alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಮುಗಿದ ಬೆನ್ನಲ್ಲೇ ‘ಕರೆಂಟ್’ ಶಾಕ್!

ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರ ಏರಿಕೆಗೆ ಸಿದ್ಧತೆ ನಡೆದಿದೆ. ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಇಂದು ವಿದ್ಯುತ್ ದರ ಏರಿಕೆ ಸಂಬಂಧ ನಿರ್ಧಾರವನ್ನು ಪ್ರಕಟಿಸಲಿದೆ. Read more…

ಪ್ರವಾಸ, ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬೇಸಿಗೆ ರಜೆ, ವೀಕೆಂಡ್ ರಜೆ ಹಿನ್ನಲೆಯಲ್ಲಿ  ಪ್ರವಾಸ, ಮತದಾನ ಮಾಡಲು ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ವಾರಾಂತ್ಯ ಹಾಗೂ ಹಬ್ಬದ ದಿನಗಳಲ್ಲಿ ಕೆ.ಎಸ್.ಆರ್.ಟಿ.ಸಿ. ಐಷಾರಾಮಿ ಬಸ್ ಗಳಲ್ಲಿ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಪ್ರಕ್ರಿಯೆ ವಿಳಂಬವಾಗಿತ್ತು. ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದ ನಂತರದಲ್ಲಿ ನೌಕರರ ವೇತನ Read more…

ಖರೀದಿದಾರರಿಗೆ ಶಾಕ್ ನೀಡಿದ ಚಿನ್ನ, ಬೆಳ್ಳಿಯೂ ದುಬಾರಿ

ನವದೆಹಲಿ: ಚಿನ್ನದ ಬೆಲೆ ಕಡಿಮೆಯಾಗಲಿದೆ ಎನ್ನಲಾಗಿತ್ತಾದರೂ, ದೆಹಲಿಯಲ್ಲಿ ಚಿನ್ನದ ಬೆಲೆ 32,000 ರೂ. ಗಡಿಯನ್ನು ದಾಟಿದೆ. 3 ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಶನಿವಾರ ಮತ್ತೆ ಏರಿಕೆಯಾಗಿದೆ. ದೆಹಲಿಯಲ್ಲಿ Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಚ್ಚಾ ತೈಲದ ಬೆಲೆ ಏರಿಕೆ ಮತ್ತು ಡಾಲರ್ ಮೌಲ್ಯವರ್ಧನೆ ಕಾರಣದಿಂದ ಗ್ರಾಹಕ ಬಳಕೆ ವಸ್ತುಗಳು Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್!

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಂಧನ ಬೆಲೆ ಇನ್ನೂ ದುಬಾರಿಯಾಗಲಿದ್ದು, ಭಾರತದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ Read more…

ಶಾಕಿಂಗ್ ನ್ಯೂಸ್! ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ಬೆಲೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಬ್ಯಾರೆಲ್ ಗೆ 75 ಡಾಲರ್ ವರೆಗೆ ಏರಿಕೆಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿಯೂ Read more…

ದಾಳಿಂಬೆ ಬೆಲೆ ಕೇಳಿದ್ರೇ ತಿರುಗುತ್ತೆ ತಲೆ

ದಾಳಿಂಬೆ ಬೆಲೆ ಏರುಗತಿಯಲ್ಲಿದ್ದು, ಕಳೆದ 5 ವರ್ಷದಲ್ಲೇ ಅಧಿಕ ದರ ದಾಖಲಿಸಿದೆ. ಪ್ರತಿ ಕೆ.ಜಿ.ಗೆ 180 ರೂ.ನಿಂದ 200 ರೂ.ವರೆಗೂ ಮಾರಾಟವಾಗ್ತಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚಾಗಿ Read more…

ಶಾಕಿಂಗ್! 5 ವರ್ಷಗಳಲ್ಲೇ ಗರಿಷ್ಠ ದರ ದಾಖಲಿಸಿದ ಪೆಟ್ರೋಲ್ ಬೆಲೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಾದಿಯಲ್ಲಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ಪೆಟ್ರೋಲ್ ಬೆಲೆ ಕಳೆದ 5 ವರ್ಷಗಳ ಗರಿಷ್ಠ Read more…

ಭಾರೀ ದುಬಾರಿಯಾಯ್ತು ಬೆಳ್ಳಿ, ಇಳಿಕೆಯಾಯ್ತು ಚಿನ್ನ

ಮುಂಬೈ: ಅಕ್ಷಯ ತೃತೀಯ, ಮದುವೆ ಸೀಸನ್, ಜಾಗತಿಕ ಮಾರುಕಟ್ಟೆ ವಿದ್ಯಮಾನ ಇವೇ ಮೊದಲಾದ ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತವಾಗುತ್ತಿದೆ. ಅಕ್ಷಯ ತೃತೀಯದಂದು ಚಿನ್ನದ ಬೆಲೆ ದುಬಾರಿಯಾಗಿದ್ದರೂ, Read more…

ಬೆಲೆ ಏರಿಕೆ ನಡುವೆಯೂ ಖರೀದಿಯಾದ ಚಿನ್ನವೆಷ್ಟು ಗೊತ್ತಾ?

ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದ್ರೆ ಒಳ್ಳೆದಾಗುತ್ತೆ ಎಂಬ ನಂಬಿಕೆಯಿಂದ ಚಿನ್ನ ಖರೀದಿಗೆ ಜನ ಮುಗಿ ಬೀಳುತ್ತಾರೆ. ಈ ಸಲದ ಅಕ್ಷಯ ತೃತೀಯದ ದಿನದಂದು ಚಿನ್ನಾಭರಣ ವರ್ತಕರು ಭರ್ಜರಿ Read more…

ಅಕ್ಷಯ ತೃತೀಯ ಎಫೆಕ್ಟ್! ಗಗನಕ್ಕೇರುತ್ತಿದೆ ಚಿನ್ನದ ಬೆಲೆ

ಮುಂಬೈ: ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸಿದರೆ ಒಳಿತಾಗುತ್ತದೆ ಎಂಬ ನಂಬಿಕೆಯಿಂದ ಹೆಚ್ಚಿನವರು ಚಿನ್ನವನ್ನು ಖರೀದಿಸುತ್ತಾರೆ. ಹೀಗೆ ಅಕ್ಷಯ ತೃತೀಯ ದಿನದಂದು ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. Read more…

ಉದ್ಯೋಗ: ಇಲ್ಲಿದೆ ಒಂದು ಮುಖ್ಯ ಮಾಹಿತಿ

ನವದೆಹಲಿ: ಜಾಗತೀಕರಣದ ಬಳಿಕ ಕೃಷಿಯೇತರ ಉದ್ಯೋಗಗಳು ಹೆಚ್ಚಳವಾಗಿದ್ದು, ನಿರ್ಮಾಣ ವಲಯದಲ್ಲಿ ಹೆಚ್ಚು ಉದ್ಯೋಗ ಸೃಷ್ಠಿಯಾಗಿವೆ. ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಪ್ರಕಟಿಸಲಾದ ಕೆ.ಎಲ್.ಇ.ಎಂ.ಎಸ್. ಇಂಡಿಯಾ ಡೇಟಾದಲ್ಲಿ ಈ ಮಾಹಿತಿ Read more…

ವೇತನ: ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ವೇತನ ಏರಿಕೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಏಪ್ರಿಲ್ ತಿಂಗಳಿಂದ ವೇತನದಲ್ಲಿ ಶೇ. 30 ರಷ್ಟು ಏರಿಕೆಯಾಗಲಿದೆ ಎನ್ನಲಾಗಿತ್ತಾದರೂ, ಚುನಾವಣೆ ನೀತಿ ಸಂಹಿತೆ ಕಾರಣದಿಂದ Read more…

ಟ್ರಂಪ್ ಎಫೆಕ್ಟ್! ಗನಕ್ಕೇರಿದ ಚಿನ್ನದ ಬೆಲೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ವಹಿವಾಟಿನಲ್ಲಿ ಹೆಚ್ಚು ಸುಂಕವನ್ನು ಪ್ರಸ್ತಾಪಿಸಿದ ನಂತರ, ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ. ಟ್ರಂಪ್ ಹೊಸ ಸುಂಕದಲ್ಲಿ 100 ಶತಕೋಟಿ ಡಾಲರ್ ನಷ್ಟು Read more…

ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2018-19 ನೇ ಸಾಲಿನಿಂದ ಶೇ. 60 ರಷ್ಟು ಶುಲ್ಕವನ್ನು ಹೆಚ್ಚಳ ಮಾಡಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಶುಲ್ಕವನ್ನು Read more…

ಶಾಕಿಂಗ್ ನ್ಯೂಸ್! ಏರುತ್ತಲೇ ಇದೆ ಪೆಟ್ರೋಲ್ ಬೆಲೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರುತ್ತಿರುವ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗ್ತಿದೆ. ಭಾನುವಾರವಷ್ಟೇ ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿತ್ತು. Read more…

ಚುನಾವಣೆ ಎಫೆಕ್ಟ್! ದುಬಾರಿಯಾಯ್ತು ಚಿಕನ್, ಮದ್ಯದ ಬೆಲೆ

ವಿಧಾನಸಭೆ ಚುನಾವಣೆ ಎಫೆಕ್ಟ್ ನಿಂದಾಗಿ ಚಿಕನ್ ರೇಟು ಏರತೊಡಗಿದೆ. ಮದ್ಯದ ಬೆಲೆ ಏಪ್ರಿಲ್ 1 ರಿಂದ ಜಾಸ್ತಿಯಾಗಿದೆ. ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುವುದು ಸಾಮಾನ್ಯ. ಇದರೊಂದಿಗೆ ಬಾಡೂಟ Read more…

ಶಾಕಿಂಗ್ ಸುದ್ದಿ! ದುಬಾರಿಯಾಗಲಿದೆ ಮದ್ಯ, ಫೋನ್, ಕಾರು

ನವದೆಹಲಿ: ಏಪ್ರಿಲ್ 1 ರಿಂದ ಹಣಕಾಸು ವರ್ಷ ಪ್ರಾರಂಭವಾಗಲಿದ್ದು, 2018 -19 ನೇ ಸಾಲಿನಲ್ಲಿ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಲಿದೆ. ಹೊಸ ತೆರಿಗೆ, Read more…

ಬದಲಾಗುವುದಿಲ್ಲ ಸಣ್ಣ ಉಳಿತಾಯ ಯೋಜನೆ ಬಡ್ಡಿ ದರ

ನವದೆಹಲಿ: ಬಡ್ಡಿದರ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ಬೇಸರದ ಸುದ್ದಿಯೊಂದು ಇಲ್ಲಿದೆ. ಸಣ್ಣ ಉಳಿತಾಯ ಖಾತೆಗಳ ಬಡ್ಡಿದರವನ್ನು ಬದಲಾಯಿಸದಿರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪ್ರತಿ 3 Read more…

ಊರಿಗೆ ಹೊರಟ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸಾಲು ಸಾಲು ರಜೆ ಖುಷಿಯಲ್ಲಿ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮಹಾವೀರ ಜಯಂತಿ, ಗುಡ್ ಫ್ರೈಡೇ, ವಾರಾಂತ್ಯ ರಜೆಗಳು ಸೇರಿ ಸಾಲು ಸಾಲು ರಜೆ ಇರುವುದರಿಂದ Read more…

ಇಲ್ಲಿದೆ ಸಣ್ಣ ಉಳಿತಾಯ ಖಾತೆದಾರರಿಗೊಂದು ಮುಖ್ಯ ಮಾಹಿತಿ

ನವದೆಹಲಿ: ಮುಂದಿನ ತ್ರೈಮಾಸಿಕ ಅವಧಿಯಲ್ಲಿ ಸಣ್ಣ ಉಳಿತಾಯ ಖಾತೆಗಳ ಬಡ್ಡಿದರದಲ್ಲಿ ಹೆಚ್ಚಳ ಸಾಧ್ಯತೆ ಇಲ್ಲವಾಗಿದೆ. ಸರ್ಕಾರಿ ಬಾಂಡ್ ಆದಾಯ ಏರಿಕೆಯಾದ ಹಿನ್ನಲೆಯಲ್ಲಿ ಏಪ್ರಿಲ್ ನಿಂದ ಸಣ್ಣ ಉಳಿತಾಯದ ಬಡ್ಡಿ Read more…

ಸಣ್ಣ ಉಳಿತಾಯ ಖಾತೆದಾರರಿಗೆ ಇಲ್ಲಿದೆ ಶುಭ ಸುದ್ದಿ

ನವದೆಹಲಿ: ಸಣ್ಣ ಉಳಿತಾಯ ಯೋಜನೆ ಬಡ್ಡಿದರ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರದ ಬಾಂಡ್ ಆದಾಯ ಏರಿಕೆಯಾದ ಹಿನ್ನಲೆಯಲ್ಲಿ ಏಪ್ರಿಲ್ ನಿಂದ ಸಣ್ಣ ಉಳಿತಾಯ ಬಡ್ಡಿ ಹೆಚ್ಚಳವಾಗುವ ಸಂಭವವಿದೆ. ಸರ್ಕಾರಿ Read more…

ಕಾರು ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಪ್ರಮುಖ ವಾಹನ ತಯಾರಿಕಾ ಕಂಪನಿಯಾಗಿರುವ ಟಾಟಾ ಮೋಟರ್ಸ್ ವಾಹನಗಳನ್ನು ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಟಾಟಾ ಮೋಟರ್ಸ್ ವಾಹನಗಳ ಮಾರಾಟ ಬೆಲೆಯನ್ನು ಹೆಚ್ಚಳ ಮಾಡಲು ಮುಂದಾಗಿದೆ. ಏಪ್ರಿಲ್ Read more…

ಏರಿಕೆಯಾಗಲಿದೆ ಬಡ್ಡಿ ದರ…?

ನವದೆಹಲಿ: ಚಿಲ್ಲರೆ ಹಣದುಬ್ಬರ ಏರುಗತಿಯಲ್ಲಿ ಮುಂದುವರೆದರೆ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ. ಹೀಗೆ ಆದಲ್ಲಿ ಬಡ್ಡಿದರ ಏರಿಕೆಯಾಗಲಿದೆ ಎಂದು ಸ್ವಿಟ್ಜರ್ ಲೆಂಡ್ ನ ದಲ್ಲಾಳಿ ಸಂಸ್ಥೆ ಯು.ಬಿ.ಎಸ್. ತಿಳಿಸಿದೆ. Read more…

ಸರ್ಕಾರಿ ನೌಕರರಿಗೆ ಏಪ್ರಿಲ್ ನಲ್ಲಿ ಸಿಗಲಿದೆ ಸಿಹಿ ಸುದ್ದಿ…!

ಕೊನೆಗೂ ಲಕ್ಷಾಂತರ ಸರ್ಕಾರಿ ನೌಕರರ ಬೇಡಿಕೆ ಈಡೇರುವ ಸಮಯ ಹತ್ತಿರ ಬಂದಿದೆ. ಏಪ್ರಿಲ್ ನಲ್ಲಿ ಕೇಂದ್ರ ಸರ್ಕಾರ, ನೌಕರರಿಗೆ ಸಿಹಿ ಸುದ್ದಿ ಕೊಡಲಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ Read more…

ಬಿಸಿಯೂಟ ನೌಕರರಿಗೆ ಸಿಹಿ ಸುದ್ದಿ, ಗೌರವ ಧನ ಹೆಚ್ಚಳ

ಬೆಂಗಳೂರು: ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಸಿಯೂಟ ನೌಕರರ ಗೌರವ ಧನವನ್ನು ಹೆಚ್ಚಳ ಮಾಡಲಾಗಿದೆ. ಬಿಸಿಯೂಟ ನೌಕರರಿಗೆ ತಲಾ 500 ರೂ. ವೇತನ ಏರಿಕೆ Read more…

KPTCL, ಎಸ್ಕಾಂ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆ.ಪಿ.ಟಿ.ಸಿ.ಎಲ್. ಹಾಗೂ ಎಸ್ಕಾಂ ಸಿಬ್ಬಂದಿಗಳ ವೇತನವನ್ನು ಶೇ. 26 ರಷ್ಟು ಏರಿಕೆ ಮಾಡಲಾಗಿದೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ವೇತನ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ್ದಾರೆ. Read more…

ನೌಕರರಿಗೆ ಗುಡ್ ನ್ಯೂಸ್! ಆಯೋಗದ ಶಿಫಾರಸ್ಸಿಗಿಂತಲೂ ಜಾಸ್ತಿ ವೇತನ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಶಿಫಾರಸ್ಸು ಮಾಡಿರುವುದಕ್ಕಿಂತಲೂ ಹೆಚ್ಚು ಕನಿಷ್ಠ ವೇತನ ನೀಡುವ ಸಾಧ್ಯತೆ ಇದೆ. ಏಪ್ರಿಲ್ 1 ರಿಂದ 7 ನೇ Read more…

ವಾಹನ, ಮನೆ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮಧ್ಯಮ ವರ್ಗದವರು ವಾಹನ, ಮನೆ ಖರೀದಿಸಲು ಸಾಲ ಮಾಡುವುದು ಸಾಮಾನ್ಯವಾಗಿದೆ. ಹೀಗೆ ಸಾಲ ಮಾಡಿ ಮನೆ, ವಾಹನ ಖರೀದಿಸಬೇಕೆಂದುಕೊಂಡವರಿಗೆ ಮತ್ತು ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...