alex Certify Inauguration | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗಕ್ಕೆ ಕೇಂದ್ರ ಸಚಿವ ಗಡ್ಕರಿ: 2138 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ

ಶಿವಮೊಗ್ಗ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಫೆ.22ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, 139.41 ಕೋಟಿ ರೂ. ವೆಚ್ಚದ ನಾಲ್ಕು ಕಾಮಗಾರಿಗಳ ಉದ್ಘಾಟನೆ, 2138.30 ಕೋಟಿ Read more…

ಉದ್ಘಾಟನೆ ಮರುದಿನ ಬೆಳಿಗ್ಗೆ 3 ಗಂಟೆಯಿಂದಲೇ ಅಯೋಧ್ಯೆ ರಾಮಮಂದಿರದಲ್ಲಿ ಭಕ್ತರ ದಂಡು

ಅಯೋಧ್ಯೆ: ಜನವರಿ 23 ರ ಇಂದಿನಿಂದ ಸಾರ್ವಜನಿಕರಿಗೆ ಅಯೋಧ್ಯೆ ರಾಮಮಂದಿರದ ಬಾಗಿಲುಗಳನ್ನು ತೆರೆಯಲಾಗಿದೆ. ಸೋಮವಾರ ನಡೆದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮರುದಿನ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿದಿನ Read more…

BIG NEWS: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನದಂದೇ ಬೆಂಗಳೂರಿನಲ್ಲಿಯೂ ರಾಮ ಮಂದಿರ ಉದ್ಘಾಟಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದ್ದು, ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾನೆ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಸಿಎಂ Read more…

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಕಿಂಗ್ ಸ್ಟಾರ್ ಯಶ್ ಗೆ ಆಹ್ವಾನ

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಆಹ್ವಾನ ನೀಡಲಾಗಿದೆ. ಜನವರಿ 22ರಂದು ಅಯೋಧ್ಯ ಶ್ರೀ ರಾಮಮಂದಿರ ರಾಮ್ ಲೀಲಾ ವಿಗ್ರಹದ Read more…

ರಾಮಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಅಧಿಕೃತ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ರಾಮ ಮಂದಿರ ಅಭಿವೃದ್ಧಿ ಸಮಿತಿ Read more…

ರಾಮ ಮಂದಿರ ಉದ್ಘಾಟನೆ ಭರ್ಜರಿ ಸಿದ್ಧತೆ : ಮನೆಯಲ್ಲಿ ದೀಪ ಬೆಳಗಿಸಲಿರುವ ಹಿಂದೂ ಅಮೆರಿಕನ್ನರು

ವಾಷಿಂಗ್ಟನ್: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಆಚರಿಸಲು ಹಿಂದೂ ಅಮೆರಿಕನ್ನರು ತಮ್ಮ ಮನೆಗಳಲ್ಲಿ ಐದು ದೀಪಗಳನ್ನು ಬೆಳಗಿಸಲು ಯೋಜಿಸುತ್ತಿದ್ದಾರೆ. ಈ ಸಂದರ್ಭವನ್ನು ಗುರುತಿಸಲು ಸಮುದಾಯವು ವಿವಿಧ Read more…

ಇಂದು ಪ್ರಧಾನಿ ಮೋದಿಯಿಂದ ʻGPAIʼ ಶೃಂಗಸಭೆ ಉದ್ಘಾಟನೆ : ಆರೋಗ್ಯ, ಶಿಕ್ಷಣ ಸೇರಿ ಮಹತ್ವದ ವಿಷಯಗಳ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪಂನಲ್ಲಿ ಕೃತಕ ಬುದ್ಧಿಮತ್ತೆಯ ಜಾಗತಿಕ ಪಾಲುದಾರಿಕೆ (ಜಿಪಿಎಐ) ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ಜಿಪಿಎಐ 29 Read more…

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ : ಸಚಿನ್, ಕೊಹ್ಲಿ, ಅಮಿತಾಬ್ ಬಚ್ಚನ್ ಸೇರಿ 7,000 ಗಣ್ಯರಿಗೆ ಆಹ್ವಾನ

ನವದೆಹಲಿ: ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭಕ್ಕೆ ಅಂತಿಮಗೊಳಿಸಲಾಗುವ ಅತಿಥಿಗಳ ಪಟ್ಟಿಯಲ್ಲಿ ರಾಜಕೀಯ, ವ್ಯವಹಾರ, ಕ್ರೀಡೆ, ಮಾಧ್ಯಮ ಮತ್ತು ಚಲನಚಿತ್ರಗಳು Read more…

BREAKING : ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ದಸರಾ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ Read more…

ನೂತನ ಸಂಸತ್ ಭವನ ಉದ್ಘಾಟನೆ, ಸೆಂಗೊಲ್ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಭವನದ ಉದ್ಘಾಟನೆ ಪೂಜೆ ನೆರವೇರಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಪೂಜೆ ಕಾರ್ಯಕ್ರಮ Read more…

ವಿಮಾನ ನಿಲ್ದಾಣದ ಉದ್ಘಾಟನೆ ವೇಳೆ ಸಾರ್ವಜನಿಕರನ್ನು ಕರೆ ತರಲು ಸಾವಿರಾರು ಬಸ್ ಬಳಕೆ; KSRTC ಗೆ ಬರೋಬ್ಬರಿ 3.93 ಕೋಟಿ ರೂ. ಪಾವತಿ; RTI ಅರ್ಜಿಯಲ್ಲಿ ಬಹಿರಂಗ

ನೂತನವಾಗಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟಿಸಿದ್ದರು. ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಮೋದಿಯವರ ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾವಿರಾರು ಕೆಎಸ್ಆರ್ಟಿಸಿ ಬಸ್ Read more…

BIG NEWS: ಶಾಲಾ ಮಕ್ಕಳು, ಸಿಬ್ಬಂದಿಗಳ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ನಡುವಿನ ಮೆಟ್ರೋ ನೇರಳೆ ಮಾರ್ಗ ಉದ್ಘಾಟಿಸಿ, ಬಳಿಕ ಮೆಟ್ರೋದಲ್ಲಿಯೇ ಪ್ರಯಾಣ ಮಾಡಿ ಗಮನ ಸೆಳೆದರು. Read more…

BIG NEWS: ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ. 4,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್ ಫೀಲ್ಡ್ – Read more…

BIG NEWS: ಸರ್ಕಾರದ ಯೋಜನೆಗಳನ್ನು ವಿವರಿಸುತ್ತಾ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಮಂಡ್ಯ: ಮಂಡ್ಯದ ಗೆಜ್ಜಲಗೆರೆ ಕಾಲೋನಿಯ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದು, ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ದಶಪಥ ರಸ್ತೆ ಹೆದ್ದಾರಿಯಿಂದ ಈ ಭಾಗದ ಜನತೆಗೆ ಸಾಕಷ್ಟು Read more…

BIG NEWS: ಪಕ್ಕದ ಮನೆಯಲ್ಲಿ ಗಂಡು ಹಡೆದರೆ ಪೇಡ ಕೊಡ್ತಾರೆ; ದಶಪಥ ರಸ್ತೆ ವಿಚಾರವಾಗಿ ವಿಪಕ್ಷಗಳಿಗೆ ಸಿಎಂ ತಿರುಗೇಟು

ಮಂಡ್ಯ: ಪ್ರಧಾನಿ ಮೋದಿಯವರನ್ನು ವಿಶ್ವ ನಾಯಕ ಎಂದು ಕರೆಯಲಾಗುತ್ತಿದೆ. ಪಾಕಿಸ್ತಾನ, ಚೀನಾ ನಾಗರಿಕರಿಗೂ ಪ್ರಧಾನಿ ಮೋದಿ ಮೆಚ್ಚುಗೆಯಾಗಿದ್ದಾರೆ. ಮೋದಿ ರೀತಿಯ ನಾಯಕ ಬೇಕು ಎನ್ನುತ್ತಿದ್ದಾರೆ ಪಾಕಿಸ್ತಾನದ ಜನತೆ. ಅಮೆರಿಕಾ Read more…

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಸಾವು

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ. ಸೊರಬ ತಾಲೂಕಿನ ಚಿಮಣೂರು ಗ್ರಾಮದ 55 ವರ್ಷದ ಮಲ್ಲಿಕಾರ್ಜುನ Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟುಹಬ್ಬಕ್ಕೆ ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ವಿಶೇಷ ಕೊಡುಗೆ ನೀಡಿದ್ದಾರೆ. ಶಿವಮೊಗ್ಗದ Read more…

BIG NEWS: ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವವನ್ನು ನಗಾರಿ ಬಾರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ದೆಹಲಿಯ ಟಾಲ್ಕಟೋರಾ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘದ Read more…

BIG NEWS: ಸಾಹಸ ಸಿಂಹನ ಅಭಿಮಾನಿಗಳ ಕನಸು ನನಸು; ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೊಳಿಸಿದ ಸಿಎಂ

ಮೈಸೂರು: ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಕನಸು ಕೊನೆಗೂ ನನಸಾಗಿದೆ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದಾರೆ. ಮೈಸೂರಿನ Read more…

BIG NEWS: 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ: ಹುಬ್ಬಳಿಯಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. Read more…

BIG NEWS: ಕರ್ನಾಟಕದ KMFಗೆ ಗುಜರಾತ್ ನ ಅಮೂಲ್ ಸಾಥ್; ದೇಶಾದ್ಯಂತ ಕ್ಷೀರ ಕ್ರಾಂತಿಗೆ ಕೇಂದ್ರ ಸರ್ಕಾರ ಸಿದ್ಧ; ಅಮಿತ್ ಶಾ ಘೋಷಣೆ

ಮಂಡ್ಯ: ಕರ್ನಾಟಕದ ಕೆಎಂಎಫ್ ಗೆ ಗುಜರಾತ್ ನ ಅಮೂಲ್ ಸಾಥ್ ನೀಡಲಿದ್ದು, ದೇಶಾದ್ಯಂತ ಕ್ಷೀರ ಕ್ರಾಂತಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ಮನ್ ಮುಲ್ ಮೆಗಾ ಡೇರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮನ್ ಮುಲ್ ಮೆಗಾ ಡೇರಿಯನ್ನು ಉದ್ಘಾಟನೆ ಮಾಡಿದರು. 260 ಕೋಟಿ ವೆಚ್ಚದಲ್ಲಿ Read more…

ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದ ಸೇತುವೆ

ಉದ್ಘಾಟನೆಗೂ ಮುನ್ನವೇ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿರೋ ಘಟನೆ ಬಿಹಾರದಲ್ಲಿ ನಡೆದಿದೆ. ಬೇಗುಸರಾಯ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ Read more…

BIG NEWS: ಕನಕದಾಸರ ಕೀರ್ತನೆ ಹಾಡಿದ ಪ್ರಧಾನಿ; ಬೆಂಗಳೂರು ಭಾರತದ ಆರ್ಥಿಕ ಭವಿಷ್ಯದ ಬುನಾದಿ; ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದ ಮೋದಿ

ಬೆಂಗಳೂರು: ಭಾರತದ ಅಭಿವೃದ್ಧಿಯಲ್ಲಿ ಕರ್ನಾಟಕದ ಬೆಂಗಳೂರು ಮಹತ್ವದ್ದಾಗಿದೆ. ಕರ್ನಾಟಕಕ್ಕೆ ಮೊದಲ ವಂದೇ ಭಾರತ್ ರೈಲು ಸಿಕ್ಕಿದೆ. ಹೊಸ ಟರ್ಮಿನಲ್ ಲೋಕಾರ್ಪಣೆಯಾಗಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಕಾಯಕಲ್ಪ ಕಲ್ಪಿಸಲಾಗುವುದು. ಒಟ್ಟಾರೆ Read more…

ಕೆಂಪೇಗೌಡರ ಬೃಹತ್ ಪ್ರಗತಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ನರೇಂದ್ರ ಮೋದಿ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನ Read more…

BREAKING: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಲೋಕಾರ್ಪಣೆ ಮಾಡಿದರು. ಬೆಂಗಳೂರಿನ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಸಜ್ಜಿತವಾಗಿರುವ ಟರ್ಮಿನಲ್-2 ಸಿದ್ಧವಾಗಿದ್ದು, ಇದು ಏಷ್ಯಾ Read more…

BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಅದ್ದೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ -2022 ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ದೊರೆತಿರುವುದು ವಿಶೇಷ. Read more…

BIG BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಪ್ರಸಕ್ತ ವರ್ಷದ ಮೈಸೂರು ದಸರಾ Read more…

BIG NEWS: ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ನೆರವೇರಿಸಿದ್ದು, ಈ ವೇಳೆ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ Read more…

BIG NEWS: IIScಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...