alex Certify
ಕನ್ನಡ ದುನಿಯಾ       Mobile App
       

Kannada Duniya

ಎಎಪಿಯ 20 ಶಾಸಕರಿಗೆ ಬಿಗ್ ರಿಲೀಫ್

ಲಾಭದಾಯಕ ಹುದ್ದೆ ಹೊಂದಿರುವ  ದೆಹಲಿಯ 20 ಶಾಸಕರನ್ನು ಅನರ್ಹಗೊಳಿಸುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಅಧಿಸೂಚನೆಯನ್ನು ದೆಹಲಿ ಹೈಕೋರ್ಟ್ ಅಮಾನ್ಯ ಮಾಡಿದೆ. ಇದರಿಂದಾಗಿ ಅನರ್ಹತೆ ಭೀತಿಯಲ್ಲಿದ್ದ 20 ಶಾಸಕರು ನೆಮ್ಮದಿಯ Read more…

ಏನಾಗಲಿದೆ JDS ಬಂಡಾಯ ಶಾಸಕರ ಭವಿಷ್ಯ…?

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದ ಜೆ.ಡಿ.ಎಸ್. ಬಂಡಾಯ ಶಾಸಕರ ಭವಿಷ್ಯ ನಾಳೆ ತೀರ್ಮಾನವಾಗುವ ಸಾಧ್ಯತೆ ಇದೆ. 2016 ರಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ Read more…

‘ನಿತ್ಯಾನಂದ ಬಲಾತ್ಕಾರ ಮಾಡಿಲ್ಲ, ಮಹಿಳೆಯೊಂದಿಗೆ ಸಮ್ಮತಿಯ ಸೆಕ್ಸ್’

ಬೆಂಗಳೂರು: ಬಿಡದಿ ನಿತ್ಯಾನಂದ ಸ್ವಾಮೀಜಿ ದೂರು ನೀಡಿದ ಮಹಿಳೆಯ ಮೇಲೆ ಬಲಾತ್ಕಾರ ಮಾಡಿಲ್ಲ. ಸಮ್ಮತಿಯಿಂದ ಆಕೆಯೊಂದಿಗೆ ಸೆಕ್ಸ್ ನಡೆಸಿದ್ದಾರೆ ಎಂದು ಸ್ವಾಮೀಜಿ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದ್ದಾರೆ. Read more…

ಜಾಮೀನು ಕೋರಿ ಹೈಕೋರ್ಟ್ ಗೆ ನಲಪಾಡ್ ಅರ್ಜಿ

ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೈಲು ಪಾಲಾಗಿರುವ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನಿಗಾಗಿ Read more…

ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ವಿಳಂಬದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಇದೇ ವರ್ಷ 215 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿದೆ. ಆದರೆ, Read more…

ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್….

ಬೆಂಗಳೂರು: ಹೆಲ್ಮೆಟ್ ಕಡ್ಡಾಯ ಮಾಡಿದಾಗ ಐ.ಎಸ್.ಐ. ಮಾರ್ಕ್ ಇಲ್ಲದ ಅರ್ಧ ಹೆಲ್ಮೆಟ್ ಖರೀದಿಸಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಐ.ಎಸ್.ಐ. ಗುಣಮಟ್ಟದ ಪೂರ್ಣ ಹೆಲ್ಮೆಟ್ ಗಳನ್ನು ಧರಿಸುವಂತೆ ಈಗಾಗಲೇ ಪೊಲೀಸ್ Read more…

ಲಿಂಗಾಯತ ಧರ್ಮ: ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಪರ, ವಿರೋಧ ಚರ್ಚೆಗಳು ನಡೆದಿವೆ. ಲಿಂಗಾಯತ ಧರ್ಮದ ಬಗ್ಗೆ ವರದಿ ನೀಡಲು ಸರ್ಕಾರದಿಂದ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ Read more…

ಸಾಧನಾ ಸಮಾವೇಶ ಕೈಗೊಂಡ ಸಿ.ಎಂ.ಗೆ ಸಂಕಷ್ಟ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪ್ರತಿವಾದಿಯಾಗಿಸಿ, ಹೈಕೋರ್ಟ್ ಗೆ ಪಿ.ಐ.ಎಲ್. ಸಲ್ಲಿಸಲಾಗಿದೆ. ಮುಖ್ಯಮಂತ್ರಿಯವರು ಸಾರ್ವಜನಿಕರ ತೆರಿಗೆ ಹಣ ಬಳಸಿ ಸಮಾವೇಶದಲ್ಲಿ ರಾಜಕೀಯ Read more…

‘ನನ್ನ ಪತ್ನಿ ಯುವತಿಯಲ್ಲ, ತೃತೀಯಲಿಂಗಿ’

ಬೆಂಗಳೂರು: ತನ್ನ ಪತ್ನಿ ತೃತೀಯ ಲಿಂಗಿಯಾಗಿದ್ದು, ಲಿಂಗ ಪರೀಕ್ಷೆಗೆ ಅನುಮತಿ ನೀಡಬೇಕೆಂದು ಕೋರಿ ಮೈಸೂರು ಮೂಲದ ವ್ಯಕ್ತಿಯೊಬ್ಬರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. 2011 ರಲ್ಲಿ ಹಿರಿಯರು ಒಪ್ಪಿ Read more…

ಸೈನೈಡ್ ಮೋಹನ್ ಗೆ ಗಲ್ಲು ಖಾಯಂ

ಸುನಂದಾ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ಸರಣಿ ಹಂತಕ ಸೈನೈಡ್ ಮೋಹನ್  ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸೈನೈಡ್ ಮೋಹನ್ ಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ಕೆ ಪಿ ಎಸ್ ಸಿ ನೇಮಕಾತಿ ಅಕ್ರಮ : ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್

2011ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ಪೂರ್ಣಗೊಂಡಿದೆ. ಕೆಪಿಎಸ್ ಸಿ ನೇಮಕಾತಿಯಲ್ಲಿ ಕರ್ಮಕಾಂಡ ನಡೆದಿದೆ ಎಂದು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ Read more…

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ನಕಾರ Read more…

100 CC ದ್ವಿಚಕ್ರವಾಹನ : ಸರ್ಕಾರಕ್ಕೆ ನೋಟಿಸ್

ಬೆಂಗಳೂರು: 100 ಸಿ.ಸಿ. ಸಾಮರ್ಥ್ಯದ ದ್ವಿಚಕ್ರವಾಹನಗಳಿಗೆ ಹಿಂಬದಿ ಸೀಟ್ ಅಳವಡಿಸದಂತೆ ಸೂಚನೆ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಟಿ.ವಿ.ಎಸ್. ಮೋಟಾರ್ ಕಂಪನಿ ಹೈಕೋರ್ಟ್ ಗೆ Read more…

ಅಜೀವ ನಿಷೇಧ : ವರ್ಸ್ಟ್ ಡಿಸಿಷನ್ ಎಂದ ಶ್ರೀಶಾಂತ್

ವೇಗದ ಬೌಲರ್ ಎಸ್. ಶ್ರೀಶಾಂತ್ ಮೇಲೆ ಬಿ.ಸಿ.ಸಿ.ಐ. ಹೇರಿರುವ ಅಜೀವ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿದ್ದು, ಇದೊಂದು ಕೆಟ್ಟ ತೀರ್ಮಾನವಾಗಿದೆ ಎಂದು ಶ್ರೀಶಾಂತ್ ಕಿಡಿಕಾರಿದ್ದಾರೆ. ಶ್ರೀಶಾಂತ್ ಮೇಲೆ Read more…

ಗೋಧ್ರಾ ಹತ್ಯಾಕಾಂಡದ 11 ದೋಷಿಗಳಿಗೆ ಮರಣದಂಡನೆಯಲ್ಲ, ಜೀವಾವಧಿ

ಗೋಧ್ರಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ವಿಶೇಷ ನ್ಯಾಯಾಲಯ 2011ರ ಮಾರ್ಚ್ 1ರಂದು 11 ದೋಷಿಗಳಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು Read more…

ಹೈಕೋರ್ಟ್ ಮೊರೆ ಹೋದ ಅತ್ಯಾಚಾರಿ ಬಾಬಾ

ನವದೆಹಲಿ: ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದಾನೆ. ರಾಮ್ ರಹೀಂಗೆ 2 ಪ್ರಕರಣಗಳಲ್ಲಿ 20 ವರ್ಷ ಜೈಲು ಶಿಕ್ಷೆ Read more…

ನಾಳೆ ಏನಾಗಲಿದೆ ಬಿ.ಎಸ್.ವೈ. ಪ್ರಕರಣದ ತೀರ್ಪು..?

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎ.ಸಿ.ಬಿ.ಯಲ್ಲಿ ದಾಖಲಾಗಿರುವ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಕೇಸ್ ಗೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಲಿದೆ. ತಿಂಗಳ Read more…

ಈಶ್ವರಪ್ಪ ಪಿ.ಎ. ವಿನಯ್ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಪಿ.ಎ. ವಿನಯ್ ಅಪಹರಣ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಠಾಣೆ Read more…

ರಿಯಲ್ ಸ್ಟಾರ್ ಉಪೇಂದ್ರಗೆ ಬಿಗ್ ರಿಲೀಫ್

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಉಪೇಂದ್ರ 2005 Read more…

ಬಿ.ಎಸ್.ವೈ. ಪ್ರಕರಣ ತನಿಖೆಗೆ ವಿನಾಯಿತಿ ಇಲ್ಲ

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಡಿನೋಟಿಫಿಕೇಷನ್ ಮಾಡಿದ ಆರೋಪದ Read more…

ರಜೆ ದಿನಗಳಂದು ಮಲ್ಟಿಪ್ಲೆಕ್ಸ್ ನಲ್ಲಿ ಬೀಳುತ್ತೆ ಕತ್ತರಿ

ಬೆಂಗಳೂರು: ಮಲ್ಟಿಪ್ಲೆಕ್ಸ್ ಒಳಗೊಂಡಂತೆ ರಾಜ್ಯದ ಚಿತ್ರಮಂದಿರಗಳಲ್ಲಿ ಪ್ರವೇಶ ಶುಲ್ಕ ಗರಿಷ್ಟ 200 ರೂ. ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಶನಿವಾರ, ಭಾನುವಾರ ಹಾಗೂ ಸರ್ಕಾರಿ Read more…

ವೇಶ್ಯಾವಾಟಿಕೆ ಅಪರಾಧವೇನಲ್ಲ ಎಂದ ಕೋರ್ಟ್

ಅಹಮದಾಬಾದ್: ಬಲವಂತದಿಂದ ವೇಶ್ಯಾವಾಟಿಕೆಗೆ ನೂಕಿ ಅದರಿಂದ ಹಣ ಸಂಪಾದನೆ ಮಾಡುವುದು ಅಪರಾಧ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಸ್ವಂತ ಇಚ್ಛೆಯಿಂದ ವೇಶ್ಯಾವಾಟಿಕೆಗೆ ಬಂದಿದ್ದಲ್ಲಿ ಅವರ ವಿರುದ್ಧ ಅಪರಾಧ ಪ್ರಕರಣ Read more…

ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಜನಾರ್ಧನ ರೆಡ್ಡಿ ಅವರ ವಿರುದ್ಧ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ Read more…

ಲವ್ ಮ್ಯಾರೇಜ್ : ಯುವತಿ ಹೊತ್ತೊಯ್ದ ಪೋಷಕರು

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು, ಆಕೆಯ ಪೋಷಕರು ಬಲವಂತವಾಗಿ ಹೊತ್ತೊಯ್ದ ಘಟನೆ ಹೈಕೋರ್ಟ್ ಸಮೀಪ ನಡೆದಿದೆ. ವಯಸ್ಕಳಾಗಿದ್ದ ಯುವತಿ ಸುರೇಶ್ ಬಾಬು ಎಂಬುವವನನ್ನು ಪ್ರೀತಿಸಿದ್ದು, ಮನೆ ಬಿಟ್ಟು ಹೋಗಿ Read more…

ಮುಂದುವರೆದ ತಮಿಳುನಾಡು ರಾಜಕೀಯ ಬಿಕ್ಕಟ್ಟು

ಚೆನ್ನೈ: ಎ.ಐ.ಎ.ಡಿ.ಎಂ.ಕೆ. ಪಕ್ಷದಲ್ಲಿನ ಬೆಳವಣಿಗೆಗಳು ದಿನಕ್ಕೊಂದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ದಿನೇ, ದಿನೇ ಪನ್ನೀರ್ ಸೆಲ್ವಂ ಬೆಂಬಲಿಸುವ ಶಾಸಕರ ಸಂಖ್ಯೆ ಹೆಚ್ಚಾಗತೊಡಗಿದೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿರುವ ಪನ್ನೀರ್ Read more…

ಹೈಕೋರ್ಟ್ ಮೊರೆ ಹೋದ ಬಿಎಸ್ಎಫ್ ಯೋಧನ ಕುಟುಂಬ

ಬಿಎಸ್ಎಫ್ ಯೋಧರಿಗೆ ಕಳಪೆ ಆಹಾರ ಪೂರೈಸುತ್ತಿರುವ ಬಗ್ಗೆ ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಕಾನ್ ಸ್ಟೇಬಲ್ ತೇಜ್ ಬಹದ್ದೂರ್ ಯಾದವ್ ನಾಪತ್ತೆಯಾಗಿರುವ ಬಗ್ಗೆ ಅವರ ಕುಟುಂಬಸ್ಥರು Read more…

ಮಲ್ಯಗೆ ಸಂಕಷ್ಟ : UBHL ಮುಚ್ಚಲು ಕೋರ್ಟ್ ಆದೇಶ

ಬೆಂಗಳೂರು: ಬ್ಯಾಂಕ್ ಸಾಲ ಮರು ಪಾವತಿಗೆ ಸಂಬಂಧಿಸಿದಂತೆ, ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆಯಾಗಿದೆ. ಮಲ್ಯ ಸಾಲಕ್ಕೆ ಜಾಮೀನು ಹಾಕಿದ್ದ ಯುನೈಟೆಡ್ ಬ್ರೇವರಿಸ್ ಹೋಲ್ಡಿಂಗ್ಸ್ ಲಿ.(ಯು.ಬಿ.ಹೆಚ್.ಎಲ್.) ಸಂಸ್ಥೆಯನ್ನು ಮುಚ್ಚುವಂತೆ ಹೈಕೋರ್ಟ್ Read more…

ಖಾಸಗಿ ಶಾಲೆಗಳ ಶುಲ್ಕ ಏರಿಕೆಗೆ ತಡೆ

ದೆಹಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಹ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಖಾಸಗಿ ಶಾಲೆಗಳ ಶುಲ್ಕ ಏರಿಕೆಗೆ ನಿಷೇಧ ಹೇರಿದೆ. ಸರ್ಕಾರದ ಒಪ್ಪಿಗೆ ಇಲ್ಲದೆ ದೆಹಲಿ ಖಾಸಗಿ ಶಾಲೆಗಳು Read more…

ಮನ ಕಲಕುವಂತಿದೆ ಕೋರ್ಟ್ ನಲ್ಲಿ ನಡೆದ ಘಟನೆ

ಮುಂಬೈ: ಗಂಡ, ಹೆಂಡಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತಿದೆ. ಬಾಂಬೆ ಹೈಕೋರ್ಟ್ ನಲ್ಲಿ ನಡೆದ ಘಟನೆ ಈ ಮಾತನ್ನು ನೆನಪಿಸುವಂತಿದೆ. 6 ವರ್ಷದ ಪುಟಾಣಿ ಅಮ್ಮನೊಂದಿಗೆ ಹೋಗಲಾರೆ, Read more…

ವಿಚಿತ್ರವಾಗಿದೆ ಈತ ವಿಚ್ಛೇದನಕ್ಕೆ ನೀಡಿದ ಕಾರಣ

ನವದೆಹಲಿ: ಗರ್ಭಿಣಿ ಪತ್ನಿ ಲೈಂಗಿಕ ಸುಖ ನೀಡುತ್ತಿಲ್ಲವಾದ್ದರಿಂದ, ತನಗೆ ವಿಚ್ಚೇದನ ಕೊಡಿಸಬೇಕೆಂದು ವ್ಯಕ್ತಿಯೊಬ್ಬ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾನೆ. ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವಿಭಾಗೀಯ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...