alex Certify
ಕನ್ನಡ ದುನಿಯಾ       Mobile App
       

Kannada Duniya

ಅಚ್ಚರಿಯ ನಿರ್ಧಾರ ಕೈಗೊಂಡ್ರಾ ಹೆಚ್.ಡಿ.ಕೆ.?

ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದೆಲ್ಲೆಡೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ನಾನು Read more…

ಜೆ.ಡಿ.ಎಸ್. ಬಂಡಾಯ ಶಾಸಕರ ಪ್ರಕರಣ, ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಜೆ.ಡಿ.ಎಸ್. ಪಕ್ಷದ ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಜೆ.ಡಿ.ಎಸ್. ಸ್ಪೀಕರ್ Read more…

ಏನಾಗಲಿದೆ JDS ಬಂಡಾಯ ಶಾಸಕರ ಭವಿಷ್ಯ…?

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದ ಜೆ.ಡಿ.ಎಸ್. ಬಂಡಾಯ ಶಾಸಕರ ಭವಿಷ್ಯ ನಾಳೆ ತೀರ್ಮಾನವಾಗುವ ಸಾಧ್ಯತೆ ಇದೆ. 2016 ರಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ Read more…

ಜೆ.ಡಿ.ಎಸ್. ಬಂಡಾಯ ಶಾಸಕರಲ್ಲಿ ಡವಡವ

ಬೆಂಗಳೂರು: ಮಾರ್ಚ್ 23 ಕ್ಕೆ ನಡೆಯಲಿರುವ ರಾಜ್ಯಸಭೆ ಚುನಾವಣೆಯಲ್ಲಿ ಜೆ.ಡಿ.ಎಸ್. ಬಂಡಾಯ ಶಾಸಕರು ಅಡ್ಡ ಮತದಾನ ಮಾಡಲಿರುವ ಹಿನ್ನಲೆಯಲ್ಲಿ ಜೆ.ಡಿ.ಎಸ್. ಹೈಕೋರ್ಟ್ ಮೊರೆ ಹೋಗಿದೆ. 2 ವರ್ಷದ ಹಿಂದೆಯೂ Read more…

ಯುಗಾದಿ ಬಳಿಕ ಜೆ.ಡಿ.ಎಸ್. ಬಂಡಾಯ ಶಾಸಕರು ಕಾಂಗ್ರೆಸ್ ಗೆ

ಬೆಂಗಳೂರು : ಜೆ.ಡಿ.ಎಸ್. ಪಕ್ಷದಿಂದ ಅಮಾನತುಗೊಂಡಿರುವ ಶಾಸಕರು ಯುಗಾದಿ ಬಳಿಕ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ರಾಜ್ಯಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯ ರಾಜಕಾರಣ ರಂಗೇರತೊಡಗಿದೆ. ಮುಂದಿನ Read more…

ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಘರ್ಷಣೆ

ರಾಮನಗರ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಹೆಚ್ಚಾಗತೊಡಗಿದೆ. ರಾಮನಗರ ಜಿಲ್ಲೆ ಮಾಗಡಿಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ Read more…

ದೆಹಲಿಗಿಂದು ಸಿಎಂ ಸಿದ್ದರಾಮಯ್ಯ ಪ್ರಯಾಣ

ಮಾರ್ಚ್ 23 ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಈ ಕುರಿತು ವರಿಷ್ಟರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯಸಭೆ ಚುನಾವಣೆಗೆ Read more…

ಈಶಾನ್ಯ ಗೆದ್ದಾಯ್ತು, ಈಗ ಕರ್ನಾಟಕದತ್ತ ಬಿಜೆಪಿ ಕಣ್ಣು

ವಾಸ್ತು ಪ್ರಕಾರ ಈಶಾನ್ಯ ಮೂಲೆಗೆ ಮಹತ್ವವಿದೆ. ಈಶಾನ್ಯ ಭಾಗದ 3 ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 2 ರಾಜ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಬಿ.ಜೆ.ಪಿ. ದಶಕಗಳಿಂದ ಆಡಳಿತ ನಡೆಸುತ್ತಿದ್ದ Read more…

ಜೆ.ಡಿ.ಎಸ್. ಟಿಕೆಟ್ ಫೈಟ್, ಕಾರ್ಯಕರ್ತರ ವಿರುದ್ಧ ಗೌಡರ ಆಕ್ರೋಶ

ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆ.ಡಿ.ಎಸ್. ನಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ, ಕಲಹ ಶುರುವಾಗಿದೆ. ರಾಮನಗರ ಸಮೀಪದ ಬಿಡದಿಯಲ್ಲಿ ನಡೆಯುತ್ತಿದ್ದ ಪಕ್ಷದ ಸಮಾವೇಶದಲ್ಲಿ Read more…

ಪ್ರಜ್ವಲ್ ರೇವಣ್ಣ ಆಸೆಗೆ ತಣ್ಣೀರೆರೆಚಿದ ಹೆಚ್.ಡಿ.ಕೆ.

ಮಂಡ್ಯ: ನಮ್ಮ ಕುಟುಂಬದಿಂದ ನಾನು ಮತ್ತು ಹೆಚ್.ಡಿ. ರೇವಣ್ಣ ಹೊರತುಪಡಿಸಿ ಬೇರೆ ಯಾರೂ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಒಂದು ವೇಳೆ ಸ್ಪರ್ಧಿಸುವುದೇ ಆದಲ್ಲಿ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ Read more…

ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹೆಚ್.ಡಿ.ಕೆ. ಗ್ರೀನ್ ಸಿಗ್ನಲ್…?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸುತ್ತಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರ ಸ್ಪರ್ಧೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಸಿರು Read more…

ಅಭ್ಯರ್ಥಿಗಳ ಪಟ್ಟಿ ಬದಲಾವಣೆ: ಹೆಚ್.ಡಿ.ಕೆ. ಹೇಳಿದ್ದೀಗೆ.…

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆ.ಡಿ.ಎಸ್., ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಗಾದಿ ನಂತರ ಜೆ.ಡಿ.ಎಸ್. ಅಭ್ಯರ್ಥಿಗಳ 2 ನೇ ಪಟ್ಟಿಯನ್ನು Read more…

ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಲು ಕಾರ್ಯಕರ್ತರ ಪಟ್ಟು

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ, ಜೆ.ಡಿ.ಎಸ್. ಕಾರ್ಯಕರ್ತರು ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರ ನಿವಾಸದ ಎದರು ಧರಣಿ ನಡೆಸಿದ್ದಾರೆ. Read more…

JDS ಬಂಡಾಯ ಶಾಸಕರಿಗೆ ಕಾಂಗ್ರೆಸ್ ಎಂಟ್ರಿ ಸಿಗುತ್ತಾ? ಇಲ್ವಾ? ಇಲ್ಲಿದೆ ಮಾಹಿತಿ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಹಿಂದೆಯೇ ಜೆ.ಡಿ.ಎಸ್.ನಿಂದ ದೂರವಾಗಿರುವ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿತ್ತಾದರೂ ಕಾರಣಾಂತರದಿಂದ ಕಾಲ ಕೂಡಿ ಬಂದಿರಲಿಲ್ಲ. ಜೆ.ಡಿ.ಎಸ್. ಬಂಡಾಯ ಶಾಸಕರ Read more…

ಜೆಡಿಎಸ್ ಕಾರ್ಯಕರ್ತನಿಂದ ಅಮಾನುಷ ಕೃತ್ಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಅರ್ಕುಂದ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಜಗಳವಾಗಿದೆ. ಕಾಂಗ್ರೆಸ್ ಕಾರ್ಯಕರ್ತನ ಕೈ ಕತ್ತರಿಸಿ ಜೆ.ಡಿ.ಎಸ್. ಕಾರ್ಯಕರ್ತ ಅಮಾನುಷ ವರ್ತನೆ Read more…

ಜೆ.ಡಿ.ಎಸ್. ಯುವ ನಾಯಕ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್

ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಜೆ.ಡಿ.ಎಸ್., ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬೆಂಗಳೂರಿನ ನಿನ್ನೆ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ Read more…

ಮಗುವಿನ ಮುಗ್ದ ನಗು ಕಂಡು ಹೆಚ್.ಡಿ.ಕೆ. ಕಣ್ಣಂಚಲ್ಲಿ ನೀರು

ಬೆಂಗಳೂರಿನಲ್ಲಿ ಬುಧವಾರದಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಆಟೋ, ಕಾರು, ಲಾರಿ ಚಾಲಕರು ಮತ್ತು ಮಾಲೀಕರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ ಭಾವನಾತ್ಮಕ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ವರ್ಷದ ಹಿಂದೆ ಮಾರಣಾಂತಿಕ Read more…

ಜೆಡಿಎಸ್ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

ಕಾಂಗ್ರೆಸ್ ಕಡೆ ಮುಖ ಮಾಡಿರುವ ಜೆಡಿಎಸ್ ಬಂಡಾಯ ಶಾಸಕರು ಇಂದು ಕುಟುಂಬ ಸಮೇತರಾಗಿ ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆ ಪೂಜೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕಾಲ Read more…

‘ರೈತರು, ಸ್ತ್ರೀ ಶಕ್ತಿ, ನೇಕಾರರ ಸಾಲ ಮನ್ನಾ’

ಶಿವಮೊಗ್ಗ: ಜೆ.ಡಿ.ಎಸ್. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರು, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು, ಮೀನುಗಾರರು ಹಾಗೂ ನೇಕಾರರ ಸಾಲವನ್ನು ಮನ್ನಾ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ Read more…

‘ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮದಲ್ಲಿ ಮಾರಾಮಾರಿ

ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರದಲ್ಲಿ ‘ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮದಲ್ಲಿ ಮಾರಾಮಾರಿ ನಡೆದಿದೆ. ಶಾಸಕರ ಬೆಂಬಲಿಗರು ಮತ್ತು ಗ್ರಾಮಸ್ಥರು ಹೊಡೆದಾಡಿಕೊಂಡಿದ್ದಾರೆ. ಜೆ.ಡಿ.ಎಸ್. ಶಾಸಕ ಮತ್ತು ಅವರ ಬೆಂಬಲಿಗರು Read more…

ಕಾಂಗ್ರೆಸ್ –ಬಿ.ಜೆ.ಪಿ.ಗೆ ‘ಬಿಗ್ ಶಾಕ್’ ಕೊಟ್ಟ ಜೆ.ಡಿ.ಎಸ್.

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಿರುಸಿನ ಪ್ರಚಾರ ನಡೆಸಲಾಗಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ತಯಾರಿ Read more…

‘ಸಚಿವ’ ರನ್ನೇ ಸೆಳೆಯಲು ಜೆಡಿಎಸ್ ಸ್ಕೆಚ್…?

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಜೊತೆಗೆ ಪಕ್ಷಾಂತರ ಪರ್ವಕ್ಕೂ ಚಾಲನೆ ದೊರೆತಿದೆ. ಈಗಾಗಲೇ ಕೆಲ ಶಾಸಕರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತೃ ಪಕ್ಷ ತೊರೆದು Read more…

ಜೆ.ಡಿ.ಎಸ್. ಬಂಡಾಯ ಶಾಸಕರಿಗೆ ಬಿಗ್ ‘ಶಾಕ್’….!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ, ಜೆ.ಡಿ.ಎಸ್. ಪಕ್ಷದಿಂದ ದೂರವಾಗಿರುವ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಸಿಗೋದು ಡೌಟ್ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಬಂಡಾಯ ಶಾಸಕರ ಪರವಾಗಿದ್ದರೂ, ಕಾಂಗ್ರೆಸ್ Read more…

ಸಿಎಂ ತವರಲ್ಲೇ ‘ಕಾಂಗ್ರೆಸ್’ ಗೆ ತೀವ್ರ ಮುಖಭಂಗ…!

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದ್ದು, ಜೆಡಿಎಸ್-ಬಿಜೆಪಿ ಸದಸ್ಯರ ಬೆಂಬಲದಿಂದಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಮೇಯರ್ ಆಗಿ Read more…

ಜೆಡಿಎಸ್ ಶಾಸಕರ ರಾಜೀನಾಮೆ ಅಂಗೀಕಾರ

ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ಜೆಡಿಎಸ್ ಶಾಸಕರುಗಳು ಸಲ್ಲಿಸಿದ್ದ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ. ಕೋಳಿವಾಡ ಅಂಗೀಕರಿಸಿದ್ದಾರೆ. ಶಾಸಕರಾದ ಮಾನಪ್ಪ ವಜ್ಜಲ್ ಹಾಗೂ ಶಿವರಾಜ್ ಪಾಟೀಲ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆನ್ನಲಾಗಿದ್ದು, Read more…

JDS ತೊರೆದ ಶಾಸಕರು ಇನ್ನೂ BJP ಸೇರಿಲ್ವಂತೆ…!

ಬೆಂಗಳೂರು: ಜೆ.ಡಿ.ಎಸ್. ತೊರೆದಿರುವ ಶಾಸಕರಾದ ಮಾನಪ್ಪ ವಜ್ಜಲ್ ಮತ್ತು ಶಿವರಾಜ್ ಪಾಟೀಲ್ ಇನ್ನೂ ಬಿ.ಜೆ.ಪಿ. ಸೇರಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಗೆ ತಮ್ಮ ರಾಜೀನಾಮೆಯನ್ನು ನೀಡಿದ್ದು, ಅದನ್ನು Read more…

ಪುಕ್ಸಟ್ಟೆ ಸೀರೆಗೆ ಮುಗಿಬಿದ್ದ ಜನ

ಬೀದರ್: ಪುಕ್ಸಟ್ಟೆ ಏನ್ ಕೊಟ್ರೂ ಬಿಡಲ್ಲ ಎನ್ನುವುದು ಸಾಮಾನ್ಯ ಮಾತು. ಇದೇ ಮಾತು ಬೀದರ್ ನಲ್ಲೀಗ ಹೆಚ್ಚು ಚರ್ಚೆಯಾಗ್ತಿದೆ. 150 ರೂ., 200 ರೂ., 250 ರೂ. ಬೆಲೆಯ Read more…

ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಉಂಟಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಹಗಲು, ರಾತ್ರಿ ನಿರಂತರವಾಗಿ ಪಕ್ಷ ಸಂಘಟನೆ ಪ್ರವಾಸದಲ್ಲಿ ತೊಡಗಿದ ಕಾರಣ, ಮೈ Read more…

ಕಾಂಗ್ರೆಸ್ -ಜೆ.ಡಿ.ಎಸ್. ಕಾರ್ಯಕರ್ತರ ಜಟಾಪಟಿ

ಮೈಸೂರು: ಮೈಸೂರು ಹೊರ ವಲಯದಲ್ಲಿರುವ ಹಿನಕಲ್ ನಲ್ಲಿ ಕಾಂಗ್ರೆಸ್, ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಹಿನಕಲ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತಗಟ್ಟೆಯನ್ನು ಸ್ಥಳಾಂತರ ಮಾಡಿದ ವಿಚಾರಕ್ಕೆ ಎರಡೂ Read more…

‘ಉಪೇಂದ್ರ ಸಿದ್ಧಾಂತ ಅವರಿಗೇ ಹೊಂದಾಣಿಯಾಗಲ್ಲ’

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ತಯಾರಿ ಆರಂಭಿಸಿರುವ ಜೆ.ಡಿ.ಎಸ್. ನಾಯಕರು, ಬೆಂಗಳೂರಿನ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಇಂದು ಸಭೆ ಸೇರಿ ಚರ್ಚಿಸಿದ್ದಾರೆ. ಸಭೆಗೂ ಮೊದಲು Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...