alex Certify jaggesh | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

61ನೇ ವಸಂತಕ್ಕೆ ಕಾಲಿಟ್ಟ ನವರಸ ನಾಯಕ ಜಗ್ಗೇಶ್

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ನವರಸ ನಾಯಕ ಜಗ್ಗೇಶ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಾಸ್ಯ ನಟನಾಗಿ, ನಿರ್ದೇಶಕನಾಗಿ, ಗಾಯಕನಾಗಿ ಮಿಂಚಿರುವ ಜಗ್ಗೇಶ್ ಸಿನಿಮಾಗಳಲ್ಲಿ ಎಲ್ಲಾ ಪಾತ್ರವನ್ನು ನಿಭಾಯಿಸುವ Read more…

ಕನ್ನಡಿಗರ ಮನ ಗೆದ್ದ ‘ರಂಗನಾಯಕ’

ಮಾರ್ಚ್ ಎಂಟು ಶಿವರಾತ್ರಿ ದಿನದಂದು  ಬಿಡುಗಡೆಯಾಗಿದ್ದ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗನಾಯಕ’ ಚಿತ್ರ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ಹಾಸ್ಯದ ಜೊತೆಗೆ ಕನ್ನಡದ ಕುರಿತು Read more…

ನಾಳೆ ಬಿಡುಗಡೆಗೆ ಸಜ್ಜಾಗಿದೆ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗನಾಯಕ’

ಗುರುಪ್ರಸಾದ್ ನಿರ್ದೇಶನದ ನವರಸ ನಾಯಕ ಜಗ್ಗೇಶ್ ಅಭಿನಯದ ಬಹು ನಿರೀಕ್ಷಿತ ‘ರಂಗನಾಯಕ’ ಚಿತ್ರ ನಾಳೆ ಶಿವರಾತ್ರಿ ಹಬ್ಬದಂದು ರಾಜ್ಯದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಗುರುಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನಲ್ಲಿ ಮೂಡಿ Read more…

BIG NEWS: ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ತಮ್ಮ ವಿರುದ್ಧ ಅಪಪ್ರಚಾರದ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ Read more…

ನಾಳೆ ಬಿಡುಗಡೆಯಾಗಲಿದೆ ‘ರಂಗ ನಾಯಕ’ ಚಿತ್ರದ ಮೊದಲ ಹಾಡು

ನವರಸ ನಾಯಕ ಜಗ್ಗೇಶ್ ಅಭಿನಯದ ಗುರುಪ್ರಸಾದ್ ನಿರ್ದೇಶನದ ‘ರಂಗ ನಾಯಕ’ ಸಿನಿಮಾ ಮುಂದಿನ ತಿಂಗಳು ಶಿವರಾತ್ರಿಗೆ ಬಿಡುಗಡೆಗೆ ಸಜ್ಜಾಗಿದ್ದು, ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.  ರಂಗ ನಾಯಕ ಚಿತ್ರದ ಮೊಟ್ಟ Read more…

BREAKING : ನಟ ಜಗ್ಗೇಶ್ ಗೆ ಬಿಗ್ ರಿಲೀಫ್ : ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ಜಗ್ಗೇಶ್ ವಿರುದ್ಧದ ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ. Read more…

Tiger Claw Case : ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ, ಅಂತಹ ಕೊಳಕರ ಬೆತ್ತಲು ಮಾಡಿ : ನಟ ಜಗ್ಗೇಶ್ ಆಗ್ರಹ

ಬೆಂಗಳೂರು : ನಮ್ಮ ಸಮಾಜದಲ್ಲಿ ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ, ಅಂತಹ ಕೊಳಕರ ಬೆತ್ತಲು ಮಾಡಿ ಎಂದು ನಟ ಜಗ್ಗೇಶ್ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಹೋರಾಡುವ ಸಹೋದರ ಸಹೋದರಿಯರೆ Read more…

BREAKING : ಹುಲಿ ಉಗುರು ಕೇಸ್ : ನೋಟಿಸ್ ರದ್ದು ಮಾಡುವಂತೆ ಕೋರಿ ‘ಹೈಕೋರ್ಟ್’ ಮೊರೆ ಹೋದ ನಟ ಜಗ್ಗೇಶ್

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ನಟ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ನೋಟಿಸ್ Read more…

‘ನನ್ನ ತಾಯಿ ಕೊಟ್ಟ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ’ : ನಟ ಜಗ್ಗೇಶ್ ಟ್ವೀಟ್

ಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ನಟ ಜಗ್ಗೇಶ್ ಮನೆಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನಟ ಜಗ್ಗೇಶ್ ಎಕ್ಸ್ Read more…

BREAKING : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳ ಶೋಧ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಕೇಸ್ ನಲ್ಲಿ ನಟ ದರ್ಶನ್, ನಟ ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ Read more…

BREAKING : ನಟ ದರ್ಶನ್, ಜಗ್ಗೇಶ್ ಗೆ `ಹುಲಿ ಉಗುರು’ ಸಂಕಷ್ಟ : ನೋಟಿಸ್ ನೀಡಲು ಅರಣ್ಯ ಇಲಾಖೆ ಸಿದ್ಧತೆ!

ಬೆಂಗಳುರು : ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಹಾಗೂ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು,  ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ Read more…

20 ವರ್ಷದವರಿದ್ದಾಗಲೇ ಜಗ್ಗೇಶ್ ಬಳಿ ಇತ್ತು ಹುಲಿ ಉಗುರು; ‘ನವರಸ ನಾಯಕ’ ನ ಸಂದರ್ಶನದ ಹಳೆ ವಿಡಿಯೋ ವೈರಲ್

‘ಹುಲಿ ಉಗುರು’ ಇರುವ ಚೈನ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಈ ಕಾರಣಕ್ಕಾಗಿಯೇ ಬಂಧನಕ್ಕೊಳಗಾಗಿದ್ದು, ಅವರನ್ನು ಬಿಗ್ ಬಾಸ್ ಮನೆಯಿಂದಲೇ ವಶಕ್ಕೆ ಪಡೆದು ಈಗ ನ್ಯಾಯಾಂಗ Read more…

ನಟ ಜಗ್ಗೇಶ್ ಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ನಟ ನವರಸ ನಾಯಕ ಜಗ್ಗೇಶ್ ಅನಾರೋಗ್ಯದ ಕಾರಣ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕೇದಾರನಾಥ ಮತ್ತು ಬದರಿನಾಥ ಯಾತ್ರೆಗೆ ಕೆಲವು ದಿನಗಳ ಹಿಂದೆ ತೆರಳಿದ್ದ ಅವರು ಬೆಟ್ಟ Read more…

BIG NEWS: DCM ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಜಗ್ಗೇಶ್ ದಂಪತಿ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ರಾಜ್ಯಸಭಾ ಸದಸ್ಯರಾಗಿರುವ ಹಿರಿಯ ನಟ ಜಗ್ಗೇಶ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ನಟ ಜಗ್ಗೇಶ್ Read more…

BIG NEWS: ವರುಣಾರ್ಭಟಕ್ಕೆ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಕಾರು ಮುಳುಗಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ರಣಮಳೆಗೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಕಾರು ಕೂಡ ನೀರಿನಲ್ಲಿ ಮುಳುಗಡೆಯಾಗಿದೆ. ಜಗ್ಗೇಶ್ ಅವರ ಬಿಎಂಡಬ್ಲ್ಯೂ Read more…

ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್

ನವರಸ ನಾಯಕ ಜಗ್ಗೇಶ್ ಮಾರ್ಚ್ 17ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಲಾಗಿದೆ. ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ Read more…

BIG NEWS: ಸತೀಶ್ ಜಾರಕಿಹೊಳಿಗೆ ಎಚ್ಚರಿಕೆ ಸಂದೇಶ ನೀಡಿದ ನಟ ಜಗ್ಗೇಶ್ !

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ನಟ ಜಗ್ಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು. ಕ್ಷಮಿಸುವ ಗುಣವುಳ್ಳವರು Read more…

ಸೆಪ್ಟೆಂಬರ್ 30ರಂದು ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ರಿಲೀಸ್

ಹಿರಿಯ ನಟ ನವರಸನಾಯಕ ಜಗ್ಗೇಶ್ ನಟನೆಯ ವಿಜಯ್ ಪ್ರಸಾದ್ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ ಎಂಟರ್ ಟೇನರ್ ಸಿನಿಮಾ ‘ತೋತಾಪುರಿ’ ಈಗಾಗಲೇ ‘ಬಾಗ್ಲು ತಗಿ ಮೇರಿ ಜಾನ್’ ಎಂಬ ಹಾಡಿನಿಂದಲೇ Read more…

BIG NEWS: ನನ್ನ ಮನೆ ಸಂಪೂರ್ಣ ಜಲಾವೃತಗೊಂಡಿದೆ; ನೀರು ನುಗ್ಗಿರುವ ಮನೆಯ ದೃಶ್ಯ ಹಂಚಿಕೊಂಡ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಧಾರಾಕಾರ ಮಳೆಗೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಮನೆ Read more…

BIG NEWS: ರಾಜ್ಯಸಭಾ ಸದಸ್ಯರಾಗಿ ಜಗ್ಗೇಶ್ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಟ ಜಗ್ಗೇಶ್ ಜುಲೈ 8ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಜಗ್ಗೇಶ್ ಅವರ ಪ್ರಮಾಣವಚನ ಕ್ರಮಬದ್ಧವಾಗಿರಲಿಲ್ಲವೆಂದು ಹೇಳಲಾಗಿದ್ದು, ಹೀಗಾಗಿ ಅವರು ಸೋಮವಾರದಂದು ಮತ್ತೊಮ್ಮೆ ಪ್ರಮಾಣವಚನ Read more…

BIG NEWS: ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ರಾಯರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್

ನವದೆಹಲಿ: ನೂತನ ರಾಜ್ಯಸಭಾ ಸದಸ್ಯರಾಗಿ ಇಂದು ನಟ ಜಗ್ಗೇಶ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈರಾಮ್ ರಮೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ನಡೆದ Read more…

‘ಕನ್ನಡ’ ದಲ್ಲಿಯೇ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಗ್ಗೇಶ್

ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ನಟ ಜಗ್ಗೇಶ್ ಸೇರಿದಂತೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಆಯ್ಕೆಯಾಗಿದ್ದರೆ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ರಾಜ್ಯಸಭೆ ಪ್ರವೇಶಿಸಿದ್ದಾರೆ. ನಾಲ್ಕು ಸ್ಥಾನಗಳಿಗೆ Read more…

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಜಗ್ಗೇಶ್, ನಿರ್ಮಲಾ ಸೀತಾರಾಮನ್ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದೆ. ನಾಳೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ 11 Read more…

BIG BREAKING: ನವರಸ ನಾಯಕ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ರಾಜ್ಯಸಭೆ ಟಿಕೆಟ್; ಬಿಜೆಪಿ ಅಚ್ಚರಿ ಆಯ್ಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕರ್ನಾಟಕದಿಂದ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ Read more…

ಅತ್ಯಾಚಾರ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ನಟ ಜಗ್ಗೇಶ್

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಪೊಲೀಸರು 85 ಗಂಟೆಗಳೊಳಗಾಗಿ ಭೇದಿಸಿದ್ದು, ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರ ಕಾರ್ಯಾಚರಣೆಗೆ ರಾಜ್ಯದ ಜನತೆಯಿಂದ Read more…

ಆನೆ ನಡೆದಾಗ ನಾಯಿ ಬೊಗಳೋದು ಸಹಜ: ಟ್ವಿಟರ್​ನಲ್ಲಿ ನಟ ಜಗ್ಗೇಶ್​ ಪರೋಕ್ಷ ಟಾಂಗ್​

ಶಾಲಾ ಮಕ್ಕಳ ಸ್ವೆಟರ್​ ಹಂಚಿಕೆಯಲ್ಲಿ ಸ್ಯಾಂಡಲ್​ವುಡ್​ ನಟ ಕೋಮಲ್​ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಎದುರಾಗಿದೆ. ಈಗಾಗಲೇ ಈ ಗೋಲ್​ಮಾಲ್​ಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ. ನನ್ನ Read more…

BIG NEWS: ದರ್ಶನ್-ಇಂದ್ರಜಿತ್ ಸಂಘರ್ಷ; ಚಿತ್ರರಂಗ ಬೀದಿ ಚರ್ಚೆ ವಿಷಯವಾಗದಿರಲಿ; ಬುದ್ಧಿವಾದ ಹೇಳಿದ ನಟ ಜಗ್ಗೇಶ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಸಂಘರ್ಷಗಳ ಬೆನ್ನಲ್ಲೇ ಹಿರಿಯ ನಟ ಜಗ್ಗೇಶ್, ಕನ್ನಡ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಿರಿಯ ನಟ ನವರಸನಾಯಕ ಜಗ್ಗೇಶ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದುಬಿಟ್ಟರೆ ಆತ್ಮದ್ರೋಹ ಆಗಿಬಿಡುತ್ತದೆ. Read more…

BIG BREAKING: ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ Read more…

ಸಂಕಷ್ಟ ಹೊತ್ತಲ್ಲಿ ಜಗ್ಗೇಶ್ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ನಟ ನವರಸ ನಾಯಕ ಜಗ್ಗೇಶ್ ಅವರು ಕೊರೋನಾ ಸಂಕಷ್ಟದಲ್ಲಿ ತೊಂದರೆಯಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ್ದಾರೆ. ತುರ್ತು ಅಗತ್ಯವಿದ್ದ ಸೋಂಕಿತರೊಬ್ಬರಿಗೆ ನಿಗದಿತ ಸಮಯಕ್ಕೆ ಆಕ್ಸಿಜನ್ ಒದಗಿಸುವ ಮೂಲಕ ಪ್ರಾಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...