alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರ ಸೋಲಿಗೆ ಬಿಜೆಪಿ ಹೈಕಮಾಂಡ್ ಗರಂ…!

ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕರು Read more…

ಜಯನಗರ ಕ್ಷೇತ್ರದ ಸೋಲಿನ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದೇನು?

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿರುವ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಕೊನೆ ಕ್ಷಣದಲ್ಲಿ ಮೈತ್ರಿ ಮಾಡಿಕೊಂಡ ಪರಿಣಾಮ ನಾವು ಸೋಲಬೇಕಾಯಿತು ಎಂದಿದ್ದಾರೆ. Read more…

ಜಯನಗರದ ಗೆಲುವಿನೊಂದಿಗೆ ಶಾಸಕರ ಸಂಖ್ಯಾಬಲ ಹೆಚ್ಚಿಸಿಕೊಂಡ ಕಾಂಗ್ರೆಸ್

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯಾ Read more…

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿಗೆ 15,345 ಮತಗಳ ಮುನ್ನಡೆ

ಸೋಮವಾರದಂದು ನಡೆದಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಹ್ಲಾದ್ Read more…

ಯಾರ ಕೊರಳಿಗೆ ಬೀಳಲಿದೆ ಜಯನಗರದ ವಿಜಯಮಾಲೆ?

ಬಿಜೆಪಿ ಅಭ್ಯರ್ಥಿ ವಿಜಯ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯಲಿದೆ. ವಿಧಾನಸಭಾ ಚುನಾವಣೆಯಲ್ಲಿ Read more…

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.55 ರಷ್ಟು ಮತದಾನ

ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಶೇಕಡಾ 55 ರಷ್ಟು ಮತದಾನವಾಗಿದೆ. ಒಟ್ಟು Read more…

ಜಯನಗರ ವಿಧಾನಸಭಾ ಚುನಾವಣೆಗೆ ಆರಂಭಗೊಂಡ ಮತದಾನ

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಇಂದಿಗೆ ಮುಂದೂಡಲ್ಪಟ್ಟಿದ್ದ ಚುನಾವಣೆಗೆ ಮತದಾನ ಆರಂಭವಾಗಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ Read more…

ಕುತೂಹಲಕ್ಕೆ ಕಾರಣವಾಗಿದೆ ಪಾಟೀಲ್ ನಿವಾಸಕ್ಕೆ ಬಿಜೆಪಿ ಶಾಸಕರ ಭೇಟಿ

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ. ಪಾಟೀಲ್, ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ವರಿಷ್ಠರನ್ನು ಭೇಟಿ Read more…

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

ಅಭ್ಯರ್ಥಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್ 11ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗ ತೆರೆ ಬಿದ್ದಿದೆ. ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...