alex Certify Health Ministry | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ್ಯಂಟಿ ಬಯಾಟಿಕ್ ಬೇಕಾಬಿಟ್ಟಿ ಬಳಕೆಗೆ ಕಡಿವಾಣ: ವೈದ್ಯರ ಚೀಟಿ ಇಲ್ಲದೆ ಔಷಧ ಮಾರದಂತೆ ಆದೇಶ

ನವದೆಹಲಿ: ಆ್ಯಂಟಿ ಬಯಾಟಿಕ್ ಬೇಕಾಬಿಟ್ಟಿ ಬಳಕೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದ್ದು, ವೈದ್ಯರ ಚೀಟಿ ಇಲ್ಲದೆ ಔಷಧ ಮಾರಾಟ ಮಾಡದಂತೆ ಆದೇಶ ನೀಡಿದೆ. ಆ್ಯಂಟಿ ಬಯಾಟಿಕ್ ಔಷಧ ನೀಡಿದ Read more…

ಇಸ್ರೇಲ್-ಹಮಾಸ್ ಯುದ್ಧ: ಗಾಝಾಪಟ್ಟಿಯಲ್ಲಿ 1,873 ಮಕ್ಕಳು ಸೇರಿ 4,651 ಮಂದಿ ಸಾವು|Israel-Hamas War

ಗಾಝಾ : ಇಸ್ರೇಲ್ ಮತ್ತುಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಈವರೆಗೆ ಯುದ್ಧದಲ್ಲಿ 1873 ಮಕ್ಕಳು ಸೇರಿದಂತೆ ಒಟ್ಟು 4,651 ಜನರು ಸಾವನ್ನಪ್ಪಿದ್ದಾರೆ ಎಂದು ಫೆಲಿಸ್ಟೈನ್ ಆರೋಗ್ಯ ಸಚಿವಾಲಯ ಮಾಹಿತಿ Read more…

BIG NEWS: ಕೋವಿಡ್ ಪ್ರಕರಣ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೋವಿಡ್ ಟೆಸ್ಟ್ ಗಳನ್ನು ಅತ್ಯುತ್ತಮವಾಗಿ ನಿರ್ವಹಿಸಲು ರಾಜ್ಯಗಳಿಗೆ ಸೂಚಿಸಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, Read more…

H3N2 ಆತಂಕದ ಹೊತ್ತಲ್ಲೇ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಮಾಹಿತಿ

ನವದೆಹಲಿ: ಮಾರ್ಚ್ ಅಂತ್ಯದ ವೇಳೆಗೆ ಇನ್ಫ್ಲುಯೆನ್ಜ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದೆ ಮತ್ತು H3N2 ಪ್ರಕರಣಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ. Read more…

‘ಅಂಗಾಂಗ’ ಪಡೆಯಲು 65 ವರ್ಷ ಮೇಲ್ಪಟ್ಟವರಿಗೂ ಅವಕಾಶ

ಮೃತ ವ್ಯಕ್ತಿಗಳಿಂದ ಅಂಗಾಂಗ ಪಡೆಯುವ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 65 ವರ್ಷ ಮೇಲ್ಪಟ್ಟ ರೋಗಿಗಳೂ ಸಹ ಅಂಗಾಂಗ ಪಡೆಯಲು ಹೆಸರು ನೋಂದಾಯಿಸಬಹುದಾಗಿದ್ದು, ಇದಕ್ಕಾಗಿ ಕಾನೂನಿನಲ್ಲಿ Read more…

ಹೊಸ ವರ್ಷದಲ್ಲೇ ಅಪ್ಪಳಿಸಲಿದೆ ಕೋವಿಡ್ ಅಲೆ: ಮುಂದಿನ 40 ದಿನ ನಿರ್ಣಾಯಕ

ನವದೆಹಲಿ: ಮುಂದಿನ 40 ದಿನಗಳು ನಿರ್ಣಾಯಕವಾಗಿದ್ದು, ಜನವರಿಯಲ್ಲಿ ಭಾರತದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಏರಿಕೆ ಕಾಣಬಹುದು ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ, ಹಿಂದೆ, ಕೋವಿಡ್ -19 ರ Read more…

ಕೋವಿಡ್‌-19 ಪೋರ್ಟಲ್‌ನಲ್ಲಿ ಪೋರ್ನ್‌ ಪ್ರತ್ಯಕ್ಷ; ಕ್ಷಮೆ ಯಾಚಿಸಿದೆ ಕೆನಡಾ ಆರೋಗ್ಯ ಸಚಿವಾಲಯ

ಕೆನಡಾದ ಕ್ವಿಬೆಕ್‌ ನಗರದಲ್ಲಿ ಕೋವಿಡ್‌—19ಗೆ ಸಂಬಂಧಿಸಿದ ಪೋರ್ಟಲ್‌ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರವಾಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಘಟನೆ ಸಂಬಂಧ ಅಲ್ಲಿನ ಆರೋಗ್ಯ ಸಚಿವಾಲಯ ಕ್ಷಮೆಯಾಚಿಸಿದೆ. ಅನುಚಿತವಾದ ವಿಡಿಯೋ Read more…

Big News: ಕೊರೊನಾ ಕೇಸ್ ಇಳಿಕೆ ಬೆನ್ನಲ್ಲೇ ಈ ಹಿಂದಿನಂತೆ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ‘ಗ್ರೀನ್ ಸಿಗ್ನಲ್’ ಸಾಧ್ಯತೆ

ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಮಾರ್ಚ್​ 15ರಿಂದ ಪುನಾರಂಭಗೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ವಿದೇಶಿ ಆಗಮನ ಹಾಗೂ ನಿರ್ಗಮನಗಳಿಗಾಗಿ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪರಿಣಾಮಕಾರಿಯಾದ ಕಾರ್ಯಾಚರಣಾ Read more…

BIG NEWS: 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್​ ಬಳಕೆ ಕಡ್ಡಾಯವಲ್ಲ ಎಂದ ಕೇಂದ್ರ..!

ಕೋವಿಡ್ ಗಂಭೀರ ಲಕ್ಷಣಗಳನ್ನು ಹೊಂದಿದ್ದರೂ ಸಹ 18 ವರ್ಷ ಕೆಳಪಟ್ಟವರಿಗೆ ಆ್ಯಂಟಿವೈರಲ್​ ಹಾಗೂ ಮೊನೊಕ್ಲೋನಲ್​ ಆ್ಯಂಟಿಬಾಡಿಗಳನ್ನು ಶಿಫಾರಸು ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಹತ್ವದ ಮಾಹಿತಿಯನ್ನು ನೀಡಿದೆ. ಮಕ್ಕಳು Read more…

BREAKING: ಹೋಂ ಐಸೋಲೇಷನ್ ಕುರಿತು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಸೌಮ್ಯ ಹಾಗೂ ಲಕ್ಷಣ ರಹಿತ ಕೋವಿಡ್​ ಸೋಂಕು ಹೊಂದಿರುವ ರೋಗಿಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯು ಪರಿಷ್ಕೃತ ಮಾರ್ಗಸೂಚಿಯನ್ನು ಇಂದು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯ ಪ್ರಕಾರ ಹೋಂ ಐಸೋಲೇಷನ್​​ನಲ್ಲಿರುವ Read more…

BIG NEWS: ಒಮಿಕ್ರಾನ್ ತಡೆಗೆ ಬಿಗಿ ಕ್ರಮ ಕೈಗೊಳ್ಳಲು ಕೇಂದ್ರದಿಂದ ಮಹತ್ವದ ಆದೇಶ

ನವದೆಹಲಿ: ದೇಶದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಪತ್ರ ಬರೆಯಲಾಗಿದೆ. ಭಾರತದಲ್ಲಿ ಒಮಿಕ್ರಾನ್ ಹರಡುವಿಕೆ ಪ್ರಾಥಮಿಕ ಹಂತದಲ್ಲಿದೆ. ಈ ವೈರಸ್ Read more…

‌ʼಕೊರೊನಾʼ ಲಸಿಕೆ ಪಡೆದವರಿಗೆ ಬಿಗ್​ ರಿಲೀಫ್: ಅಂತರ್ ರಾಜ್ಯ ಪ್ರಯಾಣದ ಬಗ್ಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್

ಕೊರೊನಾದ 2ನೇ ಡೋಸ್​ ಲಸಿಕೆಯನ್ನು ಸ್ವೀಕರಿಸಿ 15 ದಿನ ಕಳೆದಿರುವ ಲಕ್ಷಣ ರಹಿತ ವ್ಯಕ್ತಿಗಳಿಂದ ನೆಗೆಟಿವ್​ ಆರ್ ​ಟಿ ಪಿಸಿಆರ್​ ವರದಿ ತರುವಂತೆ ಸೂಚನೆ ನೀಡುವುದು ಬೇಡ ಎಂದು Read more…

ದೇಶದಲ್ಲಿ ಹೆಚ್ಚಿದ ‘ಆರ್​ ಫ್ಯಾಕ್ಟರ್​’: ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ……!

ವಿವಿಧ ರಾಜ್ಯಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರ ಆರ್​ ಫ್ಯಾಕ್ಟರ್​ ಹೆಚ್ಚುತ್ತಿರೋದ್ರ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎನ್ನಲಾಗಿದೆ. ದೇಶದಲ್ಲಿ ಆರ್​ ಫ್ಯಾಕ್ಟರ್​ ಹೆಚ್ಚುತ್ತಿರೋದ್ರ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಹೆಜ್ಜೆ Read more…

BIG NEWS: ಲಸಿಕೆಯಿಂದ ಪುರುಷರು, ಮಹಿಳೆಯರ ಫಲವತ್ತತೆ, ಸಂತಾನಶಕ್ತಿಗೆ ಧಕ್ಕೆ ವದಂತಿ ಬಗ್ಗೆ ಸ್ಪಷ್ಟನೆ

ನವದೆಹಲಿ: ಕೊರೋನಾ ಲಸಿಕೆ ಪಡೆಯುವುದರಿಂದ ಪುರುಷರು, ಮಹಿಳೆಯರ ಫಲವತ್ತತೆಗೆ ಧಕ್ಕೆಯಾಗುತ್ತದೆ ಎಂಬ ವದಂತಿ ಹರಡಿದೆ. ಪುರುಷರು ಮತ್ತು ಮಹಿಳೆಯರಲ್ಲಿ ಸಂತಾನಶಕ್ತಿಗೆ ಧಕ್ಕೆ ಆಗುತ್ತದೆ ಎಂಬ ವದಂತಿಗಳು ಹರಡುತ್ತಿದ್ದು, ಇದರ Read more…

ಕೋವಿಡ್ ಲಸಿಕೆ ನೋಂದಣಿ ಕುರಿತ ಊಹಾಪೋಹಗಳಿಗೆ ಆರೋಗ್ಯ ಸಚಿವಾಲಯದಿಂದ ತೆರೆ

ಕೋವಿಡ್ ಲಸಿಕೆಗಳನ್ನು ಪಡೆಯಲು ಮೊಬೈಲ್ ಫೋನ್ ಹಾಗೂ ವಿಳಾಸದ ಸಾಕ್ಷ್ಯಗಳೊಂದಿಗೆ, ಲಸಿಕಾ ಕಾರ್ಯಕ್ರಮಕ್ಕೆ ಡಿಜಿಟಲಿ ನೋಂದಣಿಯಾಗಲು, ಅಂತರ್ಜಾಲ ಸಂಪರ್ಕದೊಂದಿಗೆ ಸ್ಮಾರ್ಟ್‌ಫೋನ್‌ ಕಡ್ಡಾಯವೆಂಬ ಊಹಾಪೋಹಗಳಿಗೆ ಕೇಂದ್ರ ಆರೋಗ್ಯ ಮಂತ್ರಾಲಯ ತೆರೆ Read more…

ಕೊರೊನಾ ಲಸಿಕೆಯಿಂದ ಪುರುಷರಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿಯುತ್ತಾ..? ಸ್ಪಷ್ಟನೆ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಭರದಿಂದ ಸಾಗುತ್ತಾ ಇದ್ದು ಕೇಂದ್ರ ಸರ್ಕಾರ ಡಿಸೆಂಬರ್​ ತಿಂಗಳೊಳಗಾಗಿ ದೇಶದ ಸಂಪೂರ್ಣ ಜನತೆಗೆ ಲಸಿಕೆಯನ್ನ ನೀಡುವ ಗುರಿಯನ್ನ ಹೊಂದಿದೆ. ಕೊರೊನಾ ಲಸಿಕೆ ವಿಚಾರದಲ್ಲಿ Read more…

ಕೊರೊನಾ 2ನೆ ಅಲೆಯಿಂದ ಕಿರಿಯರ ಮೇಲೆ ಹೆಚ್ಚು ಪರಿಣಾಮ…! ಕೇಂದ್ರ ಸರ್ಕಾರ ಹೇಳಿದ್ದೇನು…?

ಕೊರೊನಾ 2ನೇ ಅಲೆಯಲ್ಲಿ ಮಕ್ಕಳು ಹಾಗೂ ಕಿರಿಯ ವಯಸ್ಸಿನವರ ಮೇಲೆಯೇ ಹೆಚ್ಚು ಪರಿಣಾಮ ಬೀರಿದೆ ಎಂಬ ಹೇಳಿಕೆಗಳನ್ನ ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಕೊರೊನಾ ಎರಡೂ ಅಲೆಗಳು 1 ರಿಂದ Read more…

BIG NEWS: ಸಾವಿನ ಸುನಾಮಿ, ದಾಖಲೆಯ 4329 ಜನರ ಜೀವತೆಗೆದ ಕೊರೋನಾ; 2.63 ಲಕ್ಷ ಜನರಿಗೆ ಸೋಂಕು –ಗುಣಮುಖರಾದವರೇ ಅಧಿಕ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,63,533 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ Read more…

BIG NEWS: ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ʼಕೊರೊನಾʼ ಸೋಂಕಿತರಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಸಲಹೆ

ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರು ಉಸಿರಾಟದ ಸಮಸ್ಯೆ ಅನುಭವಿಸಿದರೆ ಮಾಡಬೇಕಾದ ಪ್ರೋನಿಂಗ್​ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ. ಆಮ್ಲಜನಕ ಮಟ್ಟವನ್ನ ಸುಧಾರಿಸಿಕೊಳ್ಳಲು ಮಾಡಬೇಕಾದ Read more…

ಕೊರೊನಾ ʼಲಸಿಕೆʼ ಎಲ್ಲರಿಗೂ ಅಗತ್ಯವೆಂದ ರಾಹುಲ್​

ಸಂಸದ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವೀಟೊಂದರ ಮೂಲಕ ಕೊರೊನಾ ಲಸಿಕೆಯ ಮಹತ್ವದ ಬಗ್ಗೆ ಸಂದೇಶ ಸಾರಿದ್ದಾರೆ. ದೇಶದ ಪ್ರತಿಯೊಬ್ಬ ಜನತೆಗೂ ಈ ಸಂಜೀವಿನಿ ಸಿಗುವಂತಾಗಬೇಕು Read more…

BIG NEWS: ‘ಸುಪ್ರೀಂಕೋರ್ಟ್’ ಜಡ್ಜ್ ಗಳಿಗೆ ಲಸಿಕೆ ಆಯ್ಕೆಗೆ ಅನುಮತಿ ಇಲ್ಲ – ಆರೋಗ್ಯ ಸಚಿವಾಲಯ

ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ನಡುವೆ ಆಯ್ಕೆ ಮಾಡಿಕೊಳ್ಳಲು ಅವಕಾಶ ಇಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮಂಗಳವಾರದಿಂದ ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಚುಚ್ಚುಮದ್ದು ನೀಡಲಾಗುವುದು. Read more…

ದೇಶದ ಜನತೆಗೆ ಗುಡ್ ನ್ಯೂಸ್: ಕೋವಿಡ್ ವ್ಯಾಕ್ಸಿನೇಷನ್ ನೋಂದಣಿಗೆ ಆಧಾರ್ ಕಡ್ಡಾಯವಲ್ಲ – ಆರೋಗ್ಯ ಸಚಿವರ ಸ್ಪಷ್ಟನೆ

 ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಗಾಗಿ ಅರ್ಜಿಯಲ್ಲಿ ನೋಂದಣಿ ಮಾಡಲು ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಸಚಿವ ಅಶೋಕ್ ಕುಮಾರ್ ಚೌಬೆ ಲೋಕಸಭೆಯಲ್ಲಿ ಈ Read more…

ಕೊರೊನಾ ವಾರಿಯರ್ಸ್ ಮಕ್ಕಳಿಗೆ ಕೇಂದ್ರದಿಂದ ಭರ್ಜರಿ ಬಂಪರ್ ಕೊಡುಗೆ..!

ಕೊರೊನಾ ವಿರುದ್ಧದ ಹೋರಾಟದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ತುರ್ತು ಸೇವಾ ಸಿಬ್ಬಂದಿಗೆ ಗೌರವ ನೀಡುವ ಉದ್ದೇಶದಿಂದ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಎಂಬಿಬಿಎಸ್​ Read more…

BIG NEWS: 27 ಸಾವಿರ ಮಂದಿ ನಿರುದ್ಯೋಗಿಗಳಿಗೆ ವಂಚನೆ – ಕೇಂದ್ರ ಸರ್ಕಾರದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮಾಡಿದ್ದ ವಂಚಕರು

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೆಸರಿನಲ್ಲಿ ನಕಲಿ ವೆಬ್​ಸೈಟ್​​ ರಚಿಸುವ ಮೂಲಕ 27000 ಸಾವಿರಕ್ಕೂ ಅಧಿಕ ಉದ್ಯೋಗಾಂಕ್ಷಿಗಳನ್ನ ವಂಚಿಸಿರೋದನ್ನ ದೆಹಲಿ ಪೊಲೀಸ್​ ಸೈಬರ್​ ಸೆಲ್​ ಪತ್ತೆ Read more…

BIG NEWS: ಕೊರೊನಾ ಸಾವಿನ ಕುರಿತಂತೆ ಆರೋಗ್ಯ ಸಚಿವಾಲಯದಿಂದ ಆಘಾತಕಾರಿ ಮಾಹಿತಿ

ನವದೆಹಲಿ: ಕೊರೊನಾದಿಂದ ಸಂಭವಿಸಿದ ಸಾವಿನ ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಪ್ರಮುಖ ಮಾಹಿತಿ ನೀಡಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಶೇಕಡ 70 ರಷ್ಟು ಪುರುಷರಾಗಿದ್ದು, ಶೇಕಡ Read more…

ಕೊರೊನಾ ಸೋಂಕು ಪ್ರಸರಣ: ಆರೋಗ್ಯ ಸಚಿವಾಲಯದಿಂದ ಶಾಕಿಂಗ್ ನ್ಯೂಸ್

ನವದೆಹಲಿ: ಗಾಳಿಯೊಂದಿಗೆ ಸಣ್ಣ ಕಣಗಳ ಮೂಲಕ ರೋಗ ಹರಡುವುದನ್ನು ವಾಯುಗಾಮಿ ಪ್ರಸರಣವೆಂದು ಕರೆಯಲಿದ್ದು, ಕೊರೊನಾ ಸೋಂಕು ಹೀಗೆ ವಾಯುಗಾಮಿ ಪ್ರಸರಣದ ಮೂಲಕ ಹರಡಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು Read more…

ಶಾಕಿಂಗ್ ನ್ಯೂಸ್: ಕರ್ನಾಟಕ ಸೇರಿ ಮೂರು ರಾಜ್ಯದಲ್ಲಿ ದೇಶದ ಅರ್ಧದಷ್ಟು ಸೋಂಕಿತರು ಸಾವು

ನವದೆಹಲಿ: ದೇಶದಲ್ಲಿ ಭಾನುವಾರ ಮೃತಪಟ್ಟ ಕೊರೋನಾ ಸೋಂಕಿತರ ಪೈಕಿ ಸರಿ ಸುಮಾರು ಅರ್ಧದಷ್ಟು ಸೋಂಕಿತರು ಮೂರು ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ಅದರಲ್ಲಿಯೂ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಶೇಕಡ 43 Read more…

ದೇಶದಲ್ಲಿ ಕೊರೋನಾ ಆತಂಕದ ನಡುವೆಯೂ ಹೊಸ ಬೆಳಕು

ನವದೆಹಲಿ: ಕೊರೋನಾ ಸೋಂಕು ತಡೆಗೆ ದೇಶವ್ಯಾಪಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಮಾರ್ಚ್ 25 ರಿಂದ ಜಾರಿಯಾದ ಲಾಕ್ ಡೌನ್ ಗುರುವಾರಕ್ಕೆ 30 ದಿನ ಪೂರೈಸಿದೆ. ಲಾಕ್ ಡೌನ್ ನಿಂದಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...