alex Certify Hindus | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾರಣಾಸಿ ‘ಜ್ಞಾನವಾಪಿ’ ಹಿಂದೂಗಳಿಗೆ ಹಸ್ತಾಂತರ ಮಾಡಿ: VHP ಬಳಿಕ ರಾಮ ಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಒತ್ತಾಯ

ಅಯೋಧ್ಯೆ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಪ್ರಕಟಿಸಿದ ವರದಿ ಬಹಿರಂಗವಾದ ನಂತರ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ) ಜ್ಞಾನವಾಪಿ ಸಂಕೀರ್ಣವನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ಮುಸ್ಲಿಂ ಗುಂಪಿಗೆ ಮನವಿ ಮಾಡಿದ್ದು, ಇದರ Read more…

ಹಿಂದೂಗಳು, ಸಿಖ್ಖರು ವಿಗ್ರಹಾರಾಧಕರು, ಮದೀನಾ ಒಳಗೆ ಬಿಡಬಾರದಾಗಿತ್ತು : ಪಾಕ್ ರಕ್ಷಣಾ ತಜ್ಞನಿಂದ ವಿವಾದಾತ್ಮಕ ಹೇಳಿಕೆ

ನವದೆಹಲಿ : ಭಾರತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಜುಬಿನ್ ಇರಾನಿ ಇತ್ತೀಚೆಗೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದು, ವಿಶೇಷವಾಗಿ ಪಾಕಿಸ್ತಾನದ Read more…

ಬಾಂಗ್ಲಾದೇಶ, ಪಾಕಿಸ್ತಾನದಲ್ಲಿ ದಾಳಿಗೊಳಗಾದ ಹಿಂದೂಗಳನ್ನು ಬೆಂಬಲಿಸುತ್ತೇವೆ : ಡಚ್ ರಾಜಕಾರಣಿ ಗೀರ್ಟ್ ವೈಲ್ಡರ್ಸ್

ಬಲಪಂಥೀಯ ಡಚ್ ರಾಜಕಾರಣಿ ಗೀರ್ಟ್ ವೈಲ್ಡರ್ಸ್ ಭಾನುವಾರ ಆಶ್ಚರ್ಯಕರ ಚುನಾವಣಾ ಗೆಲುವಿನ ನಂತರ ಬೆಂಬಲಿಗರಿಗೆ ಕೃತಜ್ಞತೆ ಸಲ್ಲಿಸಿದರು. ಪಾಕಿಸ್ತಾನ ಅಥವಾ ಬಾಂಗ್ಲಾದೇಶದಲ್ಲಿ ಬೆದರಿಕೆಗಳನ್ನು ಎದುರಿಸುತ್ತಿರುವ ಹಿಂದೂಗಳಿಗೆ ಅಚಲ ಬೆಂಬಲವನ್ನು Read more…

BIGG NEWS : ಕೆನಡಾದಲ್ಲಿ ದೀಪಾವಳಿಯಂದು ಖಲಿಸ್ತಾನಿಗಳು ಹಿಂದೂಗಳೊಂದಿಗೆ ಘರ್ಷಣೆ! ವಿಡಿಯೋ ಬಹಿರಂಗ

ಕೆನಡಾದ  ಬ್ರಾಂಪ್ಟನ್ನಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಖಲಿಸ್ತಾನ್ ಬೆಂಬಲಿಗರ ಗುಂಪು ಹಿಂದೂ ಗುಂಪಿನೊಂದಿಗೆ ಘರ್ಷಣೆ ನಡೆಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ,  ಖಲಿಸ್ತಾನ್ ಧ್ವಜಗಳನ್ನು ಹಿಡಿದ Read more…

ಹಿಂದೂ ಸಮುದಾಯದ ಅತಿಥಿಗಳ ಜೊತೆಗೆ ಯುಕೆ ಪ್ರಧಾನಿ `ರಿಷಿ ಸುನಕ್’ ದೀಪಾವಳಿ ಹಬ್ಬ ಆಚರಣೆ

ಲಂಡನ್  : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ದೀಪಾವಳಿಗೆ ಮುಂಚಿತವಾಗಿ ಹಿಂದೂ ಸಮುದಾಯದ ಅತಿಥಿಗಳನ್ನು ಡೌನಿಂಗ್ ಸ್ಟ್ರೀಟ್ ಕರೆಸಿ ದೀಪಾವಳಿ ಹಬ್ಬ ಆಚರಿಸಿದ್ದಾರೆ.   ಬುಧವಾರ ರಾತ್ರಿ Read more…

BIGG NEWS : ಹಿಂದೂಗಳು ಕೆನಡಾ ಬಿಟ್ಟು ಭಾರತಕ್ಕೆ ವಾಪಸ್ ಹೋಗಿ : SFJ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ

ನವದೆಹಲಿ : ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ ಹೆಚ್ಚುತ್ತಿದೆ. ಎಸ್ಎಫ್ಜೆ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ಕೂಡ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ Read more…

ಹಿಂದೂಗಳಿಂದಲೇ ವಿಶೇಷವಾಗಿ ಮೊಹರಂ ಆಚರಣೆ; ಭಾವೈಕ್ಯತೆ ಸಾರಿದ ಇಡೀ ಗ್ರಾಮದ ಜನರು

ಬೆಳಗಾವಿ: ಮುಸ್ಲಿಂರೇ ಇಲ್ಲದ ಈ ಗ್ರಾಮದಲ್ಲಿ ಹಿಂದೂಗಳೇ ಮೊಹರಂ ಹಬ್ಬ ಆಚರಿಸಿ ಭಾವೈಕ್ಯತೆಯನ್ನು ಮೆರೆದಿರುವ ವಿಶೇಷ ಘಟನೆ ಗಡಿ ಜಿಲ್ಲೆ ಬೆಳಗಾವಿಯ ಹರ್ಲಾಪುರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ Read more…

ಗೋಮಾಂಸ ಸೇವಿಸಿದವರನ್ನೂ ಹಿಂದೂ ಧರ್ಮಕ್ಕೆ ಮರಳಿ ತರಬಹುದು: ಹೊಸಬಾಳೆ

ಜೈಪುರ: ಭಾರತದಲ್ಲಿ ವಾಸಿಸುವ ಎಲ್ಲ ಜನರು ಹಿಂದೂಗಳು. ಅವರ ಆರಾಧನೆಯ ವಿಧಾನಗಳು ವಿಭಿನ್ನವಾಗಿರಬಹುದು, ಆದರೆ ಅವರೆಲ್ಲರೂ ಒಂದೇ ಡಿಎನ್ಎಯನ್ನು ಹೊಂದಿದ್ದಾರೆ. ಯಾವುದೋ ಕಾರಣಕ್ಕೆ ಹೋಗಿ ಬಲವಂತವಾಗಿ ಗೋಮಾಂಸ ಸೇವಿಸಿದವರಿಗೆ Read more…

BIG NEWS: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಬೆದರಿಕೆ

ಕೊಪ್ಪಳ: ಬಡವರನ್ನೇ ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಮಾಡುವುದಾಗಿ ಕುಟುಂಬಕ್ಕೆ ಬೆದರಿಕೆಯನ್ನೂ ಒಡ್ಡಲಾಗಿದೆ. ಕೊಪ್ಪಳ ಜಿಲ್ಲೆಯ Read more…

ಕಾಂಗ್ರೆಸ್ ನಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆ: ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಆರೋಪ

ಅಹಮದಾಬಾದ್: ಕಾಂಗ್ರೆಸ್ ಜನರ ಭಾವನೆಗಳಿಗೆ ಧಕ್ಕೆ ತರಲು ಕೆಲಸ ಮಾಡುತ್ತದೆ. ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ವಾಗ್ದಾಳಿ Read more…

ಹಿಜಾಬ್‌ ಧಾರಿ ಸ್ನೇಹಿತೆಯನ್ನು ಕೈಹಿಡಿದು ಶಾಲೆಗೆ ಕರೆತಂದ ವಿದ್ಯಾರ್ಥಿನಿಯರು

ರಾಜ್ಯಾದ್ಯಂತ ಕೋಮು ಸೌಹಾರ್ದತೆಗೆ ಅಗ್ನಿ ಪರೀಕ್ಷೆ ಒಡ್ಡಿದ್ದ ಹಿಜಾಬ್ ವಿವಾದವು ದೇಶದ ಗಮನ ಸೆಳೆದ ಬಳಿಕ ಇದೀಗ ಶಾಲೆಗಳು ಪುನಾರಂಭಗೊಂಡಿದ್ದು, ವಿದ್ಯಾರ್ಥಿಗಳು ಮರಳಿ ತರಗತಿಗಳತ್ತ ಆಗಮಿಸುತ್ತಿದ್ದಾರೆ. ಇದೇ ವೇಳೆ, Read more…

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಲ್ಲೆಗೆ ವಿರೋಧ; ಕಾತ್ಯಾಯಿನಿ ಪೂಜೆ ರದ್ದು

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸಿ, ಅಲ್ಲಿನ ಮಗುರಾ ಜಿಲ್ಲೆಯಲ್ಲಿ ಶತಮಾನಕ್ಕೂ ಹಳೆಯ ಸಂಪ್ರದಾಯವಾದ ಕಾತ್ಯಾಯಿನಿ ಪೂಜಾ ಸಂಪ್ರದಾಯವನ್ನು ಈ ವರ್ಷ ಮಾಡದೇ ಇರಲು ನಿರ್ಧರಿಸಲಾಗಿದೆ. ಬಾಂಗ್ಲಾದೇಶದಲ್ಲಿ Read more…

ಹಿಂದೂ ದೇಗುಲ ಉಳಿಸಲು ನ್ಯಾಯಾಲಯದ ಮೊರೆ ಹೋದ ಮುಸ್ಲಿಮರು

ಬಿಲ್ಡರ್‌ ಮಾಫಿಯಾ ಒಂದು ಹಿಂದೂ ದೇವಾಲಯ ಕೆಡವುತ್ತಿರುವುದಕ್ಕೆ ತಡೆಯಾಜ್ಞೆ ನೀಡಲು ಕೋರಿ ದೆಹಲಿಯ ಜಾಮಿಯಾ ನಗರದ ಮುಸ್ಲಿಮರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿನ ನೂರ್‌ ನಗರ ಪ್ರದೇಶದಲ್ಲಿರುವ ಹಿಂದೂ Read more…

“ಈ ಕಾರಣಕ್ಕೆ 2028ರ ವೇಳೆಗೆ ಒಂದೇ ಆಗಲಿದೆ ಹಿಂದೂ-ಮುಸ್ಲಿಂ ಜನಸಂಖ್ಯೆ’’

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಮತ್ತೊಮ್ಮೆ ಹಿಂದೂಗಳು ಮತ್ತು ಮುಸ್ಲಿಮರ ಜನಸಂಖ್ಯೆ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ದಿಗ್ವಿಜಯ್ ಸಿಂಗ್ ಮತ್ತೊಂದು ವಿವಾದ ಹುಟ್ಟು ಹಾಕಿದ್ದಾರೆ. 2028ರ Read more…

ಕಾಬೂಲ್​ ಆತ್ಮಾಹುತಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರು….!

ಸಾವಿರಾರು ಜನರ ಸಾವಿಗೆ ಕಾರಣವಾದ ಕಾಬೂಲ್​ ಏರ್​ಪೋರ್ಟ್ ಸಮೀಪ ನಡೆದ ಅವಳಿ ಬಾಂಬ್​ ಬ್ಲಾಸ್ಟ್​ನಲ್ಲಿ ಸುಮಾರು 160 ಸಿಖ್​ರು ಹಾಗೂ ಹಿಂದೂಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಫ್ಘನ್​ನಲ್ಲಿ ಅಲ್ಪಸಂಖ್ಯಾತರಾಗಿರುವ Read more…

ಹಿಂದೂಗಳ ಹೊಸ ವರ್ಷ ‘ಯುಗಾದಿ’ ಮರಳಿ ಬರುತಿದೆ

ಹಿಂದೂಗಳ ಹೊಸ ವರ್ಷಾರಂಭವಾಗ್ತಿದೆ. ಯುಗಾದಿ ಮತ್ತೆ ಬಂದಿದೆ. ಯುಗಾದಿ ಹಬ್ಬವನ್ನು ಹಿಂದೂಗಳು ಅದ್ರಲ್ಲೂ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಹಿನ್ನಲೆಯಲ್ಲಿ Read more…

BIG NEWS: 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟೀಸ್

ದೇಶದ 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೋರಿ ಬಾಕಿ ಇರುವ ಅರ್ಜಿಯನ್ನ ಹೈಕೋರ್ಟ್​ನಿಂದ ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಸಲ್ಲಿಸಿರುವ ಮನವಿಗೆ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ Read more…

’ಓಂ’ ಚಿತ್ರವಿದ್ದ ಡೋರ್‌ ಮ್ಯಾಟ್‌ ಮಾರಾಟ: ಅಮೆಜಾನ್ ವಿರುದ್ಧ ನೆಟ್ಟಿಗರ ಆಕ್ರೋಶ

ಸಾಮುದಾಯಿಕ ಸ್ವಾಸ್ಥ್ಯಕ್ಕೆ ಧಕ್ಕೆ ತರಬಲ್ಲ ಕೆಲಸ ಮಾಡುವ ಬ್ರಾಂಡ್‌ಗಳು, ಚಿತ್ರಗಳು, ಉತ್ಪನ್ನಗಳಿಗೆ ಬಹಿಷ್ಕಾರ ಹಾಕುವಂತೆ ಅಭಿಯಾನ ಹಮ್ಮಿಕೊಳ್ಳುವುದು ಈಗಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಕಾಮನ್ ಆಗಿ ಹೋಗಿದೆ. ಇ-ಕಾಮರ್ಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...