alex Certify
ಕನ್ನಡ ದುನಿಯಾ       Mobile App
       

Kannada Duniya

11 ವರ್ಷದ ಬಾಲಕಿ ಮೇಲೆ 8 ದಿನ ಅತ್ಯಾಚಾರ: ಶರೀರದ ಮೇಲೆ 86 ಗಾಯ

ದೇಶದಲ್ಲಿ ಅತ್ಯಾಚಾರ ಪ್ರಕರಣ ನಿಲ್ಲುವಂತೆ ಕಾಣ್ತಿಲ್ಲ. ಗುಜರಾತಿನ ಸೂರತ್ ನಲ್ಲಿ ಮತ್ತೊಂದು ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. 11 ವರ್ಷದ ಬಾಲಕಿ ಶವ ಸೂರತ್ ನಲ್ಲಿ ಸಿಕ್ಕಿದೆ. ಮೈ Read more…

ಪ್ರಬಲ ಭೂಕಂಪಕ್ಕೆ ಗುಜರಾತ್ ಗಡಗಡ

ನವದೆಹಲಿ: ಗುಜರಾತ್ ನಲ್ಲಿ ಪ್ರಬಲ ಭೂಕಂಪ ಉಂಟಾಗಿದೆ. ಗುರುವಾರ ಬೆಳಿಗ್ಗೆ ಕಛ್ ಜಿಲ್ಲೆಯ ಭಾಚೌ ಪ್ರದೇಶದಲ್ಲಿ 4.2 ರಷ್ಟು ತೀವ್ರತೆಯ ಕಂಪನವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಬೆಳಗಿನ ಜಾವ Read more…

ವೈರಲ್ ಆಗಿದೆ ಟ್ರಕ್ ಚಾಲಕನ ಈ ಕುಚೇಷ್ಟೆ ವಿಡಿಯೋ

ಗುಜರಾತ್ ನ ಗಿರ್ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಟ್ರಕ್ ಚಾಲಕನೊಬ್ಬ ಮಾಡಿರುವ ಕುಚೇಷ್ಟೆಯ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಂಹವೊಂದು ತನ್ನ ಮೂರು ಮರಿಗಳೊಂದಿಗೆ Read more…

ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ ಈ ಕುಟುಂಬ

ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದ ಕುಟುಂಬವೊಂದು ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುಜರಾತಿನಲ್ಲಿ ನಡೆದಿದೆ. ಮಹಿಳೆ ಹಾಗೂ ಮಗುವನ್ನು ಬೈಕ್ ನಲ್ಲಿ ಕೂರಿಸಿಕೊಂಡು ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು Read more…

‘ಪದ್ಮಾವತ್’ ಗೆ ವಿರೋಧ : ಮಾಲ್, ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ

ಸಂಜಯ್ ಲೀಲಾ ಬನ್ಸಾಲಿಯವರ ಪದ್ಮಾವತ್ ಚಿತ್ರ ವಿರೋಧಿಸಿ ಕರಣಿ ಸೇನೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಗುಜರಾತಿನ ಅಹಮದಾಬಾದ್ ನಲ್ಲಿ ಬೆಂಕಿ ಹಚ್ಚಿ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಕರಣಿ Read more…

ಗುಜರಾತ್ ನಲ್ಲೂ ಬ್ಯಾನ್ ಆಯ್ತು ‘ಪದ್ಮಾವತ’

ಸಂಜಯ್ ಲೀಲಾ ಬನ್ಸಾಲಿ ಚಿತ್ರ ಪದ್ಮಾವತಿ, ‘ಪದ್ಮಾವತ’ ಆಗಿ ತೆರೆಗೆ ಬರಲು ಸಿದ್ಧವಾಗಿದೆ. ಪದ್ಮಾವತ ತೆರೆಗೆ ಬರುವ ದಿನಾಂಕ ನಿಗಧಿಯಾಗ್ತಿದ್ದಂತೆ ಮತ್ತೆ ಪ್ರತಿಭಟನೆ ಚುರುಕು ಪಡೆದಿದೆ. ದೇಶದ ಅನೇಕ Read more…

ಮೋದಿ –ಶಾ ಗೆ ಬಿಗ್ ಶಾಕ್! ಬಿ.ಜೆ.ಪಿ.ಯಲ್ಲಿ ಭಿನ್ನಮತ ಸ್ಪೋಟ

ಗಾಂಧಿನಗರ: ಮೊನ್ನೆ, ಮೊನ್ನೆಯಷ್ಟೇ ಅಧಿಕಾರಕ್ಕೆ ಬಂದಿದ್ದ ಬಿ.ಜೆ.ಪಿ.ಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ತವರು ರಾಜ್ಯದಲ್ಲಿ ಪ್ರಯಾಸದಿಂದ ಅಧಿಕಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ Read more…

ಮದ್ಯಪಾನಿಗಳನ್ನು ಹಿಡಿದ ಪೊಲೀಸರಿಗೆ ಸಿಗುತ್ತೆ ಹಣ…!

ದಕ್ಷಿಣ ಗುಜರಾತ್ ನ ಸೂರತ್ ಪೊಲೀಸರು ಈ ಬಾರಿಯ ಹೊಸ ವರ್ಷಾಚರಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಗುಜರಾತ್ ನಲ್ಲಿ ಪಾನ Read more…

ರೂಪಾನಿ ಪ್ರಮಾಣ ವಚನಕ್ಕೆ 18 ಮುಖ್ಯಮಂತ್ರಿಗಳು

ಅಹಮದಾಬಾದ್: ಗುಜರಾತ್ ನಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ., ಶಾಸಕಾಂಗ ನಾಯಕನಾಗಿ ವಿಜಯ್ ರೂಪಾನಿ, ಉಪ ನಾಯಕನಾಗಿ ನಿತಿನ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಗಾಂಧಿನಗರದ ಸಚಿವಾಲಯ Read more…

ಗುಜರಾತ್ ನಲ್ಲಿ 100 ಕ್ಕೇರಿದ ಬಿ.ಜೆ.ಪಿ. ಬಲ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ 2 ದಿನಗಳ ಬಳಿಕ ಬಿ.ಜೆ.ಪಿ. ತನ್ನ ಸಂಖ್ಯೆಯನ್ನು 100 ಕ್ಕೆ ಹೆಚ್ಚಿಸಿಕೊಂಡಿದೆ. 99 ಸ್ಥಾನ ಗಳಿಸಿ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ.ಗೆ Read more…

ಅಡ್ವಾಣಿ ಹುಟ್ಟುಹಬ್ಬದಂದು ವಿಜಯ್ ರೂಪಾನಿ ಪ್ರಮಾಣ

ಗಾಂಧಿನಗರ: ಗುಜರಾತ್ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿ.ಜೆ.ಪಿ. ಶಾಸಕಾಂಗ ಸಭೆ ಇಂದು ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಆಯ್ಕೆ ಮಾಡಲಾಗಿದೆ. ವಿಜಯ್ ರೂಪಾನಿ Read more…

ಗುಜರಾತ್ ನಲ್ಲಿ ವರ್ಕೌಟ್ ಆಗಿದೆ ರಾಹುಲ್ ಬಳಸಿದ ಈ ಬ್ರಹ್ಮಾಸ್ತ್ರ

ನವದೆಹಲಿ: ದೇಶದ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದೆ. ಕಳೆದ ಚುನಾವಣೆಗಿಂತ ಬಿ.ಜೆ.ಪಿ. ಈ ಬಾರಿ ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಕೆಲವು ಕಡೆ ಪ್ರಯಾಸದ Read more…

ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡ ದಿನ ರಾಹುಲ್ ಮಾಡಿದ್ದೇನು ಗೊತ್ತಾ?

ದೇಶದ ಜನತೆಯ ಕುತೂಹಲ ಕೆರಳಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಗುಜರಾತ್ ನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳುವಲ್ಲಿ ಸಫಲವಾಗಿರುವುದಲ್ಲದೇ ಕಾಂಗ್ರೆಸ್ Read more…

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಅಚ್ಚರಿಯ ಆಯ್ಕೆ

ನವದೆಹಲಿ: ಗುಜರಾತ್ ನಲ್ಲಿ ಮತ್ತೆ ಅಧಿಕಾರದ ಗದ್ದುಗೆಗೆ ಏರಿರುವ ಬಿ.ಜೆ.ಪಿ. ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನೇ ಮತ್ತೊಂದು ಅವಧಿಗೆ Read more…

ಬಿ.ಜೆ.ಪಿ. ಅಲೆಯಲ್ಲಿಯೂ ಯುವ ನಾಯಕರ ಶೈನಿಂಗ್

ದೇಶದ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿದೆ. ನಿರಂತರವಾಗಿ 22 ವರ್ಷಗಳ ಕಾಲ ಅಧಿಕಾರ ನಡೆಸಿದ ಬಿ.ಜೆ.ಪಿ.ಗೆ ಈ ಬಾರಿ Read more…

ಠೇವಣಿ ಕಳೆದುಕೊಂಡ `ಗೋಲ್ಡನ್ ಅಭ್ಯರ್ಥಿ’

ಗುಜರಾತ್ ವಿಧಾನಸಭೆ ಪ್ರಚಾರದ ವೇಳೆ ಅನೇಕ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿವೆ. ಈ ಮಧ್ಯೆ ಗೋಲ್ಡನ್ ಅಭ್ಯರ್ಥಿಯೊಬ್ಬ ಎಲ್ಲರ ಗಮನ ಸೆಳೆದಿದ್ದ. ಹೆಸರು ಕುಂಜಾಲ್ ಪಟೇಲ್. ಬಂಗಾರವನ್ನೇ ಮೈಮೇಲೆ ಹೊತ್ತು Read more…

ಕಾಂಗ್ರೆಸ್ ಗೆ ಆಮ್ಲಜನಕವಾದ ಸೌರಾಷ್ಟ್ರ

ಗುಜರಾತ್ ನಲ್ಲಿ ಕಾಂಗ್ರೆಸ್ ಕನಸು ಭಗ್ನವಾಗಿದೆ. ಆದ್ರೆ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಲ್ಪ ನಿಟ್ಟುಸಿರು ಬಿಟ್ಟಿದೆ. 2012ರ ಚುನಾವಣೆಗೆ ಹೋಲಿಸಿದ್ರೆ ಈ ಬಾರಿ ಗುಜರಾತ್ ನಲ್ಲಿ ಕಾಂಗ್ರೆಸ್ Read more…

ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಗೆಲುವು

ಅಹಮದಾಬಾದ್: ರಾಜ್ ಕೋಟ್ ಪಶ್ಚಿಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೊದಲಿಗೆ ಹಿನ್ನಡೆ ಅನುಭವಿಸಿದರೂ ನಂತರದ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡು ಜಯಗಳಿಸಿದ್ದಾರೆ. ಕರ್ನಾಟಕದ ರಾಜ್ಯಪಾಲ ವಜೂಭಾಯ್ ವಾಲಾ ಅವರು Read more…

BREAKING NEWS: ಮೊದಲ ಗೆಲುವು ದಾಖಲಿಸಿದ ಬಿಜೆಪಿ

ನವದೆಹಲಿ: ಭಾರೀ ಕುತೂಹಲ ಮೂಡಿಸಿದ್ದ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ. ಮೊದಲ ಫಲಿತಾಂಶದಲ್ಲಿ ಗುಜರಾತ್ ನಲ್ಲಿ ಬಿ.ಜೆ.ಪಿ. ಗೆಲುವು ಸಾಧಿಸಿದೆ. ಅಹಮದಾಬಾದ್ ನ ಎಲ್ಲಿಟ್ Read more…

ವಿಜಯ್ ರೂಪಾನಿಗೆ 7600 ಮತಗಳ ಮುನ್ನಡೆ

ಅಹಮದಾಬಾದ್: ರಾಜ್ ಕೋಟ್ ಪಶ್ಚಿಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೊದಲಿಗೆ ಹಿನ್ನಡೆ ಅನುಭವಿಸಿದರೂ ನಂತರದಲ್ಲಿ 7600 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕರ್ನಾಟಕದ ರಾಜ್ಯಪಾಲ ವಜೂಭಾಯ್ ವಾಲಾ ಅವರು Read more…

ಅಲ್ಪೇಶ್, ಜಿಗ್ನೇಶ್, ಶಕ್ತಿ ಸಿನ್ಹಾ ಮುನ್ನಡೆ

ಅಹಮದಾಬಾದ್: ಒ.ಬಿ.ಸಿ. ಹೋರಾಟಗಾರ ಕಾಂಗ್ರೆಸ್ ಅಭ್ಯರ್ಥಿ ಅಲ್ಪೇಶ್ ಠಾಕೂರ್ ರಾಧನ್ ಪುರ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿ ಲಾವಿಂಜಿ ಠಾಕೂರ್ ಗೆ ಹಿನ್ನಡೆಯಾಗಿದೆ. ಆರಂಭದಲ್ಲಿ ಲಾವಿಂಜಿ ಮುನ್ನಡೆ Read more…

ಗುಜರಾತ್ ಚುನಾವಣೆ ಫಲಿತಾಂಶ: ನೆಕ್ ಟು ನೆಕ್ ಫೈಟ್

ಅಹಮದಾಬಾದ್: ದೇಶದ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, 25 ವರ್ಷಗಳ ಬಳಿಕ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವತ್ತ ಹೆಜ್ಜೆ ಇಟ್ಟಿದ್ದು, ಬಿಜೆಪಿಯೂ ಸಮಬಲದ ಪೈಪೋಟಿಯಲ್ಲಿದೆ Read more…

ಬಿ.ಜೆ.ಪಿ. ದಿಢೀರ್ ಕುಸಿತ: 22 ವರ್ಷಗಳ ಬಳಿಕ ಕಾಂಗ್ರೆಸ್ ಮುನ್ನಡೆ

ಅಹಮದಾಬಾದ್: ಸತತ 6 ನೇ ಬಾರಿಗೆ ಅಧಿಕಾರ ಗದ್ದುಗೆಯತ್ತ ದಾಪುಗಾಲಿಟ್ಟಿದ್ದ ಬಿ.ಜೆ.ಪಿ. ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡರೂ ನಂತರದಲ್ಲಿ ಹಿನ್ನಡೆ ಅನುಭವಿಸಿದೆ. 22 ವರ್ಷಗಳ ಬಳಿಕ ಮೊದಲ ಬಾರಿಗೆ Read more…

ಚುನಾವಣಾ ಫಲಿತಾಂಶ ಎಫೆಕ್ಟ್: ಶೇರು ಪೇಟೆಯಲ್ಲಿ ಭಾರೀ ಕುಸಿತ

ಇಂದು ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇದರ ಪರಿಣಾಮ ಶೇರು ಮಾರುಕಟ್ಟೆಯ ಮೇಲೂ ಆಗಿದೆ. ಗುಜರಾತ್ ನಲ್ಲಿ ಆರಂಭಿಕ ಮತ Read more…

ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಹುಮತದತ್ತ ಬಿ.ಜೆ.ಪಿ

ನವದೆಹಲಿ: ಗುಜರಾತ್ ನಲ್ಲಿ 100 ಕ್ಷೇತ್ರಗಳಲ್ಲಿ ಬಿ.ಜೆ.ಪಿ. ಮುನ್ನಡೆ ಕಾಯ್ದುಕೊಂಡಿದೆ. 182 ಕ್ಷೇತ್ರಗಳ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 92 ಸ್ಥಾನಗಳು ಬೇಕಿದ್ದು, ಬಿ.ಜೆ.ಪಿ. 100 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. Read more…

ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿಗೆ ಹಿನ್ನಡೆ

ಅಹಮದಾಬಾದ್: ಒ.ಬಿ.ಸಿ. ಹೋರಾಟಗಾರ ಕಾಂಗ್ರೆಸ್ ಅಭ್ಯರ್ಥಿ ಅಲ್ಪೇಶ್ ಠಾಕೂರ್ ಅವರಿಗೆ ರಾಧನ್ ಪುರ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ಬಿ.ಜೆ.ಪಿ. ಅಭ್ಯರ್ಥಿ ಲಾವಿಂಜಿ ಠಾಕೂರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ವಡಗಾಂವ್ ನಲ್ಲಿ ದಲಿತ Read more…

ELECTION BREAKING: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಮುನ್ನಡೆ

ನವದೆಹಲಿ: ರಾಜ್ ಕೋಟ್ ಪಶ್ಚಿಮ ಕ್ಷೇತ್ರದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡಿ.ಸಿ.ಎಂ. ನಿತಿನ್ ಪಟೇಲ್ ಮೆಹಸಾನಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗುಜರಾತ್ ನ 24 Read more…

ELECTION BREAKING: 8 ಕ್ಷೇತ್ರಗಳಲ್ಲಿ ಬಿ.ಜೆ.ಪಿ., 2 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಸಲಾಗಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿ.ಜೆ.ಪಿ. ಮುನ್ನಡೆ ಕಾಯ್ದುಕೊಂಡಿದೆ. ಆರಂಭಿಕ ಹಂತದಲ್ಲಿ ಬಿ.ಜೆ.ಪಿ. Read more…

‘ಬಿ.ಜೆ.ಪಿ. ಅಧಿಕಾರಕ್ಕೆ ಬಂದ್ರೆ ಸಿ.ಎಂ. ಆಗೋರ್ಯರು…?

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬಿ.ಜೆ.ಪಿ. ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತಿ ಹೆಚ್ಚು ಸ್ಥಾನಗಳೊಂದಿಗೆ ಪಕ್ಷ Read more…

ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ದೇಶದ ಗಮನ ಸೆಳೆದಿದ್ದ ಗುಜರಾತ್ ಗದ್ದುಗೆಯ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸೂಪರ್ ಸೋಮವಾರಕ್ಕಾಗಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...