕ್ಕೆ ಮುಂದಾದ ಅತಿಥಿ ಉಪನ್ಯಾಸಕರು: ಇಂದಿನಿಂದ ತರಗತಿ ಬಹಿಷ್ಕಾರ

ಬೆಂಗಳೂರು: ಕಾಯಂಗೊಳಿಸುವಂತೆ ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ. 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ನವೆಂಬರ್ 23ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

 ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶಿಸಿದೆ. ಅತಿಥಿ ಉಪನ್ಯಾಸಕರನ್ನು ನೇಮಕ Read more…

ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ

ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಚಾರ್ಯರಿಗೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿರುವ ಕೊಪ್ಪ Read more…

14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಶಾಸಕ ಸುರೇಶ್ ಕುಮಾರ್ ಒತ್ತಾಯ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಶೀಘ್ರವೇ ವೇತನ ಬಿಡುಗಡೆ ಮಾಡುವಂತೆ ಶಾಸಕ ಎಸ್. ಸುರೇಶ್ ಕುಮಾರ್ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ರಾಜ್ಯದ 436 ಸರ್ಕಾರಿ ಪ್ರಥಮ Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ದಲ್ಲಿರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, Read more…

BIG NEWS: ಸೇವಾ ವಿಲೀನಕ್ಕೆ ಆಗ್ರಹಿಸಿ ಮಾರ್ಚ್ 20 ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ

ಸೇವಾ ವಿಲೀನಕ್ಕೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮಾರ್ಚ್ 20 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ. ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸಹ ಅತಿಥಿ Read more…

BIG NEWS: ಯುಜಿಸಿ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಯುಜಿಸಿ ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆ ಸೇರಿದಂತೆ ಎಲ್ಲಾ ನಿಯಮಗಳನ್ನು ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕೆಂದು ಹೈಕೋರ್ಟ್ ಸೂಚನೆ Read more…

ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ: ಹೊಸದಾಗಿ ನೇಮಕಾತಿಗೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021 -22ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿ 2022 -23ನೇ ಸಾಲಿಗೆ ಹೊಸದಾಗಿ ಅತಿಥಿ Read more…

ಅನುಭವಿಗಳಿಗೆ ಅನ್ಯಾಯ: ಅತಿಥಿ ಉಪನ್ಯಾಸಕರ ಅಳಲು

ಬೆಂಗಳೂರು: ಯುಜಿಸಿ ನಿಯಮಾವಳಿ ಪ್ರಕಾರ ಪದವಿ ಕಾಲೇಜುಗಳಲ್ಲಿ ಪಾಠ ಮಾಡಲು ನೆಟ್ ಕಡ್ಡಾಯ. ಇದರೊಂದಿಗೆ ಕೋರ್ಸ್ ವರ್ಕ್ ಸಮೇತ ಪಿಹೆಚ್‌ಡಿ ಕಡ್ಡಾಯಗೊಳಿಸಲಾಗಿದೆ. 2009ರ ಹಿಂದಿನ ಎಂಫಿಲ್ ಪದವಿ ಪಡೆದವರನ್ನು Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2022 -23 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕರ್ತವ್ಯದಿಂದ ಬಿಡುಗಡೆಗೆ ಬ್ರೇಕ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮುಂದಿನ ಆದೇಶದವರೆಗೆ ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ ನೀಡಲಾಗಿದೆ. Read more…

ಬೈಕ್ – ಬಸ್ ಡಿಕ್ಕಿ: ಅತಿಥಿ ಉಪನ್ಯಾಸಕ ಸಾವು

ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬೈಕ್ ಸವಾರ 34 ವರ್ಷದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಇವರು ಸವಳಂಗದಿಂದ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 24.67 ಕೋಟಿ Read more…

ಅತಿಥಿ ಉಪನ್ಯಾಸದ ಆದಾಯಕ್ಕೆ ಶೇ. 18 GST, AAR ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸದ ಆದಾಯಕ್ಕೆ ಶೇಕಡ 18 ರಷ್ಟು ಜಿಎಸ್ಟಿ ಪಾವತಿಸಬೇಕು ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೋಲಿಂಗ್(AAR) ಕರ್ನಾಟಕ ಪೀಠ ಆದೇಶ ನೀಡಿದೆ. ಅತಿಥಿ ಉಪನ್ಯಾಸ ನೀಡಿ Read more…

BREAKING: 10,636 ಅತಿಥಿ ಉಪನ್ಯಾಸಕರ ನೇಮಕಾತಿಗೆ ಜ. 27 ರಿಂದ ಕೌನ್ಸೆಲಿಂಗ್

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಜನವರಿ 27 ರಿಂದ ಕೌನ್ಸೆಲಿಂಗ್ ನಡೆಯಲಿದೆ. ಜನವರಿ 27 ರಿಂದ 30 ರವರೆಗೆ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ. ಕಾಲೇಜು ಮತ್ತು ತಾಂತ್ರಿಕ Read more…

BIG NEWS: ದಯಾಮರಣ ಕೋರಿ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಪತ್ರ

ಹಾಸನ: ದಯಾಮರಣ ಕೋರಿ ಹಾಸನ ಜಿಲ್ಲೆಯ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪತ್ರ ಬರೆದಿದ್ದಾರೆ. ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಅಂಚೆ ಕಚೇರಿ ಮೂಲಕ Read more…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳ ಮಹಾಪೂರ: 30 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಂದ ಅರ್ಜಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. 2021 -22 ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಜನವರಿ 21 ರ Read more…

ಬಗೆಹರಿಯದ ಅತಿಥಿ ಉಪನ್ಯಾಸಕರ ಸಂಕಷ್ಟ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಂಗಳೂರು: ಸರ್ಕಾರ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿದೆ. ಆದರೆ, ಇದರಿಂದ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು ಬಂದಿದೆ. ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಸಂಕ್ರಾಂತಿ ಹೊತ್ತಲ್ಲೇ ಸ್ಪೆಷಲ್ ಗಿಫ್ಟ್

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ವೇತನ ಹೆಚ್ಚಳ ಘೋಷಣೆ ಮಾಡಲಾಗಿದೆ. ಉನ್ನತ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಖಾಯಂ ಬಗ್ಗೆ ಸಮಿತಿ ವರದಿ ನಂತರ ತೀರ್ಮಾನ

ಬೆಳಗಾವಿ(ಸುವರ್ಣಸೌಧ): ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಖಾಯಂ ಮಾಡುವ ಕುರಿತಂತೆ ಸರ್ಕಾರದಿಂದ ಉನ್ನತ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ವರದಿ Read more…

ಸೇವಾ ಭದ್ರತೆ ನೀಡದ ಸಚಿವ, ಸರ್ಕಾರದ ವಿರುದ್ಧ ಅತಿಥಿ ಉಪನ್ಯಾಸಕರ ಆಕ್ರೋಶ

ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಮನವಿ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. 1, 3 5 ನೇ ಸೆಮಿಸ್ಟರ್ ಪಾಠ ಮಾಡಲು Read more…

ರಾಜ್ಯಾದ್ಯಂತ ಪ್ರತಿಭಟನೆಗಿಳಿದ ಅತಿಥಿ ಉಪನ್ಯಾಸಕರು

ಬೆಂಗಳೂರು: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿರುವ 444 ಕ್ಕೂ ಹೆಚ್ಚು ಕಾಲೇಜಿನ 11 ಸಾವಿರ Read more…

ಶುಭ ಸುದ್ದಿ: ಪಿಯು ಕಾಲೇಜ್ ಗಳಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 -21 ನೇ Read more…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ಸೇವೆ ಮುಂದುವರೆಸಲು ಸರ್ಕಾರದ ನಿರ್ಧಾರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆಯನ್ನು 2021 -22 ನೇ ಸಾಲಿಗೆ ಮುಂದುವರೆಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರನ್ನು 2021 -22 ನೇ ಸಾಲಿಗೆ ಮುಂದುವರೆಸಲು ಆದೇಶಿಸಲಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಗೌರವಧನವಾಗಿ 25.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...