alex Certify India Post | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡೇ ದಿನದಲ್ಲಿ 10 ಲಕ್ಷಕ್ಕೂ ಅಧಿಕ ಸುಕನ್ಯಾ ಸಮೃದ್ಧಿ ಖಾತೆ ಓಪನ್: ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿರುವ ಅಂಚೆ ಇಲಾಖೆಯನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ ಭಾರತೀಯ ಅಂಚೆ ಇಲಾಖೆಯಿಂದ ಎರಡು ದಿನಗಳಲ್ಲಿ 10 Read more…

ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸಲು ಅಂಚೆ ಇಲಾಖೆ 10,000 ಹೊಸ ಶಾಖೆ

ನವದೆಹಲಿ: ಸರ್ಕಾರಿ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸಲು ಈ ವರ್ಷ 10,000 ಅಂಚೆ ಕಚೇರಿಗಳನ್ನು ತೆರೆಯುವ ಯೋಜನೆ ಇದೆ. ಈ ನಿಟ್ಟಿನಲ್ಲಿ ಇಂಡಿಯಾ ಪೋಸ್ಟ್ ಕಾರ್ಯನಿರ್ವಹಿಸುತ್ತಿದೆ ಎಂದು ಇಲಾಖೆಯ Read more…

ಅಂಚೆ ಇಲಾಖೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಭಾರತೀಯ ಅಂಚೆ ಇಲಾಖೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ 23 ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು Read more…

10 ನೇ ತರಗತಿ ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ 38,926 GDS ಹುದ್ದೆಗಳ ನೇಮಕಾತಿಗೆ ಅರ್ಜಿ

ನವದೆಹಲಿ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿ BPM/ABPM/ ಸೇರಿ 38,926 ಗ್ರಾಮೀಣ ಡಾಕ್ ಸೇವಕರ(GDS) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು Read more…

ಶಿವಾಜಿ ಜಯಂತಿ ಪ್ರಯುಕ್ತ ವಿಶೇಷ ಪೋಸ್ಟ್​ ಕಾರ್ಡ್​ಗಳ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯ ಪುಣೆ ಕಚೇರಿಯು ಶಿವಾಜಿ ಜಯಂತಿ ಪ್ರಯುಕ್ತ ಶಿವನೇರಿ ಕೋಟೆಯಲ್ಲಿ ಜ್ಯುವೆಲ್ಸ್​ ಆಫ್​ ಜುನ್ನಾರ್​ ಎಂಬ ವಿಷಯವನ್ನಾಧರಿಸಿ 15 ಪೋಸ್ಟ್​ ಕಾರ್ಡ್​ಗಳನ್ನು ಬಿಡುಗಡೆ ಮಾಡಿದೆ. ಈ Read more…

ಅಂಚೆ ಕಛೇರಿಯ ಈ ಪಿಪಿಎಫ್ ಸ್ಕೀಂನಲ್ಲಿ ಸಿಗಲಿದೆ ಶೇ.7.1 ರಷ್ಟು ಬಡ್ಡಿ

ಸುದೀರ್ಘಾವಧಿ ಹೂಡಿಕೆಯತ್ತ ಗಮನ ಇಟ್ಟಿರುವ ಮಂದಿಗೆ ಭಾರತೀಯ ಅಂಚೆಯ ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್‌) ಸ್ಕೀಂ ಒಂದು ಆಕರ್ಷಕ ಅವಕಾಶವಾಗಿವೆ. ವಾರ್ಷಿಕ 7.1% ಬಡ್ಡಿದರ ಕೊಡುವ ಈ ಯೋಜನೆಯ Read more…

ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಭಾರತೀಯ ಅಂಚೆ ಇಲಾಖೆ ಮುಖ್ಯ ಪೋಸ್ಟ್‌ ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್ ಅಧಿಕೃತ ವೆಬ್‌ಸೈಟ್‌ನಲ್ಲಿ ಹಲವಾರು ಖಾಲಿ ಹುದ್ದೆಗಳ ನೇಮಕಾತಿ ಮಾಹಿತಿ ಪ್ರಕಟಿಸಿದೆ. www.indiapost.gov.in ನಲ್ಲಿ ಬಿಡುಗಡೆಯಾದ Read more…

ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯ ಪೋಸ್ಟ್‌ ಮಾಸ್ಟರ್ ಜನರಲ್ ಕಚೇರಿ, ಬಿಹಾರ ವೃತ್ತ, ಅಧಿಕೃತ ವೆಬ್‌ಸೈಟ್‌ www.indiapost.gov.in ನಲ್ಲಿ ಮಾಹಿತಿ ನೀಡಲಾಗಿದೆ. ಅಂಚೆ/ವಿಂಗಡಣಾ Read more…

10 ನೇ ಕ್ಲಾಸ್ ಪಾಸಾದವರಿಗೆ ಸಿಹಿ ಸುದ್ದಿ: ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ದ ಅಭ್ಯರ್ಥಿಗಳನ್ನು ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು Read more…

ಅಂಚೆ ಕಚೇರಿಯಲ್ಲಿ ಪ್ರತಿ ತಿಂಗಳು 10,000 ಹೂಡಿಕೆ ಮಾಡಿದ್ರೆ 10 ವರ್ಷದಲ್ಲಿ ಸಿಗುತ್ತೆ ಇಷ್ಟು ದುಡ್ಡು

ಸ್ಥಿರ ಠೇವಣಿಗಳಿಗಿಂತ ಉತ್ತಮ ರಿಟರ್ನ್ಸ್ ಕೊಡುವುದಲ್ಲದೇ ನಿಮ್ಮ ದುಡ್ಡಿಗೆ ಸುರಕ್ಷತೆ ನೀಡುವಲ್ಲಿ ಭಾರತೀಯ ಅಂಚೆ ಕಚೇರಿಗಳು ಸದಾ ನಂಬಿಕಾರ್ಹ ಸಂಸ್ಥೆಯಾಗಿದೆ. ಅಂಚೆ ಕಚೇರಿಯ ರೆಕರಿಂಗ್ ಠೇವಣಿಗಳು ಇದಕ್ಕೊಂದು ಉದಾಹರಣೆ. Read more…

JOB NEWS: 10 ನೇ ಕ್ಲಾಸ್ ಪಾಸಾದವರಿಗೆ ಸಿಹಿ ಸುದ್ದಿ: ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ; 4,200 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಹಿತಿ

ನವದೆಹಲಿ: ಅಂಚೆ ಇಲಾಖೆಯ ಗ್ರಾಮೀಣ ಪೋಸ್ಟ್ ಡಾಕ್ ಸೇವಕ್(ಜಿಡಿಎಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಉತ್ತರ ಪ್ರದೇಶ ಅಂಚೆ ವೃತ್ತಕ್ಕೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಡಿಯಾ Read more…

50 ಸಾವಿರ ಹೂಡಿಕೆ ಮಾಡಿದರೆ ಸಿಗಲಿದೆ ವಾರ್ಷಿಕ 3,300 ರೂ. ಪಿಂಚಣಿ

ಭಾರತೀಯ ಅಂಚೆ ಕೊಡಮಾಡುವ ಆಕರ್ಷಕ ಸ್ಕೀಂಗಳಲ್ಲಿ ಒಂದು ಮಾಸಿಕ ಪಿಂಚಣಿ ಯೋಜನೆ (ಎಂಐಎಸ್). ನಿವೃತ್ತಿಯ ಬಳಿಕ ತಿಂಗಳಿಗೆ ಇಂತಿಷ್ಟು ಎಂದು ಪಿಂಚಣಿ ಪಡೆಯಲು ಉಳಿತಾಯ ಮಾಡಲು ಅನುವಾಗುವ ಈ Read more…

ಮನೆಬಾಗಿಲಲ್ಲೇ ʼಆಧಾರ್‌ʼ ಅಪ್ಡೇಟ್ ಮಾಡುವ ಕುರಿತು ಇಲ್ಲಿದೆ ಮಾಹಿತಿ

ದೇಶವಾಸಿಗಳಿಗೆ ಅತ್ಯಂತ ಪ್ರಮುಖ ದಾಖಲೆಯಾಗಿರುವ ಆಧಾರ್ ಕಾರ್ಡ್‌ನಲ್ಲಿ ನಮ್ಮ ಗುರುತಿಗೆ ಸಂಬಂಧಿಸಿ ಒಂದೇ ಒಂದು ಸಣ್ಣ ತಪ್ಪಿದ್ದರೂ ಸಹ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯುವುದು ಕಷ್ಟವಾಗುತ್ತದೆ. ಹೀಗಾಗಿ ನಿಮ್ಮ Read more…

ಐವತ್ತು ಸಾವಿರ ರೂ. ಹೂಡಿ, 3300 ಪಿಂಚಣಿ ಪಡೀರಿ; ಇದು ಇಂಡಿಯಾ ಪೋಸ್ಟ್ ಪೆನ್ಷನ್ ಸ್ಕೀಂ‌

ಪ್ರತಿಯೊಬ್ಬರಿಗೂ ನಿವೃತ್ತಿ ಜೀವನಲ್ಲಿನ‌ ಆದಾಯದ ಬಗ್ಗೆ ಚಿಂತೆ ಇರುತ್ತದೆ. ದುಡಿಯವ ಸಂದರ್ಭದಲ್ಲಿ ಉಳಿಕೆ ಮಾಡಿಕೊಂಡು ನಿವೃತ್ತಿ ಜೀವನದಲ್ಲಿ ಬಳಸುವ ಬಗ್ಗೆ ಆಲೋಚನೆ ಇರುತ್ತದೆ. ಹೂಡಿಕೆದಾರರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು Read more…

50,000 ರೂ. ಹೂಡಿಕೆ ಮಾಡಿ 3,300 ರೂ. ಪಿಂಚಣಿ ಪಡೆಯಲು ಇಲ್ಲಿದೆ ಮಾಹಿತಿ

ಭದ್ರತೆ ಹಾಗೂ ದೊಡ್ಡ ರಿಟರ್ನ್ಸ್ ಬಯಸುವ ಮಂದಿಗೆ ಅಂಚೆ ಕಚೇರಿಗಳಲ್ಲಿ ಹೂಡಿಕೆ ಮಾಡುವುದು ಭಾರೀ ಜನಪ್ರಿಯವಾದ ಆಯ್ಕೆಯಾಗಿದೆ. ಮಾಸಿಕ ಆದಾಯ ಯೋಜನೆ (ಎಂಐಎಸ್‌) ಯೋಜನೆಯೊಂದರ ಮೂಲಕ ದೊಡ್ಡ ಮೊತ್ತವೊಂದರ Read more…

4368 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಅಂಚೆ ಇಲಾಖೆ

ಭಾರತೀಯ ಅಂಚೆ ಇಲಾಖೆ ಬಿಹಾರ ಹಾಗೂ ಮಹಾರಾಷ್ಟ್ರಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್​​ ಸೇವಕ್​​ ಹುದ್ದೆಯ 4368 ಸ್ಥಾನಗಳನ್ನ ಭರ್ತಿ ಮಾಡಲು ನಿರ್ಧರಿಸಿದೆ. ಈ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು Read more…

EPFO ಚಂದಾದಾರರಿಗೆ ಭರ್ಜರಿ ಗುಡ್‌ ನ್ಯೂಸ್: ಮನೆ ಬಾಗಿಲಲ್ಲೇ ಸಿಗಲಿದೆ ಜೀವನ ಪ್ರಮಾಣ ಪತ್ರ

ಜೀವನ ಪ್ರಮಾಣ ಪತ್ರ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಫೆಬ್ರವರಿ 28ಕ್ಕೆ ವಿಸ್ತರಿಸಿದ್ದು, ಆ ದಿನವೂ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿದಾರರಿಗೆ ಹೆಚ್ಚು ಸಮಯವೇ ಉಳಿದಿಲ್ಲ. ಆದರೆ ಪಿಂಚಣಿದಾರರಿಗೆ ನೆಮ್ಮದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...