alex Certify Jawan | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BDA ಉಚಿತ ನಿವೇಶನ ಹಂಚಿಕೆ: ಹುತಾತ್ಮ ಯೋಧರ ಕುಟುಂಬಕ್ಕೆ ಸೈಟ್ ಹಕ್ಕುಪತ್ರ ವಿತರಣೆ

ಬೆಂಗಳೂರು: ಗಡಿ ಕಾಯುವ ಯೋಧರು ವೀರಮರಣ ಹೊಂದಿದಲ್ಲಿ ಅಥವಾ ತೀವ್ರ ಗಾಯಗೊಂಡ ಯೋಧರ ಕುಟುಂಬಕ್ಕೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(BDA) ವತಿಯಿಂದ Read more…

BREAKING NEWS: ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಗಡಿಭದ್ರತಾ ಪಡೆಯ ರಾಜ್ಯದ ಯೋಧ ಹುತಾತ್ಮ

ಬೀದರ್: ಪಾಕಿಸ್ತಾನ -ಪಂಜಾಬ್ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕರ್ತವ್ಯನಿರತ ಯೋಧ ಬೀದರ್ ಜಿಲ್ಲೆಯ ಬಸವರಾಜ ಅವರು ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ Read more…

BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ Read more…

ಪಾಕ್ ಸೇನಾ ಹೆಲಿಕಾಪ್ಟರ್ ಪತನ: ನಾಲ್ವರು ಸಾವು

ಪಾಕಿಸ್ತಾನದ ಸೇನಾ ಹೆಲಿಕಾಫ್ಟರ್ ಪತನವಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಅಸ್ಟೋರ್ ಜಿಲ್ಲೆಯ ಉತ್ತರ ಮಿನಿ ಮಾರ್ಗ್ ದಲ್ಲಿ ಘಟನೆ ನಡೆದಿದೆ. ಪೈಲೆಟ್, ಸಹ ಪೈಲೆಟ್, ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಪರಿಹಾರ Read more…

ಕಾರ್ಗಿಲ್ ವಿಜಯ್ ದಿವಸ್: ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ನಲ್ಲಿ ಇವತ್ತು ಕಾರ್ಗಿಲ್ ವಿಜಯ ದಿವಸ್ ಆಚರಣೆಯ ದಿನವಾಗಿದೆ. ಇಡೀ ದೇಶ ಕಾರ್ಗಿಲ್ ವಿಜಯ ದಿವಸ್ ಸಂಭ್ರಮಿಸುತ್ತಿದೆ. ವೀರಯೋಧರನ್ನು ದೇಶಕ್ಕೆ Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರ ಹತ್ಯೆ, ಕಾರ್ಯಾಚರಣೆಯಲ್ಲಿ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ಭದ್ರತಾಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ಅನಂತನಾಗ್ ಜಿಲ್ಲೆಯಲ್ಲಿ Read more…

ತಂಟೆಗೆ ಬಂದ್ರೆ ತಕ್ಕ ಉತ್ತರ, ತಿರುಗೇಟು ಖಚಿತ: ಚೀನಾಗೆ ಮೋದಿ ವಾರ್ನಿಂಗ್

ನವದೆಹಲಿ: ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ, ನಮ್ಮನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ಮೋದಿ ಚೀನಾಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಮಗೆ ಶಾಂತಿ ಬೇಕು. ತಂಟೆಗೆ ಬಂದರೆ Read more…

ಶಾಕಿಂಗ್ ನ್ಯೂಸ್: ಉಗ್ರರ ದಾಳಿಯಲ್ಲಿ ಮೂವರು CRPF ಯೋಧರು ಹುತಾತ್ಮ

ಶ್ರೀನಗರ: ಉಗ್ರರ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ನಡೆದಿದೆ. ಉಗ್ರರು ನಡೆಸಿದ ದಾಳಿಯಲ್ಲಿ ಯೋಧರು ಹುತಾತ್ಮರಾಗಿದ್ದು ಭಾರತೀಯ ಸೇನೆ ಕಾರ್ಯಾಚರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...