alex Certify Jammu | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸೆ.30, 2024 ರೊಳಗೆ ಜಮ್ಮು-ಕಾಶ್ಮೀರದ ಚುನಾವಣೆ ನಡೆಸಿ : ಕೇಂದ್ರ ಚು.ಆಯೋಗಕ್ಕೆ ಸುಪ್ರಿಂ ಕೋರ್ಟ್ ಸೂಚನೆ

ನವದೆಹಲಿ: ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 Read more…

ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ವಿಶೇಷ ಸ್ಥಾನಮಾನ ಸಿಗಲಿದೆಯೇ ? 370ನೇ ವಿಧಿ ಕುರಿತು ಇಂದು ‘ಸುಪ್ರೀಂ’ ಮಹತ್ವದ ತೀರ್ಪು

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ Read more…

BIGG NEWS : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು : ಇಂದು ‘ಸುಪ್ರೀಂಕೋರ್ಟ್’ ಮಹತ್ವದ ತೀರ್ಪು ಪ್ರಕಟ |Article-370 abrogation case

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. Read more…

ಜಮ್ಮು ಕಾಶ್ಮೀರದಲ್ಲಿ ಮೈಸೂರಿನ ಯೋಧ ಹುತಾತ್ಮ : ಮಾಜಿ ಸಿಎಂ HDK ಸಂತಾಪ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗುಲಾಬ್ ಘರ್ ಅರಣ್ಯ ಪ್ರದೇಶದಲ್ಲಿ ಬುಧವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. Read more…

BIG UPDATE : ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್ : 38 ಬಲಿ, ಮುಂದುವರೆದ ರಕ್ಷಣಾ ಕಾರ್ಯ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ಒಂದು 250 ಮೀಟರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು Read more…

BREAKING : ಪುಲ್ವಾಮಾದಲ್ಲಿ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕನೊಬ್ಬ ದುರಂತವಾಗಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೋರಾ ಪ್ರದೇಶದಲ್ಲಿ Read more…

BREAKING : ಜಮ್ಮು ಕಾಶ್ಮೀರದಲ್ಲಿ ಓರ್ವ ಲಷ್ಕರ್ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ

ಜಮ್ಮು-ಕಾಶ್ಮೀರ :   ಜಮ್ಮು-ಕಾಶ್ಮೀರದಲ್ಲಿ ಓರ್ವ ಲಷ್ಕರ್ ಉಗ್ರನನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೊಕೆರ್ ನಾಗ್ ನಲ್ಲಿ ನಡೆದ ಎನ್ ಕೌಂಟ್‍ ನಲ್ಲಿ ಲಷ್ಕರ್ Read more…

ಭಾರಿ ಮಳೆಯಿಂದ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಭೂಕುಸಿತ: ಬೃಹತ್ ಗುಹೆಯ ಫೋಟೋ ʼವೈರಲ್ʼ

ಶ್ರೀನಗರ: ದೇಶದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲೂ ಭಾರಿ ಮಳೆಯಾಗುತ್ತಿದೆ. ಜಮ್ಮು-ಶ್ರೀನಗರ ಹೆದ್ದಾರಿಯ ಉದ್ದಕ್ಕೂ ಬೃಹತ್ ರಸ್ತೆಯೊಂದು ಕುಸಿದಿದೆ. ರಾಂಬನ್ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಭೂಕುಸಿತ Read more…

ಹೈಟೆನ್ಷನ್ ವೈರ್‌ ನಲ್ಲಿ ನೇತಾಡಿದ ಸ್ಕೂಟರ್;‌ ವಿಡಿಯೋ ನೋಡಿದ ಜನರಿಗೆ ಅಚ್ಚರಿ…!

ಹೈಟೆನ್ಷನ್ ಎಲೆಕ್ಟ್ರಿಕ್ ವೈರ್‌ಗಳಿಗೆ ಸ್ಕೂಟರ್‌ ಒಂದು ನೇತುಹಾಕಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಸ್ಕೂಟರ್‌ ಅಷ್ಟು ಎತ್ತರಕ್ಕೆ ಹೋಗಿದ್ದಾದರೂ ಹೇಗೆ ಎಂದು ನೆಟ್ಟಿಗರು ತಲೆ ಕೆರೆದುಕೊಂಡಿದ್ದಾರೆ. ಈ ವಿಡಿಯೋವನ್ನು Read more…

Video | ಭೂಕುಸಿತದಿಂದ ಬಂದ್ ಆದ ಶ್ರೀನಗರ – ಜಮ್ಮು ಹೆದ್ದಾರಿ

ಸುರಂಗವೊಂದರ ಮೇಲೆ ಭಾರೀ ಕಲ್ಲುಗಳು ಬಿದ್ದ ಕಾರಣ ಜಮ್ಮು-ಶ್ರೀನಗರ ಹೆದ್ದಾರಿಯ ಸಂಚಾರದಲ್ಲಿ ವ್ಯತ್ಯಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಮ್ಬನ್ ಜಿಲ್ಲೆಯ ಪಂತ್ಯಾಲ್ ಪ್ರದೇಶದ ಟಿ5 ಸುರಂಗದ Read more…

ಮದುವೆ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ಮಾಜಿ ಸಿಎಂ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರ ಮಗ ಒಮರ್​ ಜಮ್ಮುವಿನಲ್ಲಿ ನಡೆದ ತಮ್ಮ ಪಕ್ಷದ ಸಹೋದ್ಯೋಗಿಯ ಮಗನ ಮದುವೆ ಸಮಾರಂಭದಲ್ಲಿ ಒಟ್ಟಿಗೆ ಸ್ಟೆಪ್​ ಹಾಕಿರುವ Read more…

Shocking News: ಪ್ರಧಾನಿ ಮೋದಿ ಜಮ್ಮು ಭೇಟಿ ವಿಫಲಗೊಳಿಸಲು ನಡೆದಿತ್ತು ಆತ್ಮಹತ್ಯಾ ದಾಳಿ ಸಂಚು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಸಾಂಬಾ ರ್ಯಾಲಿಯನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ಜಮ್ಮುವಿನ ಜನನಿಬಿಡ ಪ್ರದೇಶಗಳಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟಿಸಲು ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹ್ಮದ್ ಯೋಜನೆ ರೂಪಿಸಿತ್ತು ಎಂಬುದು ಬೆಳಕಿಗೆ Read more…

76 ವರ್ಷಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಿಸಿದ ಜಮ್ಮು

ಭಾನುವಾರ ಜಮ್ಮುವಿನಲ್ಲಿ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮಾರ್ಚ್ ತಿಂಗಳ 76 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. IMD ಪ್ರಕಾರ, ಮಾರ್ಚ್ 31, 1945 ರಂದು Read more…

BSF ಯೋಧರು ಫೈರಿಂಗ್ ಮಾಡ್ತಿದ್ದಂತೆ ಪರಾರಿಯಾಯ್ತು ಪಾಕ್ ಡ್ರೋಣ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಆರ್ನಿಯಾ  ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋಣ್ ಹಾರಾಟ ನಡೆಸಿದೆ. ಅಂತರರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಬಿಎಸ್ಎಫ್ ಯೋಧರು ಫೈರಿಂಗ್ ಮಾಡಿದ್ದಾರೆ. ಐದಾರು Read more…

Big News: 149 ವರ್ಷಗಳ ಪದ್ದತಿಗೆ ಜಮ್ಮು & ಕಾಶ್ಮೀರ ಸರ್ಕಾರದಿಂದ ತಿಲಾಂಜಲಿ

ಅವಳಿ ರಾಜಧಾನಿಗಳಾದ ಶ್ರೀನಗರ ಹಾಗೂ ಜಮ್ಮು ನಡುವೆ ಆಡಳಿತ ಕೇಂದ್ರವನ್ನು ಸ್ಥಳಾಂತರ ಮಾಡುವ 149 ವರ್ಷಗಳ ಹಳೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟ ಜಮ್ಮು & ಕಾಶ್ಮೀರ ಸರ್ಕಾರ, ಎರಡೂ Read more…

ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಸಲಾಮ್….! 18 ಕಿ.ಮೀ ನಡೆದು ಲಸಿಕೆ ಹಾಕಿದ ಸಾಧಕರು

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವೆಯಾನ್ ಗ್ರಾಮ ಸಾಧನೆ ಮಾಡಿದೆ. ಇಲ್ಲಿನ ಎಲ್ಲಾ ವಯಸ್ಕರಿಗೆ ಕೋವಿಡ್ -19 ಲಸಿಕೆ ನೀಡಿದ ದೇಶದ ಮೊದಲ ಗ್ರಾಮವಾಗಿದೆ. ಅಧಿಕಾರಿಗಳು ಮಂಗಳವಾರ Read more…

ಖಾಸಗಿ ಅಂಗಕ್ಕೆ ಹೊಡೆದು ಪತಿ ಪ್ರಜ್ಞೆ ತಪ್ಪಿಸಿದ ಪತ್ನಿ ನಂತ್ರ ಮಾಡಿದ್ದೇನು…?

ಜಮ್ಮುವಿನಲ್ಲಿ ಪತಿ-ಪತ್ನಿ ಜಗಳ ಹತ್ಯೆಯಲ್ಲಿ ಅಂತ್ಯ ಕಂಡಿದೆ. ಮನೋಜ್ ಕುಮಾರ್ ಎಂಬಾತನನ್ನು ಪತ್ನಿ ಹತ್ಯೆ ಮಾಡಿದ್ದಾಳೆ. ಮನೋಜ್ ಪ್ರತಿ ದಿನ ಕುಡಿದು ಬಂದು ಪತ್ನಿಗೆ ಹೊಡೆಯುತ್ತಿದ್ದ ಎನ್ನಲಾಗಿದೆ. ಘಟನೆ Read more…

ಜಮ್ಮುವಿನಲ್ಲಿದೆ ಅಪರೂಪದ ವರ್ಟಿಕಲ್ ಗಾರ್ಡನ್

ಜಮ್ಮು: ಪ್ಲಾಸ್ಟಿಕ್ ಅನ್ನು ಪರಿಸರದ ಅತ್ಯಂತ ದೊಡ್ಡ ವೈರಿ ಎಂದು ಕರೆಯಲಾಗುತ್ತದೆ. ಆದರೆ ಜಮ್ಮುವಿನ ಶಿಕ್ಷಕಿಯೊಬ್ಬರು ತಮ್ಮ ಕ್ರಿಯಾಶೀಲತೆಯಿಂದ ಅದನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ. ಡಾ. ನಾಜಿಯಾ ರಸೂಲ್ ಲತೀಫ್ Read more…

ತವರಿಗೆ ತೆರಳುತ್ತಿರುವ ಪ್ರಯಾಣಿಕರಿಗೆ ಹಾಡಿನ ಮೂಲಕ ಬೀಳ್ಕೊಡುಗೆ

ಜಮ್ಮು: ಸುದೀರ್ಘ ಲಾಕ್ ಡೌನ್‌ ನಂತರದ ಇಲ್ಲಿನ ತವಿ ರೈಲ್ವೆ ನಿಲ್ದಾಣದಿಂದ ಊರಿಗೆ ಹೊರಟವರನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಾಡು ಹೇಳಿ ಬೀಳ್ಕೊಟ್ಟಿದ್ದಾರೆ. ನಿಲ್ದಾಣದ ಎದುರು ನಿಂತು ಗಿಟಾರ್ ಬಾರಿಸುತ್ತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...