alex Certify IIT | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ವರ್ಷಗಳಲ್ಲಿ 13,000 ಕ್ಕಿಂತ ಹೆಚ್ಚು ʻSC-ST ಒಬಿಸಿʼ ವಿದ್ಯಾರ್ಥಿಗಳು ʻIIT, IIMʼ ಗಳಿಂದ ಹೊರಗುಳಿದಿದ್ದಾರೆ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ, ಮೀಸಲಾತಿ ವರ್ಗಗಳ 13,600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯಗಳು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ Read more…

IIT ಕ್ಯಾಂಪಸ್ ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ

ಹೈದರಾಬಾದ್: ಐಐಟಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಒಂದು ವರ್ಷದಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ. ಮಮಿತಾ ನಾಯಕ್ (21) ಆತ್ಮಹತ್ಯೆಗೆ ಶರಣಾದವಳು. Read more…

ಜೆಇಇ ಅಡ್ವಾನ್ಸ್ಡ್ ಬದಲಿಗೆ ಐಐಟಿ, ಎನ್ಐಟಿ, ಬಿಟೆಕ್ ಪದವಿ ಪ್ರವೇಶಕ್ಕೆ ಒಂದೇ ಪರೀಕ್ಷೆ

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ –IIT, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ –NIT ಗಳ ಬಿಟೆಕ್ ಪದವಿ ಪ್ರವೇಶಕ್ಕೆ ಒಂದೇ ಹಂತದ ಪರೀಕ್ಷೆ ನಡೆಸಲು ಐಐಟಿ ನಿರ್ವಹಣಾ ಮಂಡಳಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅನೇಕ ಹೊಸ ಕೋರ್ಸ್ ಆರಂಭಿಸಿದ ಐಐಟಿ

ಪ್ರತಿ ವರ್ಷದಂತೆ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ವಿದ್ಯಾರ್ಥಿಗಳಿಗಾಗಿ ಹಲವಾರು ಹೊಸ ಕೋರ್ಸ್‌ಗಳನ್ನು ಪರಿಚಯಿಸಿದೆ. ಐಐಟಿ-ಇಂದೋರ್ ಮತ್ತು ಐಐಟಿ-ಪಾಟ್ನಾದಲ್ಲಿ ಭೌತಶಾಸ್ತ್ರದಲ್ಲಿ ಬಿಟೆಕ್ ಇಂಜಿನಿಯರಿಂಗ್‌ ನಿಂದ ಐಐಟಿ ಬಾಂಬೆಯಲ್ಲಿ ಕ್ವಾಂಟಮ್ ತಂತ್ರಜ್ಞಾನದಲ್ಲಿ Read more…

ಇಂಗ್ಲಿಷ್ ಮಾಧ್ಯಮ ಕೈ ಬಿಟ್ಟು ಹಿಂದಿ ಕಡ್ಡಾಯ: ಶಿಕ್ಷಣ ಸಂಸ್ಥೆಗಳು, ನೇಮಕಾತಿ ಪರೀಕ್ಷೆಗೆ ಅನ್ವಯ; ರಾಷ್ಟ್ರಪತಿಗೆ ಶಿಫಾರಸು

ನವದೆಹಲಿ: ಕೇಂದ್ರೀಯ ಶಿಕ್ಷಣ ಸಂಸ್ಥೆಗಳು ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬಿಟ್ಟು ಹಿಂದಿ ಕಡ್ಡಾಯಗೊಳಿಸಲು ಅಮಿತ್ ಶಾ ನೇತೃತ್ವದ ಸಂಸತ್ ಅಧಿಕೃತ ಭಾಷಾ ಸಮಿತಿ ರಾಷ್ಟ್ರಪತಿಗಳಿಗೆ ಶಿಫಾರಸು Read more…

APJ Abdul Kalam Death Anniversary: ಎತ್ತರದ ಕುರ್ಚಿಯಲ್ಲಿ ಕುಳಿತುಕೊಳ್ಳಲು ನಿರಾಕರಿಸಿದ್ದರು ಕಲಾಂ…!

ಇಂದು ಭಾರತದ ಹೆಮ್ಮೆಯ ಪುತ್ರ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 7 ನೇ ಪುಣ್ಯ ಸ್ಮರಣೆ ದಿನ. ಅವರ ಸರಳತೆ ಹಾಗೂ ಸಜ್ಜನಿಕೆಗೆ ಆನೇಕ ಉದಾಹರಣೆಗಳಿವೆ. ಅವರು Read more…

ಜೂನ್ ತಿಂಗಳಲ್ಲಿ ಕೊರೋನಾ ನಾಲ್ಕನೇ ಅಲೆ; ಐಐಟಿ ಸಂಶೋಧನೆಯಲ್ಲಿ ಬಯಲಾದದ್ದೇನು….?

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(IIT) ನಡೆಸಿದ ಇತ್ತೀಚಿನ ಸಂಶೋಧನೆಯಲ್ಲಿ ಶಾಕಿಂಗ್ ಮಾಹಿತಿಯೊಂದು ಬಯಲಾಗಿದೆ.‌ ಸಂಶೋಧನೆಯ ಪ್ರಕಾರ, ಭಾರತದಲ್ಲಿ ಜೂನ್ ತಿಂಗಳಲ್ಲಿ ಕೊರೋನಾ ವೈರಸ್ನ ನಾಲ್ಕನೇ ಅಲೆ ಶುರುವಾಗಬಹುದು Read more…

ಸಾಧನೆ ಯಾರ ಸ್ವತ್ತಲ್ಲ ಎಂದು ನಿರೂಪಿಸಿದ ಪೆಟ್ರೋಲ್ ಬಂಕ್ ನೌಕರನ ಪುತ್ರಿ: IIT ಗೆ ಪ್ರವೇಶ ಪಡೆದ ಸಾಧಕಿಗೆ ಸುರೇಶ್ ಕುಮಾರ್ ಅಭಿನಂದನೆ

ಪೆಟ್ರೋಲ್ ಬಂಕ್ ನ ನೌಕರರೊಬ್ಬರ ಮಗಳು ಐಐಟಿ ಗೆ ಪ್ರವೇಶಾವಕಾಶ ಪಡೆದಿದ್ದಾರೆ. ಈ ಮೂಲಕ ಸಾಧನೆ ಯಾರ ಸ್ವತ್ತಲ್ಲ ಎಂದು ನಿರೂಪಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಯ್ಯನೂರು Read more…

SHOCKING NEWS: ಸಂಪೂರ್ಣ ಲಸಿಕೆ ಸ್ವೀಕರಿಸಿದರೂ ಐಐಟಿಯಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸೋಂಕು ಧೃಡ

ಕಳೆದ ಕೆಲವು ದಿನಗಳಿಂದ ಕೋವಿಡ್​ ಸೋಂಕಿಗೆ ಒಳಗಾಗಿರುವ ಹೈದರಾಬಾದ್​​ನ ಐಐಟಿಯ ಎಲ್ಲಾ ವಿದ್ಯಾರ್ಥಿಗಳು ಸಂಪೂರ್ಣವಾಗಿ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರದಲ್ಲಿ Read more…

ಗುವಾಹಟಿ ಐಐಟಿ ಕ್ಯಾಂಪಸ್ ನಲ್ಲಿ ಕೊರೊನಾ ಸ್ಫೋಟ – 60 ಜನರಿಗೆ ಸೋಂಕು

ಗುವಾಹಟಿ : ಇಲ್ಲಿಯ ಐಐಟಿ ಕೇಂದ್ರದಲ್ಲಿ ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 60 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳು ಕೆಲವು ದಿನಗಳ ಹಿಂದೆಯಷ್ಟೇ ಕಾಲೇಜಿಗೆ ಆಗಮಿಸಿದ್ದರು. ಆದರೆ, Read more…

BIG NEWS: ಸೂಪರ್ 30 ಯೋಜನೆಯಡಿ ಜಿಲ್ಲೆಗೊಂದು ಐಐಟಿ ಮಾದರಿ ಇಂಜಿನಿಯರಿಂಗ್ ಕಾಲೇಜು ಅಭಿವೃದ್ಧಿ

ಬೆಳಗಾವಿ(ಸುವರ್ಣ ಸೌಧ): ಅವಿಷ್ಕಾರ ತಂತ್ರಜ್ಞಾನಕ್ಕೆ ಒತ್ತು ನೀಡುವ ಐಐಟಿ ಮಾದರಿಯಲ್ಲಿ ಜಿಲ್ಲೆಗೊಂದು ಇಂಜನಿಯರಿಂಗ್ ಕಾಲೇಜುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮೇಲ್ಮನೆಗೆ ತಿಳಿಸಿದ್ದಾರೆ. ವಿಧಾನ Read more…

ಈ ಪರೀಕ್ಷೆ ಮೂಲಕ ಕೇವಲ 90 ನಿಮಿಷಗಳಲ್ಲಿ ಪತ್ತೆಯಾಗುತ್ತೆ ʼಒಮಿಕ್ರಾನ್ʼ

ಕೇವಲ 90 ನಿಮಿಷಗಳಲ್ಲಿ ಒಮಿಕ್ರಾನ್ ಪತ್ತೆ ಮಾಡಬಲ್ಲ ಆರ್‌ಟಿ-ಪಿಸಿಆರ್‌ ಮಾದರಿಯನ್ನು ಭಾರತೀಯ ತಾಂತ್ರಿಕ ಸಂಸ್ಥೆ-ದೆಹಲಿ ಅಭಿವೃದ್ಧಿ ಪಡಿಸಿದೆ. ಐಐಟಿಯ ಕುಸುಮಾ ಜೀವವಿಜ್ಞಾನ ಶಾಲೆಯಲ್ಲಿ ಅಭಿವೃದ್ಧಿಪಡಿಸಲಾದ ಈ ಆರ್‌ಟಿ-ಪಿಸಿಆರ್‌ ಆಧರಿತ Read more…

ಕಾಲೇಜು ಶುಲ್ಕ ಪಾವತಿಸಲು ಪರದಾಡುತ್ತಿದ್ದ ದಲಿತ ವಿದ್ಯಾರ್ಥಿನಿಗೆ 15,000 ರೂ. ನೀಡಿದ ನ್ಯಾಯಾಲಯ

ಮಾನವೀಯ ನಡೆಯೊಂದರಲ್ಲಿ ಭಾರತೀಯ ತಾಂತ್ರಿಕ ವಿದ್ಯಾಸಂಸ್ಥೆ (ಐಐಟಿ) ಒಂದರಲ್ಲಿ ಸೀಟು ಸಿಕ್ಕರೂ ಶುಲ್ಕ ಪಾವತಿ ಮಾಡಲಾರದೇ ಪರದಾಡುತ್ತಿದ್ದ ದಲಿತ ವಿದ್ಯಾರ್ಥಿನಿಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ 15,000 ರೂ.ಗಳನ್ನು Read more…

Good News: ಸಾವಿರಕ್ಕೂ ಅಧಿಕ ಮಂದಿ ತಂತ್ರಜ್ಞರ ನೇಮಕಕ್ಕೆ ಮುಂದಾದ ಸ್ಯಾಮ್ಸಂಗ್ ಇಂಡಿಯಾ

ಐಐಟಿ ಹಾಗೂ ಬಿಟ್ಸ್‌ನಂಥ ದೇಶದ ಅಗ್ರ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 1,000ಕ್ಕೂ ಹೆಚ್ಚಿನ ತಂತ್ರಜ್ಞರನ್ನು ಹೈರ್‌ ಮಾಡಿಕೊಂಡು ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ನಿರ್ಮಿಸಲು ಸ್ಯಾಮ್ಸಂಗ್ ಇಂಡಿಯಾ ಸನ್ನದ್ಧವಾಗಿದೆ. Read more…

ಬೆರಗಾಗಿಸುತ್ತೆ ಬಡ ಕೂಲಿ ಕಾರ್ಮಿಕನ ಪುತ್ರ ಮಾಡಿರುವ ಅದ್ಭುತ ಸಾಧನೆ

17 ವರ್ಷದ ಅರುಣ್‌ ಕುಮಾರ್‌ಗೆ ಗೊತ್ತಿದ್ದುದು ಕೇವಲ ಚೆನ್ನಾಗಿ ಓದಬೇಕು. ಕಷ್ಟದ ಕೆಲಸಗಳನ್ನು ಮಾಡಿ ಜೀವನ ಸಾಗಿಸುವ ತಂದೆಗೆ ಖುಷಿಪಡಿಸಬೇಕು ಎನ್ನುವುದು ಮಾತ್ರವೇ. ಆತನಿಗೆ ದೇಶದ ಪ್ರತಿಷ್ಠಿತ ‘ಇಂಡಿಯನ್‌ Read more…

Big News: ಕೊರೊನಾ 3ನೇ ಅಲೆ ಕುರಿತು ದೆಹಲಿ IITಯಿಂದ ಶಾಕಿಂಗ್‌ ಮಾಹಿತಿ

ಕೊರೊನಾ ಒಂದನೇ ಅಲೆಗಿಂತ ಕೊರೊನಾ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿತ್ತು. ಕೊರೊನಾ ಮೂರನೇ ಅಲೆ ಮತ್ತಷ್ಟು ಭಯಾನಕವಾಗಿರಲಿದೆ ಎಂದು ದೆಹಲಿ ಐಐಟಿ, ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಪ್ರತಿದಿನ Read more…

38 ವಿದೇಶೀ ಭಾಷೆ, 9 ಸ್ಥಳೀಯ ಭಾಷೆ ಮಾತನಾಡಬಲ್ಲಳು ಈ ’ಶಾಲು’

ಮಾನವರಂತೆಯೇ ಮಾನತಾಡಬಲ್ಲ ರೋಬೊಟ್‌ ಒಂದನ್ನು ಅಭಿವೃದ್ಧಿಪಡಿಸಿರುವ ಐಐಟಿ ಪ್ರಾಂಶುಪಾಲ ದಿನೇಶ್ ಪಟೇಲ್ ಸುದ್ದಿಯಲ್ಲಿದ್ದಾರೆ. ’ಶಾಲು’ ಹೆಸರಿನ ಈ ರೋಬೊಟ್‌ ಅನ್ನು ಹ್ಯೂಮನಾಯ್ಡ್ ರೋಬೊಟ್ ’ಸೋಫಿಯಾ’ದ ತದ್ರೂಪಿನಂತೆ ರಚಿಸಲಾಗಿದೆ. ಈ Read more…

ಸಾಧನೆ ಹಿಂದಿನ ಸ್ಪೂರ್ತಿಯ ಗುಟ್ಟು ಬಿಚ್ಚಿಟ್ಟ ಐಐಟಿ ಟಾಪರ್

ಪ್ರತಿಷ್ಠಿತ ಭಾರತೀಯ ತಾಂತ್ರಿಕ ಸಂಸ್ಥೆಯ (ಐಐಟಿ) ಜೆಇಇ ಮುಖ್ಯ ಪರೀಕ್ಷೆಯಲ್ಲಿ 100ಕ್ಕೆ 100 ಅಂಕಗಳಿಸಿದ ಆರು ಮಂದಿಯಲ್ಲಿ ಒಬ್ಬನಾದ ಪಂಜಿಮ್ ಪ್ರಬಲ್ ದಾಸ್‌ಗೆ ಟೆಸ್ಲಾ ಸಿಇಓ ಎಲಾನ್ ಮಸ್ಕ್‌ Read more…

ಐಐಟಿ-ರೂರ್ಕಿಯಲ್ಲಿ ಚಿನ್ನದ ಪದಕದೊಂದಿಗೆ ಪದವಿ ಪೂರೈಸಿದ ದಿನಗೂಲಿ ನೌಕರನ ಮಗ

ಬಿಹಾರದ ನಳಂದಾ ಜಿಲ್ಲೆಯ ಸೊಸಂಡಿ ಗ್ರಾಮದ ವಲಸೆ ಕಾರ್ಮಿಕರೊಬ್ಬರ ಪುತ್ರ ರಾಹುಲ್ ಕುಮಾರ್‌‌ ಪ್ರತಿಷ್ಠಿತ ಐಐಟಿ-ರೂರ್ಕಿ ಸಂಸ್ಥೆಯಲ್ಲಿ ಚಿನ್ನದನ ಪದಕದೊಂದಿಗೆ ಪದವಿ ಪೂರೈಸಿದ್ದು, ಉನ್ನತ ವ್ಯಾಸಾಂಗ ಮಾಡಲು ವಿದೇಶಿ Read more…

ಕೊರೊನಾ ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳಿಗೆ ಬಂಪರ್‌ ವೇತನದ ಆಫರ್….!

ಕೋವಿಡ್-19 ಸಾಂಕ್ರಮಿಕದ ನಡುವೆಯೂ ಸಹ ಐಐಟಿ ಹಾಗೂ ಎನ್‌ಐಟಿಗಳಲ್ಲಿ ಪಾಸ್‌ ಔಟ್ ಆದ ವಿದ್ಯಾರ್ಥಿಗಳಿಗೆ ಭರ್ಜರಿ ಪ್ಯಾಕೇಜ್‌ನ ಆಫರ್‌ಗಳೊಂದಿಗೆ ಪ್ಲೇಸ್‌ಮೆಂಟ್‌ಗಳು ನಡೆಯುತ್ತಿವೆ. ಐಐಟಿ-ಪಟನಾದಲ್ಲಿ ನಡೆದ ಕ್ಯಾಂಪಸ್ ಪ್ಲೇಸ್‌ಮೆಂಟ್‌ನ ಮೊದಲ Read more…

BIG BREAKING: ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಮಾತೃಭಾಷೆಯಲ್ಲೇ ಇಂಜಿನಿಯರಿಂಗ್ ಶಿಕ್ಷಣ

ನವದೆಹಲಿ: ಮುಂದಿನ ವರ್ಷದಿಂದ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಮಾತೃಭಾಷೆಯಲ್ಲಿ ನೀಡಲಾಗುವುದು. ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಮತ್ತು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಗಳಲ್ಲಿ ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡಲು ಸರ್ಕಾರ Read more…

ಗಮನಿಸಿ..! ದೇಹ ಸೇರಲಿದೆ ಪ್ಲಾಸ್ಟಿಕ್ ಕಣ, ಪೇಪರ್ ಕಪ್ ನಲ್ಲಿ ಟೀ ಕುಡಿಯುವವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಬಳಸಿ ಬಿಸಾಡುವ ಪೇಪರ್ ಕಪ್ ಗಳಲ್ಲಿ ಬಿಸಿ ಚಹಾ ಅಥವಾ ಕಾಫಿ ಕುಡಿಯುವುದು ಆರೋಗ್ಯಕ್ಕೆ ಹಾನಿಕರ ಎಂದು ಹೇಳಲಾಗಿದೆ. ಪ್ರತಿದಿನ ಪೇಪರ್ ಕಪ್ ಗಳಲ್ಲಿ ಟೀ ಕುಡಿಯುವುದರಿಂದ Read more…

ʼಐಐಟಿʼಯಲ್ಲಿ ಪ್ರವೇಶ ಪಡೆದ ಬಡ ರೈತನ ಪುತ್ರ

ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ ಐಐಟಿಯಲ್ಲಿ ಇಂಜಿನಿಯರಿಂಗ್ ಪದವಿ ಪ್ರವೇಶಾತಿಗಾಗಿ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ ನಲ್ಲಿ ರೈತನ ಮಗನೊಬ್ಬ ತೇರ್ಗಡೆ ಹೊಂದುವ ಮೂಲಕ ಎಲ್ಲರ Read more…

ಈ ‘ಮಾಸ್ಕ್’ ಧರಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…!

ಕೊರೊನಾ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗುತ್ತಿದ್ದು, ಈ ಬಹು ಉದ್ದೇಶಿತ ಮಾಸ್ಕ್ ಧರಿಸಿದರೆ ಅಂತಿಂಥಾ ಪ್ರಯೋಜನ ಇಲ್ಲ. ಖಾನ್ ಪುರದ ಐಐಟಿ ಹಳೆ ವಿದ್ಯಾರ್ಥಿಗಳು ವಿಶೇಷ ಮಾಸ್ಕ್ ಒಂದನ್ನು Read more…

ಇಂದೋರ್‌ IITಯಿಂದ ಸಂಸ್ಕೃತದಲ್ಲಿ ಪ್ರಾಚೀನ ಗಣಿತ – ವಿಜ್ಞಾನ ಬೋಧನೆ

ಇಂದೋರ್ ‌ನ ಭಾರತೀಯ ತಾಂತ್ರಿಕ ವಿಶ್ವವಿದ್ಯಾಲಯವು ಗಣಿತ ಹಾಗೂ ವೈಜ್ಞಾನಿಕ ಜ್ಞಾನಾರ್ಜನೆಗೆಂದು ವಿಶಿಷ್ಟವಾದ ಹೆಜ್ಜೆಯೊಂದನ್ನು ಇಟ್ಟಿದೆ. ಸಂಸ್ಕೃತದ ಪುರಾತನ ಲಿಪಿಗಳ ಅಧ್ಯಯನಕ್ಕೆ IIT-I ಚಾಲನೆ ಕೊಟ್ಟಿದೆ. “Understanding Classical Read more…

ಬಿಗ್‌ ನ್ಯೂಸ್:‌ ಕೇವಲ 1 ಗಂಟೆಯಲ್ಲೇ ಪತ್ತೆಯಾಗುತ್ತೆ ಕೋವಿಡ್ -‌ 19

ಒಂದೇ ತಾಸಿನಲ್ಲಿ ಕೊರೊನಾ ವೈರಸ್ ಪರೀಕ್ಷಾ ವರದಿ ನೀಡಬಲ್ಲ ಅತಿ ಕಡಿಮೆ‌ ವೆಚ್ಚದ ಸಾಧನವನ್ನು ಖರಗ್ಪುರ ಐಐಟಿ ತಜ್ಞರು ಕಂಡು ಹಿಡಿದಿದ್ದಾರೆ.‌ ಗಂಟಲ ದ್ರವದ ಮಾದರಿ ನೀಡುವ ವ್ಯಕ್ತಿಯ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಐಐಟಿ ಪ್ರವೇಶಕ್ಕೆ ಮಾನದಂಡ ಸಡಿಲ

ನವದೆಹಲಿ: ಐಐಟಿ ಪ್ರವೇಶಕ್ಕೆ ಮಾನದಂಡಗಳನ್ನು ಸಡಿಲಿಸಲಾಗಿದೆ. 12 ನೇ ತರಗತಿಯಲ್ಲಿ ಕನಿಷ್ಠ ಶೇಕಡ 75 ರಷ್ಟು ಅಂಕ ಗಳಿಸಿರಬೇಕೆಂಬ ನಿಯಮಗಳನ್ನು ಸಡಿಲಿಸಲಾಗಿದೆ. ಸರಳವಾಗಿ ಪಾಸ್ ಆದವರು ಕೂಡ ಪ್ರವೇಶ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...