alex Certify HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ Read more…

ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಇನ್ನಷ್ಟು ಗ್ಯಾರಂಟಿ ಕೊಡಲಿ: ಸಿಎಂ ಹೇಳಿಕೆಗೆ HDK ತಿರುಗೇಟು

ಹಾಸನ: ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯ ದಿವಾಳಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಬೇಕಿದ್ದರೆ Read more…

BREAKING : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಸಿಎಂ ‘HDK’ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ  Read more…

‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪೋಸ್ಟ್ : ಮಾಜಿ ಸಿಎಂ ‘HDK’ ಗೆ ಟಾಂಗ್

ಬೆಂಗಳೂರು : ‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ  ಸೋಶಿಯಲ್ ಮೀಡಿಯಾದಲ್ಲಿ   ಪೋಸ್ಟ್ ಹಂಚಿಕೊಂಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ Read more…

BIG NEWS : ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಮಾಜಿ ಸಿಎಂ ‘HDK’ ಕುಟುಂಬಕ್ಕೆ ಬಂತು ಆಹ್ವಾನ

ಬೆಂಗಳೂರು : ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಇಂದು ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದ ಅಖಿಲ ಭಾರತೀಯ ಸಂಪರ್ಕ್ Read more…

BREAKING : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ರಾಜನಾಥ್ ಸಿಂಗ್ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ Read more…

BIG NEWS : ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಲ್ಲ : ಮಾಜಿ ಸಿಎಂ HDK ಸ್ಪಷ್ಟನೆ

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಗುರುವಾರ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಬಳಿಕ ಹೆಚ್.ಡಿ Read more…

ಮಾಜಿ ಸಿಎಂ ‘HDK’ ಇಂದು ದೆಹಲಿಗೆ : ನಾಳೆ ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಚರ್ಚೆ

ಬೆಂಗಳೂರು : ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮಾತುಕತೆ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಹೌದು, ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು Read more…

BIGG NEWS : ನಾಳೆ H.D ಕುಮಾರಸ್ವಾಮಿ ಹುಟ್ಟುಹಬ್ಬ : ಇದ್ದಲ್ಲೇ ಶುಭ ಕೋರುವಂತೆ ಅಭಿಮಾನಿಗಳಿಗೆ ಮನವಿ

ಬೆಂಗಳೂರು : ನಾಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬವಿದ್ದು, ಈ ಹಿನ್ನೆಲೆ ತಮ್ಮ ಅಭಿಮಾನಿಗಳಿಗೆ ಹೆಚ್ಡಿಕೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ Read more…

BIGG NEWS : ಮೇ ತಿಂಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಿಎಂ ‘HDK’ ಸ್ಪೋಟಕ ಹೇಳಿಕೆ

ಮಂಡ್ಯ : ಮೇ ತಿಂಗಳ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ, ಈ ಸರ್ಕಾರ 5 ವರ್ಷ ಇರಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

ಡಿಸಿಎಂ ಡಿಕೆಶಿಗೆ ಹೈಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ, ಇವರೇ ತಗೊಂಡಿದ್ದು : ಮಾಜಿ ಸಿಎಂ HDK ವ್ಯಂಗ್ಯ

ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ರಿಲೀಫ್ ನೀಡಿಲ್ಲ, ಇವರೇ ತಗೊಂಡಿದ್ದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ Read more…

ದರೋಡೆಕೋರರನ್ನು ರಕ್ಷಣೆ ಮಾಡೋಕೆ ಈ ಸರ್ಕಾರ ಇರುವುದು : H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇರುವುದು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ Read more…

ಜಮ್ಮು ಕಾಶ್ಮೀರದಲ್ಲಿ ಮೈಸೂರಿನ ಯೋಧ ಹುತಾತ್ಮ : ಮಾಜಿ ಸಿಎಂ HDK ಸಂತಾಪ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗುಲಾಬ್ ಘರ್ ಅರಣ್ಯ ಪ್ರದೇಶದಲ್ಲಿ ಬುಧವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. Read more…

‘ದತ್ತಮಾಲೆ’ ಧರಿಸುವ ಮಾಜಿ ಸಿಎಂ HDK ನಿರ್ಧಾರ ಸ್ವಾಗತಾರ್ಹ : ಆರ್.ಅಶೋಕ್

ಬೆಂಗಳೂರು : ದತ್ತಮಾಲೆ ಧರಿಸುವ ಮಾಜಿ ಸಿಎಂ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಸಚಿವ ,   ವಿಪಕ್ಷ ನಾಯಕ   ಆರ್.ಅಶೋಕ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅಶೋಕ್ Read more…

H.D ಕುಮಾರಸ್ವಾಮಿಯ ವರ್ಗಾವಣೆ ದಂಧೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿಯ ವರ್ಗಾವಣೆ ದಂಧೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮತ್ರಿ ಹೆಚ್.ಡಿ Read more…

ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ : ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ HDK

ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ ಆಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಮಾಜಿ ಉಪ ಮುಖ್ಯಮಂತ್ರಿಗಳು Read more…

ಸಿಎಂ ಸಾಹೇಬ್ರೇ ನೀವು ‘ಕಾಸಿಗಾಗಿ ಹುದ್ದೆ’ & ‘ಕಾಂಗ್ರೆಸ್ ಹುಂಡಿ’ಎಂಬ ಸಿನಿಮಾ ಮಾಡಿ : H.D ಕುಮಾರಸ್ವಾಮಿ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ಮುಂದುವರೆಸಿದ್ದು, ‘ಕಾಸಿಗಾಗಿ ಹುದ್ದೆ’ ಮತ್ತು ‘ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾ ಮಾಡಿ ಎಂದು ಸಿಎಂ Read more…

‘ನನಗೆ 3 ಪಟ್ಟು ಜಾಸ್ತಿ ದಂಡ ಹಾಕಿದ್ದಾರೆ’ : ‘ಬೆಸ್ಕಾಂ’ ವಿರುದ್ಧ ಮಾಜಿ ಸಿಎಂ HDK ಕಿಡಿ

ಬೆಂಗಳೂರು : ಅಕ್ರಮ ವಿದ್ಯುತ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ ದಂಡದ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಸ್ಕಾಂ ನನಗೆ 2,526 ರೂ. Read more…

ದಂಡ ಕಟ್ಟಿದ್ದೇನೆ, ‘ಕರೆಂಟ್ ಕಳ್ಳ’ ಎಂದು ಕರೆಯೋದು ನಿಲ್ಲಿಸಿ : ಮಾಜಿ ಸಿಎಂ HDK

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಕ್ಕೆ ದಂಡ ಕಟ್ಟಿದ್ದೇನೆ ‘ಕರೆಂಟ್ ಕಳ್ಳ’ ಎಂದು ಕರೆಯೋದು ನಿಲ್ಲಿಸಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ `ಕರೆಂಟ್ ಶಾಕ್’ : ಬೆಸ್ಕಾಂ ನಿಂದ 68, 526 ರೂ. ದಂಡ!

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿಗೆ 68,526 ರೂ. ದಂಡ ವಿಧಿಸಲಾಗಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನನಗೆ ಬೆಸ್ಕಾಂ Read more…

H.D ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಲಂಚದ ವ್ಯವಹಾರಗಳೇ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದಲ್ಲಾ ಲಂಚದ ವ್ಯವಹಾರಗಳೇ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ Read more…

ಅಪ್ಪ ಕಲೆಕ್ಷನ್ ಕಿಂಗ್, ಮಗ ಪ್ರಿನ್ಸ್ : ಸಿಎಂ ಸಿದ್ದರಾಮಯ್ಯ ವಿರುದ್ಧ ‘HDK’ ವಾಗ್ಧಾಳಿ

ಬೆಂಗಳೂರು : ಅಪ್ಪ ಕಲೆಕ್ಷನ್ ಕಿಂಗ್ ಆದರೆ ಮಗ ಪ್ರಿನ್ಸ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ Read more…

BIG NEWS : ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವರ್ಗಾವಣೆಗೆ ಲಂಚ ಕೇಳಿದ್ದಾರೆ : ಮಾಜಿ ಸಿಎಂ ‘HDK’ ಮತ್ತೊಂದು ಬಾಂಬ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಅಧಿಕಾರಿಗಳ ವರ್ಗಾವಣೆ ಕುರಿತು ತಮ್ಮ ತಂದೆಗೆ ಸೂಚನೆ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರುಣಾ ಕ್ಷೇತ್ರದ Read more…

BIG NEWS : ‘ಮೈತ್ರಿ ಸರ್ಕಾರ ‘ಪತನದ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಅಂದು ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಹೆಚ್ ಡಿ ಕುಮಾರಸ್ವಾಮಿ ಒಪ್ಪಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಭಾರತ್ ಜೋಡೋ ಸಭಾಂಗಣದಲ್ಲಿ Read more…

BIG NEWS : ‘ಕುಮಾರಸ್ವಾಮಿ ವಿದ್ಯುತ್ ಕಳ್ಳ’ ಎಂದು ಅಂಟಿಸಿದ್ದ ಪೋಸ್ಟರ್ ತೆರವುಗೊಳಿಸಿದ ಪೊಲೀಸರು

ಬೆಂಗಳೂರು : ಕುಮಾರಸ್ವಾಮಿ ನಿವಾಸಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ವಿಚಾರ ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಕಾಂಪೌಂಡ್ಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ..!’ ಎಂದು Read more…

2 ಸಾವಿರ ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? : ಮಾಜಿ ಸಿಎಂ ‘HDK’ ವಾಗ್ಧಾಳಿ

ಬೆಂಗಳೂರು : 2,000 ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? ಎಂದು ಕಾಂಗ್ರೆಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಕ್ರಮ ವಿದ್ಯುತ್ ಸಂಪರ್ಕ Read more…

BIG NEWS : ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ‘HDK’ ವಾಸ್ತವ್ಯ : ‘JDS’ ಶಾಸಕರ ಜೊತೆ ಮಹತ್ವದ ಸಭೆ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನ   ರೆಸಾರ್ಟ್ ನಲ್ಲಿ H.D  ಕುಮಾರಸ್ವಾಮಿ ಜೊತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ಹೌದು. ನ.17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ  Read more…

‘HDK’ ಕರೆಂಟ್ ಕದ್ದಿರುವ ಬಗ್ಗೆ ನನಗೆ ಗೊತ್ತಿಲ್ಲ, ತಿಳಿದುಕೊಂಡು ಹೇಳ್ತೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮನೆ ದೀಪಾವಳಿ ಅಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವ್ಯಾಪಕ ಸುದ್ದಿಯಾಗುತ್ತಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ Read more…

BIG NEWS : ದೀಪಾವಳಿಗೆ ಕರೆಂಟ್ ಕಳ್ಳತನ : ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದ ಮಾಜಿ ಸಿಎಂ HDK

ಬೆಂಗಳೂರು : ಅಚಾತುರ್ಯಕ್ಕೆ ನನ್ನ ವಿಷಾದವಿದೆ, ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ Read more…

BIG NEWS : H.D ಕುಮಾರಸ್ವಾಮಿ ಮನೆ ದೀಪಾಲಂಕಾರಕ್ಕೆ ಅಕ್ರಮ ‘ವಿದ್ಯುತ್ ಸಂಪರ್ಕ’ : ವೀಡಿಯೋ ವೈರಲ್

ಬೆಂಗಳೂರು : ಮಾಜಿ ಸಿಎಂ ಹೆಚ್ ಕುಮಾರಸ್ವಾಮಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...