alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೊಂದು ಸುದ್ದಿ

ಹಾವೇರಿ: ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಲ್ಲಿ ಒಬ್ಬರಾದ ರಾಕಿಂಗ್ ಸ್ಟಾರ್ ಯಶ್, ಬಹು ನಿರೀಕ್ಷೆಯ ‘ಕೆ.ಜಿ.ಎಫ್’ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆಯೇ ಹಾವೇರಿಯಲ್ಲಿ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. Read more…

ಮಾಯವಾಯ್ತು 3.9 ಕೆ.ಜಿ. ಚಿನ್ನ

ಹಾವೇರಿ: ಖಾಸಗಿ ಬಸ್ ನಲ್ಲಿ ಪ್ರಯಾಣಿಕರೊಬ್ಬರ, 3.9 ಕೆ.ಜಿ. ಚಿನ್ನಾಭರಣ ದೋಚಿದ ಘಟನೆ, ಹಾವೇರಿ ಜಿಲ್ಲೆ ರಾಣೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುಂಬೈ ಮೂಲದ ಆದಿಲ್ ಅಹಮದ್ Read more…

ಟಾಟಾ ಏಸ್ ಗೆ ಬೊಲೆರೊ ಡಿಕ್ಕಿ: ಇಬ್ಬರು ಸಾವು

ಹಾವೇರಿ: ಟಾಟಾ ಏಸ್ ಗೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮಹಿಕೊ ಕಂಪನಿ ಸಮೀಪ, ರಾಷ್ಟ್ರೀಯ ಹೆದ್ದಾರಿ 4 Read more…

ಅಪಘಾತದಲ್ಲಿ ಯೋಧ ದುರ್ಮರಣ

ಹಾವೇರಿ: ರಸ್ತೆ ಅಪಘಾತದಲ್ಲಿ ಯೋಧರೊಬ್ಬರು, ಸಾವು ಕಂಡ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಸಿ.ಆರ್.ಪಿ.ಎಫ್. ಯೋಧ ಗಣೇಶ್(27) ಮೃತಪಟ್ಟವರು. ರಾಣೆಬೆನ್ನೂರಿನ ಸರ್ಕಾರಿ ಆಸ್ಪತ್ರೆ ಸಮೀಪ ಬೈಕ್ ನಲ್ಲಿ Read more…

ಹಾವೇರಿ ಜಿಲ್ಲೆಯಲ್ಲೊಂದು ಹೃದಯವಿದ್ರಾವಕ ಘಟನೆ

ಹಾವೇರಿ ಜಿಲ್ಲೆಯಲ್ಲೊಂದು ಮನ ಕಲಕುವ ಘಟನೆ ನಡೆದಿದೆ. ಬ್ಯಾಂಕ್ ಹಾಗೂ ಖಾಸಗಿಯವರಿಂದ ಸಾಲ ಪಡೆದುಕೊಂಡಿದ್ದ ರೈತನೊಬ್ಬ ಸತತ ಎರಡು ವರ್ಷಗಳ ಕಾಲ ಬೆಳೆ ನಷ್ಟ ಅನುಭವಿಸಿದ್ದು, ಹತಾಶೆಯಿಂದ ಬೆಳ್ಳಂಬೆಳಿಗ್ಗೆ Read more…

ಡ್ಯೂಟಿಯಲ್ಲಿದ್ದಾಗಲೇ ಗುಂಡಿಟ್ಟುಕೊಂಡು ಪೇದೆ ಆತ್ಮಹತ್ಯೆ

ಸೆಂಟ್ರಿ ಡ್ಯೂಟಿಯಲ್ಲಿದ್ದಾಗಲೇ ಪೊಲೀಸ್ ಪೇದೆಯೊಬ್ಬರು ತಮ್ಮ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರ ವಲಯದ ಗಂಗಿಬಾವಿಯಲ್ಲಿರುವ ಕೆ ಎಸ್ ಆರ್ Read more…

ನಿಂತಿದ್ದ ಬೊಲೆರೊಗೆ ಲಾರಿ ಡಿಕ್ಕಿ: ಮೂವರ ಸಾವು

ಪಂಕ್ಚರ್ ಆಗಿದ್ದ ಕಾರಣ ತಮ್ಮ ಬೊಲೆರೊ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿಕೊಂಡು ಪಂಕ್ಚರ್ ಹಾಕುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ Read more…

1 ಕೋಟಿ ರೂ. ವಂಚನೆ: ಸ್ವಾಮೀಜಿಯಿಂದ ಹೋರಾಟ

ಹಾವೇರಿ:  ಜಮೀನು ಕೊಡುವುದಾಗಿ ಹೇಳಿ, ಸ್ವಾಮೀಜಿಯೊಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ ಘಟನೆ ವರದಿಯಾಗಿದೆ. ಹಣ ಕಳೆದುಕೊಂಡ ಸ್ವಾಮೀಜಿ ವಂಚಕನ ಮನೆ ಎದುರು ಹೋರಾಟ ನಡೆಸಿದ್ದಾರೆ. ಹರಿದ್ವಾರದ ಜಂಗಮವಾಡಿ Read more…

ಬಾಲಕಿ ಮೇಲೆ ಮುಗಿಬಿದ್ದ ರಾಕ್ಷಸರಿಂದ ಘೋರ ಕೃತ್ಯ

ಹಾವೇರಿ: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಗೂಡಂಗಡಿ ಇಟ್ಟುಕೊಂಡಿರುವ ವ್ಯಕ್ತಿಯೊಬ್ಬರ Read more…

ಮಗನ ಸಾವಿನಲ್ಲಿ ಜೊತೆಯಾದ ತಾಯಿ

ಹಾವೇರಿ: ಕರುಳ ಕುಡಿಯನ್ನು ಕಳೆದುಕೊಂಡ ತಾಯಿಯೊಬ್ಬರು, ತಾವೂ ಇಹಲೋಕ ತ್ಯಜಿಸಿದ ಮನಕಲಕುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವನೂರಿನ 38 ವರ್ಷ ಮೌನೇಶ್ ಅವರಿಗೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಯಲ್ಲಿ Read more…

ವೋಲ್ವೋ ಬಸ್ ಅಪಘಾತದಲ್ಲಿ ಎಸ್.ಪಿ. ಸಾವು

ಹಾವೇರಿ: ನಗರದ ಹೊರವಲಯದಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ, ಲೋಕಾಯುಕ್ತ ಎಸ್.ಪಿ., ಎಂ.ಬಿ. ಪಾಟೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿಯಲ್ಲಿ ಎಂ.ಬಿ. ಪಾಟೀಲ್ ಲೋಕಾಯುಕ್ತ Read more…

‘ಯಡಿಯೂರಪ್ಪರ ಸಮಾವೇಶದಲ್ಲಿ ಪಾಲ್ಗೊಳ್ಳುವೆ’

ಕೂಡಲಸಂಗಮ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಪಕ್ಷದ ವೇದಿಕೆಯಿಂದ ನಡೆಸಲು ಉದ್ದೇಶಿಸಿರುವ ಹಿಂದುಳಿದ ವರ್ಗದವರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ. ಸಮಾವೇಶಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ವಿಧಾನ ಪರಿಷತ್ Read more…

‘ಬಿ.ಜೆ.ಪಿ. ಅಧಿಕಾರಕ್ಕೆ ಬರಲು ಬ್ರಿಗೇಡ್ ಸಹಕಾರಿ’

ಹಾವೇರಿ: ರಾಜ್ಯದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಹಕಾರಿಯಾಗಲಿದೆ. ಹಿಂದುಳಿದವರು, ದಲಿತರ ಸಂಘಟನೆ ಮತ್ತು ಅಭಿವೃದ್ಧಿಗೆ ಬ್ರಿಗೇಡ್ ಸ್ಥಾಪಿಸಲಾಗಿದೆ ಎಂದು ವಿಧಾನಪರಿಷತ್ ವಿಪಕ್ಷನಾಯಕ ಕೆ.ಎಸ್. ಈಶ್ವರಪ್ಪ Read more…

ಭೀಕರ ಅಪಘಾತದಲ್ಲಿ 6 ಮಹಿಳೆಯರ ಸಾವು

ಹಾವೇರಿ: ಅತಿವೇಗವಾಗಿ ಚಲಿಸುತ್ತಿದ್ದ ಟಂಟಂ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, 6 ಮಂದಿ ಮಹಿಳೆಯರು ಮೃತಪಟ್ಟ ಘಟನೆ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...