alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಪುತ್ರಿಯೊಂದಿಗಿನ ಶಾರೂಕ್ ಫೋಟೋ

ನಿನ್ನೆ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ಟೀಂ ಪಾಲಿಗೆ ರೋಚಕ ದಿನ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಅನ್ನು ನಾಲ್ಕು ವಿಕೆಟ್ ಗಳಿಂದ ಸೋಲಿಸಿ ವಿಜಯ ಸಾಧಿಸಿ ಗೆಲುವಿನ Read more…

ಮೊದಲ ಪಂದ್ಯದಲ್ಲೇ ಕೊಹ್ಲಿ ಪಡೆಗೆ ಆಘಾತ, ಕೆ.ಕೆ.ಆರ್.ಗೆ ಜಯ

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ಪ್ರಸಕ್ತ ಟೂರ್ನಿಯ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ಸೋಲು ಕಂಡಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ Read more…

ಕನ್ನಡಿಗರ ಕಮಾಲ್! ಡೆಲ್ಲಿ ಬಗ್ಗು ಬಡಿದ ಪಂಜಾಬ್ ಕಿಂಗ್ಸ್

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನ ಐ.ಎಸ್. ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ 6 Read more…

ಐ.ಪಿ.ಎಲ್.ನಲ್ಲಿ ದಾಖಲೆ: ಅತಿವೇಗದ ಅರ್ಧ ಶತಕ ಗಳಿಸಿದ ಕೆ.ಎಲ್. ರಾಹುಲ್

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನ ಐ.ಎಸ್. ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಆಟಗಾರ ಕನ್ನಡಿಗ ಕೆ.ಎಲ್. ರಾಹುಲ್ ಅತಿವೇಗದ Read more…

BSNL ಭರ್ಜರಿ ಆಫರ್: 248 ರೂ.ಗೆ ದಿನಕ್ಕೆ 3 ಜಿ.ಬಿ. ಡೇಟಾ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ಲಿ.(BSNL) ಇಂಡಿಯನ್ ಪ್ರೀಮಿಯರ್ ಲೀಗ್(IPL) ಗಾಗಿ ವಿಶೇಷ ಕೊಡುಗೆಯನ್ನು ನೀಡ್ತಿದೆ. ರಿಲಯನ್ಸ್ ಜಿಯೋದಿಂದ ಕ್ರಿಕೆಟ್ ಅಭಿಮಾನಿಗಳಿಗೆ 251 ರೂ.ಗೆ 102 Read more…

IPL: ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಚೆನ್ನೈಗೆ ರೋಚಕ ಜಯ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್(IPL) ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 1 ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸುವುದರೊಂದಿಗೆ ಭರ್ಜರಿಯಾಗಿ ಕಂ ಬ್ಯಾಕ್ Read more…

ಐಪಿಎಲ್ ನಲ್ಲಿ ರಣವೀರ್ ಜೊತೆ ಪರಿಣಿತಿ ಕೂಡ ಮಾಡ್ತಿಲ್ಲ ಡಾನ್ಸ್

ಐಪಿಎಲ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್ ಆವೃತ್ತಿ 11ರ ಉದ್ಘಾಟನೆ ಹಾಗೂ ಮೊದಲ ಪಂದ್ಯ ಇಂದು ನಡೆಯಲಿದೆ. ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಎಲ್ಲ ಸಿದ್ಧತೆ ನಡೆದಿದೆ. ಬಾಲಿವುಡ್ ನ Read more…

ಐಪಿಎಲ್ ನಲ್ಲಿ ಶತಕೋಟಿ ಗಳಿಸಿ ಕೊಹ್ಲಿ ಹಿಂದಿಕ್ಕಿದ್ದಾರೆ ಇಬ್ಬರು ದಿಗ್ಗಜರು

ಐಪಿಎಲ್ ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಆಟಗಾರರಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂದಿದ್ದಾರೆ ಎಂದುಕೊಂಡ್ರೆ ನಿಮ್ಮ ಊಹೆ ತಪ್ಪು. ಏಕೆಂದ್ರೆ ಕೊಹ್ಲಿಗಿಂತ ಮಹೇಂದ್ರ ಸಿಂಗ್ Read more…

ಐ.ಪಿ.ಎಲ್. ಆರಂಭಕ್ಕೂ ಮೊದಲೇ ಡೆಲ್ಲಿ ತಂಡಕ್ಕೆ ಬಿಗ್ ಶಾಕ್…!

ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವಂತೆಯೇ, ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಆಘಾತ ಎದುರಾಗಿದೆ. ದಕ್ಷಿಣ ಆಫ್ರಿಕಾ ತಂಡದ ವೇಗದ ಬೌಲರ್ ಕಗಿಸೊ ರಬಾಡ ಬೆನ್ನು ನೋವಿನ Read more…

ದುಬಾರಿ ಬೆಲೆಗೆ ಹರಾಜಾದ ಟಾಪ್ 10 ಆಟಗಾರರ ಪಟ್ಟಿ

ಇಂಡಿಯನ್ ಪ್ರಿಮಿಯರ್ ಲೀಗ್ ನ 11 ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ Read more…

ಆರ್.ಸಿ.ಬಿ. ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ಕ್ರಿಕೆಟ್ ಟೂರ್ನಿ ಆರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಕ್ರಿಕೆಟ್ ಪ್ರೇಮಿಗಳ ಕಾತರ ಹೆಚ್ಚಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) Read more…

ಈ ವೆಬ್ ಸೈಟ್ ನಲ್ಲಿ ಸಿಗ್ತಿದೆ ಐಪಿಎಲ್ ಟಿಕೆಟ್

ಕ್ರಿಕೆಟ್ ಹಬ್ಬ ಐಪಿಎಲ್ ಶನಿವಾರದಿಂದ ಶುರುವಾಗ್ತಿದೆ. ಐಪಿಎಲ್ ಪಂದ್ಯಾವಳಿ ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ಕುಳಿತಿದ್ದಾರೆ. ಐಪಿಎಲ್ ಆವೃತ್ತಿ 11 ಏಪ್ರಿಲ್ 7ರಿಂದ ಶುರುವಾಗಲಿದ್ದು, ಮೇ 27ರವರೆಗೆ ನಡೆಯಲಿದೆ. Read more…

ಐಪಿಎಲ್ ನಲ್ಲೂ ಶುರುವಾಗಿದೆ ಯೋ ಯೋ ಫಿಟ್ನೆಸ್ ಟೆಸ್ಟ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೂಡ ಆಟಗಾರರ ಫಿಟ್ನೆಸ್ ಬಗ್ಗೆ ಗಂಭೀರವಾಗಿದೆ. ಫ್ರಾಂಚೈಸಿಗಳು ಆಟಗಾರರ ಫಿಟ್ನೆಸ್ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಐಪಿಎಲ್ ನಲ್ಲಿ ಕೂಡ ಆಟಗಾರರ Read more…

ಕಠಿಣ ಅಭ್ಯಾಸ ನಡೆಸಿದ ಕೊಹ್ಲಿ ಟೀಂ

ಬೆಂಗಳೂರು: ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೇಳಲಾಗುವ ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) 11 ನೇ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ಟೀಂ ಇಂಡಿಯಾ Read more…

ದೆಹಲಿಯಲ್ಲಿ ಮತ್ತೆ ಒಂದಾದ ವಿರಾಟ್-ಅನುಷ್ಕಾ

ಬಹು ವರ್ಷಗಳ ಕಾಲ ಜೋಡಿ ಹಕ್ಕಿಗಳಂತೆ ವಿಹರಿಸಿದ್ದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ವರ್ಷ ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. Read more…

IPL: ಬೆಂಗಳೂರಲ್ಲಿ ಅಭ್ಯಾಸ ನಡೆಸಿದ RCB ನಾಯಕ ಕೊಹ್ಲಿ

ಬೆಂಗಳೂರು: ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೆಸರಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ 11 ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ತಂಡಗಳು ಭರ್ಜರಿ ತಯಾರಿ ನಡೆಸಿವೆ. Read more…

ರಜನಿಕಾಂತ್ ಸ್ಟೈಲ್ ನಲ್ಲಿ ಎಂಎಸ್ ಧೋನಿ

ಸೂಪರ್ ಸ್ಟಾರ್ ರಜನಿಕಾಂತ್ ಮುಂದಿನ ಚಿತ್ರ ಕಾಲಾ ಹಾಗೂ ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್ ಜಾಹೀರಾತು ವಿಡಿಯೋವನ್ನು ಮಿಕ್ಸ್ ಮಾಡಲಾಗಿದೆ. ಜಾಹೀರಾತಿನಲ್ಲಿ ರಜನಿಕಾಂತ್, ಮಹೇಂದ್ರ ಸಿಂಗ್ ಧೋನಿ, ಹರ್ಭಜನ್ Read more…

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ: ಬದಲಾಯ್ತು ಐಪಿಎಲ್ ವೇಳಾಪಟ್ಟಿ

ಕರ್ನಾಟಕ ವಿಧಾನಸಭೆ ಚುನಾವಣಾ ಬಿಸಿ ಐಪಿಎಲ್ ಗೆ ತಟ್ಟಿದೆ. ಐಪಿಎಲ್ ಆವೃತ್ತಿ 11ರ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಭಾರತೀಯ ಕ್ರಿಕೆಟ್ ಕಂಟ್ರೋಲ್ ಬೋರ್ಡ್ ಗುರುವಾರ ಈ ಬಗ್ಗೆ ಮಾಹಿತಿ ನೀಡಿದೆ. Read more…

ಐಪಿಎಲ್: ರಣವೀರ್ ಗಿಂತ ಈ ನಟನಿಗೆ ಸಿಗಲಿದೆ ಹೆಚ್ಚು ಸಂಭಾವನೆ

ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಯಾವ ನಟರಿಗೆ ಹೆಚ್ಚು ಸಂಭಾವನೆ ನೀಡಲಾಗ್ತಿದೆ ಎಂಬ ಚರ್ಚೆ ಈಗ ಬಿಸಿ ಪಡೆದಿದೆ. ಕೆಲ ದಿನಗಳ ಹಿಂದೆ ಅತಿ ಹೆಚ್ಚು ಸಂಭಾವನೆ ಪಡೆಯುವ ಪಟ್ಟಿಯಲ್ಲಿ Read more…

15 ನಿಮಿಷದ ಕಾರ್ಯಕ್ರಮಕ್ಕೆ ರಣವೀರ್ ಗೆ ಸಿಗ್ತಿದೆ ಇಷ್ಟು ಕೋಟಿ…!

ಏಪ್ರಿಲ್ 7 ರಿಂದ ಐಪಿಎಲ್ ಸೀಸನ್ -11 ಶುರುವಾಗಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾರ್ಯಕ್ರಮ ನೀಡಲಿದ್ದಾರೆ. ವಿಶೇಷವೆಂದ್ರೆ 15 ನಿಮಿಷದ ಕಾರ್ಯಕ್ರಮಕ್ಕೆ ರಣವೀರ್ ಸಿಂಗ್ Read more…

ಐಪಿಎಲ್ ಗೂ ಮುನ್ನ ಪತ್ನಿ ಜೊತೆ ಎಂಜಾಯ್ ಮಾಡ್ತಿದ್ದಾರೆ ಶರ್ಮಾ

ಶ್ರೀಲಂಕಾದಲ್ಲಿ ನಡೆದ ನಿದಾಸ್ ಕಪ್ ತ್ರಿಕೋನ ಟಿ-20 ಕಪ್ ಮುಡಿಗೇರಿಸಿಕೊಂಡ ರೋಹಿತ್ ಶರ್ಮಾ ಮುಂದಿನ ಗುರಿ ಐಪಿಎಲ್. ಮುಂಬೈ ತಂಡವನ್ನು ನಾಲ್ಕನೇ ಬಾರಿ ಚಾಂಪಿಯನ್ ಮಾಡುವ ಗುರಿಯನ್ನು ರೋಹಿತ್ Read more…

IPL ಗಾಗಿ ವಿರಾಟ್ ಕೊಹ್ಲಿ ಹೊಸ ಲುಕ್…!

ಕ್ರೀಡಾಪಟುಗಳ ಅದರಲ್ಲೂ ಕ್ರಿಕೆಟಿಗರ ಹೇರ್ ಸ್ಟೈಲ್ ಬಗ್ಗೆ ಅಭಿಮಾನಿಗಳಿಗೆ ಸಖತ್ ಕ್ರೇಝ್ ಇದೆ. ಸೆಲೆಬ್ರಿಟಿ ಕ್ರಿಕೆಟರ್ಸ್ ಅಂತೂ ದಿನಕ್ಕೊಂದು ಬಗೆಯ ಕೇಶ ವಿನ್ಯಾಸ ಮಾಡಿಸಿಕೊಂಡು ಗಮನ ಸೆಳೆಯುತ್ತಾರೆ. ಟೀಂ Read more…

ಪಾಕ್ ಅಭಿಮಾನಿಗಳು ಕೊಹ್ಲಿ ಮುಂದಿಟ್ಟಿದ್ದಾರೆ ಈ ಬೇಡಿಕೆ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರಿಗೆ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಅದರಲ್ಲೂ ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಹಲವು ಮಹಿಳಾ ಕ್ರಿಕೆಟರ್ ಗಳು ಕೊಹ್ಲಿ ಆಟಕ್ಕೆ ಫಿದಾ ಆಗಿದ್ದಾರೆ. Read more…

ಅಚ್ಚರಿಗೆ ಕಾರಣವಾಗಿದೆ ಕಿಂಗ್ಸ್ XI ಪಂಜಾಬ್ ತಂಡದ ನಿರ್ಧಾರ

ಮುಂಬರುವ ಐಪಿಎಲ್ ಪಂದ್ಯಾವಳಿಗಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ತಂಡದ ನಾಯಕನನ್ನಾಗಿ ರವಿಚಂದ್ರನ್ ಅಶ್ವಿನ್ ರನ್ನು ಆಯ್ಕೆ ಮಾಡುವ ಮೂಲಕ ಅಚ್ಚರಿಗೆ ಕಾರಣವಾಗಿದೆ. ಯುವರಾಜ್ ಸಿಂಗ್ ತಂಡದ ನಾಯಕತ್ವ Read more…

ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ ಕಪಿಲ್ ಶರ್ಮಾ

ಖ್ಯಾತ ಕಮೆಡಿಯನ್ ಕಪಿಲ್ ಶರ್ಮಾನ ಸಂಕಷ್ಟ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಅತಿ ಹೆಚ್ಚು ಟಿ.ಆರ್.ಪಿ. ಹೊಂದಿದ್ದ ಕಾಮಿಡಿ ಶೋ ನಡೆಸಿಕೊಡುತ್ತಿದ್ದ ಕಪಿಲ್ ಶರ್ಮಾ, ಸಹ ಕಲಾವಿದರೊಂದಿಗೆ ಗಲಾಟೆ ಮಾಡಿಕೊಂಡು Read more…

ಧರ್ಮಶಾಲಾ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೆ ನಿರಾಸೆ

ಕಳೆದ ಕೆಲ ವರ್ಷಗಳಿಂದ ಐಪಿಎಲ್ ನಿಂದ ವಂಚಿತವಾಗಿರುವ ಧರ್ಮಶಾಲಾ ಕ್ರಿಕೆಟ್ ಮೈದಾನದಲ್ಲಿ ಈ ಬಾರಿಯೂ ಐಪಿಎಲ್ ಪಂದ್ಯಗಳು ನಡೆಯುವುದಿಲ್ಲ. ಮೈದಾನದಲ್ಲಿ ನಡೆದ ವಿವಾದದ ನಂತ್ರ ಹಿಮಾಚಲ ಕ್ರಿಕೆಟ್ ಅಸೋಸಿಯೇಷನ್ Read more…

ಐಪಿಎಲ್ ನಿಂದ ಹಿಂದೆ ಸರಿದ ಕಾರಣ ಬಿಚ್ಚಿಟ್ಟ ಕ್ರಿಕೆಟಿಗ

ಈ ಬಾರಿಯ ಐಪಿಎಲ್ ಪಂದ್ಯಾವಳಿಗಳಿಗೆ ವೇದಿಕೆ ಸಜ್ಜಾಗಿದ್ದು, ಆಟಗಾರರ ಹರಾಜು ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನಲ್ಲಿ ಕೆಲ ಖ್ಯಾತನಾಮ ಕ್ರಿಕೆಟಿಗರಿಗೆ ಡಿಮ್ಯಾಂಡ್ ಇಲ್ಲದಂತಾಗಿದ್ದು, ಕೊನೆ ಕ್ಷಣದಲ್ಲಿ Read more…

IPL ಹರಾಜು ವೀಕ್ಷಿಸದಂತೆ ಆಟಗಾರರಿಗೆ ದ್ರಾವಿಡ್ ಸೂಚಿಸಿದ್ದೇಕೆ?

ವಿಶ್ವಕಪ್ ಫೈನಲ್ ನಲ್ಲಿ ಶತಕ ಬಾರಿಸೋದು ಬಹುತೇಕ ಎಲ್ಲ ಕ್ರಿಕೆಟಿಗರ ಕನಸು. ದೆಹಲಿಯ ಮಂಜೋತ್ ಕಾಲ್ರಾ ಈ ಕನಸನ್ನು ನನಸು ಮಾಡಿಕೊಳ್ಳುವ ಮೂಲಕ ಭಾರತ ಅಂಡರ್ -19 ತಂಡದ Read more…

ಪೇಟಾ ತೊಟ್ಟು ಪೋಸ್ ಕೊಟ್ಟ ಗೇಲ್

ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಟಿ-20 ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಮಾಡಿದ್ದರೂ ಪ್ರಸಕ್ತ ಸಾಲಿನ ಐಪಿಎಲ್ ಹರಾಜು ವೇಳೆ ಗೇಲ್ ರನ್ನು ಕೇಳುವವರೇ ಇಲ್ಲದಂತಾಗಿತ್ತು. ಐಪಿಎಲ್ Read more…

IPL ಬಿಡ್ಡಿಂಗ್: ಇಲ್ಲಿದೆ ತಂಡಗಳ ಸಂಪೂರ್ಣ ಪಟ್ಟಿ….

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(IPL) 11 ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದ್ದು, ವಿವಿಧ ತಂಡಗಳಿಗೆ ಸೇರ್ಪಡೆಯಾಗಿರುವ ಆಟಗಾರರ ಸಂಪೂರ್ಣ ಮಾಹಿತಿ ಇಲ್ಲಿದೆ. 18 ಆಟಗಾರರನ್ನು ಪ್ರಾಂಚೈಸಿಗಳು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...