alex Certify Ill | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ

ಥಾಣೆ: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಥಾಣೆಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 63 ಜನ ಬಾಲಕಿಯರು ಸೇರಿ ಒಟ್ಟು Read more…

BIG NEWS: ಮದುವೆ ಊಟ ತಿಂದ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ; ಹಿರೇಕೋಡಿ ಗ್ರಾಮಕ್ಕೆ ದೌಡಾಯಿಸಿದ ಆರೋಗ್ಯ ಅಧಿಕಾರಿಗಳು

ಚಿಕ್ಕೋಡಿ: ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಮದುವೆ ಸಮಾರಂಭದಲ್ಲಿ Read more…

BIG NEWS: ಮಗನ ಅನಾರೋಗ್ಯದಿಂದ ನೊಂದ ತಾಯಿ; ಜಲಾಶಯಕ್ಕೆ ಹಾರಿ ಆತ್ಮಹತ್ಯೆ

ಧಾರವಾಡ: ಆರೋಗ್ಯ ಸಮಸ್ಯೆ ಎಂಬುದು ಯಾವುದೇ ಕ್ಷಣದಲ್ಲಿ ಎಂತವರನ್ನೂ ಕಾಡುತ್ತದೆ. ಶ್ರೀಮಂತರು, ಬಡವರು, ಮಕ್ಕಳು, ದೊಡ್ಡವರೆಂಬ ವ್ಯತ್ಯಾಸವಿಲ್ಲ… ಮಗ ಚೆನ್ನಾಗಿ ಓದಿ, ಒಳ್ಳೆಯ ಕೆಲಸಕ್ಕೆ ಸೇರಬೇಕು ಎಂದು ಕನಸು Read more…

ಗ್ರಾಮಸ್ಥರ ಪ್ರಶ್ನೆಗಳ ಸುರಿಮಳೆಗೆ ಒತ್ತಡಕ್ಕೊಳಗಾದ ಮಹಿಳಾ ವೈದ್ಯಾಧಿಕಾರಿ; ಏಕಾಏಕಿ ಕುಸಿದು ಬಿದ್ದ ಡಾಕ್ಟರ್ ಗೆ ಗರ್ಭಪಾತ…!

ಮಂಗಳೂರು: ವಿದ್ಯಾರ್ಥಿನಿ ಮಮತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ವೈದ್ಯಾಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಗ್ರಾಮಸ್ಥರ ಪ್ರಶ್ನೆಗೆ ಭಯಗೊಂಡ ಮಹಿಳಾ ವೈದ್ಯಾಧಿಕಾರಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ Read more…

ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೀದರ್: ಬಿಸಿಯೂಟ ಸೇವನೆ ಮಾಡಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹುಮ್ನಾಬಾದ್ ನಲ್ಲಿ ನಡೆದಿದೆ. ಇಲ್ಲಿನ ನಿಂಬೂರು ಸರಕಾರಿ ಶಾಲೆ ಹಾಗೂ ನಿಂಬೂರು ಪ್ರೌಢ ಶಾಲೆಯಲ್ಲಿ ಈ Read more…

BIG NEWS: ಕಲುಷಿತ ನೀರು ಸೇವಿಸಿ 88 ಮಕ್ಕಳು ಸೇರಿದಂತೆ 127 ಜನರು ಅಸ್ವಸ್ಥ

ಬೆಂಗಳೂರು: ಕೊಪ್ಪಳ, ರಾಯಚೂರು ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ಬಳಿಯ ಮಹಾವೀರ್ ರಾಂಚಸ್ ಅಪಾರ್ಟ್ ಮೆಂಟ್ ನಲ್ಲಿ Read more…

BIG NEWS: ಕ್ಯಾಂಪ್ ನಲ್ಲಿ ಊಟ ಸೇವಿಸಿದ್ದ 35 ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹಾಸನ: ವಾಹನ ಚಾಲನಾ ತರಬೇತಿಗೆ ಆಗಮಿಸಿದ್ದ 35 ಸೈನಿಕರು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ. ಅಸ್ವಸ್ಥ ಸೈನಿಕರನ್ನು ಸಕಲೇಶಪುರ Read more…

BREAKING: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ Read more…

BIG NEWS: ಮೊರಾರ್ಜಿ ದೇಸಾಯಿ ವಸತಿ ಶಾಲೆ 80 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 80 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಎರಡು ಮೂರು ದಿನಗಳಿಂದ ವಾಂತಿ, ಬೇಧಿ, ಹೊಟ್ಟೆನೋವಿನಿಂದ ಬಳಲುತ್ತಿದ್ದರು. Read more…

BIG NEWS: ಮೊರಾರ್ಜಿ ದೇಸಾಯಿ ವಸತಿ ಶಾಲೆ 26 ವಿದ್ಯಾರ್ಥಿನಿಯರು ಅಸ್ವಸ್ಥ

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದ ಬಳಿಕ ಮಕ್ಕಳು Read more…

BIG NEWS: ರಾಸಾಯನಿಕ ಸೋರಿಕೆ; 6 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಮಡಿಕೇರಿ: ಲಾರಿಯಿಂದ ರಾಸಾಯನಿಕ ದ್ರವ ಸೋರಿಕೆಯಾದ ಪರಿಣಾಮ 6 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನೆಲ್ಯಾಹುದಿಕೇರಿಯಲ್ಲಿ ನಡೆದಿದೆ. ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ ರಾಸಾಯನಿಕ Read more…

SHOCKING NEWS: ಮೊರಾರ್ಜಿ ದೇಸಾಯಿ ಶಾಲೆಯ 95 ವಿದ್ಯಾರ್ಥಿಗಳು ಅಸ್ವಸ್ಥ

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 95 ಮಕ್ಕಳು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ನಡೆದಿದೆ. ಅನ್ನ-ಸಾಂಬಾರ್, ಚಿತ್ರಾನ್ನ ಸೇವಿಸಿದ್ದ ಶಾಲಾ ಮಕ್ಕಳಿಗೆ ವಾಂತಿ, ಹೊಟ್ಟೆ ನೋವು Read more…

SHOCKING NEWS: ಮೊರಾರ್ಜಿ ವಸತಿ ಶಾಲೆಯ 25 ವಿದ್ಯಾರ್ಥಿಗಳು ಅಸ್ವಸ್ಥ

ಚಿತ್ರದುರ್ಗ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ಬೆಳಗ್ಗಿನ ಉಪಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವನೆ Read more…

ಅನಾರೋಗ್ಯಕ್ಕೀಡಾದ ಆರೋಗ್ಯ ಸಚಿವ ಡಾ. ಸುಧಾಕರ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗದೇ ಗೈರಾಗಿದ್ದಾರೆ. ಕೋವಿಡ್‌ಗೆ ದೆಹಲಿ Read more…

BIG NEWS: ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ

ಮಂಡ್ಯ: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 70 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ Read more…

ಜ್ವರ ಬಂದಂತೆ ನಟಿಸಿ ಶಾಲೆ ತಪ್ಪಿಸಿಕೊಳ್ಳುತ್ತಿದ್ದ ನೆನಪು ಮೆಲುಕು ಹಾಕಿದ ನೆಟ್ಟಿಗರು

ನಾವೆಲ್ಲರೂ ನಮ್ಮ ಬಾಲ್ಯದ ದಿನಗಳನ್ನು ಸಾಕಷ್ಟು ಮಿಸ್ ಮಾಡಿಕೊಳ್ಳುತ್ತಲೇ ಇರುತ್ತೇವೆ. ಕೆಲವೊಮ್ಮೆ ಜ್ವರ ಬಂದಿದೆ ಎಂದುಕೊಂಡು ಶಾಲೆಗೆ ಹೋಗುವುದನ್ನು ತಪ್ಪಿಸಿಕೊಳ್ಳುವುದು ನಮ್ಮಲ್ಲಿ ಅನೇಕರಿಗೆ ಬಲೇ ಇಷ್ಟವಾಗಿದ್ದ ವಿಚಾರವಾಗಿತ್ತು. ಕೆಲವೊಮ್ಮೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...