alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಜಯಲಲಿತಾ ಸಾವಿನ ಬಗ್ಗೆ ಹೊರ ಬಿತ್ತು ಮತ್ತೊಂದು ಸತ್ಯ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಜಯಲಲಿತಾ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಅರುಮುಗಸ್ವಾಮಿ ಆಯೋಗಕ್ಕೆ ಅಪೋಲೋ ಆಸ್ಪತ್ರೆ ಮ್ಯಾನೇಜ್ಮೆಂಟ್ 5 Read more…

ತೆರೆ ಮೇಲೆ ಬರಲಿದೆ ಜಯಲಲಿತಾ ಜೀವನ ಚರಿತ್ರೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಜೀವನಾಧಾರಿತ ಚಿತ್ರಕ್ಕೆ ಐರನ್ ಲೇಡಿ ಎಂದು ಹೆಸರಿಡಲಾಗಿದ್ದು, ಚಿತ್ರದ ಫಸ್ಟ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪ್ರಿಯದರ್ಶಿನಿ, ಐರನ್ ಲೇಡಿ ಚಿತ್ರ ನಿರ್ದೇಶಿಸಿವುದಾಗಿ ತಿಳಿಸಿದ್ದಾರೆ. Read more…

ಜಯಲಲಿತಾ ಪಾತ್ರದಲ್ಲಿ ಮಿಂಚೋರ್ಯಾರು?

ಸಿನಿಮಾ ನಿರ್ಮಾಪಕರಿಗೆ ಜೀವನ ಚರಿತ್ರೆ ಅಚ್ಚುಮೆಚ್ಚಿನ ವಿಷ್ಯವಾಗ್ತಿದೆ. ಜೀವನ ಚರಿತ್ರೆ ಆಧಾರಿತ ಚಿತ್ರಗಳು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿವೆ. ಶೀಘ್ರವೇ ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಜೀವನ Read more…

ಜಯಲಲಿತಾ ಸಾವಿನ ನಿಗೂಢ ರಹಸ್ಯ ಬಿಚ್ಚಿಟ್ಟ ಶಶಿಕಲಾ ಸಹೋದರ

ತಿರುಚ್ಚಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಕುರಿತಾಗಿ ಅನುಮಾನಗಳಿದ್ದು, ತನಿಖೆ ನಡೆಸಲಾಗ್ತಿದೆ. ಇದೇ ಸಂದರ್ಭದಲ್ಲಿ ಜಯಲಲಿತಾ ಆಪ್ತರಾಗಿದ್ದ ಶಶಿಕಲಾ ಅವರ ಸಹೋದರ ಸ್ಪೋಟಕ ಸುದ್ದಿಯೊಂದನ್ನು ಬಹಿರಂಗಪಡಿಸಿದ್ದಾರೆ. Read more…

ಜಯಲಲಿತಾ ಕ್ಷೇತ್ರದಿಂದ ನಟ ವಿಶಾಲ್ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ರಾಜಕೀಯಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಇವರಿಬ್ಬರಿಗಿಂತ ಮೊದಲೇ ನಟ ವಿಶಾಲ್ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ Read more…

ಜಯಲಲಿತಾ ಸಾವಿನ ತನಿಖೆಗೆ ನಿವೃತ್ತ ಜಡ್ಜ್ ನೇಮಕ

ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಕುರಿತಾಗಿ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದ ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿದೆ. ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಆರ್ಮುಗಸ್ವಾಮಿ Read more…

ಶಕ್ತಿಕೇಂದ್ರವಾಗಿದ್ದ ಜಯಾ ನಿವಾಸ ದೆವ್ವದ ಮನೆಯಾಯ್ತು

ಚೆನ್ನೈ: ಒಂದು ಕಾಲದಲ್ಲಿ ತಮಿಳುನಾಡಿನ ರಾಜಕೀಯದ ಶಕ್ತಿಕೇಂದ್ರವಾಗಿದ್ದ ಚೆನ್ನೈನ ಪೋಯಸ್ ಗಾರ್ಡನ್ ಜಯಲಲಿತಾ ನಿವಾಸ ಇಂದು ದೆವ್ವದ ಮನೆಯಂತೆ ಮಾರ್ಪಟ್ಟಿದೆ. ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ದೀರ್ಘಾವಧಿ ಚಿಕಿತ್ಸೆ ಪಡೆದರೂ ಫಲಿಸದ Read more…

ಜಯಲಲಿತಾ ಪ್ರತಿನಿಧಿಸುತ್ತಿದ್ದ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಪ್ರಕಟ

ಜಯಲಲಿತಾ ನಿಧನದಿಂದ ತೆರವಾಗಿದ್ದ ಡಾ. ರಾಧಾಕೃಷ್ಣ ನಗರ (ಅರ್.ಕೆ. ನಗರ) ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಏಪ್ರಿಲ್ 12 ರಂದು ಮತದಾನ Read more…

ಜಯಾ ಸಾವಿನ ಕುರಿತ ಶ್ವೇತ ಪತ್ರ ಬೇಡಿಕೆಯನ್ನು ತಳ್ಳಿ ಹಾಕಿದ ಎಐಎಡಿಎಂಕೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರ ಸಾವಿನ ಕುರಿತಂತೆ ಶ್ವೇತ ಪತ್ರ ಹೊರಡಿಸಬೇಕೆಂಬ ಬೇಡಿಕೆಯಿಟ್ಟಿದ್ದ ವಿಪಕ್ಷಗಳ ಮನವಿಯನ್ನು ತಳ್ಳಿ ಹಾಕಿರುವ ಎಐಎಡಿಎಂಕೆ ಇದು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದೆ. ಜಯಲಲಿತಾ ಸಾವನ್ನಪ್ಪಿದ Read more…

ಕರುಣಾನಿಧಿಯವರನ್ನು ಭೇಟಿಯಾದ ರಜನಿ

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್, ಶನಿವಾರದಂದು ಡಿಎಂಕೆ ನಾಯಕ ಎಂ. ಕರುಣಾನಿಧಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ 93 ವರ್ಷದ ಕರುಣಾನಿಧಿ Read more…

ಸರ್ಕಾರದ ಖಜಾನೆಯಲ್ಲಿರಲಿದೆ ಜಯಲಲಿತಾ ಬಂಗಾರ

ತಮಿಳುನಾಡು ಸಿಎಂ ಜಯಲಲಿತಾ ಮರಣದ ನಂತ್ರ ಅವರ ಆಸ್ತಿ ಹಾಗೂ ಬಂಗಾರದ ಬಗ್ಗೆ ಚರ್ಚೆಯಾಗ್ತಿದೆ. ಈ ನಡುವೆ ಜಯಲಲಿತಾ ಬಳಿ ಇದ್ದ 6 ಕೋಟಿ ಮೌಲ್ಯದ ಬಂಗಾರ ಯಾರಿಗೆ Read more…

‘ಅಮ್ಮ’ನಿಲ್ಲದ ಮನೆಯಲ್ಲಿ ಶಶಿಕಲಾ ನೇತೃತ್ವದ ಸಭೆ

ಜಯಲಲಿತಾರ ಆತ್ಮೀಯ ಸ್ನೇಹಿತೆಯಾಗಿದ್ದ ಶಶಿಕಲಾ ತಮ್ಮನ್ನ ರಾಜಕೀಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ತಿದ್ದಾರೆ. ಜಯಾ ಅಂತಿಮ ಸಂಸ್ಕಾರದುದ್ದಕ್ಕೂ ಸ್ಥಳದಲ್ಲೇ ಇದ್ದು ಜವಾಬ್ಧಾರಿ ವಹಿಸಿಕೊಂಡಿದ್ದ ಶಶಿಕಲಾ ನಿನ್ನೆ ಕೂಡ ಇಡೀ ದಿನ ಬ್ಯುಸಿಯಾಗಿದ್ರು. Read more…

ಚೆನ್ನೈಗೆ ದೌಡಾಯಿಸುತ್ತಿರುವ ಪ್ರಮುಖ ನಾಯಕರು

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ವಿವಿಧ ಪಕ್ಷಗಳ ಪ್ರಮುಖ ನಾಯಕರು Read more…

ಯಾವುದೇ ಚಿಕಿತ್ಸೆಗೂ ಸ್ಪಂದಿಸದ ಜಯಲಲಿತಾ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯ ಸುಧಾರಣೆಗೆ ತಜ್ಞ ವೈದ್ಯರ ತಂಡ ಅವಿರತವಾಗಿ ಶ್ರಮಿಸುತ್ತಿದ್ದರೂ ಯಾವುದೇ ಚಿಕಿತ್ಸೆಗೆ ಜಯಲಲಿತಾರವರು ಸ್ಪಂದಿಸುತ್ತಿಲ್ಲವೆಂದು ಹೇಳಲಾಗಿದೆ. Read more…

ಆಸ್ಪತ್ರೆಯಲ್ಲಿ ಕಣ್ಣೀರಿಟ್ಟ ಶಶಿಕಲಾ, ಪನ್ನೀರ್ ಸೆಲ್ವಂ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ತೀವ್ರವಾಗಿ ಬಿಗಡಾಯಿಸಿದೆ ಎನ್ನಲಾಗಿದ್ದು, ಜಯಲಲಿತಾ ಆಪ್ತೆ ಶಶಿಕಲಾ, ಸಚಿವ ಪನ್ನೀರ್ Read more…

ಮತ್ತೋರ್ವ ಎಐಎಡಿಎಂಕೆ ಕಾರ್ಯಕರ್ತನ ಸಾವು

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂಬ ಸುದ್ದಿಯನ್ನು ಟಿವಿಯಲ್ಲಿ ವೀಕ್ಷಿಸಿದ ಎಐಎಡಿಎಂಕೆಯ ಮತ್ತೋರ್ವ ಕಾರ್ಯಕರ್ತ Read more…

ತಾತ್ಕಾಲಿಕವಾಗಿ ಸೇವೆ ಸ್ಥಗಿತಗೊಳಿಸಿದ ಅಮೆರಿಕಾ ರಾಯಭಾರ ಕಛೇರಿ

ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರಿಗೆ ತಜ್ಞ ವೈದ್ಯರ ತಂಡದಿಂದ ತೀವ್ರ ನಿಗಾ ಘಟಕದಲ್ಲಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ. ಈ Read more…

ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ಐಸಿಯುನಲ್ಲಿ ಇಸಿಎಂಓ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎನ್ನಲಾಗಿದೆ. ಅಪೊಲೋ ಆಸ್ಪತ್ರೆಯ Read more…

ಚೆನ್ನೈನ ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯ ಸ್ಥಿತಿಯ ಮಾಹಿತಿ ತಿಳಿಯಲು ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಸಹಸ್ರಾರು Read more…

ತೀವ್ರ ಆತಂಕದಲ್ಲಿ ಜಯಲಲಿತಾ ಅಭಿಮಾನಿಗಳು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರಿಗೆ ಕಳೆದ ರಾತ್ರಿ ಹೃದಯಾಘಾತವಾಗಿದ್ದು, ಚೆನ್ನೈನ ಅಪೊಲೋ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡ ನಿರಂತರವಾಗಿ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದೆ. Read more…

ಬಿ-ಫಾರಂಗೆ ಹೆಬ್ಬೆಟ್ಟಿನ ಮುದ್ರೆ ಒತ್ತಿದ ಜಯಲಲಿತಾ

ಚೆನ್ನೈ: ದೀರ್ಘಾವಧಿಯಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಸಹಿ ಮಾಡದಷ್ಟು ಅಸ್ವಸ್ಥರಾಗಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. Read more…

`ಜಯಲಲಿತಾ ಫೈಟರ್, ಮತ್ತವರು ಜನರ ಸೇವೆ ಮಾಡ್ತಾರೆ’-ವೆಂಕಯ್ಯ ನಾಯ್ಡು

ತಮಿಳುನಾಡು ಸಿಎಂ ಜಯಲಲಿತಾ ಒಬ್ಬ ಫೈಟರ್.  ಅವರು ಮತ್ತೆ ಜನರ ಸೇವೆಯಲ್ಲಿ ನಿರತರಾಗ್ತಾರೆಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ Read more…

”ಜಯಲಲಿತಾ ಸಹಿ ಪೋರ್ಜರಿ”

ತಮಿಳುನಾಡು ಸಿಎಂ ಜಯಲಲಿತಾರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ನಡುವೆ ಎಐಎಡಿಎಂಕೆ ಉಚ್ಛಾಟಿತ ನಾಯಕಿ ಶಶಿಕಲಾ ಪುಷ್ಪಾ ಗಂಭೀರ ಆರೋಪ ಮಾಡಿದ್ದಾರೆ. ಜಯಲಲಿತಾ ಆಪ್ತೆ ಶಶಿಕಲಾ Read more…

ಇನ್ನೊಂದು ವಾರದಲ್ಲಿ ಜಯಲಲಿತಾ ಡಿಸ್ಜಾರ್ಜ್?

ತಮಿಳುನಾಡು ಸಿಎಂ ಜಯಲಲಿತಾರಿಗೆ ಚಿಕಿತ್ಸೆ ಮುಂದುವರೆದಿದೆ. ಸದ್ಯ ಅಪೋಲೋ ಆಸ್ಪತ್ರೆಯಲ್ಲಿ ಜಯಲಲಿತಾಗೆ ಚಿಕಿತ್ಸೆ ನೀಡಲಾಗ್ತಾ ಇದೆ. ದೆಹಲಿಯ ಏಮ್ಸ್ ವೈದ್ಯರ ತಂಡ ಚೆನ್ನೈಗೆ ಬಂದಿದ್ದು, ಜಯಲಲಿತಾಗೆ ಚಿಕಿತ್ಸೆ ನೀಡಲಿದೆ. Read more…

ಪ್ರತಿಭಟನೆಗೆ ಕಾರಣವಾಯ್ತು ಜಯಲಲಿತಾ ಹೆಸರು

ಹೆಸರಿನಲ್ಲೇನಿದೆ? ಒಬ್ಬ ವ್ಯಕ್ತಿಯನ್ನು ಗುರುತಿಸಲು ಇರುವಂತಹದ್ದು ಹೆಸರು. ಆದ್ರೆ ಇದೇ ಹೆಸರು ತಮಿಳುನಾಡಿನ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಗಿದೆ. ತಮಿಳುನಾಡು ಸಿಎಂ ಜಯಲಲಿತಾ ಹೆಸರನ್ನು ಸಂಬೋಧಿಸಬಾರದೆಂದು ಸ್ಪೀಕರ್ ಆದೇಶ ನೀಡಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...