alex Certify Investigation | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗದಗದಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ 5 ತಂಡ ರಚನೆ

ಗದಗ: ಗದಗದಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಎಸ್.ಪಿ. ನೇತೃತ್ವದಲ್ಲಿ 5 ತಂಡಗಳನ್ನು ರಚಿಸಲಾಗಿದೆ. ತಡರಾತ್ರಿ ಪ್ರಕಾಶ ಬಾಕಳೆ ಅವರ ಮನೆಯಲ್ಲಿ ನಾಲ್ವರನ್ನು ಹತ್ಯೆ Read more…

ಬಳ್ಳಾರಿಯಲ್ಲಿ ಸಿಕ್ಕ 5.6 ಕೋಟಿ ರೂ. ನಗದು ಸೇರಿ ಅಪಾರ ಸಂಪತ್ತು ಚುನಾವಣೆ ಬಳಕೆಗೆ ಪ್ರಭಾವಿ ರಾಜಕಾರಣಿ ಕೊಟ್ಟಿರುವ ಶಂಕೆ

ಬಳ್ಳಾರಿ: ಬಳ್ಳಾರಿಯಲ್ಲಿ ಚಿನ್ನದ ವ್ಯಾಪಾರಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಮನೆಯಲ್ಲಿದ್ದ 5.60 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಲಾಗಿದೆ. ಚುನಾವಣೆ ಬಳಕೆಗೆ Read more…

BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ Read more…

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತಿಬ್ಬರು ಶಂಕಿತರು ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ರಾಷ್ಟ್ರೀಯ ತನಿಖಾ ದಳ(NIA) ವಶಕ್ಕೆ ಪಡೆದುಕೊಂಡಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮತ್ತಿಬ್ಬರನ್ನು ವಶಕ್ಕೆ Read more…

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು Read more…

ಸೌಜನ್ಯ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ: ಕಟೀಲ್, ಪೂಂಜಾ ವಿರುದ್ಧ ಆಕ್ರೋಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯ ಕರ್ನಾಟಕ ಭವನ ಸಮೀಪ ಶುಕ್ರವಾರ ‘ದೆಹಲಿ ಚಲೋ’ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸೌಜನ್ಯ ತಾಯಿ Read more…

ಕ್ಯಾಶಿಯರ್ ಬಳಿ ಟೋಕನ್ ಪಡೆದು ತಿಂಡಿ ತಿಂದ ವ್ಯಕ್ತಿ ಬ್ಯಾಗ್ ಇಟ್ಟಿದ್ದ: ರಾಮೇಶ್ವರಂ ಕೆಫೆ ಸ್ಪೋಟದ ಬಗ್ಗೆ ಸಿಎಂ ಮಾಹಿತಿ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಣ್ಣ Read more…

ಮಂಗಳೂರು ಶಾಲೆಯಲ್ಲಿ ಶ್ರೀ ರಾಮನ ಅವಹೇಳನ ಪ್ರಕರಣ ತನಿಖೆಗೆ ಐಎಎಸ್ ಅಧಿಕಾರಿ ನೇಮಕ

ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶ್ರೀ ರಾಮನ ಅವಹೇಳನ ಮಾಡಿದ್ದಾರೆ ಎನ್ನಲಾದ ಪ್ರಕರಣ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಐಎಎಸ್ ಅಧಿಕಾರಿ ನೇಮಿಸಲಾಗಿದೆ Read more…

BIG NEWS: ಜೆರೋಸಾ ಶಾಲೆ ಕೇಸ್; ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ ಸರ್ಕಾರ

ಮಂಗಳೂರು: ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಶಾಲೆಯಲ್ಲಿ ಮಾತನಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಐಎ ಎಸ್ ಅಧಿಕಾರಿಯನ್ನು ನೇಮಕ Read more…

BIG NEWS: ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ; ತನಿಖೆ ಪೂರ್ಣಗೊಳಿಸಿದ ಸಿಐಡಿ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ಪೂರ್ಣಗೊಳಿಸಿದೆ. ಇನ್ನೊಂದು ವಾರದಲ್ಲಿ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಲಿದೆ. Read more…

ನೌಕರರ ವಿರುದ್ಧದ ಆರೋಪ ವಿಚಾರಣೆ ವೇಳೆ, ಪಾರದರ್ಶಕ ಮಾನವೀಯ ನಡೆ ಹೊಂದಿರಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿರುವ ನೌಕರರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸುವಾಗ ಇಲಾಖೆಗಳು ಪಾರದರ್ಶಕತೆ, ಮಾನವೀಯ ನಡೆ ಹೊಂದಿರಬೇಕೆಂದು ಹೈಕೋರ್ಟ್ ಹೇಳಿದೆ. ನೌಕರರು ಯಾವ ಸರ್ಕಾರಗಳ ಗುಲಾಮರಲ್ಲ, ನಮ್ಮ Read more…

ಬಿಟ್ ಕಾಯಿನ್ ಹಗರಣಕ್ಕೆ ಮರು ಜೀವ: ಎಸ್ಐಟಿಗೆ ಬಾಲರಾಜ್ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಉಪ ವಿಭಾಗ -ಎ ಡಿವೈಎಸ್ಪಿ ಬಾಲರಾಜ್ ಅವರನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಸ್ಐಟಿಯ ಬಿಟ್ ಕಾಯಿನ್ ಹಗರಣದ ತನಿಖೆಗೆ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, Read more…

ಸರ್ಕಾರ ಬದಲಾದ ಕೂಡಲೇ ತನಿಖೆ ಆದೇಶ ವಾಪಸ್ ಪಡೆಯಬಾರದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಬೆಂಗಳೂರು: ಸರ್ಕಾರ ಬದಲಾದ ಕೂಡಲೇ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆಯುವ ಕೆಲಸ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನರೇಗಾ ಯೋಜನೆ ಕಾಮಗಾರಿಗಳಿಗೆ ನಕಲಿ ಬಿಲ್ Read more…

ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳ ಜಪ್ತಿ

ಬೆಂಗಳೂರು: ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿ ಟವರ್ ನಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ Read more…

ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಕೊಲೆ ಮಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಳಾದ ಮಡ್ಡಿಸಾಬ್ ಗಲಗಲಿ(55) ಕೊಲೆಯಾದ Read more…

ಪ್ರತಾಪ್ ಸಿಂಹ ಯಾವ ಹಿನ್ನಲೆಯಲ್ಲಿ ಪಾಸ್ ಕೊಟ್ಟಿದ್ದರು ಎಂಬ ಬಗ್ಗೆ ತನಿಖೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದು ಲೋಕಸಭೆಗೆ ನುಗ್ಗಿದ ಪ್ರಕರಣದಲ್ಲಿ ಯಾವ ಹಿನ್ನೆಲೆಯಲ್ಲಿ ಅವರು ಪಾಸ್ ಕೊಟ್ಟಿದ್ದರು ಎಂಬ ಬಗ್ಗೆ ತನಿಖೆಯಾಗಲಿದೆ ಎಂದು Read more…

ಅರ್ಜುನ ಆನೆ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ

ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆ ಸಾವಿನ ಕುರಿತಾಗಿ ತನಿಖೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನ ಆನೆ Read more…

BIG NEWS: ಗುರು ರಾಘವೇಂದ್ರ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಿಎಂ ಮಾಹಿತಿ

ಬೆಂಗಳೂರು: ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ Read more…

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ್ದ ಪಾಲಕರಿಗೆ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣದಲ್ಲಿ 9 ಮಂದಿ ಬಂಧಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಭ್ರೂಣ ಹತ್ಯೆ ಮಾಡಿಸಿದ ಪಾಲಕರಿಗೆ ನೋಟಿಸ್ Read more…

BIG BREAKING: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಗೆ ಸಂಪುಟ ನಿರ್ಧಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಡಿ.ಕೆ. ಶಿವಕುಮಾರ್ ಗೈರು ಹಾಜರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ…?

ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ Read more…

ಚೀನಾಗೆ ಶಾಕ್ ಕೊಟ್ಟ ನೇಪಾಳ : ಪೋಖರಾ ವಿಮಾನ ನಿಲ್ದಾಣದ ತನಿಖೆ ಪ್ರಾರಂಭ

ಮೂಲ ಸೌಕರ್ಯ ಯೋಜನೆಗಳ ಹೆಸರಿನಲ್ಲಿ ಭಾರಿ ಸಾಲಗಳನ್ನು ನೀಡುವ ಮೂಲಕ ಬಲೆಗೆ ಬಿದ್ದಿರುವ ಚೀನಾದ ಬಗ್ಗೆ  ವಿಶ್ವದ ದೇಶಗಳು ಈಗ ಜಾಗರೂಕವಾಗಿವೆ. ನೇಪಾಳ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ Read more…

ಕೆನಡಾದ ಉನ್ನತ ಮಟ್ಟದ ಅಧಿಕಾರಿ ಹೇಳಿಕೆಯಿಂದ ನಿಜ್ಜರ್ ಹತ್ಯೆಯ ತನಿಖೆಗೆ ಹಾನಿ : ಭಾರತೀಯ ರಾಜತಾಂತ್ರಿಕ ಹೇಳಿಕೆ

ಕೆನಡಾದ ಉನ್ನತ ಮಟ್ಟದ ಅಧಿಕಾರಿಯ ಸಾರ್ವಜನಿಕ ಹೇಳಿಕೆಗಳಿಂದ ಬ್ರಿಟೀಷ್ ಕೊಲಂಬಿಯಾದಲ್ಲಿ ಹಾನಿಯಾಗಿದೆ ಎಂದು ಕೆನಡಾದಲ್ಲಿನ ಭಾರತದ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಗ್ಲೋಬ್ ಅಂಡ್ ಮೇಲ್ಗೆ ಶನಿವಾರ ಪ್ರಕಟವಾದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕೆನಡಾದ ಪ್ರಜೆ ಮತ್ತು ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ವ್ಯಾಂಕೋವರ್ ಉಪನಗರದಲ್ಲಿ ನಡೆದ  ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ಈ Read more…

ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಗಂಭೀರ ಅರೋಪ: ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಸಿಎಂಗೆ ಮನವಿ

ಬೆಳಗಾವಿ: ನನ್ನ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇ-ಮೇಲ್ ಮೂಲಕ ಪತ್ರ ಕಳುಹಿಸಿರುವುದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

ಪೊಲೀಸ್ ಕಿರುಕುಳ ಬಗ್ಗೆ ಡೆತ್ ನೋಟ್ ಬರೆದು ಆತ್ಮಹತ್ಯೆ: ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಕಾರವಾರ: ಪೊಲೀಸ್ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಮಾರುತಿ ನಾಯ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ Read more…

ಗಾಂಜಾ ಆರೋಪಿಗಳ ಜತೆ ಶಾಮೀಲಾಗಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅಮಾನತುಗೊಂಡ ಇನ್ಸ್ ಪೆಕ್ಟರ್. ಈ ಹಿಂದೆ ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ Read more…

ಬಿಎಂಟಿಸಿಯಲ್ಲಿ ಅಕ್ರಮ: 10 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ದಕ್ಷಿಣ ವಿಭಾಗದ ಬನಶಂಕರಿ ಡಿಪೋ 20ರ ಕಮರ್ಷಿಯಲ್ ವಿಭಾಗದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಭದ್ರತಾ ಮತ್ತು ಜಾಗೃತ ದಳ ತನಿಖೆ ನಡೆಸಿದ್ದು, Read more…

ಶಿವಮೊಗ್ಗ ಗಲಭೆಕೋರರ ಎನ್ ಕೌಂಟರ್ ಗೆ ರೇಣುಕಾಚಾರ್ಯ ಒತ್ತಾಯ

ದಾವಣಗೆರೆ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರಷ್ಟೇ ಸಾಲದು, ಅಂತಹವರನ್ನು ಎನ್ ಕೌಂಟರ್ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ದಾವಣಗೆರೆ Read more…

ಮೃತರು ಸೇರಿ ಅನರ್ಹರಿಗೆ ಭೂ ಮಂಜೂರಾತಿ: ಶಾಸಕ ನಂಜೇಗೌಡರ ಅರ್ಜಿ ವಜಾ, ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರು ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದಾಗ ಅನರ್ಹರಿಗೆ ಭೂ ಮಂಜೂರಾತಿ ಮಾಡಿದ್ದ ಸಂಬಂಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ Read more…

ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗಿಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಾಕ್ಷ್ಯ ನಾಶ ಪ್ರಕರಣದ ಬಿ ರಿಪೋರ್ಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...