alex Certify House | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಮಯದಲ್ಲಿ ನೆಲ ಒರೆಸಿದರೆ ಮನೆ ಪ್ರವೇಶಿಸುತ್ತದೆ ನಕರಾತ್ಮಕ ಶಕ್ತಿ

ಮನೆಯಲ್ಲಿ ಲಕ್ಷ್ಮಿ ನೆಲೆಸಿದ್ದರೆ ಮಾತ್ರ ಆ ಮನೆಯಲ್ಲಿ ಸಮಸ್ಯೆಗಳು ದೂರವಾಗಿ ಹಣದ ಮಳೆ ಸುರಿಯುತ್ತದೆ. ಆದರೆ ನಾವು ಮಾಡುವ ಕೆಲವು ತಪ್ಪುಗಳಿಂದ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುವುದಿಲ್ಲ. ಅದರಲ್ಲಿ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 1.6 ಲಕ್ಷ ಮನೆ ನಿರ್ಮಾಣಕ್ಕೆ ಮಾರ್ಚ್ ವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಾಣ ಮಾಡುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ ಕಾಮಗಾರಿ 2024ರ ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ Read more…

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿ ಇರುವ ಮನೆಯಲ್ಲಿ ಅಸ್ತಿಪಂಜರಗಳು ಪತ್ತೆಯಾಗಿವೆ. ಲೋಕೋಪಯೋಗಿ ಇಲಾಖೆ ನಿವೃತ್ತ Read more…

ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರಿಗೆ ಶಾಕ್

ಬೆಂಗಳೂರು: ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ರಾಬರಿ ಗಿರಿ, Read more…

ಮನೆಯ ಒಳಾಂಗಣದಲ್ಲಿ ಬೆಳೆಸುವ ಸಸ್ಯಗಳ ಬಗ್ಗೆ ತಿಳಿದುಕೊಳ್ಳಿ

ಮನೆಯೊಳಗೆ ಸೂರ್ಯನ ಬೆಳಕು ಬಿದ್ದರೆ ಮನೆಯೊಳಗಿರುವ ಬ್ಯಾಕ್ಟೀರಿಯಾಗಳು ನಾಶವಾಗಿ ಅನಾರೋಗ್ಯ ಸಮಸ್ಯೆ ಕಾಡುವುದಿಲ್ಲ. ಆದರೆ ಕೆಲವು ಮನೆಯೊಳಗೆ ಸೂರ್ಯನ ಬೆಳಕು ಬೀಳುವುದಿಲ್ಲ. ಅಂತವರು ಮನೆಯೊಳಗೆ ಕೆಲವು ಗಿಡಗಳನ್ನು ಇಟ್ಟರೆ Read more…

ಗಮನಿಸಿ : ಮನೆ, ಜಮೀನು ಖರೀದಿಸುವ ಮೊದಲು ತಪ್ಪದೇ ಈ ಕೆಲಸ ಮಾಡಿ!

ನೀವು ಮನೆ ಖರೀದಿಸಲು ಅಥವಾ ಮಾರಾಟ ಮಾಡಲು ಯೋಜಿಸುತ್ತಿದ್ದರೆ ನೀವು ತೊಂದರೆಯನ್ನು ಎದುರಿಸಬೇಕಾಗಬಹುದು. ವಾಸ್ತವವಾಗಿ, ಆಸ್ತಿಯನ್ನು ಖರೀದಿಸುವ ಸಮಯದಲ್ಲಿ, ನೀವು ಸರ್ಕಾರಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಇದನ್ನು ಟಿಡಿಎಸ್ ರೂಪದಲ್ಲಿ Read more…

BIGBOSS-10 : ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿಗೆ ಗಾಯ : ‘ಬಿಗ್ ಬಾಸ್’ ಮನೆಯಿಂದ ಹೊರಕ್ಕೆ..!

ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಶೃಂಗೇರಿ ಹೊರಕ್ಕೆ ಬಂದಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಟಾಸ್ಕ್ ನಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು Read more…

ದಂಗಾಗಿಸುವಂತಿದೆ ಲೋಕಾಯುಕ್ತ ದಾಳಿ ವೇಳೆ ಪತ್ತೆಯಾದ ಈ ಅಧಿಕಾರಿ ಆಸ್ತಿ…!

ಬೆಂಗಳೂರು: ಬೆಳಗಾವಿ ಕ್ರೆಡಲ್ ಅಧಿಕಾರಿ ತಿಮ್ಮರಾಜಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆದಾಯ ಮೀರಿ ಆಸ್ತಿ ಹೊಂದಿರುವುದು ಗೊತ್ತಾಗಿದೆ. ಬೆಳಗಾವಿ ಕ್ರೆಡಲ್ ಅಧೀಕ್ಷಕ ಅಭಿಯಂತರ Read more…

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 Read more…

Bomb Threat : ಡಿಸಿಎಂ ಡಿ.ಕೆ ಶಿವಕುಮಾರ್ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ, ತೀವ್ರ ತಪಾಸಣೆ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಾಂಬ್ ಪತ್ತೆ ದಳ ಪರಿಶೀಲನೆ ನಡೆಸಿದೆ. ಬೆಂಗಳೂರಿನ Read more…

ಈ ಸುಂದರ ತಾಣದಲ್ಲಿದೆ ಮಣ್ಣು ಮತ್ತು ಕಲ್ಲಿನಿಂದಲೇ ಮಾಡಿದ ಅರಮನೆ; ಒಮ್ಮೆ ನೋಡಲೇಬೇಕಾದ ಸ್ಥಳವಿದು…!

ಭಾರತದ ದಕ್ಷಿಣ ತುದಿಯಲ್ಲಿರುವ ಕನ್ಯಾಕುಮಾರಿ ತಮಿಳುನಾಡಿನ ಅತ್ಯಂತ ಶಾಂತಿಯುತ ಸ್ಥಳಗಳಲ್ಲಿ ಒಂದಾಗಿದೆ. ಏಕಾಂತದಲ್ಲಿ ನೆಮ್ಮದಿ ಬಯಸುವವರು ಕನ್ಯಾಕುಮಾರಿಗೆ ಭೇಟಿ ನೀಡಲೇಬೇಕು. ಕನ್ಯಾಕುಮಾರಿಯಲ್ಲಿ ಒಂದು ಅನನ್ಯ ಅನುಭವ ಬೇಕೆಂದರೆ ಪೊತ್ಯಾಡಿ Read more…

ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ : ‘ಪಾಲಿಮನೆ’ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಪ.ಪಂ.ದವರಿಗೆ ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಹಾಯಕ Read more…

BIG NEWS: ಮಾಜಿ ಸಿಎಂ HDK ನಿವಾಸದಲ್ಲಿ ದೀಪಾವಳಿ ದೀಪಾಲಂಕಾರಕ್ಕೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ; ವಿದ್ಯುತ್ ಕಳ್ಳತನ ಎಂದು ಕಾಂಗ್ರೆಸ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸದಾ ಕಾಲ ಟೀಕಿಸುತ್ತಿರುವ ಹಾಗೂ ಸಿಎಂ ಸಿದ್ದರಾಮಯ್ಯ ಐಶಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಮೊನ್ನೆಯಷ್ಟೇ ವಾಗ್ದಾಳಿ ನಡೆಸಿದ್ದ ಮಾಜಿ Read more…

SHOCKING NEWS: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಹರಿದ ಚಿಕ್ಕಪ್ಪನ ಕಾರು; ಪುಟ್ಟ ಕಂದಮ್ಮ ದುರ್ಮರಣ

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಚಿಕ್ಕಪ್ಪನ ಕಾರು ಹರಿದು ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಸೋಂಕಾಲ್ ಎಂಬಲ್ಲಿ ಈ ದುರಂತ Read more…

‘ಹೊಸ ಮನೆ’ ಪ್ರವೇಶಕ್ಕೆ ಮೊದಲು ಮಾಡಿ ಈ ಕೆಲಸ

ಹೊಸ ಮನೆಗೆ ಶಿಫ್ಟ್ ಆಗುವ ಮೊದಲು ಮನೆಯನ್ನು ಸ್ವಚ್ಛಗೊಳಿಸುವುದನ್ನು ಮರೆಯಬೇಡಿ. ಹೊಸ ಮನೆ, ಖಾಲಿ ಇರೋದ್ರಿಂದ ಕ್ಲೀನ್ ಇದ್ದ ಹಾಗೆ ಕಾಣುತ್ತೆ. ಅಸಲಿಗೆ ಮನೆ ಕ್ಲೀನ್ ಇರೋದಿಲ್ಲ. ಅಲ್ಲದೆ Read more…

ಲಕ್ಷ್ಮಿ ಒಲಿಸಿಕೊಳ್ಳಲು ಮನೆಯ ʼಮುಖ್ಯ ದ್ವಾರʼದ ಮುಂದೆ ಮಾಡಿ ಈ ಉಪಾಯ

ಮನೆಯ ಮುಖ್ಯ ದ್ವಾರಕ್ಕೆ ಬಹಳ ಮಹತ್ವವಿದೆ. ಮುಖ್ಯದ್ವಾರದಿಂದ ಲಕ್ಷ್ಮಿ ಮನೆಯೊಳಗೆ ಪ್ರವೇಶ ಮಾಡ್ತಾಳೆ. ಹಾಗಾಗಿ ದೀಪಾವಳಿಯ ಶುಭ ದಿನದಂದು ದೇವರ ಮನೆಯೊಂದೇ ಅಲ್ಲ ಮನೆಯ ಮುಖ್ಯದ್ವಾರಕ್ಕೂ ಮಹತ್ವ ನೀಡಬೇಕು. Read more…

BREAKING NEWS: ಮರಾಠ ಮೀಸಲಾತಿ ಕಿಚ್ಚು; ಶಾಸಕನ ಮನೆಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

ಮುಂಬೈ: ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಮಹಾರಾಷ್ಟ್ರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಶಾಸಕರೊಬ್ಬರ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮರಾಠಾ Read more…

ಆಸ್ಪತ್ರೆಯಿಂದ ಮನೆಗೆ ಮರಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ರಾಂತಿ

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಅಕ್ಟೋಬರ್ 16ರಂದು ಮಂಡಿ ನೋವಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯ Read more…

ಟ್ರಿಪ್ ಹೋಗುವ ಮುನ್ನ ನೀವೂ ‘ಫ್ರಿಜ್’ ಬಂದ್ ಮಾಡುತ್ತೀರಾ…..?

ವಾರದ ಟ್ರಿಪ್ ಗೆ ಹೊರಟಾಗ ಮನೆಯ ಭದ್ರತೆ ಬಗ್ಗೆ ಎಲ್ಲರೂ ಗಮನ ನೀಡ್ತಾರೆ. ಬಾಗಿಲನ್ನು ಭದ್ರವಾಗಿ ಹಾಕಿದ್ದೀವಾ ಎಂಬುದನ್ನು ನೋಡುವ ಜೊತೆಗೆ ಕರೆಂಟ್ ಸುಮ್ಮನೆ ಉರಿಯದಿರಲಿ ಎನ್ನುವ ಕಾರಣಕ್ಕೆ Read more…

ದುಡುಕಿನ ನಿರ್ಧಾರ ಕೈಗೊಂಡ ಉದ್ಯಮಿ: ‘ಮಹೇಶ್ ಮೋಟರ್ಸ್’ ಮಾಲೀಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಮೋಟರ್ಸ್ ಮಾಲಿಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ(43) ಆತ್ಮಹತ್ಯೆ ಮಾಡಿಕೊಂಡವರು. ಅವರ Read more…

ಸಂಪತ್ತು ಹೆಚ್ಚಾಗಲು ಹೀಗೆ ಮಾಡಿ

ವಾಸ್ತು ಶಾಸ್ತ್ರದ ಪ್ರಕಾರ ನಮ್ಮ ಸುತ್ತಮುತ್ತಲಿರುವ ವಸ್ತುಗಳು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಮನೆಯ ಪ್ರತಿಯೊಂದು ವಸ್ತುವೂ ವಾಸ್ತುಶಾಸ್ತ್ರಕ್ಕೆ ಅನುಗುಣವಾಗಿದ್ದರೆ ಅನುಕೂಲ. ಮನೆಯ ಮುಖ್ಯ ದ್ವಾರದಲ್ಲಿ Read more…

ಮನೆಯ ಈ ಸ್ಥಳದಲ್ಲಿ ಕೆಲ ವಸ್ತುವಿಟ್ಟರೆ ವೃದ್ಧಿಯಾಗುತ್ತೆ ಸಂಪತ್ತು

ಸನಾತನ ಧರ್ಮದ ಪ್ರಕಾರ ಕೆಲವೊಂದು ವಸ್ತುಗಳನ್ನು ಮನೆಯಲ್ಲಿ ಅವಶ್ಯಕವಾಗಿ ಇಡಬೇಕು. ಇದ್ರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಜೊತೆಗೆ ಸುಖ-ಶಾಂತಿ ನೆಲೆಸಿರುತ್ತದೆ. ಜೊತೆಗೆ ಮನೆಯಲ್ಲಿ ಆರ್ಥಿಕ ವೃದ್ಧಿಯಾಗುತ್ತದೆ. ಲೋಹದಿಂದ ಮಾಡಿದ Read more…

ಹಬ್ಬಗಳ ಸೀಸನ್ ಗೆ ವಿಶೇಷ ಕೊಡುಗೆ: ವಿಶೇಷ ರಿಯಾಯಿತಿಯಲ್ಲಿ ಕಡಿಮೆ ಬಡ್ಡಿಗೆ BOB ಸಾಲ ಸೌಲಭ್ಯ

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾದಿಂದ ಗ್ರಾಹಕರಿಗೆ ವಿಶೇಷ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿಯೊಂದಿಗೆ ‘ಬ್ಯಾಂಕ್ ಆಫ್ ಬರೋಡಾ ಕೆ ಸಂಗ್ Read more…

ಮನೆ ನಿರ್ಮಾಣದ ವೇಳೆ ಈ ವಿಚಾರದ ಬಗ್ಗೆ ಗಮನವಿರಲಿ

ಸ್ವಂತ ಮನೆ ಪ್ರತಿಯೊಬ್ಬರ ಕನಸು. ಮನೆಯ ನಿರ್ಮಾಣದ ವೇಳೆ ಎಂಜಿನಿಯರ್ ನಿಂದ ಹಿಡಿದು ಮನೆಯ ಒಳಾಂಗಣ ಸೌಂದರ್ಯದವರೆಗೆ ಎಲ್ಲ ಸಣ್ಣ ಪುಟ್ಟ ವಿಷಯಗಳ ಬಗ್ಗೆ ಗಮನ ಹರಿಸ್ತಾರೆ. ಆದ್ರೆ, Read more…

ಕಾಂಗ್ರೆಸ್ ನಿಂದ ಆಹ್ವಾನ ಇದೆ, ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಬೆಂಗಳೂರು :  ಕಾಂಗ್ರೆಸ್ ನಿಂದ ನನಗೆ ಆಹ್ವಾನ ಇರುವುದು ನಿಜ  ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ ಎಂದು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ಉಪಮುಖ್ಯಮಂತ್ರಿ Read more…

ಕುಟುಂಬ ಸದಸ್ಯರ ಮಧ್ಯ ಪರಸ್ಪರ ಪ್ರೀತಿ ಚಿಗುರಲು ಬೇಕು ಈ ವಸ್ತು

ಮನೆಯಲ್ಲಿರುವ ಕೆಲವೊಂದು ವಸ್ತುಗಳು ಮನೆ ಹಾಗೂ ಮನಸ್ಸನ್ನು ಶಾಂತವಾಗಿಡುತ್ತವೆ. ಶುಭ ವಸ್ತುಗಳ ಪಟ್ಟಿಯಲ್ಲಿ ಬರುವಂತ ಒಂದು ವಸ್ತು ಜೇನುತುಪ್ಪ. ಜೇನುತುಪ್ಪದ ಸಕಾರಾತ್ಮಕ ಶಕ್ತಿ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಕಡಿಮೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎರಡು ಮೂರು ತಿಂಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರ್ಕಾರ ಉದ್ದೇಶಿಸಿದೆ. ಇದಿನ್ನೂ ಚರ್ಚೆಯ ಹಂತದಲ್ಲಿದ್ದು, ಶೀಘ್ರವೇ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ Read more…

ಸಿಎಂ ಸೂಚನೆ ಮೇರೆಗೆ ಬಡ ಮಹಿಳೆಗೆ 24 ಗಂಟೆಯಲ್ಲೇ ವಿದ್ಯುತ್ ಸಂಪರ್ಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆ ಮೇರೆಗೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬಸಾಪುಟ ಗ್ರಾಮ ದೊಣಮ್ಮ ಅವರ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಬಡತನದ ಕಾರಣಕ್ಕೆ ದೊಣಮ್ಮ Read more…

ಹೈದರಾಬಾದ್ ನಲ್ಲಿ ಕಾಮುಕರ ಅಟ್ಟಹಾಸ: ಮನೆಗೆ ನುಗ್ಗಿ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ

ಹೈದರಾಬಾದ್: ಹೈದರಾಬಾದ್‌ ನ ನಂದನವನಂ ಕಾಲೋನಿಯಲ್ಲಿರುವ 15 ವರ್ಷದ ಬಾಲಕಿಯ ಮನೆಗೆ ಭಾನುವಾರ ಬೆಳಗ್ಗೆ ನುಗ್ಗಿದ ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಪ್ರಾಪ್ತ ಸಂತ್ರಸ್ತೆ ಸೋಮವಾರ ಪೊಲೀಸರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...