alex Certify Health | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಬೆವರುಸಾಲೆಯಿಂದ ಕಿರಿಕಿರಿಯೇ ? ಇಲ್ಲಿದೆ ಪರಿಹಾರ

ಬೇಸಿಗೆ ಬಂತೆಂದರೆ ಬೆವರುಸಾಲೆಯ ಕಿರಿಕಿರಿ ಇದ್ದಿದ್ದೇ. ಚರ್ಮದ ಮೇಲೆ ಕೆಂಪು ಕೆಂಪಾದ ಚಿಕ್ಕ ಗುಳ್ಳೆಗಳು ಸಿಕ್ಕಾಪಟ್ಟೆ ಕಿರಿಕಿರಿ ಮಾಡುತ್ತದೆ. ತುರಿಕೆ, ಉರಿಯ ಅನುಭವ ಬೇಸರ ಹುಟ್ಟಿಸುತ್ತದೆ. ಅದರಲ್ಲೂ ಮಕ್ಕಳಿಗೆ Read more…

ಹೇರಳ ಪ್ರೊಟೀನ್ ಯುಕ್ತ ಡ್ರೈ ಫ್ರೂಟ್ಸ್ ಮಕ್ಕಳಿಗೆ ಕೊಡುವುದು ಎಷ್ಟು ಉತ್ತಮ…?

ಮಕ್ಕಳಿರುವ ಮನೆಗಳಲ್ಲಿ ಸಾಮಾನ್ಯವಾಗಿ ಇದು ಸದಾ ಚರ್ಚೆಯಾಗುತ್ತಿರುವ ಸಂಗತಿ. ಒಣಹಣ್ಣುಗಳಲ್ಲಿ ಪ್ರೊಟೀನ್ ಹೇರಳವಾಗಿರುತ್ತದೆ. ಇಷ್ಟು ಪೌಷ್ಟಿಕಾಂಶಗಳು ಮಕ್ಕಳ ದೇಹಕ್ಕೆ ಬೇಕೇ ಎಂಬುದು ಪ್ರಶ್ನೆ. ಬಾದಾಮಿ ಮೊದಲಾದ ಒಣಹಣ್ಣುಗಳಲ್ಲಿ ಇರುವ Read more…

ನಶೆ ಅಮಲಿನಲ್ಲಿ ಖಾಸಗಿ ಅಂಗದೊಳಗೆ 12 ಸೆಂಮೀ ಗಾಜು ತುರುಕಿಕೊಂಡ ಕುಡುಕ

ಕುಡಿದ ಮತ್ತಿನಲ್ಲಿ ನೇಪಾಳದ ವ್ಯಕ್ತಿಯೊಬ್ಬ ತನ್ನ ಗುದದ್ವಾರದೊಳಗೆ 12 ಸೆಂಮೀ ಉದ್ದದ ಗಾಜನ್ನು ತುರುಕಿಕೊಂಡಿದ್ದಾನೆ. 43 ವರ್ಷ ವಯಸ್ಸಿನ ಈತ ಮಾಡಿಕೊಂಡ ಫಜೀತಿಯಿಂದ ಆತನ ಜೀವ ಉಳಿಸಲು ವೈದ್ಯರು Read more…

ತಾಯಿ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪಟ್ಟ ಸುದ್ದಿ ತಿಳಿದ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಈದು ನೂರಾಲ್ Read more…

ಸುಂದರ ಹೂ ʼಗುಲಾಬಿʼಯಲ್ಲಿರುವ ಅದ್ಭುತ ಗುಣಗಳು

ಗುಲಾಬಿ ಎಂದರೆ ಯಾರಿಗೆ ಇಷ್ಟವಿಲ್ಲ. ನೋಡಲು ಸುಂದರವಾಗಿರುವ ವಿವಿಧ ಬಣ್ಣಗಳ ಗುಲಾಬಿ ಎಲ್ಲರಿಗೂ ಇಷ್ಟ. ಗುಲಾಬಿಯನ್ನು ನೋಡಿದರೆ ಮನಸ್ಸು ಅರಳುತ್ತದೆ. ಸೌಂದರ್ಯದ ಸೂಚಕವಾಗಿ ನಿಲ್ಲುತ್ತದೆ. ಆದರೆ ಅದರ ಹೊರತಾಗಿಯೂ Read more…

ಬೆವರಿನ ವಾಸನೆಯಿಂದ ಮಾನಸಿಕ ಆರೋಗ್ಯ ಸಮಸ್ಯೆ ಪರಿಹಾರ: ಸಂಶೋಧನೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಬೆವರಿನ ವಾಸನೆ ಎಂದಾಕ್ಷಣ ಮೂಗು ಮುಚ್ಚಿಕೊಳ್ಳುವವರೇ ಎಲ್ಲ. ಆದರೆ ಬೆವರಿನಿಂದಲೇ ಸುಗಂಧ ದ್ರವ್ಯಗಳನ್ನು ತಯಾರಿಸುತ್ತಾರೆ ಎನ್ನುವುದು ನಿಮಗೆ ಗೊತ್ತೆ? ಆದರೆ ಇಲ್ಲಿ ಹೇಳುತ್ತಿರುವುದು ಸುಗಂಧ ದ್ರವ್ಯದ ವಿಷಯವಲ್ಲ, ಬದಲಿಗೆ Read more…

ಆರೋಗ್ಯಕರ ‘ಓಟ್ಸ್ ಲಡ್ಡು’ ಮಾಡಿ ನೋಡಿ

ಮಕ್ಕಳು ಮನೆಯಲ್ಲಿದ್ದಾರೆ ಏನಾದರೂ ತಿನ್ನುವುದಕ್ಕೆ ಕೇಳುತ್ತಿರುತ್ತಾರೆ. ಹೊರಗಡೆಯಿಂದ ತಂದ ತಿಂಡಿ ಕೊಡುವುದಕ್ಕಿಂತ ಮನೆಯಲ್ಲಿಯೇ ಆರೋಗ್ಯಕರವಾದ ಲಡ್ಡು ಮಾಡಿಕೊಟ್ಟರೆ ಅವರ ಆರೋಗ್ಯ ಚೆನ್ನಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: 2 ಕಪ್ – Read more…

ಎಬೋಲಾದಷ್ಟೇ ಭೀತಿ ಮೂಡಿಸಿದ ಮಾರ್ಬರ್ಗ್ ಸೋಂಕು; ಬೆಚ್ಚಿಬಿದ್ದ ಆಫ್ರಿಕಾ

ಮಾರ್ಬರ್ಗ್ ವೈರಸ್‌ ಸೋಂಕಿನಿಂದ ಆಫ್ರಿಕಾದ ಈಕ್ವೇಟೋರಿಯಲ್ ಗಿನಿಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ಹೆಮಾರಾಜಿಕ್ ಜ್ವರದ ಕಾರಣ ಇನ್ನೂ 20 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ Read more…

ತೂಕ ಕಡಿಮೆ ಮಾಡಿಕೊಳ್ಳಲು ಸಹಾಯಕ ಈ ಜ್ಯೂಸ್ ಗಳು

ಅತಿಯಾಗಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ. ಇದರಿಂದ ಕೆಲವರು ಚಿಂತೆಗೆ ಒಳಗಾಗುತ್ತಾರೆ. ಅಂತಹವರು ಈ ಜ್ಯೂಸ್ ಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಿಕೊಳ್ಳಬಹುದು. ಬೀಟ್ ರೂಟ್ ಜ್ಯೂಸ್ ಬೀಟ್ ರೂಟ್ Read more…

ನದಿಗಳಿಗೆ ನಾಣ್ಯ ಎಸೆಯುವುದರ ಹಿಂದಿತ್ತು ವೈಜ್ಞಾನಿಕ ಕಾರಣ

ಮನದಲ್ಲಿರುವ ಕೋರಿಕೆ ಈಡೇರಲಿ ಎಂದುಕೊಂಡು ನೀವೆಷ್ಟು ಬಾರಿ ಜಲಧಾರೆ ಅಥವಾ ನದಿಗಳಿಗೆ ನಾಣ್ಯ ಹಾಕಿಲ್ಲ ? ನಾವೆಲ್ಲಾ ನಮ್ಮ ಜೀವನದ ಒಂದೊಂದು ಘಟ್ಟಗಳಲ್ಲಿ ಇಂಥದ್ದೊಂದು ಕೆಲಸ ಮಾಡಿಯೇ ಇರಬಹುದು. Read more…

ಇಂಗನ್ನು ಹೀಗೆ ಬಳಸಿ ನೋಡಿ

ಇಂಗು ತೆಂಗು ಇದ್ದರೆ ಮಂಗ ಸಹ ಒಳ್ಳೆಯ ಅಡುಗೆ ಮಾಡುತ್ತೆ ಅನ್ನೋ ಗಾದೆ ಮಾತಿದೆ. ಅಡುಗೆಯಲ್ಲಿ ಇಂಗಿನ ಮಹತ್ವ ಅಂಥದ್ದು. ಇಂಗು ಅಡುಗೆಗೆ ಪರಿಮಳ ಅಷ್ಟೇ ಅಲ್ಲ, ಆರೋಗ್ಯಕ್ಕೂ Read more…

102 ವರ್ಷಗಳ ಕಾಲ ವಾಸವಿದ್ದ ಮನೆಯನ್ನು ಮಾರಾಟಕ್ಕಿಟ್ಟ ಹಿರಿಯಜ್ಜಿ

ಸಾಮಾನ್ಯವಾಗಿ ಮನೆಯೊಂದರಲ್ಲಿ 102 ವರ್ಷಗಳಿಂದ ಜನರು ವಾಸಿಸುತ್ತಿದ್ದಾರೆ ಎಂದು ಕೇಳಿದೊಡನೆಯೇ ನಾವು ಅಲ್ಲಿ ಕನಿಷ್ಠ ಮೂರು ತಲೆಮಾರುಗಳು ಜೀವಿಸಿವೆ ಎಂದು ಭಾವಿಸುವುದು ಸಾಮಾನ್ಯ. ಆದರೆ ಬ್ರಿಟನ್‌ನ ಈ ಮನೆಯೊಂದರಲ್ಲಿ Read more…

ದೇಹಕ್ಕೆ ಬೇಕು ತೆಂಗಿನಕಾಯಿಯ ಗುಡ್ ಕೊಲೆಸ್ಟ್ರಾಲ್…..!

ತೆಂಗಿನ ಕಾಯಿಯಲ್ಲಿ ಕೊಲೆಸ್ಟ್ರಾಲ್ ಇದೆ, ದೈನಂದಿನ ಆಹಾರದಲ್ಲಿ ಅದನ್ನು ಬಳಸಲೇ ಬಾರದು. ಹೃದಯಾಘಾತಕ್ಕೆ ಇದೇ ಮುಖ್ಯ ಕಾರಣ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಇದೀಗ ಮತ್ತೆ ತೆಂಗಿನೆಣ್ಣೆ Read more…

ನಾಯಿ ಸಾಕುವುದರಿಂದ ಸಿಗುವ ʼಆರೋಗ್ಯʼ ಲಾಭ ಕೇಳಿದ್ರೆ ಅಚ್ಚರಿಪಡ್ತೀರಿ….!

ನಾಯಿಯನ್ನು ಎಲ್ರೂ ಇಷ್ಟಪಡ್ತಾರೆ, ಮುದ್ದಾಗಿ ಸಾಕ್ತಾರೆ. ಇದರಿಂದ ಶ್ವಾನಕ್ಕೆ ಮಾತ್ರವಲ್ಲ ನಿಮಗೂ ಲಾಭವಿದೆ ಎಂಬುದು ನಿಮಗೂ ಗೊತ್ತ ? ನಾಯಿ ಸಾಕಿದ್ರೆ ನಿಮ್ಮ ಆಯುಷ್ಯ ಹೆಚ್ಚಾಗುತ್ತದೆ. ಸ್ವೀಡನ್ ವಿಜ್ಞಾನಿಗಳು Read more…

ಡೆಮೆನ್ಶಿಯಾ ಪೀಡಿತರಿಗೆ ನಿಧಿ ಸಂಗ್ರಹಿಸಲು 24 ಗಂಟೆಗಳಲ್ಲಿ 8,008 ಪುಲ್‌-ಅಪ್…!

ಡೆಮೆನ್ಶಿಯಾ (ಬುದ್ಧಿಮಾಂದ್ಯ) ಪೀಡಿತರ ನೆರವಿಗೆ ನಿಧಿ ಸಂಗ್ರಹಿಸುವ ಉದ್ದೇಶದಿಂದ 24 ಗಂಟೆಗಳಲ್ಲಿ 8,008 ಪುಲ್‌-ಅ‌ಪ್‌ಗಳನ್ನು ಮಾಡಿದ ಆಸ್ಟ್ರೇಲಿಯಾದ ವ್ಯಕ್ತಿಯೊಬ್ಬರು ಹೊಸ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಜಾಕ್ಸನ್ ಇಟಾಲಿಯಾನೋ Read more…

ಕ್ರಿಕೆಟ್ ಆಡುತ್ತಿದ್ದ ವೇಳೆಯೇ ಹೃದಯಾಘಾತ; 45 ವರ್ಷದ ವ್ಯಕ್ತಿ ಸಾವು

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಇಲ್ಲಿನ ಶಾಸ್ತ್ರಿ ಮೈದಾನದಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ ಮಯೂರ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. Read more…

ಉದ್ಯೋಗಿಗಳಿಗೆ ʼನಿದ್ರೆʼ ಯನ್ನೇ ಉಡುಗೊರೆಯಾಗಿ ಘೋಷಿಸಿದ ಬೆಂಗಳೂರು ಮೂಲದ ಕಂಪನಿ…!

ಬೆಂಗಳೂರು ಮೂಲದ ಕಂಪನಿಯೊಂದು ಮಾರ್ಚ್ 17ರಂದು ’ವಿಶ್ವ ನಿದ್ರೆ ದಿನ’ಕ್ಕೆಂದು ತನ್ನ ಉದ್ಯೋಗಿಗಳಿಗೆ ರಜೆ ತೆಗೆದುಕೊಳ್ಳುವ ಆಯ್ಕೆ ನೀಡುವ ಮೂಲಕ ತನ್ನ ಸಿಬ್ಬಂದಿ ವರ್ಗದಲ್ಲಿ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಲು Read more…

ತಲೆ ಕೂದಲು ಬೆಳ್ಳಗಾಗುವುದು ‘ಹೃದಯ ಸಂಬಂಧಿ’ ಖಾಯಿಲೆ ಮುನ್ಸೂಚನೆಯಾ…..?

ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗೋದು ಸಾಮಾನ್ಯ. ಕೂದಲು ಬೆಳ್ಳಗಾದವರು ಇದೇ ಕಾರಣ ಹೇಳಿ ನಿರ್ಲಕ್ಷ್ಯಿಸ್ತಾರೆ. ಕೂದಲು ಬೆಳ್ಳಗಾದ್ರೆ ನಿಮ್ಮ ಸೌಂದರ್ಯವೊಂದೇ ಹಾಳಾಗೋದಿಲ್ಲ. ಇದು ಇನ್ನೊಂದು ದೊಡ್ಡ ಖಾಯಿಲೆಯ ಬಗ್ಗೆ Read more…

ಆರು ವರ್ಷಗಳ ಸಂಸಾರದ ಬಳಿಕ ಅರಿವಾಯ್ತು ಕಠೋರ ಸತ್ಯ….!

ಜೀವನ ಎನ್ನುವುದೇ ಅನಿಶ್ಚಿತತೆಗಳ ಸಾಲು. ನಾವು ನಿರೀಕ್ಷಿಸಿದ್ದಕ್ಕಿಂತ ಅನಿರೀಕ್ಷಿತಗಳೇ ಜೀವನದಲ್ಲಿ ಎಲ್ಲವೂ. ಕೆಲವು ಅನಿರೀಕ್ಷಿತಗಳು ಖುಷಿ ಕೊಟ್ಟರೆ ಕೆಲವು ನೋವು ಕೊಡುತ್ತವೆ. ತನ್ನೊಂದಿಗೆ ಆರು ವರ್ಷಗಳಿಂದ ಸಂಸಾರ ಮಾಡುತ್ತಿರುವ Read more…

ಫ್ರಿಜ್ ನಲ್ಲಿಟ್ಟ ನೀರು ಕುಡಿಯುವುದರಿಂದ ಏನಾಗುತ್ತೆ ಗೊತ್ತಾ…..?

ಬೇಸಿಗೆಯಲ್ಲಿ ಹೆಚ್ಚು ತಣ್ಣನೆಯ ನೀರು ಸೇವಿಸಲು ಇಚ್ಛಿಸುತ್ತೇವೆ. ಆದರೆ ತಣ್ಣನೆಯ ನೀರು ಕುಡಿಯುವುದು ತಪ್ಪಲ್ಲ. ಆದರೆ ಫ್ರಿಜ್ ನಲ್ಲಿಟ್ಟಿರುವ ನೀರು ಕುಡಿಯುವುದು ತಪ್ಪು. ಇದು ನಮ್ಮ ದೇಹದ ಆರೋಗ್ಯಕ್ಕೆ Read more…

BIG NEWS: H3N2 ವೈರಸ್; ಹತ್ತು ದಿನ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೆರಿ

ದೇಶದಲ್ಲಿ H3N2 ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಅನೇಕರಿಗೆ ಉಸಿರಾಟದ ತೊಂದರೆಗೆ ಕಾರಣವಾಗಿದೆ. ಕಳೆದ ಕೆಲ ದಿನಗಳಿಂದ ಈ ಸೋಂಕಿನ ಪಸರುವಿಕೆ ಇನ್ನಷ್ಟು ಜೋರಾಗಿದೆ. ಸೋಂಕಿನ ವಿರುದ್ಧ ಮುನ್ನೆಚ್ಚರಿಕೆ Read more…

ಸಿಗರೇಟಿಗಿಂತ 10 ಪಟ್ಟು ಹೆಚ್ಚು ಮಾರಾಟವಾಗುತ್ತೆ ಬೀಡಿ; ಇಲ್ಲಿದೆ ಈ ಕುರಿತ ಕುತೂಹಲಕಾರಿ ಮಾಹಿತಿ

ಪ್ರತಿ ವರ್ಷದ ಬಜೆಟ್‌ನಲ್ಲೂ ತಪ್ಪದೇ ಬೆಲೆ ಏರಿಕೆಯ ಬಿಸಿ ಕಾಣುವ ವಸ್ತುಗಳಲ್ಲಿ ಒಂದಾಗಿರುವ ಸಿಗರೇಟಿನ ಬೇಡಿಕೆ ಮಾತ್ರ ಯಾವ ಕಾರಣಕ್ಕೂ ಹೆಚ್ಚುತ್ತಲೇ ಸಾಗುತ್ತದೆ. ಖುದ್ದು ಸಿಗರೇಟಿನ ಪ್ಯಾಕ್‌ಗಳ ಮೇಲೆಯೇ Read more…

ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮಹೇಶ್ ಡಿಸ್ಚಾರ್ಜ್

ಮೈಸೂರು: ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ಕೊಳ್ಳೇಗಾಲ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ Read more…

ಪುರುಷರು ಒಂದು ಗ್ಲಾಸ್ ʼಹಾಲುʼ ಕುಡಿದ್ರೆ ಹೆಚ್ಚುತ್ತೆ ಈ ಶಕ್ತಿ

ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಇದ್ರಲ್ಲಿರುವ ಮಿನರಲ್ ಹಾಗೂ ವಿಟಮಿನ್ ಎಲ್ಲ ವಯಸ್ಸಿನ ವ್ಯಕ್ತಿಗಳಿಗೂ ಪ್ರಯೋಜನಕಾರಿಯಾಗಿದೆ. ಸಾಮಾನ್ಯವಾಗಿ ಮಕ್ಕಳು ಹಾಗೂ ಮಹಿಳೆಯರು ಆರೋಗ್ಯದ ದೃಷ್ಟಿಯಿಂದ ಹಾಲನ್ನು ಕುಡಿಯುತ್ತಾರೆ. ಆದ್ರೆ Read more…

ತುಳಸಿ ಹೀಗೆ ಬಳಸಿ ತಲೆಹೊಟ್ಟು ನಿವಾರಿಸಿ….!

ತುಳಸಿ ಔಷಧೀಯ ಮತ್ತು ಪೂಜನೀಯ ಗುಣ ಹೊಂದಿರುವ ಅಪರೂಪದ ಸಸ್ಯ. ಇದು ಆರೋಗ್ಯಕ್ಕೆ, ಸೌಂದರ್ಯ ವೃದ್ಧಿಗೆ ಮಾತ್ರವಲ್ಲ, ಕೇಶರಾಶಿ ಬೆಳವಣಿಗೆಗೂ ಬಹುಪಕಾರಿ. ತಲೆಹೊಟ್ಟು ಸಾಮಾನ್ಯ ಸಮಸ್ಯೆಯಾದರೂ ಅದನ್ನು ಗುಣಪಡಿಸುವುದು Read more…

ಹಸ್ತ ಮೈಥುನ ಮಾಡಿಕೊಳ್ಳುವವರಿಗೆ ಕಾಡುವುದಿಲ್ಲವಂತೆ ಈ ಕಾಯಿಲೆ…!

ಹಸ್ತಮೈಥುನದಿಂದ ಆಗುವ ಆರೋಗ್ಯಕರ ಪ್ರಯೋಜನಗಳ ಕುರಿತಾಗಿ ಅನೇಕ ವೈದ್ಯರು ಸಕಾರಾತ್ಮಕವಾಗಿ ಹೇಳುತ್ತಲೇ ಬಂದಿದ್ದಾರೆ. ಮಾನಸಿಕ ಒತ್ತಡ ಶಮನಗೊಳಿಸಿ ಆರೋಗ್ಯ ಸಂಬಂಧ ಇತರೆ ಪ್ರಯೋಜನಗಳನ್ನೂ ಹಸ್ತಮೈಥುನ ಕೊಡಮಾಡುತ್ತದೆ ಎಂದು ತಜ್ಞರು Read more…

ಬೇಸಿಗೆಯಲ್ಲಿ ತಿನ್ನಲೇಬೇಕು ಈ ಆರೋಗ್ಯಕರ ಹಣ್ಣು

ಸಪೋಟಾ ಹಣ್ಣನ್ನು ಇಷ್ಟಪಡದಿರುವವರು ಯಾರೂ ಇಲ್ಲ. ಇದರಲ್ಲಿ ಅನೇಕ ವಿಧವಾದ ಗುಣಗಳು ಅಡಗಿವೆ. ಇದರಲ್ಲಿ ಪ್ರಕ್ಟೋಸ್, ಸುಕ್ರೋಸ್, ಸಕ್ಕರೆ ಅಂಶ ಸಮೃದ್ದಿಯಾಗಿದೆ. * ರಕ್ತಹೀನತೆಯಿಂದ ಬಳಲುತ್ತಿರುವವರು ಸಪೋಟಾವನ್ನು ತಿನ್ನುವುದರಿಂದ Read more…

ನಿತ್ಯ ಜೀವನದಲ್ಲಿರಲಿ ಸರಳ ವಾಸ್ತು ಟಿಪ್ಸ್

ವಾಸ್ತು ಶಾಸ್ತ್ರದ ಪ್ರಕಾರ, ಸಕಾರಾತ್ಮಕ ಶಕ್ತಿ ಮನೆಯಲ್ಲಿದ್ದರೆ ಮನೆಯಲ್ಲಿ ಸದಾ ಸಂತೋಷ ನೆಲೆಸಿರುತ್ತದೆ. ಮನೆಯ ಸದಸ್ಯರು ಆರೋಗ್ಯಕರ, ಆನಂದದ ಜೀವನ ನಡೆಸುತ್ತಾರೆ. ಮನೆಯಲ್ಲಿ ವಾಸ್ತು ದೋಷವಾಗದಂತೆ ನೋಡಿಕೊಳ್ಳಬೇಕು. ಕೆಲ Read more…

ಮಹಿಳೆಯರು ಹೃದಯಾಘಾತದಿಂದ ಪಾರಾಗಲು ಸೇವಿಸಬೇಕು ಈ ಸೂಪರ್‌ ಫುಡ್ಸ್‌….!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚುತ್ತಲೇ ಇದೆ. ನಡೆಯುವಾಗ, ಡ್ಯಾನ್ಸ್ ಮಾಡುವಾಗ ಹೀಗೆ ಅನೇಕ ಸಂದರ್ಭಗಳಲ್ಲಿ ದಿಢೀರ್‌  ಹೃದಯಾಘಾತ ಸಂಭವಿಸುತ್ತಿದೆ. ಇಂತಹ ಸುದ್ದಿಗಳು ಸಹಜವಾಗಿಯೇ ನಮ್ಮಲ್ಲಿ ಆತಂಕ ಹುಟ್ಟಿಸುತ್ತವೆ. ಅದರಲ್ಲೂ Read more…

ಇಲ್ಲಿದೆ ʼಬನಾನ – ಕೋಕನಟ್ʼ ಬ್ರೆಡ್ ತಯಾರಿಸುವ ವಿಧಾನ

ಇಂದು ಸಾಮಾನ್ಯವಾಗಿ ಎಲ್ಲರೂ ಬೇಕರಿ ತಿಂಡಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದರೆ ಕೆಲವೊಂದು ತಿಂಡಿಗಳನ್ನು ಮನೆಯಲ್ಲಿಯೇ, ರುಚಿ ಶುಚಿಯಾಗಿ ಮಾಡಿಕೊಳ್ಳಬಹುದಾಗಿದ್ದು, ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: ಮೈದಾ-ಒಂದು ಕಪ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...