alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜಿಗೆ ಹೋದ ವಿದ್ಯಾರ್ಥಿನಿ ಶವವಾಗಿ ಪತ್ತೆ: ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ್ರಾ ಪಾಪಿಗಳು…?

ಕಾಲೇಜಿಗೆಂದು ಹೋದ ಹಾವೇರಿಯ ಸವಣೂರು ವಿದ್ಯಾರ್ಥಿನಿಯೊಬ್ಬರ ಮೃತದೇಹ ಅರೆಬರೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಊರ ಹೊರಗಿನ ಬ್ರಿಡ್ಜ್ ಬಳಿ ಪತ್ತೆಯಾಗಿದೆ. ಮಣ್ಣೂರು ಗ್ರಾಮದ ನಿವಾಸಿ ರೇಣುಕಾ ಪಾಟೀಲ(17) ಮೃತ Read more…

ನದಿಯಲ್ಲಿ ಕೊಚ್ಚಿಹೋದ ಲಾರಿ: ಇಬ್ಬರು ನೀರುಪಾಲು

ನದಿ ನೀರಿನಲ್ಲಿ ಲಾರಿ ಕೊಚ್ಚಿ ಹೋದ ಪರಿಣಾಮ ಇಬ್ಬರು ನೀರು ಪಾಲಾಗಿರುವ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದಿದೆ. ಹಾವೇರಿ ಯಿಂದ ಹಾನಗಲ್ ಗೆ ಲಾರಿ Read more…

ಜೋಡಿ ಕೊಲೆಯಿಂದ ಬೆಚ್ಚಿ ಬಿದ್ದಿದ್ದಾರೆ ಗ್ರಾಮಸ್ಥರು

ಹಾವೇರಿ ಜಿಲ್ಲೆ ಸವಣೂರಿನ ಹತ್ತಿ ಮತ್ತೂರಿನಲ್ಲಿ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಾರ್ತಾಂಡಪ್ಪ ಅಂಬಿಗೇರ್ ಹಾಗೂ ಅವರ ಪತ್ನಿ ಸುಧಾ ಅಂಬಿಗೇರ್ ಹತ್ಯೆಗೀಡಾದ Read more…

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ಹಾವೇರಿ ತಾಲೂಕು ಕೋಳೂರು ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಶರಣಪ್ಪ ಕಳಸಣ್ಣವರ ಮೃತದೇಹ ಕೋಳೂರು Read more…

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಸಿಡಿಲಿಗೆ 8 ಮಂದಿ ಬಲಿ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆ ಮುಂದುವರೆದಿದ್ದು, ಬುಧವಾರದಂದು ಗುಡುಗು, ಸಿಡಿಲು, ಗಾಳಿಯ ಆರ್ಭಟಕ್ಕೆ ಎಂಟು ಮಂದಿ ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ Read more…

ಚಿಹ್ನೆ ಬದಲಾಗಿದ್ದಕ್ಕೆ ಅಭ್ಯರ್ಥಿ ಆತ್ಮಹತ್ಯೆಗೆ ಯತ್ನ

ಹಾವೇರಿ: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರು ಚಿಹ್ನೆ ಬದಲಾಗಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಿರೇಕೆರೂರು ಕ್ಷೇತ್ರದ ಕೆ.ಜೆ.ಪಿ. ಅಭ್ಯರ್ಥಿಯಾಗಿರುವ ಹರೀಶ ಇಂಗಳಗೊಂದಿ(35) ಆತ್ಮಹತ್ಯೆಗೆ ಯತ್ನಿಸಿದವರು. ಕೆ.ಜೆ.ಪಿ. ಪಕ್ಷದ ಚಿಹ್ನೆಯಾಗಿರುವ ತೆಂಗಿನಕಾಯಿ Read more…

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹತ್ಯೆಗೆ ಯತ್ನ…?

ಹಾವೇರಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಲಾರಿ ನುಗ್ಗಿಸಿ, ಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ಹಲಗೇರಿ ಬಳಿ ನಡೆದಿದೆ. ಅನಂತ್ ಕುಮಾರ್ Read more…

ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

ಹಾವೇರಿ: ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, 25 ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ನಾಕೂರು ಕ್ರಾಸ್ ಬಳಿ ನಡೆದಿದೆ. ಜಯಲಕ್ಷ್ಮಿ(45), ಗೀತಾ(27) Read more…

‘ಯಡಿಯೂರಪ್ಪ ಬೇಕೋ?, ಸಿದ್ಧರಾಮಯ್ಯ ಬೇಕೋ? ತೀರ್ಮಾನಿಸೋದು ಜನ’

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ತಮಗೆ ಯಾರ ಆಡಳಿತ ಬೇಕೆಂದು ರಾಜ್ಯದ ಜನ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಇಂದು Read more…

ಸಂತರೊಂದಿಗೆ ಅಮಿತ್ ಶಾ ಸಂವಾದ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ‘ಚುನಾವಣಾ ಚಾಣಕ್ಯ’ ಖ್ಯಾತಿಯ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ನಡೆಯಲಿರುವ Read more…

ಬಿ.ಜೆ.ಪಿ. ಮುಖಂಡನಿಗೆ ಸೇರಿದ 10 ಲಕ್ಷ ರೂ. ಜಪ್ತಿ

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂಬುದಕ್ಕೆ ಪೂರಕವಾಗಿ ಈಗಾಗಲೇ ಅನೇಕ Read more…

ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆಯಿಂದ ಮಹಿಳೆಗೆ ಸಂಕಟ

ಹಾವೇರಿ: ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆಯಿಂದ ತಾಯಿ ನರಳಾಡುತ್ತಿದ್ದುದನ್ನು ಕಂಡು ಸಂಕಟ ಅನುಭವಿಸಿದ ಪುತ್ರ, ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಉಸಿರಾಟದ ತೊಂದರೆಯಿಂದ Read more…

ಬಹಿರ್ದೆಸೆಗೆ ಹೋದವರಿಗೆ ಕಂಡಿದ್ದೇನು ಗೊತ್ತಾ…?

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಬೆಟಗೇರಿ ಗ್ರಾಮದ ಬಳಿ ನವಜಾತ ಶಿಶುವನ್ನು ಅಮಾನವೀಯವಾಗಿ ಚೀಲದಲ್ಲಿ ಹಾಕಿ ಎಸೆಯಲಾಗಿದೆ. ಗ್ರಾಮದ ಹೊರವಲಯಕ್ಕೆ ಬಹಿರ್ದೆಸೆಗೆಂದು ಹೋಗಿದ್ದ ಮಹಿಳೆಯರಿಗೆ ಜಮೀನಿನಲ್ಲಿ ಚೀಲವೊಂದು Read more…

ಅಪಘಾತದಲ್ಲಿ ಸಚಿವ ರುದ್ರಪ್ಪ ಲಮಾಣಿ ಪಾರು

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಸಾತೇನಹಳ್ಳಿಯ ಬಳಿ ಸಚಿವ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವರ ಕಾರು ಸೇರಿದಂತೆ 3 ಕಾರುಗಳ ನಡುವೆ ಸರಣಿ ಅಪಘಾತ Read more…

ಹುಡುಗಿ ಸಾವಿಗೆ ಕಾರಣವಾಯ್ತು ಚ್ಯೂಯಿಂಗಮ್

ಹಾವೇರಿ: ಚ್ಯೂಯಿಂಗಮ್ ನಿಂದಾಗಿ ಬಾಲಕಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಗುತ್ತಲದಲ್ಲಿ ನಡೆದಿದೆ. ಗೌರಮ್ಮ ಚಂದ್ರಪ್ಪ ಗಂಗಣ್ಣನವರ(14) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಗೌರಮ್ಮ ಬುಧವಾರ ರಾತ್ರಿ ಚ್ಯೂಯಿಂಗಮ್ Read more…

‘ಸಿದ್ರಾಮಯ್ಯರನ್ನ ಕಳಿಸಬೇಕಾದ ಜಾಗಕ್ಕೆ ಕಳಿಸದಿದ್ರೆ ನನ್ನ ಹೆಸರು ಯಡಿಯೂರಪ್ಪನೇ ಅಲ್ಲ’

ಹಾವೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಳಿಸಬೇಕಾದ ಜಾಗಕ್ಕೆ ಕಳಿಸದಿದ್ದರೆ, ನನ್ನ ಹೆಸರು ಯಡಿಯೂರಪ್ಪನೇ ಅಲ್ಲ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹಾವೇರಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ

ಹಾವೇರಿ: ಹಾವೇರಿ ತಾಲ್ಲೂಕು ದೇವಿಹೊಸೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುರೇಶ್ ಹೊಂಬಳ(37) ಮೃತಪಟ್ಟವರೆಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ನೋಡುವ ಸಂದರ್ಭದಲ್ಲಿ Read more…

ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಹಾವೇರಿ ವಿದ್ಯಾನಗರದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ 40 ಕ್ಕೂ ಅಧಿಕ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡಿರುವ ಮಕ್ಕಳನ್ನು ಶಾಲಾವಾಹನ ಹಾಗೂ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ. Read more…

ಎಲ್ಲಾ ಮುಗಿದ ಮೇಲೆ ಕೈಕೊಟ್ಟ ಪ್ರಿಯಕರ

ಹಾವೇರಿ: ಪ್ರೀತಿಸಿ ಮದುವೆಯಾಗಿ ಕೆಲವು ತಿಂಗಳು ಸಂಸಾರ ನಡೆಸಿದ್ದ ಯುವಕ ಕೈಕೊಟ್ಟು ಹೋಗಿದ್ದು, ನೊಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಇಟಗಿಯ ಯುವತಿ Read more…

ನವದಂಪತಿ ದೇವಾಲಯಕ್ಕೆ ಹೋದಾಗಲೇ ಕಾದಿತ್ತು ದುರ್ವಿಧಿ

ಹಾವೇರಿ: 2 ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ನಡೆದಿದೆ. ಮಲ್ಲಯ್ಯ(28), ಜ್ಯೋತಿ(25) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ರಾಣೆಬೆನ್ನೂರು Read more…

ದೇವಾಲಯದಲ್ಲೇ ಕಿಡಿಗೇಡಿಯಿಂದ ಮಾನಗೇಡಿ ಕೃತ್ಯ

ಹಾವೇರಿ: ದೇವಾಲಯಕ್ಕೆ ಬಂದ ಮಹಿಳೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಚಳಗೇರಿಯಲ್ಲಿ ಜನವರಿ 24 ರಂದು ದೇವಾಲಯಕ್ಕೆ Read more…

ಪ್ರೀತಿಸಿ ಮದುವೆಯಾದ್ರೂ ಬಿಟ್ಟು ಹೋದ ಪತಿ, ಕೈಕೊಟ್ಟ ಪ್ರಿಯತಮ

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ, ಅತ್ತ ಗಂಡನೂ ಇಲ್ಲದೇ, ಇತ್ತ ಪ್ರಿಯತಮನೂ ಇಲ್ಲದೇ ಕಂಗಾಲಾಗಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಚಳಗೇರಿಯ ಯುವತಿ 4 ವರ್ಷಗಳ ಹಿಂದೆ ಹನುಮಂತ Read more…

ಕಾಮುಕರಿಗೆ ಅರೆಬೆತ್ತಲೆಗೊಳಿಸಿ ಹಲ್ಲೆ

ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕರಿಬ್ಬರನ್ನು ಥಳಿಸಲಾಗಿದೆ. 6 ವರ್ಷದ ಬಾಲಕಿ ಮೇಲೆ 29 ವರ್ಷದ ಗುರು, Read more…

ಆಕಳು –ಕರುವಿನ ಮಮತೆ ಕಂಡು ಮರುಗಿದ ಜನ

ಹಾವೇರಿ: ಅಮ್ಮನ ಪ್ರೀತಿಗೆ ಸಾಟಿ ಇಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ಪ್ರಾಣಿಗಳಲ್ಲಿಯೂ ತಾಯಿಯ ಮಮತೆ ಹೇಗಿರುತ್ತೆ ಎಂಬುದು ಮರಿ ಸಂಕಷ್ಟದಲ್ಲಿದ್ದಾಗ ವ್ಯಕ್ತವಾಗುತ್ತದೆ. ಅಂತಹುದೇ ಒಂದು ಘಟನೆ ಹಾವೇರಿಯಲ್ಲಿ Read more…

ಯುವತಿಯ ಫೋಟೋ ತೆಗೆದ ಮೌಲ್ವಿ ಅರೆಸ್ಟ್

ಹಾವೇರಿ: ಯುವತಿಯ ಫೋಟೋ ತೆಗೆದ ಮೌಲ್ವಿಯನ್ನು ಬ್ಯಾಡಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ಶಹಜಮಿಲ್(26) ಬಂಧಿತ ಮೌಲ್ವಿ. ಹಾವೇರಿ ಜಿಲ್ಲೆಯಲ್ಲಿ ಧರ್ಮ ಬೋಧನೆ ಮಾಡಿಕೊಂಡಿದ್ದ Read more…

ಹಾವೇರಿಯಲ್ಲಿ ನಡೆದಿದೆ ಹೃದಯ ವಿದ್ರಾವಕ ಘಟನೆ..!

ಹಾವೇರಿ: ಬಣವೆಗೆ ಬೆಂಕಿ ಹಚ್ಚಿ ಅದರೊಳಗೆ ಹಾರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಒಡೆಯರಹಳ್ಳಿಯಲ್ಲಿ ನಡೆದಿದೆ. ವಿಕಲಚೇತನ ರೈತ ಕರಬಸಪ್ಪ Read more…

ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ ಅಶ್ಲೀಲ ನೃತ್ಯ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದ ದುರ್ಗಾದೇವಿ ಜಾತ್ರೆಯಲ್ಲಿ ಅಶ್ಲೀಲ ನೃತ್ಯ ಪ್ರದರ್ಶಿಸಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುರ್ಗಾದೇವಿ ಜಾತ್ರೆಯ ಪ್ರಯುಕ್ತ ಭದ್ರಾವತಿಯಿಂದ ಆರ್ಕೇಸ್ಟ್ರಾ ಕರೆಸಲಾಗಿದೆ. ‘ಅಲ್ಲಾಡ್ಸ್ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೀಗಾಯ್ತು….

ಹಾವೇರಿ: ನಿಷೇಧದ ನಡುವೆಯೂ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ ನಡೆದಿದೆ. ಸ್ಪರ್ಧೆಯ ವೇಳೆ ಹೋರಿ ತಿವಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು Read more…

ಮನೆಗೆ ನುಗ್ಗಿದ ಕಾಮುಕನಿಂದ ನೀಚಕೃತ್ಯ

ಹಾವೇರಿ: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಡಿಸೆಂಬರ್ 30 ರಂದು Read more…

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಇಬ್ಬರ ಸಾವು

ಹಾವೇರಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಕಮದೋಡ ಬಳಿ ನಡೆದಿದೆ. ಅತಿವೇಗವಾಗಿ ಚಲಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...